• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ದೌರ್ಜನ್ಯ: ಖ್ಯಾತ ಗಾಯಕ ಸಚಿನ್ ಸಾಂಘ್ವಿ ಅರೆಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 24, 2025 - 8:43 pm
in ಸಿನಿಮಾ
0 0
0
Untitled design 2025 10 24t203406.243

ಮುಂಬೈ: ಬಾಲಿವುಡ್‌ನ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ಗಾಯಕ ಸಚಿನ್ ಸಾಂಘ್ವಿ ಅವರನ್ನು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಬಂಧಿಸಲಾಗಿದೆ. ಸಚಿನ್‌ ಅವರ ಮೇಲೆ 20 ವರ್ಷದ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾರೆ.

ಮದುವೆಯ ಭರವಸೆ ನೀಡಿ ಲೈಂಗಿಕ ದೌರ್ಜನ್ಯ ನಡೆಸಿ, ನಂತರ ಗರ್ಭಪಾತಕ್ಕೆ ಒತ್ತಾಯಿಸಿದ್ದಾನೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಾರೆ. ಮುಂಬೈನ ವಿಲೇ ಪಾರ್ಲೆ ಪೊಲೀಸ್ ಠಾಣೆಯಲ್ಲಿ ಮೊದಲು ದೂರು ದಾಖಲಾಗಿದ್ದು, ಪ್ರಕರಣ ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RelatedPosts

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?

ನಟರಕ್ಷಕನ ‘ಜೆರಾಕ್ಸ್’ ಮಷಿನ್‌‌‌ನಲ್ಲಿ ಏನೆಲ್ಲಾ ಇದೆ ಗೊತ್ತಾ?

ಡಾಲಿ ಕೊರಳಲ್ಲಿ ಕರ್ನಾಟಕ..ಅಣ್ಣಾವ್ರ ಬರ್ತ್ ಡೇಗೆ ಅಣ್ಣ ಫ್ರಮ್ ಮೆಕ್ಸಿಕೋ

ADVERTISEMENT
ADVERTISEMENT

ದೂರುದಾರೆಯ ಹೇಳಿಕೆಯ ಪ್ರಕಾರ, 2024ರ ಫೆಬ್ರವರಿಯಲ್ಲಿ ಇನ್‌ಸ್ಟಾಗ್ರಾಂ ಮೂಲಕ ಸಾಂಘ್ವಿ ಅವರೊಂದಿಗೆ ಸಂಪರ್ಕ ಆರಂಭವಾಯಿತು. ಸಂಗೀತ ಆಲ್ಬಮ್‌ನಲ್ಲಿ ಅವಕಾಶ ನೀಡುವುದಾಗಿ ಭರವಸೆ ನೀಡಿದ ಸಾಂಘ್ವಿ, ಯುವತಿಯೊಂದಿಗೆ ಫೋನ್ ಸಂಖ್ಯೆ ವಿನಿಮಯ ಮಾಡಿಕೊಂಡಿದ್ದಾನೆ. ನಂತರ ಸ್ಟುಡಿಯೋಗೆ ಬರಲು ಆಹ್ವಾನಿಸಿ, ಮದುವೆಯ ಬಗ್ಗೆ ಪ್ರಸ್ತಾಪ ಮಾಡಿದ್ದಾನೆಂದು ಯುವತಿ ಹೇಳಿಕೊಂಡಿದ್ದಾಳೆ.

ಸಾಂಘ್ವಿ ಹಲವು ಬಾರಿ ಲೈಂಗಿಕ ಸಂಬಂಧಕ್ಕಾಗಿ ಒತ್ತಾಯಿಸಿ, ಮದುವೆಯ ಭರವಸೆಯಿಂದ ತಮ್ಮ ಮೇಲೆ ದೌರ್ಜನ್ಯ ಎಸಗಿದ್ದಾನೆ. ತದನಂತರ ಗರ್ಭಪಾತ ಮಾಡಲು ಒತ್ತಾಯಿಸಿದ ಆರೋಪವೂ ಹೊರಬಿದ್ದಿದೆ. ತನಿಖೆಯ ನಂತರ ಅಕ್ಟೋಬರ್ 23 ರಂದು ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಚಿನ್ ಸಾಂಘ್ವಿ ಬಾಲಿವುಡ್‌ನ ಅತ್ಯಂತ ಯಶಸ್ವಿ ಸಂಗೀತ ನಿರ್ದೇಶಕರಲ್ಲಿ ಒಬ್ಬರು. ಸಂಗೀತ ಸಹಭಾಗಿ ಜಿಗರ್ ಜೊತೆಗೆ ಅವರು 84 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದಾರೆ. ‘ಪರಮ್ ಸುಂದರಿ’, ‘ಬೇಡಿ’, ‘ಸ್ತ್ರೀ 2’, ‘ಚಂಡೀಗಢ ಕರೇ ಆಶಿಕಿ’ ಮುಂತಾದ ಹಿಟ್ ಹಾಡುಗಳ ಮೂಲಕ ಜನಪ್ರಿಯರಾಗಿದ್ದಾರೆ.

