• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟು-ಪೀಸ್‌‌ನಲ್ಲಿ ಪಡ್ಡೆ ಹುಡುಗ್ರ ನಿದ್ದೆಗೆಡಿಸೋ ಪೋರಿಯರು

ಸಿಕ್ಕಾಪಟ್ಟೆ ಎಕ್ಸ್‌‌ಪೋಸ್..ಬಿಚ್ಚಿದಷ್ಟೂ ರೇಟ್ ಜಾಸ್ತಿ..?!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 26, 2025 - 7:16 pm
in ಸಿನಿಮಾ
0 0
0
Untitled design (52)

ಐಟಂ ಸಾಂಗ್ ಬಂದ್ರೆ ಸಾಕು ಕಣ್ಮುಚ್ಚಿಕೊಳ್ತಿದ್ದ ಪ್ರೇಕ್ಷಕರಿಗೆ ಈಗ ಹೀರೋಯಿನ್‌ಗಳ ಬೆಡಗು ಬಿನ್ನಾಣ, ಮೈಮಾಟವೇ ಹೆಚ್ಚಾಗಿ ರುಚಿಸುವಂತಾಗಿದೆ. ಅದು ಸಿನಿಮಾಗೆ ಮೈಲೇಜ್ ಆದ್ರೆ, ನೋಡುಗರ ಕಣ್ಣಿಗೆ ಹಬ್ಬ. ಹಾಲಿವುಡ್ ಗ್ಲಾಮರ್ ಡಾಲ್‌ಗಳ ರೀತಿ ಟು-ಪೀಸ್‌‌ನಲ್ಲಿ ಪಡ್ಡೆ ಹುಡುಗರ ನಿದ್ದೆ ಕೆಡಿಸುತ್ತಿರೋ ಚೆಂದುಳ್ಳಿ ಚೆಲುವೆಯರ ಹಾಟ್ ಸ್ಟೋರಿ.

ಸಿನಿಮಾ ಅಂದ್ರೇನೇ ಗ್ಲಾಮರ್. ಹಾಗಂತ ಹಾಲಿವುಡ್ ರೀತಿ ನಮ್ಮ ಭಾರತೀಯರ ಭಾವನೆಗಳಿಗೆ ಧಕ್ಕೆ ಬರುವ ರೇಂಜ್‌ಗೆ ನಟಿಮಣಿಯರ ಬಟ್ಟೆ ಬಿಚ್ಚಿಸಿ ಕುಣಿಸೋಕೆ ಆಗಲ್ವಲ್ವಾ..? ಆದ್ರೂ ಕೂಡ ಬರ್ತಾ ಬರ್ತಾ ನಮ್ಮ ಭಾರತೀಯ ಚಿತ್ರರಂಗ ಹಾಲಿವುಡ್‌ಗಿಂತ ಜಾಸ್ತಿ ಅದ್ವಾನ ಆಗ್ತಿದೆ.

RelatedPosts

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ

OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK

ADVERTISEMENT
ADVERTISEMENT

Disha patani (1)

ಬಟ್ಟೆ ಬಿಚ್ಚಿದಷ್ಟೂ ನಟಿಯರಿಗೆ ಸಂಭಾವನೆ ಜಾಸ್ತಿ ಅನ್ನುವಂತಾಗಿದೆ. ಅದಕ್ಕೆ ಇಲ್ಲಿರೋ ಹಾಟ್ ಬ್ಯೂಟಿಯರ ಕ್ಯೂಟೆಸ್ಟ್ ಫೋಟೋಸ್ ಹಾಗೂ ವಿಡಿಯೋಗಳೇ ಸಾಕ್ಷಿ.

Tripthi dimar (1)

ಒಂದು ಕಾಲದಲ್ಲಿ ಐಟಂ ಸಾಂಗ್‌‌ಗಳು ಬಂದ್ರೇನೇ ಕಣ್ಮುಚ್ಚಿಕೊಳ್ತಿದ್ರು ನಮ್ಮ ಪ್ರೇಕ್ಷಕರು. ಆದ್ರೀಗ ಅರೆಬರೆ ಬಟ್ಟೆ, ಹಸಿಬಿಸಿ ದೃಶ್ಯಗಳೇ ಸಿನಿಮಾದಲ್ಲಿ ಸೆಂಟರ್ ಆಫ್ ಅಟ್ರ್ಯಾಕ್ಷನ್. ಅದೇ ಸಿನಿಮಾದ ಜೀವಾಳ ಆಗಿಬಿಟ್ಟಿದೆ.

