• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 16, 2026 - 9:56 pm
in ಸಿನಿಮಾ
0 0
0
Your paragraph text 2026 09 16T215340.645

ಈ ಹಿಂದೆ “ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ “ಬಿಂಗೊ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಪುಟ್ಟೇಗೌಡ ಅವರು ಈ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿರ್ದೇಶಕ ಶಂಕರ್ ಅವರು ನನಗೆ “ಬಿಂಗೊ” ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ. ಈವರೆಗೂ ಮಾಡಿರದ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಈ ಚಿತ್ರದ ಮೂಲಕ ಆರ್ ಕೆ ಚಂದನ್ ಎಂಬ ಪ್ರತಿಭಾವಂತ ಯುವಕ ನಾಯಕನಾಗಿ ಚಿತ್ರರಂಗಕ್ಕೆ ಅಡಿಯಿಡುತ್ತಿದ್ದಾರೆ. ರಕ್ಷಾ ನಿಂಬರ್ಗಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಒಂದೊಳ್ಳೆ ಚಿತ್ರತಂಡದ ಜೊತೆಗೆ ಕೆಲಸ ಮಾಡಿದ್ದು ಖುಷಿಯಾಗಿದೆ ಎಂದರು ನಟಿ ರಾಗಿಣಿ ದ್ವಿವೇದಿ.

RelatedPosts

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ADVERTISEMENT
ADVERTISEMENT

“ಶಂಭೋ ಶಿವ ಶಂಕರ” ಚಿತ್ರದ ನಂತರ ನನ್ನ ನಿರ್ದೇಶನದ ಈ ಚಿತ್ರ ತೆರೆಗೆ ಬರುತ್ತಿದೆ. ರಾಗಿಣಿ ಅವರ ಪಾತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. ಕಿರುತೆರೆಯಲ್ಲಿ ಜನಪ್ರಿಯರಾಗಿರುವ ಆರ್ ಕೆ ಚಂದನ್ ನಾಯಕನಾಗಿ ಈ ಚಿತ್ರದ ಮೂಲಕ ಎಂಟ್ರಿ ಕೊಡುತ್ತಿದ್ದು, ಮೊದಲ ಚಿತ್ರದಲ್ಲೇ ಎಲ್ಲರ ಗಮನ ಸೆಳೆಯಲಿದ್ದಾರೆ. ನಿರ್ಮಾಪಕರು ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಟ್ರೇಲರ್ ಗೂ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ ಬರಲಿದೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಕ್ಷಾ ನಿಂಬರ್ಗಿ,‌ ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಹೇಳಿದರು.

ಕಿರುತೆರೆಯಲ್ಲಿ ಜನರು ನೀಡಿದ ಪ್ರೀತಿಗೆ ಧನ್ಯವಾದ. ಈಗ ನಾಯಕನಾಗಿ ಹಿರಿತೆರೆ ಪ್ರವೇಶಿಸಿದ್ದೇನೆ‌ ನನ್ನ ತಂದೆಯ ಸ್ಥಾನದಲ್ಲಿರುವ ನನ್ನ ಅಣ್ಣ ಪುನೀತ್ ಹಾಗೂ ನನ್ನ ಭಾವ ಪರಾಂಕುಶ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ನಾನೇ ಕಥೆ ಬರೆದಿದ್ದೇನೆ. ಶಂಕರ್ ಕೋನಮಾನಹಳ್ಳಿ ನಿರ್ದೇಶನ ಮಾಡಿದ್ದಾರೆ. ರಾಗಿಣಿ ದ್ವಿವೇದಿ, ರಾಜೇಶ್ ನಟರಂಗ ಅವರಂತಹ ಅನುಭವಿ ಕಲಾವಿದರ ಜೊತೆ ನಟಿಸಿದ್ದು ಸಂತೋಷವಾಗಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದು ನಾಯಕ ಆರ್ ಕೆ ಚಂದನ್ ತಿಳಿಸಿದರು.

ಚಿತ್ರಕ್ಕೆ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ನಿರ್ಮಾಪಕರಾದ ಆರ್ ಕೆ ಪುನೀತ್ ಹಾಗೂ ಪರಾಂಕುಶ್ ಧನ್ಯವಾದ ಹೇಳಿದರು. ನಾಯಕಿ ರಕ್ಷಾ ನಿಂಬರ್ಗಿ, ಛಾಯಾಗ್ರಾಹಕ ನಟರಾಜ್ ಮುದ್ದಾಲ್, ಸಂಗೀತ ನಿರ್ದೇಶಕ ಹಿತನ್ ಹಾಸನ್, ಸಂಕಲನಕಾರ ವೆಂಕಿ U D V, ಸಾಹಸ ನಿರ್ದೇಶಕ ನರಸಿಂಹ ಹಾಗೂ ಹಿನ್ನೆಲೆ ಸಂಗೀತ ನೀಡಿರುವ ಅಂಜನ್ ಪೂಜಾರಿ “ಬಿಂಗೊ” ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 17T222104.768

ಪ್ರಧಾನಿ ಮೋದಿ ಜನ್ಮದಿನದಂದು ಉಜ್ಜಯಿನಿಯಲ್ಲಿ ಭವ್ಯ ದೀಪೋತ್ಸವ!

by ಶಾಲಿನಿ ಕೆ. ಡಿ
September 17, 2026 - 10:22 pm
0

Untitled design 2026 09 17T215838.621

ಶತಕ ಬಾರಿಸಿ ಮೈದಾನದಲ್ಲೇ ಧ್ಯಾನ ಮಾಡಿದ ಅಭಿಷೇಕ್ ಶರ್ಮಾ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
September 17, 2026 - 9:59 pm
0

Untitled design 2026 09 17T214544.648

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

by ಶಾಲಿನಿ ಕೆ. ಡಿ
September 17, 2026 - 9:47 pm
0

Untitled design 2026 09 17T204230.825

4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!

by ಶಾಲಿನಿ ಕೆ. ಡಿ
September 17, 2026 - 8:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T214544.648
    ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!
    September 17, 2026 | 0
  • Untitled design 2026 09 17T200133.734
    ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”
    September 17, 2026 | 0
  • Untitled design 2026 09 17T185832.920
    ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ
    September 17, 2026 | 0
  • Untitled design 2026 09 17T172429.831
    ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್
    September 17, 2026 | 0
  • ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    ಬೆಳ್ಳಿತೆರೆಗೆ ಸಂಗೀತ ಲೋಕದ ದಂತಕಥೆ M S ಸುಬ್ಬುಲಕ್ಷ್ಮೀ..!!
    September 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version