• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ನಾನೇನು ಸನ್ಯಾಸಿಯಲ್ಲ, ದೈಹಿಕ ಸುಖಕ್ಕೆ ಮದುವೆಯೇ ಆಗಬೇಕಿಲ್ಲ: ಹಸಿಬಿಸಿ ವಿಷಯ ಹಂಚಿಕೊಂಡ ನಟಿ ಗೀತಾ ʼಮಾʼ

admin by admin
January 20, 2026 - 6:04 pm
in ಬಾಲಿವುಡ್, ಸಿನಿಮಾ
0 0
0
Untitled design 2026 01 20T180252.261

ಮುಂಬೈ: ಬಾಲಿವುಡ್‌ನ ಅತ್ಯುತ್ತಮ ಕೊರಿಯೋಗ್ರಾಫರ್ ಹಾಗೂ ರಿಯಾಲಿಟಿ ಶೋಗಳ ನೆಚ್ಚಿನ ತೀರ್ಪುಗಾರ್ತಿ ಗೀತಾ ಕಪೂರ್ (Geeta Kapoor) ತಮ್ಮವೊಂದು ಹೇಳಿಕೆಯಿಂದ ಭಾರಿ ಚರ್ಚೆಯಲ್ಲಿದ್ದಾರೆ. 52 ವರ್ಷದ ಗೀತಾ ಕಪೂರ್ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಗೀತಾ ಮಾ ಎಂದೇ ಕರೆಯುತ್ತಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ತಮ್ಮ ಸೆ*ಕ್ಸ್ ಲೈಫ್ ಹಾಗೂ ಇತರೆ ಸಂಬಂಧಗಳ ಬಗ್ಗೆ ನೇರವಾಗಿ ಹಂಚಿಕೊಂಡಿದ್ದಾರೆ.

‘ಮಾ’ ಎಂದರೆ ಸನ್ಯಾಸಿನಿ ಎಂದರ್ಥವಲ್ಲ!

ಡಾನ್ಸ್‌ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಗಳು ಮತ್ತು ಸಹ-ತೀರ್ಪುಗಾರರು ಗೀತಾ ಅವರನ್ನು ಮಾ ಎಂದು ಕರೆಯುತ್ತಾರೆ. ಈ ಬಗ್ಗೆ ಮಾತನಾಡಿರುವ ಅವರು, ಎಲ್ಲರೂ ನನ್ನನ್ನು ಗೀತಾ ಮಾ ಎಂದು ಕರೆದ ಮಾತ್ರಕ್ಕೆ ನನಗೆ ವೈಯಕ್ತಿಕ ಜೀವನವಿಲ್ಲ ಎಂದರ್ಥವಲ್ಲ. ಅಮ್ಮಾ ಎನ್ನುವ ಟ್ಯಾಗ್‌ನಿಂದಾಗಿ ನಾನು ಸನ್ಯಾಸಿನಿಯಂತೆ ಬದುಕಬೇಕು ಎಂದು ನೀವು ಭಾವಿಸಬಹುದು, ಆದರೆ ನಾನೂ ಕೂಡ ರಕ್ತ ಮಾಂಸದ ಸಾಮಾನ್ಯ ಮನುಷ್ಯಳು. ನನಗೂ ಭಾವನೆಗಳಿವೆ, ದೈಹಿಕ ಅಗತ್ಯಗಳಿವೆ ಎಂದು ಹೇಳಿದ್ದಾರೆ.

RelatedPosts

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

ADVERTISEMENT
ADVERTISEMENT

ತಮ್ಮ ವೈವಾಹಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಗೀತಾ, ನಾನು ವಿವಾಹಿತೆ ಅಲ್ಲ ನಿಜ, ಆದರೆ ನಾನು ಕನ್ಯೆಯಾಗಿ ಉಳಿದಿಲ್ಲ (Virgin). ನಾನು ಎಲ್ಲರಂತೆ ಸಾಮಾನ್ಯ ಜೀವನ ನಡೆಸುತ್ತೇನೆ. ಜನರನ್ನು ಭೇಟಿಯಾಗುತ್ತೇನೆ, ಡೇಟಿಂಗ್ ಮಾಡುತ್ತೇನೆ ಮತ್ತು ನನ್ನ ಖಾಸಗಿ ಕ್ಷಣಗಳನ್ನು ಕಂಡುಕೊಳ್ಳುತ್ತೇನೆ. ದೈಹಿಕವಾಗಿ ನಾನು ತೃಪ್ತಳಾಗಿದ್ದೇನೆ ಮತ್ತು ಸಂತೋಷವಾಗಿದ್ದೇನೆ ಎಂದು ಹೇಳಿದ್ದಾರೆ. ಹೀಗಾಗಿ ಸಧ್ಯ ಗೀತಾ ಮಾ ಅವರ ಈ ಹೇಳಿಕೆ ಬಾಲಿವುಡ್‌ನಲ್ಲಿ ಸಂಚಲನ ಮೂಡಿಸಿದೆ.

ದೈಹಿಕ ಸಂತೋಷ ಅಥವಾ ಅನ್ಯೋನ್ಯತೆ ಪಡೆಯಲು ಮದುವೆಯೇ ಆಗಬೇಕೆಂಬ ನಿಯಮವಿಲ್ಲ ಎಂದು ಹೇಳಿದ ಗೀತಾ ಕಪೂರ್, ಮದುವೆಯಾಗದಿದ್ದರೆ ವೈಯಕ್ತಿಕ ಜೀವನವಿಲ್ಲ ಎಂದು ಭಾವಿಸುವುದು ತಪ್ಪು. ಮದುವೆಯಿಲ್ಲದೆಯೂ ಒಬ್ಬ ವ್ಯಕ್ತಿ ದೈಹಿಕವಾಗಿ ಮತ್ತು ಮಾನಸಿಕವಾಗಿ ತೃಪ್ತಿ ಹೊಂದಲು ಸಾಧ್ಯವಿದೆ. ನಾನು ನನ್ನ ಬದುಕಿನ ಈ ಹಂತದಲ್ಲಿ ಅತ್ಯಂತ ಸುಖವಾಗಿದ್ದೇನೆ ಎಂದಿದ್ದಾರೆ.

ಗೀತಾ ಕಪೂರ್ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕೆಲವರು ಅವರ ಧೈರ್ಯ ಮತ್ತು ಪಾರದರ್ಶಕತೆಯನ್ನು ಮೆಚ್ಚಿಕೊಂಡರೆ, ಇನ್ನು ಕೆಲವರು ಸಂಪ್ರದಾಯದ ಹೆಸರಿನಲ್ಲಿ ಟ್ರೋಲ್ ಮಾಡುತ್ತಿದ್ದಾರೆ. ಆದರೆ ಯಾವುದಕ್ಕೂ ತಲೆಕೆಡಿಸಿಕೊಳ್ಳದ ಗೀತಾ ಮಾ, ತಮ್ಮ ಜೀವನದ ಕೆಲವು ಸತ್ಯಗಳನ್ನ ಯಾವುದೇ ಮುಚ್ಚುಮರೆಯಿಲ್ಲದೆ ಜಗತ್ತಿನ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version