• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ

ಕವಿತಾ by ಕವಿತಾ
September 23, 2026 - 7:39 pm
in ಸಿನಿಮಾ
0 0
0
Your paragraph text (11)

ಬೆಂಗಳೂರು ಸೆ.23: ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥಾಹಂದರ ಹೊಂದಿರುವ ಹೊಸಬರ ಸಿನಿಮಾಗಳು ಸದ್ದು ಮಾಡುತ್ತಿದ್ದು, ಆ ಸಾಲಿಗೆ ಇದೀಗ ‘ಬಾರ್ಡರ್‌ ಡೈರೀಸ್‌’ ಸಿನಿಮಾ ಸೇರ್ಪಡೆಯಾಗಿದೆ. ನೈಜ ಘಟನೆ ಹಾಗೂ ಜೀವಂತ ಪಾತ್ರಗಳ ಹಿನ್ನೆಲೆಯಲ್ಲಿ ರೂಪುಗೊಂಡಿರುವ ಈ ಚಿತ್ರದ ‘ಯಾರೋ ನೀನು ಯಾರೋ ನೀನು’ ಎಂಬ ಸುಮಧುರ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಹೊಯ್ಸಳ ಫಿಲಂಸ್ ಬ್ಯಾನರ್‌ನಡಿಯಲ್ಲಿ ಹೊಯ್ಸಳ ಕೊಣನೂರು ಈ ಚಿತ್ರವನ್ನು ನಿರ್ಮಿಸಿದ್ದು, ಯುವ ಪ್ರತಿಭೆ ಎಎಸ್‌ಜಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿರುವ, ಎಎಸ್‌ಜಿ ಸಾಹಿತ್ಯವಿರುವ ಈ ಹಾಡಿಗೆ ಸಿದ್ಧಾರ್ಥ ಬೆಳ್ಮಣ್ಣು ಮತ್ತು ಶ್ರೀಲಕ್ಷ್ಮಿ ಬೆಳ್ಮಣ್ಣು ಧ್ವನಿಯಾಗಿದ್ದಾರೆ.

ಚಿತ್ರದ ಬಗ್ಗೆ ವಿವರ ಹಂಚಿಕೊಂಡ ನಿರ್ದೇಶಕ ಎಎಸ್‌ಜಿ, “ನನ್ನ ನಿಜವಾದ ಹೆಸರು ಶಶಿಕುಮಾರ್. ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಆಲದಹಳ್ಳಿ ನನ್ನ ಊರು. ಸಿನಿಮಾ ಪಯಣದಲ್ಲಿ ‘ಎಎಸ್‌ಜಿ’ ಎಂಬ ಪೆನ್ ನೇಮ್ ಇಟ್ಟುಕೊಂಡಿದ್ದೇನೆ. ಇದು ಕೇವಲ ಕರ್ನಾಟಕದ ಹುಡುಗ ಮತ್ತು ತಮಿಳುನಾಡಿನ ಹುಡುಗಿಯ ಪ್ರೇಮಕಥೆ ಮಾತ್ರವಲ್ಲ. ಅತ್ತಿಬೆಲೆಯ ಆಚೆಗಿನ ಗಡಿ ಭಾಗದ ಪ್ರದೇಶಗಳಲ್ಲಿ ಕಂಡುಬರುವ ವಿಶಿಷ್ಟ ಜೀವನಶೈಲಿ ಮತ್ತು ಅಲ್ಲಿ ನಾನು ಕಂಡ ನೈಜ ಪಾತ್ರಗಳನ್ನು ಆಧರಿಸಿ ಈ ಕಥೆ ಹೆಣೆದಿದ್ದೇನೆ. ಹತ್ತು ವರ್ಷಗಳ ಹಿಂದೆ ನಾನು ಓಡಾಡುತ್ತಿದ್ದ ಜಾಗದ ನೆನಪುಗಳು ಈ ಕಥೆಯನ್ನು ಬರೆಯಲು ಪ್ರೇರಣೆ ನೀಡಿತು. ಕಥಾನಾಯಕಿ ಆ ಜಾಗಕ್ಕೆ ಬಂದ ನಂತರ ಅಲ್ಲಿನ ಪ್ರಪಂಚ ಹೇಗೆ ತೆರೆದುಕೊಳ್ಳುತ್ತದೆ ಎಂಬುದೇ ಚಿತ್ರದ ಮೂಲ ತಿರುಳು. ಮೇಲ್ನೋಟಕ್ಕೆ ಇದೊಂದು ಪ್ರೇಮಕಥೆಯಂತೆ ಕಂಡರೂ, ಒಳಗೆ ತೀವ್ರವಾದ ಡ್ರಾಮಾ, ಕ್ರೈಮ್ ಮತ್ತು ಸಾಮಾಜಿಕ ವಾಸ್ತವತೆಗಳ ಸಂಕೀರ್ಣತೆಯಿದೆ” ಎಂದು ತಿಳಿಸಿದರು.

