• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

ದರ್ಶನ್-ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 8, 2026 - 6:51 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 08T185012.650

ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದ ‘ಬಾಸ್’ ಸಿನಿಮಾದ ಹೈವೋಲ್ಟೇಜ್ ಕಂಟ್ರವರ್ಸಿಗೆ ಈಗ ಸಿಕ್ಕಿದೆ ಬಿಗ್ ಟ್ವಿಸ್ಟ್. ಸೆನ್ಸಾರ್ ಅಂಗಳಕ್ಕೆ ಹೋಗುವ ಮುನ್ನವೇ ಬಾಸ್’ ತಂಡಕ್ಕೆ ಈಗ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಕಿದ್ದ ತಡೆಯಾಜ್ಞೆ ತಂತ್ರ ಉಲ್ಟಾ ಹೊಡೆದಿದ್ದು, ಸಿನಿಮಾ ರಿಲೀಸ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಅಷ್ಟಕ್ಕೂ ವಿಜಯಲಕ್ಷ್ಮಿ ಅವರು ಈ ಚಿತ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದಾದ್ರೂ ಯಾಕೆ? ಚಿತ್ರದ ಟೀಸರ್ ನೋಡಿ ಗಾಂಧಿನಗರದ ಮಂದಿ ಬೆಚ್ಚಿಬಿದ್ದಿರೋದು ಯಾಕೆ..? ಕಂಪ್ಲೀಟ್ ಇನ್‌ಸೈಡ್ ಸ್ಟೋರಿ ಇಲ್ಲಿದೆ ನೋಡಿ.

  • ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!
  • ದರ್ಶನ್-ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಗೆ ಹಿನ್ನಡೆ..!
  • ದರ್ಶನ್ ರಿಯಲ್ ಲೈಫ್ ಕೇಸ್ ತೆರೆ ಮೇಲೆನಾ..?
  • ಶೆಡ್, ಲಾರಿ, ರಕ್ತದ ಕಲೆ..ಬಾಸ್ ಚಿತ್ರದಲ್ಲಿ ಡಿಬಾಸ್ ಕೇಸ್ ನೆರಳು..?

ರಿಯಲ್ ಲೈಫ್ ಕಾಂಟ್ರವರ್ಸಿಗಳ ನಡುವೆಯೇ ಸ್ಯಾಂಡಲ್‌ವುಡ್‌ನ ಬಾಸ್ ಚಿತ್ರತಂಡಕ್ಕೆ ಈಗ ದೊಡ್ಡ ಜಯ ಸಿಕ್ಕಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಹಾಗೂ ನಟ ದರ್ಶನ್ ವೈಯಕ್ತಿಕ ಜೀವನದ ಪಾತ್ರಗಳನ್ನು ಈ ಚಿತ್ರ ಹೋಲುತ್ತಿದೆ, ಇದರಿಂದ ವ್ಯಕ್ತಿಗಳ ಮಾನಹಾನಿಯಾಗುತ್ತಿದೆ ಎಂದು ಆರೋಪಿಸಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ತಂದಿದ್ದರು. ಆದರೆ, ಈ ವಾದ-ಪ್ರತಿವಾದಗಳನ್ನು ಆಲಿಸಿದ ನಗರ ಸಿವಿಲ್ ನ್ಯಾಯಾಲಯ, ಈಗ ಚಿತ್ರದ ಮೇಲಿದ್ದ ತಾತ್ಕಾಲಿಕ ತಡೆಯಾಜ್ಞೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರ ಬಲವಾದ ಹಾಗೂ ತಾರ್ಕಿಕ ವಾದದ ಹಿನ್ನೆಲೆಯಲ್ಲಿ ಕೋರ್ಟ್ ಚಿತ್ರದ ಬಿಡುಗಡೆಗೆ ಸಮ್ಮತಿ ನೀಡಿದ್ದು, ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿ ಆತಂಕದಲ್ಲಿದ್ದ ನಟ ತನುಶ್ ಶಿವಣ್ಣ ಹಾಗೂ ನಿರ್ದೇಶಕ ಲವ ಟೀಮ್ ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ.

RelatedPosts

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ADVERTISEMENT
ADVERTISEMENT

ಇದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದ ತನುಶ್ ಶಿವಣ್ಣ, “ಯಾರೋ ಏನೋ ಹೇಳಿದ್ರು ಅಂತ ಸಿನಿಮಾ ನೋಡದೆಯೇ ಬ್ಲೈಂಡ್ ಆಗಿ ಕೋರ್ಟ್‌ನಿಂದ ಸ್ಟೇ ತರೋ ಕೆಲಸ ಮಾಡಬೇಡಿ, ನಾವು ಚಿತ್ರ ತೋರಿಸಲು ಸಿದ್ಧ” ಎಂದು ಸವಾಲ್ ಹಾಕಿದ್ದರು. ಅಲ್ಲದೆ “ದರ್ಶನ್ ಅವರ ಮೇಲೆ ನಮಗೆ ಅಪಾರ ಗೌರವ ಇದೆ, ಇದು ಸಂಪೂರ್ಣ ಕಾಲ್ಪನಿಕ ಕಥೆ” ಎಂದು ಸ್ಪಷ್ಟಪಡಿಸಿದ್ದರು. ಕೋರ್ಟ್‌ನಲ್ಲಿ ತಡೆಯಾಜ್ಞೆ ನುಚ್ಚುನೂರಾಗುತ್ತಿದ್ದಂತೆ ಚಿತ್ರತಂಡದ ವಾದಕ್ಕೆ ಬಲ ಬಂದಂತಾಗಿದೆ. ಕೋಟಿ ಕೋಟಿ ಬಂಡವಾಳ ಹಾಕಿ, ಸೆನ್ಸಾರ್ ಮಂಡಳಿಯ ಮುನ್ನವೇ ಲೀಗಲ್ ನೋಟಿಸ್‌ಗಳ ಸುರಿಮಳೆಯನ್ನೇ ಎದುರಿಸಿದ್ದ ಚಿತ್ರತಂಡ, ಕೇವಿಯಟ್ ಅರ್ಜಿಯ ಮೂಲಕ ಮೊದಲೇ ಸಜ್ಜಾಗಿದ್ದರಿಂದ ಕಾನೂನು ಅಡೆತಡೆಗಳನ್ನೆಲ್ಲಾ ಧೂಳೀಪಟ ಮಾಡಿ ವಿಜಯಶಾಲಿಯಾಗಿ ಹೊರಹೊಮ್ಮಿದೆ.

