• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯುಗಾದಿ ಹಬ್ಬಕ್ಕೆ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆ 

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2026 - 11:00 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 20T105824.870

ಈ ಹಿಂದೆ “ಸ್ವಾರ್ಥ ರತ್ನ” ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಆದರ್ಶ ಗುಂಡುರಾಜ್ ಅಭಿನಯದ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಯುಗಾದಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಚಿತ್ರ ಏಪ್ರಿಲ್ 3 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಯುಗಾದಿ ಎಂದರೆ ಹೊಸವರ್ಷ ಆರಂಭ. ಈ ಸಂದರ್ಭದಲ್ಲಿ “ಕ್ಯಾಲೆಂಡರ್” ಚಿತ್ರದ ಟ್ರೇಲರ್ ಬಿಡುಗಡೆಯಾಗುತ್ತಿರುವುದು ವಿಶೇಷ. ಇದೊಂದು ಮಹಿಳಾ ಪ್ರಧಾನ ಚಿತ್ರ. ಕುಟುಂಬ ಸಮೇತ ನೋಡಲೇ ಬೇಕಾದ ಚಿತ್ರವೂ ಹೌದು. ನನ್ನದು ಈ ಚಿತ್ರದಲ್ಲಿ ವೈದ್ಯನ ಪಾತ್ರ. ಬಹು ತಾರಾಗಣದ ಈ ಚಿತ್ರದಲ್ಲಿ ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತ ನಾಯಕಿಯರಾಗಿ ನಟಿಸಿದ್ದಾರೆ.ಕನಸಿನ ರಾಣಿ ಮಾಲಾಶ್ರೀ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಸುಚೇಂದ್ರ ಪ್ರಸಾದ್, ಚಂದ್ರಪ್ರಭ ಮುಂತಾದವರು ತಾರಾಬಳಗದಲ್ಲಿದ್ದಾರೆ.

RelatedPosts

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!

ರವಿಚಂದ್ರನ್ ಬರ್ತ್ ಡೇಗೆ ಕ್ರೇಜಿ-ಬ್ರಹ್ಮ ಗ್ರೇಟೆಸ್ಟ್ ಟ್ರಿಬ್ಯೂಟ್..!

ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ ಆದ್ರೂ ಮೆಚ್ಚಲಿಲ್ಲ ರಮ್ಯಾ

ADVERTISEMENT
ADVERTISEMENT

ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ರಮೇಶ್ ಕೊಯಿರಾ ಛಾಯಾಗ್ರಹಣ, ಕೆ.ಜಿ.ಎಫ್ ಖ್ಯಾತಿಯ ವಿಕ್ರಂ ಮೋರ್ ಸಾಹಸ ನಿರ್ದೇಶನ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಮಹಾಂತೇಶ್ ಆರ್ ಅವರ ಸಹ ನಿರ್ದೇಶನವಿರುವ ಈ ಚಿತ್ರಕ್ಕೆ ಕಥೆ ನಾನೇ ಬರೆದಿದ್ದು, ನವೀನ್ ಶಕ್ತಿ ನಿರ್ದೇಶನ ಮಾಡಿದ್ದಾರೆ. ಏಪ್ರಿಲ್ ಮೂರರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದ್ದು, ಹೆಸರಾಂತ ವಿ.ಕೆ.ಫಿಲಂಸ್ ವಿತರಣೆ ಮಾಡುತ್ತಿದೆ. ಹಿಂದಿಯಲ್ಲೂ ನಮ್ಮ ಚಿತ್ರ ಡಬ್ ಆಗಿ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಮುಂಬೈನಲ್ಲೂ ಸಹ ಈ ಚಿತ್ರದ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು ಎಂದು ನಿರ್ಮಾಪಕ ಹಾಗೂ ನಾಯಕ ಆದರ್ಶ್ ಗುಂಡುರಾಜ್ ಹೇಳಿದರು.

ನಾನು ಮೂಲತಃ ರಂಗಭೂಮಿಯವವನು. 5000ಕ್ಕೂ ಅಧಿಕ ಬೀದಿ ನಾಟಕಗಳನ್ನು ಮಾಡಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. “ಕ್ಯಾಲೆಂಡರ್” ನಲ್ಲಿ ಎಲ್ಲರ ಮನಸ್ಸಿಗೂ ಹತ್ತಿರವಾಗುವ ಚಿತ್ರವಾಗಲಿದೆ.‌ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು ನಿರ್ದೇಶಕ ನವೀನ್ ಶಕ್ತಿ. ನಾಯಕಿಯರಾದ ಸುಶ್ಮಿತ ಹಾಗೂ ಸಹ ನಿರ್ಮಾಪಕ ಮತ್ತು ನಟ ಶಿವಪ್ರದೀಪ್ ಅವರು ಸಹ “ಕ್ಯಾಲೆಂಡರ್” ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 22T231737.105

ಸಚಿವ ಶಿವರಾಜ್ ತಂಗಡಗಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
March 22, 2026 - 11:21 pm
0

Untitled design 2026 03 22T225907.626

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್

by ಶಾಲಿನಿ ಕೆ. ಡಿ
March 22, 2026 - 11:06 pm
0

Untitled design 2026 03 22T224931.893

ಲೋಕದ ಆಗುಹೋಗುಗಳ ಬಗ್ಗೆ ಕತಕನಹಳ್ಳಿ ಶ್ರೀಗಳ‌ ಕಾಲಜ್ಞಾನ ಭವಿಷ್ಯ

by ಶಾಲಿನಿ ಕೆ. ಡಿ
March 22, 2026 - 10:50 pm
0

Untitled design 2026 03 22T215359.460

ಸಿಲಿಂಡರ್ ಕೊರತೆ: ರಾಜ್ಯದಲ್ಲಿ ಮತ್ತಷ್ಟು ರೆಸ್ಟೋರೆಂಟ್, ಹೋಟೆಲ್‌ಗಳು ಬಂದ್

by ಶಾಲಿನಿ ಕೆ. ಡಿ
March 22, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 22T225907.626
    ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಉಗಾಂಡ ಏಜೆಂಟ್ ಜೊತೆ 50 ಕೆಜಿ ಚಿನ್ನ ಸಾಗಣೆಗೆ ಡೀಲ್
    March 22, 2026 | 0
  • Untitled design 2026 03 22T201530.208
    ಭಾವನಾ ರಾಮಣ್ಣ ಮಗಳ ಅದ್ದೂರಿ ನಾಮಕರಣ ಶಾಸ್ತ್ರ..!
    March 22, 2026 | 0
  • Untitled design 2026 03 22T193906.012
    ರವಿಚಂದ್ರನ್ ಬರ್ತ್ ಡೇಗೆ ಕ್ರೇಜಿ-ಬ್ರಹ್ಮ ಗ್ರೇಟೆಸ್ಟ್ ಟ್ರಿಬ್ಯೂಟ್..!
    March 22, 2026 | 0
  • Untitled design 2026 03 22T181358.006
    ಬಾಕ್ಸ್ ಆಫೀಸ್‌ನಲ್ಲಿ ಧುರಂಧರ್ ಸುನಾಮಿ ಆದ್ರೂ ಮೆಚ್ಚಲಿಲ್ಲ ರಮ್ಯಾ
    March 22, 2026 | 0
  • Untitled design 2026 03 22T172606.428
    ದರ್ಶನ್ ಜೈಲಲ್ಲಿದ್ದಾಗ ‘ಸಾರಥಿ’..ಮತ್ತೆ ಜೈಲಲ್ಲಿದ್ದಾಗ್ಲೇ ರೀ-ರಿಲೀಸ್
    March 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version