• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗುಂಡಿನ ದಾಳಿ ಪ್ರಕರಣ: ಬಾಲಿವುಡ್ ನಟ ಕಮಲ್ ರಶೀದ್ ಖಾನ್ ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 24, 2026 - 12:12 pm
in Flash News, ಸಿನಿಮಾ
0 0
0
Untitled design 2026 01 24T120315.343

RelatedPosts

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

ADVERTISEMENT
ADVERTISEMENT

ಮುಂಬೈ: ಓಶಿವಾರಾ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಹಾಗೂ ಸ್ವಯಂ ಘೋಷಿತ ಚಲನಚಿತ್ರ ವಿಮರ್ಶಕ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್‌ಕೆ ಅವರನ್ನು ಮುಂಬೈ ಪೊಲೀಸರು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಈ ಘಟನೆ ಮುಂಬೈನಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ.

ಜನವರಿ 18ರಂದು ಅಂಧೇರಿ ಪಶ್ಚಿಮ ಭಾಗದ ಓಶಿವಾರಾದಲ್ಲಿರುವ ನಳಂದ ಸೊಸೈಟಿಯಲ್ಲಿ ಗುಂಡಿನ ದಾಳಿ ನಡೆದಿತ್ತು. ವಸತಿ ಕಟ್ಟಡದ ಎರಡನೇ ಮತ್ತು ನಾಲ್ಕನೇ ಮಹಡಿಗಳ ಫ್ಲಾಟ್‌ಗಳಿಗೆ ಎರಡು ಗುಂಡುಗಳು ತಾಕಿದ್ದು, ಕಟ್ಟಡ ನಿವಾಸಿಗಳಲ್ಲಿ ಆತಂಕ ಹಾಗೂ ಭಯದ ವಾತಾವರಣ ಸೃಷ್ಟಿಯಾಗಿತ್ತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ, ಎರಡನೇ ಮಹಡಿಯ ಫ್ಲಾಟ್‌ನಲ್ಲಿ ವಾಸಿಸುವ ಬರಹಗಾರ-ನಿರ್ದೇಶಕ ನೀರಜ್ ಕುಮಾರ್ ಮಿಶ್ರಾ (45) ಮತ್ತು ನಾಲ್ಕನೇ ಮಹಡಿಯ ಫ್ಲಾಟ್‌ನಲ್ಲಿ ವಾಸಿಸುವ ಮಾಡೆಲ್ ಪ್ರತೀಕ್ ಬೈದ್ ಅವರ ಮನೆಗಳ ಗೋಡೆ ಹಾಗೂ ಕಿಟಕಿಗಳಲ್ಲಿ ಗುಂಡಿನ ಗುರುತುಗಳು ಪತ್ತೆಯಾಗಿದ್ದವು. ಸ್ಥಳದಿಂದ ಎರಡು ಖಾಲಿ ಕಾರ್ಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಆದರೆ, ಆರಂಭದಲ್ಲಿ ಸಿಸಿಟಿವಿ ದೃಶ್ಯಾವಳಿಗಳ ಕೊರತೆಯಿಂದ ಪ್ರಕರಣದ ತನಿಖೆ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿತು. ಘಟನೆಯ ಹಿಂದೆ ಯಾರು ಇದ್ದಾರೆ ಎಂಬುದು ಪತ್ತೆ ಹಚ್ಚಲು ಅಪರಾಧ ವಿಭಾಗದ ಹಲವು ತಂಡಗಳನ್ನು ರಚಿಸಿ ತೀವ್ರ ತನಿಖೆ ನಡೆಸಲಾಯಿತು.

ತನಿಖೆ ಮುಂದುವರಿದಂತೆ, ಗುಂಡುಗಳು ಕಮಲ್ ರಶೀದ್ ಖಾನ್ ಅವರ ಒಡೆತನದ ಪರವಾನಗಿ ಪಡೆದ ಬಂದೂಕಿನಿಂದ ಹಾರಿರುವ ಸಾಧ್ಯತೆ ಕಂಡುಬಂದಿತ್ತು. ಇದರಿಂದಾಗಿ ಪೊಲೀಸರು ಕೆಆರ್‌ಕೆ ಅವರನ್ನು ವಿಚಾರಣೆಗೆ ಒಳಪಡಿಸಿದರು.

ಶುಕ್ರವಾರ ಸಂಜೆ ಕೆಆರ್‌ಕೆ ಅವರನ್ನು ಓಶಿವಾರಾ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಸುದೀರ್ಘ ವಿಚಾರಣೆ ನಡೆಸಲಾಯಿತು. ವಿಚಾರಣೆ ವೇಳೆ ಕೆಆರ್‌ಕೆ ತಾವು ತಮ್ಮ ಪರವಾನಗಿ ಪಡೆದ ಬಂದೂಕಿನಿಂದ ಗುಂಡು ಹಾರಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಯಾರಿಗೂ ಹಾನಿ ಮಾಡುವ ಉದ್ದೇಶ ತನ್ನದಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಪೊಲೀಸರು ಕೆಆರ್‌ಕೆ ಅವರ ಬಂದೂಕನ್ನು ವಶಪಡಿಸಿಕೊಂಡಿದ್ದು, ಅದನ್ನು ಬ್ಯಾಲಿಸ್ಟಿಕ್ ಪರೀಕ್ಷೆಗೆ ಕಳುಹಿಸಲಾಗಿದೆ. ಜೊತೆಗೆ, ಗುಂಡಿನ ದಾಳಿ ನಡೆಸಲು ಕಾರಣವೇನು ಎಂಬುದರ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಮೇಘಸ್ಫೋಟ (5)

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

by ಶಾಲಿನಿ ಕೆ. ಡಿ
July 19, 2026 - 5:10 pm
0

ಮೇಘಸ್ಫೋಟ (3)

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

by ಶಾಲಿನಿ ಕೆ. ಡಿ
July 19, 2026 - 4:48 pm
0

ಮೇಘಸ್ಫೋಟ (2)

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

by ಶಾಲಿನಿ ಕೆ. ಡಿ
July 19, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (6)
    IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (1)
    ಜಮ್ಮು-ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹ-ಭೂಕುಸಿತಕ್ಕೆ 11 ಮಂದಿ ಬಲಿ, ಹಲವರು ನಾಪತ್ತೆ
    July 19, 2026 | 0
  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version