• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಶಾಂಕ್, ಡಾರ್ಲಿಂಗ್ ಕೃಷ್ಣ ಕಾಂಬಿನೇಶನ್‌‌ನಲ್ಲಿ ಮೂಡಿ ಬರುತ್ತಿದೆ ಪ್ಯಾನ್ ಇಂಡಿಯಾ ಚಿತ್ರ “ಬ್ರ್ಯಾಟ್”

ಈ ಚಿತ್ರದ ಮೂಲಕ 5 ವರ್ಷಗಳ ನಂತರ ಮತ್ತೆ ನಿರ್ಮಾಣಕ್ಕೆ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ನಿರ್ಮಾಪಕ‌ ಮಂಜುನಾಥ್ ಕಂದಕೂರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2025 - 6:30 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
111 (8)

ಕನ್ನಡ ಚಿತ್ರರಂಗದದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕ ಶಶಾಂಕ್ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಮತ್ತೆ ಒಂದಾಗಿದ್ದಾರೆ. ಇವರಿಬ್ಬರ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ “ಬ್ರ್ಯಾಟ್” ಎಂದು ಹೆಸರಿಡಲಾಗಿದೆ. ಗುರುನಂದನ್ ಅಭಿನಯದ ಯಶಸ್ವಿ “ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕ ಮಂಜುನಾಥ್ ಕಂದಕೂರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿರ್ಮಾಪಕರ ಸಹೋದರ ಬದರಿನಾಥ್ ಶೀರ್ಷಿಕೆ ಅನಾವರಣ ಮಾಡಿದರು. ‌ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

ಅಲ್ಲು ಅರ್ಜುನ್‌ಗೆ ಸಮನ್ಸ್ ಜಾರಿ: ಜೂ.22ರಂದು ವಿಚಾರಣೆಗೆ ಹಾಜರಾಗಲು ಆದೇಶ!

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ADVERTISEMENT
ADVERTISEMENT

ನಾನು ಹಾಗೂ ನಿರ್ದೇಶಕ ಶಶಾಂಕ್ ಅವರು “ಕೌಸಲ್ಯ ಸುಪ್ರಜಾ ರಾಮ” ಚಿತ್ರದ ನಂತರ ಈ ಚಿತ್ರ ಮಾಡುತ್ತಿದ್ದೇವೆ. ಆದರೆ ಶಶಾಂಕ್ ಅವರು ಈವರೆಗೂ ನಿರ್ದೇಶನ ಮಾಡಿರದ ಹಾಗೂ ನಾನು ಕೂಡ ಈವರೆಗೂ ಮಾಡಿರದ ವಿಭಿನ್ನ ಕಥೆಯುಳ್ಳ ಚಿತ್ರ “ಬ್ರ್ಯಾಟ್”. ನನ್ನ ಪ್ರಕಾರ ಕನ್ನಡದಲ್ಲಿ ತೀರ ಅಪರೂಪವಾದ ಕಥಾಹಂದರ ಹೊಂದಿರುವ ಚಿತ್ರವಿದು. ಪ್ರೇಮಕಥೆಗಳು, ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರಗಳಲ್ಲಿ ನಟಿಸುತ್ತಿದ್ದ ನನಗೆ ಇದು ಹೊಸ ತರಹದ ಚಿತ್ರ. ಈ ಚಿತ್ರಕ್ಕಾಗಿ ನಾನು ಮೊದಲ ಬಾರಿಗೆ ವರ್ಕ್ ಶಾಪ್ ಸಹ ಮಾಡಿದ್ದೇನೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಮನಿಶಾ ಅವರು‌ ಕನ್ನಡದವರೆ ಆಗಿದರೂ ಮೊದಲ ಬಾರಿಗೆ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಯಾವುದೇ ಕೊರತೆ ಇಲ್ಲದ ಹಾಗೆ ನಿರ್ಮಾಪಕರು ನಿರ್ಮಾಣ ಮಾಡುತ್ತಿದ್ದಾರೆ. ಅದ್ಭುತ ‌ಕಲಾವಿದರ ಹಾಗೂ ಅನುಭವಿ ತಂತ್ರಜ್ಞರ ದಂಡೇ ನಮ್ಮ ಚಿತ್ರದಲ್ಲಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.