ಆಯುಷ್ಮಾನ್ ಖುರಾನಾ, ರಶ್ಮಿಕಾ ಮಂದಣ್ಣ, ಸಿದ್ಧಾರ್ಥ್ ಮಲ್ಹೋತ್ರಾ, ಜಾನ್ವಿ ಕಪೂರ್ ಮುಂತಾದ ಹಲವಾರು ತಾರೆಯರ ಚಿತ್ರಗಳಿಗೆ ಸಂಗೀತ ನೀಡಿದ ಸಾಂಘ್ವಿ, ಕಳೆದ ಕೆಲವು ವರ್ಷಗಳಿಂದ ಸ್ಪಾಟಿಫೈ ಸೇರಿದಂತೆ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಜನಪ್ರಿಯರಾಗಿದ್ದರು.

ಸಚಿನ್ ಸಾಂಘ್ವಿ ಅವರ ಪರ ವಕೀಲರಾದ ಆದಿತ್ಯ ಮಿಥ ಅವರು ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. “ಎಫ್‌ಐಆರ್‌ನಲ್ಲಿ ಉಲ್ಲೇಖಿಸಿರುವ ಆರೋಪಗಳು ಆಧಾರರಹಿತ ಮತ್ತು ಕಾನೂನುಬಾಹಿರ. ಬಂಧನ ಅನಧಿಕೃತವಾಗಿದ್ದು, ಅದಕ್ಕಾಗಿ ತಕ್ಷಣವೇ ಜಾಮೀನು ದೊರಕಿದೆ,” ಎಂದು ಅವರು ಹೇಳಿದ್ದಾರೆ. “ನಮ್ಮ ಕಕ್ಷಿದಾರರು ಎಲ್ಲ ಆರೋಪಗಳನ್ನು ಕಾನೂನಾತ್ಮಕವಾಗಿ ಖಂಡಿಸಲು ಸಿದ್ಧರಾಗಿದ್ದಾರೆ,” ಎಂದು ವಕೀಲರು ಮಾಧ್ಯಮಗಳಿಗೆ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

GettyImages 591910329 56f6b5243df78c78418c3124

ಇಂದು ವರುಣನ ಅಬ್ಬರ ಶುರು: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 25, 2026 - 8:03 am
0

BeFunky collage (37)

ಮದ್ಯಪ್ರಿಯರ ಜೇಬಿಗೆ ಕತ್ತರಿ: ಮೇ 1 ರಿಂದ ರಾಜ್ಯದಲ್ಲಿ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ

by ಶ್ರೀದೇವಿ ಬಿ. ವೈ
April 25, 2026 - 7:50 am
0

BeFunky collage (36)

ಮತ್ತೆ ಯುದ್ಧ ಶುರು: ಇರಾನ್ ಮೇಲೆ ಮಿಸೈಲ್ ದಾಳಿ

by Hemanth Kumar S
April 25, 2026 - 7:35 am
0

BeFunky collage (35)

24 ನೇ ರಾಷ್ಟ್ರೀಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಅಭಯ್ ಸಿಂಗ್, ನಿಪಮ್ ಚಿನ್ನದ ಬೇಟೆ

by ಶ್ರೀದೇವಿ ಬಿ. ವೈ
April 25, 2026 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (32)
    ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್
    April 24, 2026 | 0
  • BeFunky collage (30)
    ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?
    April 24, 2026 | 0
  • BeFunky collage (29)
    ನಟರಕ್ಷಕನ ‘ಜೆರಾಕ್ಸ್’ ಮಷಿನ್‌‌‌ನಲ್ಲಿ ಏನೆಲ್ಲಾ ಇದೆ ಗೊತ್ತಾ?
    April 24, 2026 | 0
  • BeFunky collage (28)
    ಡಾಲಿ ಕೊರಳಲ್ಲಿ ಕರ್ನಾಟಕ..ಅಣ್ಣಾವ್ರ ಬರ್ತ್ ಡೇಗೆ ಅಣ್ಣ ಫ್ರಮ್ ಮೆಕ್ಸಿಕೋ
    April 24, 2026 | 0
  • BeFunky collage (25)
    ನಟಿ ರನ್ಯಾರಾವ್‌‌‌ಗೆ ತಪ್ಪದ ಇಡಿ ಸಂಕಷ್ಟ: ಜೈಲಿನಿಂದ ಬಂದ ಮರುದಿನವೇ ಕೋರ್ಟ್ ಕಟಕಟೆಯಲ್ಲಿ ಸ್ಯಾಂಡಲ್‌ವುಡ್ ಬ್ಯೂಟಿ!
    April 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version