• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಆಗಸ್ಟ್ 7ಕ್ಕೆ ಸಿನಿಮಾ ರಿಲೀಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 4, 2026 - 9:30 pm
in ಸಿನಿಮಾ
0 0
0
Untitled design 2026 08 04T212542.532

ತನುಷ್ ಶಿವಣ್ಣ ನಾಯಕನಾಗಿ ನಟಿಸಿರುವ ಹಾಗೂ ಲವ ವಿ ನಿರ್ದೇಶನದ ‘ಬಾಸ್’ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅಲ್ಲದೆ ಚಿತ್ರಕ್ಕೆ ಸಾಕಷ್ಟು ಅಡೆತಡೆಗಳು ಎದುರಾಗಿತ್ತು. ಈ ಚಿತ್ರದ ಬಿಡುಗಡೆಗೆ ತಡೆ ಕೋರಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಶ್ರೀಮತಿ ವಿಜಯಲಕ್ಷ್ಮಿ ದರ್ಶನ್ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ‘ಬಾಸ್’ ಚಲನಚಿತ್ರದ ಬಿಡುಗಡೆಗೆ ಅನುಮತಿ ನೀಡಿದೆ. ಅಲ್ಲದೆ, ದರ್ಶನ್ ಅವರು ಸಹ “ಬಾಸ್” ಚಿತ್ರ ಬಿಡುಗಡೆ ಮಾಡಿಕೊಳ್ಳಲಿ ಎಂದು ಅವರ ಪರ ವಕೀಲರ ಮುಂದೆ ಹೇಳಿದ್ದಾರೆ. ಆಗಸ್ಟ್ 7 ರಂದು ಬಿಡುಗಡೆಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಹೈಕೋರ್ಟ್ ನಲ್ಲಿ ನಮ್ಮ ಚಿತ್ರ ಬಿಡುಗಡೆಗೆ ಅವಕಾಶ ಸಿಕ್ಕ ನಂತರ ನಾನು ವಿಜಯಲಕ್ಷ್ಮಿ ದರ್ಶನ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಅವರ ಪರ ವಕೀಲರಾದ ಪ್ರಥಮ್ ಅವರು ವಿಜಯಲಕ್ಷ್ಮಿ ಅವರ ಜೊತೆಗೆ ಮಾತನಾಡಿ, ಫೋನ್ ಮೂಲಕ ಅವರನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಿಕೊಟ್ಟರು. ನಾನು ವಿಜಯಲಕ್ಷ್ಮಿ ದರ್ಶನ್ ಅವರ ಜೊತೆಗೆ ಮಾತನಾಡಿದೆ. ಅವರು ಮೊದಲು ಕೇಳಿದ ಪ್ರಶ್ನೆ, ನಿಮ್ಮ ಸಿನಿಮಾದಲ್ಲಿ ನಮ್ಮ ಕುಟುಂಬದ ಕುರಿತಾದ ಯಾವುದೇ ಸನ್ನಿವೇಶಗಳು ಇಲ್ಲ ತಾನೆ ಎಂದರು.

RelatedPosts

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”

‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್

ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್

ADVERTISEMENT
ADVERTISEMENT

ನಾನು ಇಲ್ಲ ಅಂತ ಹೇಳಿದೆ. ನಮ್ಮ ವಕೀಲರು ನಿಮ್ಮ ಚಿತ್ರವನ್ನು ನೋಡಿ ನಮಗೆ ತಿಳಿಸುತ್ತಾರೆ. ಯಾವುದಾದರೂ ಕುಟುಂಬಕ್ಕೆ ಸಂಬಂಧಿಸಿದ ಸನ್ನಿವೇಶಗಳಿದ್ದರೆ ನೀವು ಅದನ್ನು ತೆಗೆಯಬೇಕಾಗುತ್ತದೆ ಎಂದರು. ನಾನು ಆಗಲಿ ಎಂದೆ. ವಕೀಲರಾದ ಪ್ರಥಮ್ ಅವರು ಚಿತ್ರ ನೋಡಿ,‌ ವಿಜಯಲಕ್ಷ್ಮೀ ದರ್ಶನ್ ಹಾಗೂ ದರ್ಶನ್ ಅವರಿಗೆ ವಿಷಯ ತಿಳಿಸಿದ್ದಾರೆ. ಮೊದಲಿನಿಂದಲೂ ಹೊಸಬರ ಪ್ರಯತ್ನಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಹಾಗೂ ಒಂದು ಚಿತ್ರ ನಿರ್ಮಾಣದ ಹಿಂದೆ ಎಷ್ಟು ಕಷ್ಟಗಳಿದೆ ಎಂದು ಅರಿತಿರುವ ದರ್ಶನ್ ಅವರು ಸುಪ್ರೀಂ ಕೋರ್ಟ್ ಗೆ ಹೋಗುವುದು ಬೇಡ. ಅವರು ಚಿತ್ರ ಬಿಡುಗಡೆ ಮಾಡಿಕೊಳ್ಳಲಿ ಎಂದು ತಿಳಿಸಿದ್ದಾರೆ.

