• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ಗೋವಿಂದ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 12, 2025 - 8:47 am
in Flash News, ಬಾಲಿವುಡ್, ಸಿನಿಮಾ
0 0
0
Untitled design 2025 11 12T083755.387

ಮುಂಬೈ: ಬಾಲಿವುಡ್‌ ನಟ ಗೋವಿಂದಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಗಳವಾರ ರಾತ್ರಿ ತಡವಾಗಿ ಮುಂಬೈನ ಜುಹು ನಿವಾಸದಲ್ಲಿ ಪ್ರಜ್ಞೆತಪ್ಪಿ ಕುಸಿದು ಬಿದ್ದಿದ್ದು, ಗೋವಿಂದ ಅವರನ್ನು ತಕ್ಷಣ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ನೇಹಿತ ಮತ್ತು ಕಾನೂನು ಸಲಹೆಗಾರ ಲಲಿತ್ ಬಿಂದಾಲ್ ಅವರು ಈ ವಿಷಯ ದೃಢಪಡಿಸಿದ್ದು, ಗೋವಿಂದ ಅವರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಗೋವಿಂದ ಅವರು ಪ್ರಜ್ಞೆ ತಪ್ಪಿದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆತರಲಾಯಿತು. ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಮೂಲಗಳ ಪ್ರಕಾರ, ಗೋವಿಂದ ಅವರ ಆರೋಗ್ಯ ಈಗ ಸ್ಥಿರವಾಗಿದೆ. ಆದರೆ ಪ್ರಜ್ಞೆ ತಪ್ಪಲು ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

RelatedPosts

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

ADVERTISEMENT
ADVERTISEMENT

ಸೋಮವಾರ (ನವೆಂಬರ್ 10) ರಂದು ಗೋವಿಂದ ಅವರು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹಿರಿಯ ನಟ ಧರ್ಮೇಂದ್ರ ಅವರನ್ನು ಭೇಟಿ ಮಾಡಲು ತೆರಳಿದ್ದರು. ಧರ್ಮೇಂದ್ರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಈ ಸಂದರ್ಭದಲ್ಲಿ ಸಲ್ಮಾನ್ ಖಾನ್, ಶಾರುಖ್ ಖಾನ್, ಆರ್ಯನ್ ಖಾನ್ ಮೊದಲಾದ ನಟರೂ ಧರ್ಮೇಂದ್ರ ಅವರ ಆರೋಗ್ಯ ವಿಚಾರಿಸಿದ್ದಾರೆ.

ಬಾಲಿವುಡ್ ನಟ ಗೋವಿಂದ ಬಾಳಲ್ಲಿ ಬಿರುಗಾಳಿ.. ಆ ನಟಿಯೇ ಡಿವೋರ್ಸ್‌ಗೆ ಕಾರಣ!

ಇತ್ತೀಚಿನ ದಿನಗಳಲ್ಲಿ ಡಿವೋರ್ಸ್‌ ಸುದ್ದಿಗಳು ಹೆಚ್ಚುತ್ತಲೇ ಇದೆ. ಇದೀಗ ಬಾಲಿವುಡ್‌ ಸ್ಟಾರ್‌ ನಟನ ಬಾಳಲ್ಲಿ ಬಿರುಗಾಳಿ ಎದ್ದಿದ್ದು, ವಿಚ್ಚೇದನ ಪಡೆಯಲು ಮುಂದಾಗಿದ್ದಾರೆ. ಬಾಲಿವುಡ್‌ನ ಖ್ಯಾತ ನಟ ಗೋವಿಂದ ಮತ್ತು ಅವರ ಪತ್ನಿ ಸುನಿತಾ ಅಹುಜಾ 37 ವರ್ಷಗಳ ದಾಂಪತ್ಯದ ನಂತರ ವಿಚ್ಛೇದನಕ್ಕೆ ಸಜ್ಜಾಗಿದ್ದಾರೆ.

1987ರಲ್ಲಿ ವಿವಾಹವಾದ ಈ ಜೋಡಿ, ಮೂವರು ಮಕ್ಕಳಿದ್ದಾರೆ. ಸುನೀತಾ ಅವರು ಕಳೆದ ಕೆಲವು ದಿನಗಳ ಹಿಂದೆ ಪ್ರತ್ಯೇಕವಾಗಿ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಿದ್ದಾರೆ. ಒಂದು ಸಂದರ್ಶನದಲ್ಲಿ, “ನಾನು ಹಾಗೂ ಗೋವಿಂದ ಒಟ್ಟಿಗೆ ವಾಸಿಸುವುದಿಲ್ಲ. ಅವರು ಮಕ್ಕಳೊಂದಿಗೆ ಒಂದು ಫ್ಲಾಟ್‌ನಲ್ಲಿ ವಾಸಿಸುತ್ತಿದ್ದಾರೆ, ನಾನು ಅದೇ ಕಟ್ಟಡದ ಮತ್ತೊಂದು ಬಂಗಲೆಯಲ್ಲಿ ವಾಸಿಸುತ್ತಿದ್ದೇನೆ,” ಎಂದು ಹೇಳಿದ್ದರು.

ವಿಚ್ಛೇದನಕ್ಕೆ ಕಾರಣಗಳು
ಗೋವಿಂದ-ಸುನಿತಾ ವಿಚ್ಛೇದನದ ಹಿಂದೆ ವೈಯಕ್ತಿಕ ಕಾರಣವೆಂದು ಹೇಳಲಾಗುತ್ತಿದೆ. ಆದರೆ, ಕೆಲವು ಮೂಲಗಳು ಗೋವಿಂದ ಒಬ್ಬ ಮರಾಠಿ ನಟಿಯೊಂದಿಗಿನ ಸಂಬಂಧವೇ ಈ ಬಿರುಕಿಗೆ ಕಾರಣ ಎಂದು ಹೇಳಲಾಗ್ತಿದೆ. ಆ ನಟಿಯ ಜೊತೆ ಗೋವಿಂದ ಅವರು ಲವ್‌ನಲ್ಲಿದ್ದಾರೆ ಎಂಬ ಪ್ರಶ್ನೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇಲೆ ವಿಚ್ಛೇದನದ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಬಾಲಿವುಡ್ ಸುತ್ತಮುತ್ತಲೂ ಈ ಸುದ್ದಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (17)
    ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ
    July 23, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (14)
    ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು
    July 23, 2026 | 0
  • ಟಿ (13)
    ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು
    July 23, 2026 | 0
  • ಟಿ (12)
    NEET-UG 2024ರ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ‘ಕಿಂಗ್‌ಪಿನ್’ ಸಂಜೀವ್ ಮುಖಿಯಾಗೆ ಸಿಬಿಐ ಕ್ಲೀನ್‌ಚಿಟ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version