New (4)

ಇನ್ನು ನಟಿಯರು ಎಕ್ಸ್‌ಪೋಸ್ ಅಥ್ವಾ ಕಿಸ್ಸಿಂಗ್ಸ್ ಸೀನ್ಸ್ ಮಾಡೋಕೆ ಅಂತಲೇ ಜಾಸ್ತಿ ಹಣ ಡಿಮ್ಯಾಂಡ್ ಮಾಡ್ತಿದ್ದಾರೆ. ನಿರ್ಮಾಪಕರು ಕೂಡ ಅಂಥದ್ದೊಂದು ಸೀನ್ ಸಿನಿಮಾದಲ್ಲಿ ಇರಲೇಬೇಕು ಅನ್ನೋ ಮನಸ್ಥಿತಿಗೆ ಬಂದಿದ್ದಾರೆ.

Priyanka chopra (5)

ಮಡಿ ಮೈಲಿಗೆ ಬಿಟ್ಟು, ತನ್ನ ದೇಹವನ್ನು ಆ ರೇಂಜ್‌ಗೆ ಬಿಚ್ಚಿ ತೋರಿಸೋದ್ರಲ್ಲಿ ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾ, ಕಿಯಾರಾ ಅದ್ವಾನಿ, ದಿಶಾ ಪಟಾನಿ, ತೃಪ್ತಿ ದಿಮ್ರಿ ಮೊದಲ ಸಾಲಿನಲ್ಲಿ ನಿಲ್ತಾರೆ.

Sanvi sri (4)

ಇನ್ನು ಇವರನ್ನ ಫಾಲೋ ಮಾಡ್ತಿರೋ ಸಮಂತಾ, ಶಾನ್ವಿ ಶ್ರೀವಾತ್ಸವ್, ಸಂಗೀತಾ ಭಟ್, ಜಾನ್ವಿ ಕಪೂರ್, ಕೇತಿಕಾ ಶರ್ಮಾ, ನೋರಾ ಫತೇಹಿ, ನಭಾ ನಟೇಶ್ ಕೂಡ ಅದೇ ಹಾದಿ ಹಿಡಿದಿದ್ದಾರೆ. ಅವರಿಗೇ ಇಲ್ಲದ ನಾಚಿಕೆ ನೋಡೋರಿಗೆ ಎಂಥದ್ದು ಅಲ್ಲವೇ..?

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 13T233637.815

ಬೇಸಿಗೆಯ ಅತಿಯಾದ ಬೆವರಿನಿಂದ ಕಾಡುವ ಮೊಡವೆಗಳು: ತ್ವಚೆಯ ರಕ್ಷಣೆಗೆ ಇಲ್ಲಿವೆ ವಿಶೇಷ ಸಲಹೆಗಳು

by ಯಶಸ್ವಿನಿ ಎಂ
March 13, 2026 - 11:41 pm
0

Untitled design 2026 03 13T232541.886

ಮಹಿಳೆಯರೇ ಎಚ್ಚರ..! ನಿಮ್ಮ ದೇಹದಲ್ಲಿ ಈ ತರದ ಬದಲಾವಣೆಗಳಾಗುತ್ತಿದ್ದರೆ ಹಾರ್ಮೋನ್ ಸಮಸ್ಯೆ ಇರಬಹುದು

by ಯಶಸ್ವಿನಿ ಎಂ
March 13, 2026 - 11:30 pm
0

Untitled design 2026 03 13T223418.967

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
March 13, 2026 - 10:35 pm
0

Untitled design 2026 03 13T215606.204

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

by ಯಶಸ್ವಿನಿ ಎಂ
March 13, 2026 - 9:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T164024.286
    ಸಂಜು ವೆಡ್ಸ್ ಗೀತಾ-2ಗೆ IIFTC ಇಂಟರ್‌‌ನ್ಯಾಷನಲ್ ಗರಿ
    March 13, 2026 | 0
  • Untitled design 2026 03 13T155753.430
    OGಗೂ ಮೀರಿದ ಕ್ರೇಜ್.. ಕಾಲರ್ ಎತ್ತಿದ ಉಸ್ತಾದ್ PK
    March 13, 2026 | 0
  • Untitled design 2026 03 13T143807.833
    ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version