ಕೋರ್ಟ್‌ನಲ್ಲಿ ಸಿನಿಮಾ ರಿಲೀಸ್ ಗೆ ರಿಲೀಫ್ ಸಿಗ್ತಿದ್ದಂತೆ ಚಿತ್ರದ ಟೀಸರ್ ಮತ್ತೊಮ್ಮೆ ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದೆ. ಟೀಸರ್‌ನಲ್ಲಿ ತೋರಿಸಲಾಗಿರುವ ಶೆಡ್, ಲಾರಿ, ರಕ್ತದ ಕಲೆಗಳು ಹಾಗೂ ಅನಾಥ ಶವದ ದೃಶ್ಯಗಳು ಡಿಬಾಸ್ ಪ್ರಕರಣವನ್ನೇ ಕಣ್ಣಿಗೆ ಕಟ್ಟುವಂತೆ ಬಿಂಬಿಸುತ್ತಿವೆ ಎಂಬ ಚರ್ಚೆ ಗಾಂಧಿನಗರದಲ್ಲಿ ಜೋರಾಗಿದೆ. ಅಷ್ಟೇ ಅಲ್ಲದೆ, ಚಿತ್ರದಲ್ಲಿ ಪವಿತ್ರಾ ಗೌಡ ಪಾತ್ರಕ್ಕೆ ಶೀಲಾ ಗೌಡ, ವಿಜಯಲಕ್ಷ್ಮಿ ಪಾತ್ರಕ್ಕೆ ಲಕ್ಷ್ಮಿ ಮತ್ತು ರೇಣುಕಾಸ್ವಾಮಿ ಪಾತ್ರಕ್ಕೆ ಶಿವಸ್ವಾಮಿ ಎಂದು ಮರುನಾಮಕರಣ ಮಾಡಿ ನೈಜ ಘಟನೆಯನ್ನೇ ತೆರೆಮೇಲೆ ತರಲಾಗುತ್ತಿದೆ ಎಂಬ ಗಾಸಿಪ್‌ಗಳು ಗಾಂಧಿನಗರದ ಗಲ್ಲಿ ಗಲ್ಲಿಯಲ್ಲೂ ಹಬ್ಬಿವೆ. ಸದ್ಯಕ್ಕೆ ಕಾನೂನು ಕಂಟಕದಿಂದ ಪಾರಾಗಿ ಬೆಳ್ಳಿತೆರೆಗೆ ಅಪ್ಪಳಿಸಲು ರೆಡಿಯಾಗುತ್ತಿರುವ ಬಾಸ್, ಬಾಕ್ಸ್ ಆಫೀಸ್‌ನಲ್ಲಿ ಹೊಸ ಸಂಚಲನ ಸೃಷ್ಟಿಸುವುದು ಗ್ಯಾರಂಟಿ ಎನ್ನಲಾಗ್ತಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖರ್ಜೂರನಾ (15)
    ಸಾರ್ವಜನಿಕ ಪರೀಕ್ಷೆ ತಿದ್ದುಪಡಿ ಮಸೂದೆಯಲ್ಲೇನಿದೆ? ಅಕ್ರಮ ತಡೆಗಟ್ಟಲು ಕೈಗೊಂಡಿರೋ ಕ್ರಮವೇನು?
    July 27, 2026 | 0
  • ಖರ್ಜೂರನಾ (14)
    ಯೋಧರ ತ್ಯಾಗ-ಬಲಿದಾನ ಮರೆಯಲು ಸಾಧ್ಯವಿಲ್ಲ: ಡಾ. ವಿಎಸ್‍ವಿ ಪ್ರಸಾದ್‌‌
    July 27, 2026 | 0
  • ಖರ್ಜೂರನಾ (12)
    ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK47 ತೋರಿಸಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್‌ಟೇಬಲ್‌ ಸಸ್ಪೆಂಡ್
    July 27, 2026 | 0
  • ಖರ್ಜೂರನಾ (11)
    ಸಂಸತ್ತಿನಲ್ಲಿ ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಮಸೂದೆ ಮಂಡನೆ
    July 27, 2026 | 0
  • ಖರ್ಜೂರನಾ (10)
    ಪ್ರೋಟೆಸ್ಟ್‌ ನಡೆದ ತಕ್ಷಣ ಲಾಠಿಚಾರ್ಜ್ ಮಾಡುವಂತಿಲ್ಲ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಆದೇಶ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version