ವಿಜಯಲಕ್ಷ್ಮಿ ಅವರು ಸಹ ಫೋನ್ ನಲ್ಲಿ ಮಾತನಾಡಿ ಚಿತ್ರ ಬಿಡುಗಡೆ ಮಾಡಿ. ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ. ಈ ಸಮಯದಲ್ಲಿ ದರ್ಶನ್ ದಂಪತಿಗಳಿಗೆ ಧನ್ಯವಾದ ತಿಳಿಸುತ್ತೇನೆ. ಇಷ್ಟು ದಿನಗಳ ಅಡೆತಡೆಗಳೆಲ್ಲಾ ಮೀರಿ ನಮ್ಮ ಚಿತ್ರ ಇದೇ ಆಗಸ್ಟ್ 7 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಲ್ಲರೂ ನೋಡಿ ಪ್ರೋತ್ಸಾಹ ನೀಡಿ ಎಂದು ಚಿತ್ರದ ನಾಯಕ ಹಾಗೂ ನಿರ್ಮಾಪಕ ತನುಷ್ ಶಿವಣ್ಣ ತಿಳಿಸಿದರು.

ನಿರ್ದೇಶಕ ಲವ ಅವರು ಸಹ ಚಿತ್ರದ ಬಿಡುಗಡೆ ಕುರಿತು ಮಾಹಿತಿ ನೀಡಿದರು. ನಾಯಕಿ ಪಾಯಲ್ ಚಂಗಪ್ಪ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಅನೇಕ ಕಲಾವಿದರು ಚಿತ್ರ ಹಾಗೂ ತಮ್ಮ ಪಾತ್ರದ ಕುರಿತು ಮಾತನಾಡಿದರು. ಛಾಯಾಗ್ರಾಹಕ ಶರತ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (17)

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

by ಶಾಲಿನಿ ಕೆ. ಡಿ
August 5, 2026 - 11:25 pm
0

Your paragraph text (16)

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

by ಶಾಲಿನಿ ಕೆ. ಡಿ
August 5, 2026 - 11:09 pm
0

Your paragraph text (14)

ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್

by ಶಾಲಿನಿ ಕೆ. ಡಿ
August 5, 2026 - 10:55 pm
0

Your paragraph text (13)

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

by ಶಾಲಿನಿ ಕೆ. ಡಿ
August 5, 2026 - 10:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (14)
    ಹಲವು ದಿನಗಳ ವಿರಾಮದ ಬಳಿಕ ಕಮ್‌ಬ್ಯಾಕ್ ಆದ ವಿಕ್ರಂ ರವಿಚಂದ್ರನ್
    August 5, 2026 | 0
  • ಈಶ್ವರ ಖಂಡ್ರೆ (24)
    ಆ.10 ರಿಂದ ಶುರುವಾಗ್ತಿದೆ ಸ್ಟಾರ್ ಸುವರ್ಣದಲ್ಲಿ ಕೂಡು ಕುಟುಂಬದ ಹೊಸ ಕಥೆ “ಆನಂದ ನಿಲಯ”
    August 5, 2026 | 0
  • ಈಶ್ವರ ಖಂಡ್ರೆ (20)
    ‘ಋತುತಾರೆ’ಗೆ ಮೋಹಕತಾರೆ ಬ್ರ್ಯಾಂಡ್ ಅಂಬಾಸಿಡರ್
    August 5, 2026 | 0
  • ಈಶ್ವರ ಖಂಡ್ರೆ (19)
    ರಾಮನಗರದಲ್ಲಿ ಡಿಬಾಸ್ ಘೋಷಣೆ: ಫ್ಯಾನ್ಸ್‌ಗೆ CM ಟಿಪ್ಸ್
    August 5, 2026 | 0
  • ಈಶ್ವರ ಖಂಡ್ರೆ (14)
    ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಲು ಸಜ್ಜಾದ ‘ಅಯೋಗ್ಯ-2’
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version