• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

ಕವಿತಾ by ಕವಿತಾ
July 10, 2026 - 11:26 pm
in ಸಿನಿಮಾ
0 0
0
‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ಚೆನ್ನೈ (ಜುಲೈ 10): ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ರಾಜಕೀಯಕ್ಕೆ ಸಂಬಂಧಿಸಿದ ಸಿನಿಮಾ ‘ಜನ ನಾಯಗನ್’ ಕೊನೆಗೂ ತನ್ನ ಎಲ್ಲಾ ರೀತಿಯ ಅಡಚಣೆಯನ್ನು ದಾಟಿದೆ. ಹಲವು ತಿಂಗಳುಗಳಿಂದ ಸೆನ್ಸಾರ್ ಕ್ಲಿಯರೆನ್ಸ್ ವಿಚಾರದಲ್ಲಿ ವಿಳಂಬ ಅನುಭವಿಸಿದ್ದ ಈ ಚಿತ್ರಕ್ಕೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಇದೀಗ ‘A’ ಪ್ರಮಾಣಪತ್ರ ನೀಡಿದೆ. ಈ ಮೂಲಕ ವಿಜಯ್ ಅವರ ವೃತ್ತಿಜೀವನದ ಕೊನೆಯ ಸಿನಿಮಾ ಎಂದು ಹೇಳಲಾಗುತ್ತಿರುವ ‘ಜನ ನಾಯಗನ್’ ಈ ತಿಂಗಳ ಕೊನೆಯಲ್ಲಿ ಬಿಡುಗಡೆಯಾಗುವ ದಾರಿ ಸುಗಮವಾಗಿದೆ.

ಆದರೆ, ಚಿತ್ರಕ್ಕೆ ಕ್ಲಿಯರೆನ್ಸ್ ಸಿಗುವ ಮೊದಲು ಸೆನ್ಸಾರ್ ಮಂಡಳಿ ಚಿತ್ರತಂಡಕ್ಕೆ ಒಟ್ಟು 12 ಪ್ರಮುಖ ಬದಲಾವಣೆಗಳನ್ನು ಮಾಡುವಂತೆ ಸೂಚಿಸಿದೆ ಎನ್ನಲಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಸಿನಿಮಾದಲ್ಲಿದ್ದ ಕೆಲವು ರಾಜಕೀಯ ಉಲ್ಲೇಖಗಳು, ಧಾರ್ಮಿಕ ಪದಗಳು ಹಾಗೂ ಸೂಕ್ಷ್ಮ ದೃಶ್ಯಗಳು ಮಂಡಳಿಯ ಆಕ್ಷೇಪಕ್ಕೆ ಗುರಿಯಾಗಿವೆ. ಈ ಬದಲಾವಣೆಗಳನ್ನು ಮಾಡಿದ ಬಳಿಕವೇ ಚಿತ್ರಕ್ಕೆ ಪ್ರಮಾಣಪತ್ರ ನೀಡಲಾಗಿದೆ.

RelatedPosts

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ

ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!

ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ

ADVERTISEMENT
ADVERTISEMENT

ಚಿತ್ರದಲ್ಲಿರುವ ವಿಜಯ್ ಅವರ ರಾಜಕೀಯ ಪಕ್ಷ ‘ಟಿವಿಕೆ’ಗೆ ಸಂಬಂಧಿಸಿದ ಸಂಭಾಷಣೆಗಳು ಮತ್ತು ಉಲ್ಲೇಖಗಳನ್ನು ಮ್ಯೂಟ್ ಮಾಡಲು ಅಥವಾ ಬದಲಾಯಿಸಲು ಸೆನ್ಸಾರ್ ಮಂಡಳಿ ಸೂಚಿಸಿದೆ ಎಂದು ವರದಿಯಾಗಿದೆ. ಇದೇ ವೇಳೆ, ಭಾರತದ ರಾಷ್ಟ್ರಧ್ವಜವನ್ನು ತೋರಿಸುವ ಒಂದು ಪ್ರಮುಖ ದೃಶ್ಯವನ್ನೂ ಚಿತ್ರದಿಂದ ತೆಗೆದುಹಾಕಲಾಗಿದೆ ಎನ್ನಲಾಗುತ್ತಿದೆ. ರಾಜಕೀಯ ಅಂಶಗಳು ಚಿತ್ರದಲ್ಲಿ ನೇರವಾಗಿ ಪ್ರತಿಬಿಂಬಿಸಬಾರದು ಎಂಬ ದೃಷ್ಟಿಯಿಂದ ಈ ತಿದ್ದುಪಡಿ ಮಾಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಇದರ ಜೊತೆಗೆ, ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಪುಸ್ತಕದ ಮುಖಪುಟವನ್ನು ಬದಲಾಯಿಸಲು ಹಾಗೂ ಅವರಿಗೆ ಸಂಬಂಧಿಸಿದ ವಿವಾದಾತ್ಮಕ ಸಂಭಾಷಣೆಯನ್ನು ತಿದ್ದುಪಡಿ ಮಾಡಲು ಸೂಚಿಸಲಾಗಿದೆ. ಚಿತ್ರದಲ್ಲಿ ಬಳಕೆಯಾದ ಕೆಲವು ಧಾರ್ಮಿಕ ಪದಗಳನ್ನು ಮ್ಯೂಟ್ ಮಾಡುವಂತೆ ಮಂಡಳಿ ಹೇಳಿದೆ. ಅಲ್ಲದೇ, ಸದ್ದಾಂ ಹುಸೇನ್ ಗಲ್ಲು ಶಿಕ್ಷೆ, ಭಾರತಕ್ಕೆ ಸಂಬಂಧಿಸಿದ ಕೆಲವು ಕಟು ಸಂಭಾಷಣೆಗಳು, ಮಹಿಳೆಯರ ಅಥವಾ ಹೆಣ್ಣು ಮಕ್ಕಳ ಕುರಿತು ಕೆಲವು ಆಕ್ಷೇಪಾರ್ಹ ಹೇಳಿಕೆಗಳು ಹಾಗೂ ಮಗುವನ್ನು ಸುಡುವ ದೃಶ್ಯಗಳಲ್ಲಿಯೂ ಬದಲಾವಣೆ ತರಲು ಸೂಚಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

‘ಜನ ನಾಯಗನ್’ ಸಿನಿಮಾ ಆರಂಭದಿಂದಲೇ ರಾಜಕೀಯ ಕುತೂಹಲ ಕೆರಳಿಸಿತ್ತು. ವಿಜಯ್ ಈಗಾಗಲೇ ರಾಜಕೀಯಕ್ಕೆ ಎಂಟ್ರಿ ನೀಡಿರುವುದರಿಂದ, ಅವರ ಕೊನೆಯ ಚಿತ್ರ ಯಾವ ಸಂದೇಶ ನೀಡಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿತ್ತು. ಇದೀಗ ಸೆನ್ಸಾರ್ ಮಂಡಳಿಯ ತಿದ್ದುಪಡಿಗಳ ಬಳಿಕ ಚಿತ್ರ ಬಿಡುಗಡೆಯ ಹಾದಿಗೆ ಬಂದಿದೆ. ಆದರೂ, ಸಿನಿಮಾದ ಮೂಲ ಕಥಾಹಂದರ ಮತ್ತು ರಾಜಕೀಯ ಟೋನ್ ಮೇಲೆ ಈ ಬದಲಾವಣೆಗಳು ಎಷ್ಟು ಪರಿಣಾಮ ಬೀರುತ್ತವೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾತರರಾಗಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

by ಕವಿತಾ
July 10, 2026 - 11:26 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

by ಕವಿತಾ
July 10, 2026 - 11:04 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 10:58 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

by ಕವಿತಾ
July 10, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)
    ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    ‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    July 10, 2026 | 0
  • Untitled design (29)
    ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!
    July 10, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • Untitled design (19)
    ವೋಟರ್ ಐಡಿ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಜಾಮೀನು ಮಂಜೂರು
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version