RelatedPosts

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ

ರಜನಿ v/s ಧನುಷ್ ಅಲ್ಲ..‘ಓಂ’ ವಿತ್ ತಲೈವಾ ‘ಜೈಲರ್-2’

ADVERTISEMENT
ADVERTISEMENT

ಚಿತ್ರೀಕರಣದ ವಿವರ ನೀಡಿದ ನಿರ್ದೇಶಕರು, “ಸಿನಿಮಾದ ಬಹುತೇಕ ಭಾಗ ಹೊಸೂರು ಮತ್ತು ತಮಿಳುನಾಡಿನ ಗಡಿ ಭಾಗಗಳಲ್ಲಿ ಚಿತ್ರೀಕರಣಗೊಂಡಿದೆ. ಉಳಿದ ಭಾಗಗಳನ್ನು ಚನ್ನಪಟ್ಟಣ, ಮಾಗಡಿ ಹಾಗೂ ಬೆಂಗಳೂರಿನಲ್ಲಿ ಶೂಟ್ ಮಾಡಲಾಗಿದೆ. ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಮತ್ತು ಸೆನ್ಸಾರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಸಿನಿಮಾ ಬಿಡುಗಡೆಯಾಗಲಿದೆ. ಇತ್ತೀಚೆಗಷ್ಟೇ ನಿರ್ಮಾಪಕರಿಗೆ ಪೂರ್ಣ ಸಿನಿಮಾ ತೋರಿಸಲಾಗಿದ್ದು, ಅವರು ಅತ್ಯಂತ ಸಂತಸ ವ್ಯಕ್ತಪಡಿಸಿರುವುದು ತಂಡದ ಹುಮ್ಮಸ್ಸನ್ನು ಹೆಚ್ಚಿಸಿದೆ” ಎಂದರು. ಈ ಚಿತ್ರದಲ್ಲಿ ಅಂಜನ್ ನಾಗೇಂದ್ರ, ಅಶ್ವಿತಾ ಹೆಗ್ಡೆ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಶಿವರಾಜ್ ಕೆ.ಆರ್. ಪೇಟೆ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಚ್ಯುತ್ ಬಿ.ಎಸ್. ಛಾಯಾಗ್ರಹಣ ಮತ್ತು ಆಕಾಶ್ ಹಿರೇಮಠ ಅವರ ಸಂಕಲನ ಚಿತ್ರಕ್ಕಿದೆ.

ಹಾಡು ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಕೋರಿದ ಖ್ಯಾತ ಗೀತರಚನೆಕಾರ ಕವಿರಾಜ್, “ಕನ್ನಡ ಚಿತ್ರರಂಗದಲ್ಲಿ ಸಾವಿರಾರು ಕೋಟಿ ಬಜೆಟ್‌ನ ಕಮರ್ಷಿಯಲ್ ಸಿನಿಮಾಗಳ ಜೊತೆಗೆ, ಹೊಸ ಕನಸುಗಳನ್ನು ಹೊತ್ತು ಬರುವ ಪ್ರತಿಭಾವಂತರ ಇಂತಹ ಕಡಿಮೆ ಬಜೆಟ್‌ನ ಕಂಟೆಂಟ್ ಆಧಾರಿತ ಸಿನಿಮಾಗಳೂ ಗೆಲ್ಲಬೇಕು. ಪೋಸ್ಟರ್ ನೋಡಿದಾಗಲೇ ಗಡಿ ಭಾಗದ ಸೂಕ್ಷ್ಮ ಕಥೆ ಹೇಳುವಂತೆ ಭರವಸೆ ಮೂಡಿಸುತ್ತದೆ. ಚಿತ್ರರಂಗದ ಬೆಳವಣಿಗೆಗೆ ಪರಸ್ಪರ ಕಾಲೆಳೆಯುವುದನ್ನು ಬಿಟ್ಟು ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು. ಹೊಯ್ಸಳ ಸಾಮ್ರಾಜ್ಯದ ಹೆಮ್ಮೆಯ ನಿರ್ಮಾಪಕ ಹೊಯ್ಸಳ ಅವರಿಗೆ ಮತ್ತು ನಿರ್ದೇಶಕ ಎಎಸ್‌ಜಿ, ಸಂಗೀತ ನಿರ್ದೇಶಕ ಜೂಡಾ ಸ್ಯಾಂಡಿ ಸೇರಿದಂತೆ ಇಡೀ ತಂಡಕ್ಕೆ ಒಳ್ಳೆಯದಾಗಲಿ” ಎಂದು ಹಾರೈಸಿದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T180700.683
    ‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
    September 24, 2026 | 0
  • Untitled design 2026 09 24T175527.636
    ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?
    September 24, 2026 | 0
  • Untitled design 2026 09 24T170342.590
    ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ
    September 24, 2026 | 0
  • ರಜನಿ vs ಧನುಷ್ ಅಲ್ಲ.. (2)
    ರಜನಿ v/s ಧನುಷ್ ಅಲ್ಲ..‘ಓಂ’ ವಿತ್ ತಲೈವಾ ‘ಜೈಲರ್-2’
    September 24, 2026 | 0
  • ಸೆಕ್ಸ್ ವರ್ಕರ್ಸ್ ಪರ ಧ್ವನಿ.. (1)
    ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version