• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚೆಕ್ ಬೌನ್ಸ್ ಪ್ರಕರಣ: ತಿಹಾರ್ ಜೈಲು ಪಾಲಾದ ಖ್ಯಾತ ಹಾಸ್ಯನಟ ರಾಜ್‌ಪಾಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 6, 2026 - 11:10 am
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 02 06T110221.876

RelatedPosts

ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ

‘ಕರಾವಳಿ’ಯಿಂದ ಬಂತು ಮತ್ತೊಂದು ಪವರ್ಫುಲ್ ಕವರ್ ಸಾಂಗ್..ಓಡಾ..

ಈ ಬಾರಿಯ ಅಮೆರಿಕಾದ “ಅಕ್ಕ” ಸಮ್ಮೇಳನದ ಬೆಳ್ಳಿಹಬ್ಬದಲ್ಲಿ “ಅಕ್ಕ-ಸಿನಿಗನ್ನಡ ಚಲನಚಿತ್ರೋತ್ಸವ

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

ADVERTISEMENT
ADVERTISEMENT

ನವದೆಹಲಿ: ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜಪಾಲ್ ಯಾದವ್ ಅವರು ಚೆಕ್ ಬೌನ್ಸ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ದೊರಕದ ಹಿನ್ನೆಲೆ ದೆಹಲಿಯ ತಿಹಾರ್ ಜೈಲಿಗೆ ಶರಣಾಗಿದ್ದಾರೆ. ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದ್ದು, ಹಲವು ವರ್ಷಗಳಿಂದ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿತ್ತು. ಪ್ರಕರಣದ ಇತಿಹಾಸವನ್ನು ಗಮನಿಸಿದ ಹೈಕೋರ್ಟ್, ನಟನಿಗೆ ಮತ್ತಷ್ಟು ಅವಕಾಶ ನೀಡಲು ನಿರಾಕರಿಸಿದೆ.

ಗುರುವಾರ ಸಂಜೆ ಸುಮಾರು ನಾಲ್ಕು ಗಂಟೆಯ ವೇಳೆಗೆ ರಾಜಪಾಲ್ ಯಾದವ್ ತಿಹಾರ್ ಜೈಲಿಗೆ ಆಗಮಿಸಿ ಜೈಲು ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಬಳಿಕ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಅವರನ್ನು ಜೈಲಿನಲ್ಲಿ ಇರಿಸಲಾಗಿದೆ.

ಮುರಳಿ ಪ್ರಾಜೆಕ್ಟ್ಸ್ ಸಂಸ್ಥೆ ಸಲ್ಲಿಸಿದ ದೂರಿನ ಪ್ರಕಾರ, ರಾಜಪಾಲ್ ಯಾದವ್ ಹಾಗೂ ಅವರ ಪತ್ನಿ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ 2018ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ನಟ ಹಾಗೂ ಅವರ ಪತ್ನಿಯನ್ನು ಅಪರಾಧಿಗಳೆಂದು ಘೋಷಿಸಿತ್ತು. ಈ ತೀರ್ಪನ್ನು 2019ರಲ್ಲಿ ಸೆಷನ್ ಕೋರ್ಟ್ ಸಹ ಎತ್ತಿ ಹಿಡಿದಿತ್ತು. ಬಳಿಕ ರಾಜಪಾಲ್ ಯಾದವ್ ಈ ತೀರ್ಪನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್‌ನಲ್ಲಿ ವಿಚಾರಣೆ ವೇಳೆ, ಪ್ರಕರಣವನ್ನು ಪರಸ್ಪರ ಸಮಾಧಾನದಿಂದ (ಸೆಟಲ್‌ಮೆಂಟ್) ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ನಟ ಪರ ವಕೀಲರು ಹೇಳಿದ್ದರು. ಈ ಹಿನ್ನೆಲೆಯಲ್ಲಿ 2024ರಲ್ಲಿ ದೆಹಲಿ ಹೈಕೋರ್ಟ್ ರಾಜಪಾಲ್ ಯಾದವ್ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿತ್ತು. ಆದರೆ, ನ್ಯಾಯಾಲಯ ನೀಡಿದ್ದ ಕಾಲಾವಕಾಶದೊಳಗೆ ಹಣವನ್ನು ಮರಳಿ ಪಾವತಿಸಲಾಗಿಲ್ಲ ಎಂಬುದು ದಾಖಲೆಗಳಿಂದ ಸ್ಪಷ್ಟವಾಗಿದೆ.