ಅತೀ ಹೆಚ್ಚು ತರಲೆ ಮಾಡುವ ಹುಡುಗರನ್ನು ಸಾಮಾನ್ಯವಾಗಿ “ಬ್ರ್ಯಾಟ್” ಎಂದು ಕರೆಯುತ್ತಾರೆ. ಅದರಲ್ಲೂ ಹದಿನಾರು ವರ್ಷದ ಒಳಗಿರುವ ಮಕ್ಕಳಿಗೆ ಈ ಪದ ಬಳಸುವುದು ಹೆಚ್ಚು. ನಮ್ಮ ಚಿತ್ರದ ಕಥೆಯೂ ಸಹ ಯುವಜನತೆಗೆ ಹತ್ತಿರವಾಗಿರುವುದರಿಂದ ಈ ಶೀರ್ಷಿಕೆ ಸೂಕ್ತವೆನಿಸಿತು. ಕನ್ನಡದಲ್ಲಿ ಶೀರ್ಷಿಕೆ ಇಡೋಣ ಎಂದು ಕೊಂಡು ನೋಡಿದಾಗ ಸಾಕಷ್ಟು ಈಗಾಗಲೇ ಬಂದಿರುವ ಚಿತ್ರಗಳ ಶೀರ್ಷಿಕೆಗಳೆ ದೊರಕಿತು. ಹಾಗಾಗಿ, ಹೇಗಿದರೂ ಇದು ಕನ್ನಡ ಸೇರಿದಂತೆ ಐದು‌ ಭಾಷೆಗಳಲ್ಲಿ ಬರುತ್ತಿರುವ ಚಿತ್ರವಾಗಿರುವುದರಿಂದ “ಬ್ರ್ಯಾಟ್” ಶೀರ್ಷಿಕೆಯೇ ಸರಿ ಎನಿಸಿತು.

ಈವರೆಗೂ‌ ಈ ಹೆಸರಿನಲ್ಲಿ ಯಾವ ಭಾಷೆಗಳಲ್ಲೂ ಸಿನಿಮಾ ಬಂದಿಲ್ಲ. ನಮ್ಮದೇ ಮೊದಲು. ಇನ್ನೂ ಕೃಷ್ಣ ಅವರು ಹೇಳಿದ ಹಾಗೆ, ನಾನು ಸಾಮಾನ್ಯವಾಗಿ ಒಂದೇ ತರಹದ ಚಿತ್ರಗಳನ್ನು ಮಾಡಲು ಇಷ್ಟಪಡುವುದಿಲ್ಲ. ಬೇರೆ ಬೇರೆ ತರಹ ಚಿತ್ರಗಳನ್ನು ನಿರ್ದೇಶಿಸಲು ಇಷ್ಟ ಪಡುತ್ತೇನೆ. ಈ ಚಿತ್ರ ಕೂಡ ನಾನು ಈವರೆಗೂ ಮಾಡಿರದ ಬೇರೆ ಜಾನರ್‌ನ ಚಿತ್ರ.“ಫಸ್ಟ್ ರ‍್ಯಾಂಕ್ ರಾಜು” ಚಿತ್ರದ ನಿರ್ಮಾಪಕರಾದ ಮಂಜುನಾಥ್ ಈ ಕಥೆಯನ್ನು ಮೆಚ್ಚಿಕೊಂಡು ಮತ್ತೆ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.

ಚಿತ್ರ ಅದ್ದೂರಿಯಾಗಿ ಮೂಡಿಬರಲು ಅವರ ಸಹಕಾರವೇ ಕಾರಣ. ಇನ್ನೂ, ಸಾಮಾನ್ಯವಾಗಿ ಎಲ್ಲರೂ ಶೀರ್ಷಿಕೆಯನ್ನು ವಿಡಿಯೋ ತುಣಕಿನಲ್ಲೂ‌ ಅಥವಾ ಪೋಸ್ಟರ್ ನಲ್ಲೂ ಬಿಡುಗಡೆ ಮಾಡುತ್ತಾರೆ. ಆದರೆ ನಮ್ಮ ಚಿತ್ರದ ಶೀರ್ಷಿಕೆಯನ್ನು ವಿಶೇಷವಾಗಿ ಹಾಡೊಂದರ ಮೂಲಕ ಅನಾವರಣ ಮಾಡಿದ್ದೇವೆ. ಐದು‌ ಭಾಷೆಗಳಲ್ಲಿ ಈ ಶೀರ್ಷಿಕೆಗೀತೆ ಇರುತ್ತದೆ. ರಾಪರ್ ರಾಹುಲ್ ಡಿಟೋ ಈ ಹಾಡನ್ನು ಹಾಡಿದ್ದಾರೆ. ಈ ಹಾಡು ಚಿತ್ರದಲ್ಲಿರುವುದಿಲ್ಲ‌. ಚಿತ್ರದಲ್ಲಿ‌ ಅರ್ಜುನ್ ಜನ್ಯ ಸಂಗೀತ ನೀಡಿರುವ ಮೂರು ಹಾಡುಗಳಿರುತ್ತದೆ. ಈಗಾಗಲೇ ಆನಂದ್ ಆಡಿಯೋದವರು ಈ ಚಿತ್ರದ ಆಡಿಯೋ ಹಕ್ಕನ್ನು ಪಡೆದುಕೊಂಡಿದ್ದಾರೆ.

