• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೂನ್ 20 ರಂದು ತೆರೆಗೆ ಬರಲಿದೆ ಧರ್ಮ ಕೀರ್ತಿರಾಜ್ ಅಭಿನಯದ “ಬುಲೆಟ್”

admin by admin
May 31, 2025 - 9:04 pm
in ಸಿನಿಮಾ
0 0
0
Untitled design (86)

ತೆಲುಗು , ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಅಭಿನಯಿಸಿರುವ ಸತ್ಯಜಿತ್ ಶಬ್ಬೀರ್ ನಿರ್ಮಿಸಿ, ನಿರ್ದೇಶಿಸಿರುವ ಹಾಗೂ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ “ಬುಲೆಟ್” ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಬಹುಜನ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ಆರ್ ಎಂ ಎನ್ ರಮೇಶ್ ಹಾಗೂ ನಟಿ ನಿಖಿತ ಸ್ವಾಮಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಟೀಸರ್ ಹಾಗೂ ಹಾಡುಗಳನ್ನು ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಾನು ಭಾರತಿರಾಜ ಅವರ ನಿರ್ದೇಶನದ “ಪದಿನಾರು ವಯದಿನಿಲೆ” ಚಿತ್ರದಲ್ಲಿ ಅಭಿನಯಿಸುವ ಮೂಲಕ ನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ಸಂಗೀತ ನಿರ್ದೇಶಕರಾದ ಇಳಯರಾಜ ಅವರು ಶಬ್ಬೀರ್ ಅಂತ ಇದ್ದ ನನ್ನ ಹೆಸರಿನ ಮುಂದೆ ಸತ್ಯಜಿತ್‌ ಎಂದು ಸೇರಿಸಿದರು.

RelatedPosts

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ

‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!

ADVERTISEMENT
ADVERTISEMENT

Whatsapp image 2025 05 31 at 5.07.37 pm (1)

ಅಂದಿನಿಂದ ನನ್ನ ಹೆಸರು ಸತ್ಯಜಿತ್ ಶಬ್ಬೀರ್. ಈವರೆಗೂ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳ 75 ಚಿತ್ರಗಳಲ್ಲಿ ನಟಿಸಿದ್ದೇನೆ. ಮೂಲತಃ ಕರ್ನಾಟಕದವನಾಗಿರುವ ನಾನು ಆನಂತರ ಚೆನ್ನೈ ಹಾಗೂ ಮುಂಬೈನಲ್ಲಿ ನೆಲೆಸಿದ್ದೆ. ಮೊದಲ ಚಿತ್ರವನ್ನು ಕನ್ನಡದಲ್ಲೇ ನಿರ್ಮಿಸಿ, ನಿರ್ದೇಶಿಸಬೇಕೆಂಬ ಆಸೆಯಿತ್ತು. ಅದು ಈಗ ಈಡೇರಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಬುಲೆಟ್” ಚಿತ್ರದ ನಾಯಕನಾಗಿ ಧರ್ಮ ಕೀರ್ತಿರಾಜ್ ಅಭಿನಯಿಸಿದ್ದಾರೆ.

Whatsapp image 2025 05 31 at 5.07.37 pm (2)

ಶ್ರೀಯಾ ಶುಕ್ಲ ನಾಯಕಿ. ಹಿರಿಯ ನಟಿ ಭವ್ಯ, ಶೋಭ್ ರಾಜ್, ಶಿವ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ವಿ.ಆರ್ ಸ್ವಾಮಿ ಛಾಯಾಗ್ರಹಣ, ರಾಜ್ ಭಾಸ್ಕರ್ ಸಂಗೀತ ನಿರ್ದೇಶನ ಹಾಗೂ ಗುರುಪ್ರಸಾದ್ ಸಂಕಲನ ಈ ಚಿತ್ರಕ್ಕಿದೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೂಡಿಬಂದಿದೆ. ಇದೇ ಜೂನ್ 20 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಜಯದೇವ ಫಿಲಂಸ್ ಮೂಲಕ ಮರಿಸ್ವಾಮಿ ಅವರು ವಿತರಣೆ ಮಾಡಲಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಹಾಗೂ ನಿರ್ದೇಶಕ ಸತ್ಯಜಿತ್‌ ಶಬ್ಬೀರ್.

Whatsapp image 2025 05 31 at 5.07.38 pm

ಸತ್ಯಜಿತ್‌ ಶಬ್ಬೀರ್ ಅವರ ನಿರ್ದೇಶನದಲ್ಲಿ ಉತ್ತಮ ಚಿತ್ರ ನಿರ್ಮಾಣವಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಈ ವರ್ಷದಲ್ಲಿ ನಾನು ನಾಯಕನಾಗಿ ನಟಿಸಿ ಬಿಡುಗಡೆಯಾಗುತ್ತಿರುವ ಮೂರನೇ ಚಿತ್ರ ಇದು. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಾಯಕ ಧರ್ಮ ಕೀರ್ತಿರಾಜ್ ತಿಳಿಸಿದರು.

Whatsapp image 2025 05 31 at 5.07.38 pm (1)

ನಾಯಕನ ತಾಯಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಟಿ ಭವ್ಯ ಹೇಳಿದರು. “ಬಲೆಟ್” ನನ್ನ ಛಾಯಾಗ್ರಹಣದ 50 ನೇ ಚಿತ್ರ ಎಂದು ಛಾಯಾಗ್ರಾಹಕ ಪಿ.ವಿ.ಆರ್ ಸ್ವಾಮಿ ಹೇಳಿದರು. ಚಿತ್ರದಲ್ಲಿ ನಾಲ್ಕು ಹಾಡುಗಳಿದೆ ಎಂದು ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ರಾಜ್ ಭಾಸ್ಕರ್ ಮಾಹಿತಿ ನೀಡಿದರು. ಹಾಡು ಬರೆದಿರುವ ಮನು ಕುಮಾರ್, ನಟ ಶರತ್, ವಿತರಕ ಜಯದೇವ ಫಿಲಂಸ್ ಮರಿಸ್ವಾಮಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (12)

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

by ಕವಿತಾ
August 8, 2026 - 10:18 am
0

Untitled design (10)

ತಿರುಮಲ ಭಕ್ತರಿಗೆ ಗುಡ್‌ನ್ಯೂಸ್; ಇನ್ಮುಂದೆ ನಿಂತಲ್ಲೇ ಸಿಗಲಿದೆ ಪ್ರಸಾದ!

by ಕವಿತಾ
August 8, 2026 - 9:49 am
0

Untitled design (8)

ಚೀನಾಗೆ ಭಾರತದಿಂದ ಶಾಕ್; ಅರುಣಾಚಲದ 27 ಸ್ಥಳಗಳಿಗೆ ಅಧಿಕೃತ ಹೆಸರು

by ಕವಿತಾ
August 8, 2026 - 8:44 am
0

Untitled design (6)

ಆ.12ರಿಂದ ನಮ್ಮ ಮೆಟ್ರೋ ಪಿಂಕ್ ಲೈನ್ ರೈಲುಗಳ ಸೇಫ್ಟಿ ಟೆಸ್ಟ್

by ಕವಿತಾ
August 8, 2026 - 8:10 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
  • Your paragraph text (25)
    ‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!
    August 7, 2026 | 0
  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version