ಇತ್ತೀಚೆಗೆ ನಡೆದ ವಿಚಾರಣೆಯಲ್ಲಿ ನಟ ಪರ ವಕೀಲರು ಇನ್ನೂ ಕೆಲ ವಾರಗಳ ಕಾಲಾವಕಾಶ ನೀಡಿದರೆ ಹಣ ಹೊಂದಿಸಿ ಪಾವತಿಸುವ ಪ್ರಯತ್ನ ಮಾಡುವುದಾಗಿ ಕೋರ್ಟ್‌ಗೆ ಮನವಿ ಮಾಡಿದರು. ಆದರೆ ಈ ಮನವಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್, ಪ್ರಕರಣದಲ್ಲಿ ನಿರಂತರ ವಿಳಂಬ ಹಾಗೂ ಭರವಸೆಗಳ ನಡುವೆಯೂ ಯಾವುದೇ ಪ್ರಗತಿ ಕಾಣಿಸದಿರುವುದನ್ನು ಉಲ್ಲೇಖಿಸಿತು.

ನ್ಯಾಯಾಲಯ ತನ್ನ ಆದೇಶದಲ್ಲಿ, “ಯಾವುದೇ ವ್ಯಕ್ತಿ ನಿರ್ದಿಷ್ಟ ಹಿನ್ನೆಲೆ, ವೃತ್ತಿ ಅಥವಾ ಉದ್ಯಮಕ್ಕೆ ಸೇರಿದವನು ಎಂಬ ಕಾರಣಕ್ಕಾಗಿ ಈ ನ್ಯಾಯಾಲಯವು ಅವರಿಗೆ ವಿಶೇಷ ಅವಕಾಶ ನೀಡುತ್ತದೆ ಎಂದು ನಿರೀಕ್ಷಿಸಬಾರದು. ಕಾನೂನಿನ ಮುಂದೆ ಎಲ್ಲರೂ ಸಮಾನರು. ಒಂದೇ ತಪ್ಪು ಮರುಮರು ನಡೆಯುತ್ತಿದ್ದರೆ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ” ಎಂದು ಕಠಿಣವಾಗಿ ಹೇಳಿದೆ.

ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಯೊಳಗೆ ಶರಣಾಗುವಂತೆ ಹೈಕೋರ್ಟ್ ರಾಜಪಾಲ್ ಯಾದವ್ ಅವರಿಗೆ ಸೂಚನೆ ನೀಡಿತ್ತು. ಕೋರ್ಟ್ ಆದೇಶದಂತೆ ನಟ ನಿಗದಿತ ಸಮಯದಲ್ಲಿ ತಿಹಾರ್ ಜೈಲಿಗೆ ಹಾಜರಾಗಿ ಶರಣಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (15)

2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

by ಕವಿತಾ
July 15, 2026 - 9:10 pm
0

ವಾಂಗ್ಚುಕ್ (14)

ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 8:37 pm
0

ವಾಂಗ್ಚುಕ್ (13)

‘ಕರಾವಳಿ’ಯಿಂದ ಬಂತು ಮತ್ತೊಂದು ಪವರ್ಫುಲ್ ಕವರ್ ಸಾಂಗ್..ಓಡಾ..

by ಕವಿತಾ
July 15, 2026 - 8:21 pm
0

ವಾಂಗ್ಚುಕ್ (11)

ಮೊಬೈಲ್ ಉತ್ಪಾದನೆಗೆ 62,500 ಕೋಟಿ ಯೋಜನೆ; ಕೇಂದ್ರ ಸರ್ಕಾರದ ಮಹತ್ವದ ಘೋಷಣೆ

by ಕವಿತಾ
July 15, 2026 - 8:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
  • ಷ್ಯ (11)
    ಇನ್ಸ್ಟಾಗ್ರಾಂ ಲವ್..ಮದ್ವೆ ನಂತ್ರ ಮಗು ಜೊತೆ ಬೀದಿಗೆ ಬಿದ್ದ ಮಹಿಳೆ: ನ್ಯಾಯಕ್ಕಾಗಿ ಹೋರಾಟ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version