“ಬ್ರ್ಯಾಟ್” ಇದು ಅಪ್ಪ – ಮಗನ ಸಂಘರ್ಷ. ಅಪ್ಪನಿಗೆ ಮಗನೇ “ಬ್ರ್ಯಾಟ್”. ಅಪ್ಪನ ಪಾತ್ರದಲ್ಲಿ ಅಚ್ಯುತ ಕುಮಾರ್ ಅಭಿನಯಿಸುತ್ತಿದ್ದಾರೆ. ಮನೀಶ ನಾಯಕಿ. ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರು ತಾರಾಬಳಗದಲ್ಲಿದ್ದಾರೆ. ಅಭಿಲಾಷ್ ಕಲ್ಲತ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈಗಾಗಲೇ ಶೇಕಡಾ 80 ರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ ಎಂದು ನಿರ್ದೇಶಕ ಶಶಾಂಕ್ ತಿಳಿಸಿದರು.

ನಮ್ಮ “ಫಸ್ಟ್ ರ‍್ಯಾಂಕ್ ರಾಜು” ಚಿತ್ರಕ್ಕೆ ನೀವೆಲ್ಲರೂ ನೀಡಿದ ಪ್ರೋತ್ಸಾಹ ಅಪಾರ. ಶಶಾಂಕ್ ಅವರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ಐದು ವರ್ಷಗಳ ನಂತರ ‌ಮತ್ತೆ ನಿರ್ದೇಶನಕ್ಕೆ ಮರಳಿ ಬಂದಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಿರ್ಮಾಪಕ ಮಂಜುನಾಥ್ ಕಂದಕೂರ್. ನಾನು ಕನ್ನಡದವಳು. ಈಗಾಗಲೇ ತೆಲುಗಿನ ಒಂದು ಚಿತ್ರದಲ್ಲಿ ನಟಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ. ಇದರಲ್ಲಿ ನನ್ನದು ಮಧ್ಯಮ ವರ್ಗದ ಹುಡುಗಿ ಪಾತ್ರ ಎಂದರು ನಾಯಕಿ ಮನಿಶಾ ಕಂದಕೂರ್.

ಶೀರ್ಷಿಕೆ ಗೀತೆ ಹಾಡಿರುವ ರಾಹುಲ್ ಡಿಟೋ, ಆನಂದ್ ಆಡಿಯೋ ಶ್ಯಾಮ್, ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ರಮೇಶ್ ಇಂದಿರ, ಡ್ಯಾಗನ್ ಮಂಜು, ನಾಯಕನ ಸ್ನೇಹಿತರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಶ್ರೀವತ್ಸ, ತೇಜಸ್, ಗೌರವ್ ಶೆಟ್ಟಿ ಸಂಚಿತ್ ಹಾಗೂ ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ “ಬ್ರ್ಯಾಟ್” ಚಿತ್ರದ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (61)

ಲಡಾಖ್‌ನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಷೇಧ: ಉಲ್ಲಂಘಿಸಿದರೆ ದಂಡ ಫಿಕ್ಸ್!

by ಕವಿತಾ
June 19, 2026 - 7:11 pm
0

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (60)
    ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ
    June 19, 2026 | 0
  • Untitled design (57)
    ಅಲ್ಲು ಅರ್ಜುನ್‌ಗೆ ಸಮನ್ಸ್ ಜಾರಿ: ಜೂ.22ರಂದು ವಿಚಾರಣೆಗೆ ಹಾಜರಾಗಲು ಆದೇಶ!
    June 19, 2026 | 0
  • Untitled design (55)
    ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!
    June 19, 2026 | 0
  • Untitled design 2026 06 19T100634.642
    ‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ
    June 19, 2026 | 0
  • Untitled design (49)
    ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version