• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕರೂರು ಕಾಲ್ತುಳಿತ ದುರಂತ ಪ್ರಕರಣ: ನಟ ವಿಜಯ್‌ಗೆ CBI ಸಮನ್ಸ್ ಜಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 6, 2026 - 3:21 pm
in ಸಿನಿಮಾ
0 0
0
Untitled design 2026 01 06T150914.593

ಕರೂರು ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರಿಗೆ ಕೇಂದ್ರ ತನಿಖಾ ದಳ (CBI) ಸಮನ್ಸ್ ಜಾರಿ ಮಾಡಲಾಗಿದೆ. ಜನವರಿ 12 ರಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.

2025ರ ಸೆಪ್ಟೆಂಬರ್ 27ರಂದು ತಮಿಳುನಾಡಿನ ಕರೂರು ಜಿಲ್ಲೆಯ ವೇಲುಸ್ವಾಮಿಪುರಂನಲ್ಲಿ ಟಿವಿಕೆ ಪಕ್ಷ ಆಯೋಜಿಸಿದ್ದ ರ್ಯಾಲಿಯ ವೇಳೆ ಈ ಭೀಕರ ಕಾಲ್ತುಳಿತ ದುರಂತ ಸಂಭವಿಸಿತ್ತು. ನಟ ವಿಜಯ್ ಅವರ ಭಾಷಣವನ್ನು ಕೇಳಲು ಲಕ್ಷಾಂತರ ಸಂಖ್ಯೆಯಲ್ಲಿ ಬೆಂಬಲಿಗರು ಸೇರಿದ್ದರು. ನಿರೀಕ್ಷೆಗೂ ಮೀರಿ ಜನಸಂದಣಿ ಸೇರಿದ್ದ ಕಾರಣ, ವೇದಿಕೆ ಬಳಿ ಗೊಂದಲ ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 41 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಸುಮಾರು 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

RelatedPosts

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!

ADVERTISEMENT
ADVERTISEMENT

ಘಟನೆಯ ಬಳಿಕ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ರ್ಯಾಲಿ ಆಯೋಜನೆಯಲ್ಲಿ ಭಾರೀ ಲೋಪಗಳಾಗಿವೆ ಎಂಬ ಆರೋಪಗಳು ಕೇಳಿಬಂದಿದ್ದವು. ಸಾರ್ವಜನಿಕ ಸುರಕ್ಷತೆ, ಪೊಲೀಸ್ ವ್ಯವಸ್ಥೆ, ಸಂಚಾರ ನಿಯಂತ್ರಣ ಮತ್ತು ಜನಸಂದಣಿ ನಿರ್ವಹಣೆಯಲ್ಲಿ ವೈಫಲ್ಯವಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ಆಗ್ರಹ ಹೆಚ್ಚಾಗಿತ್ತು.

ಆದರೆ ಆರಂಭದಲ್ಲಿ ತಮಿಳುನಾಡು ಸರ್ಕಾರ ಸಿಬಿಐ ತನಿಖೆಗೆ ವಿರೋಧ ವ್ಯಕ್ತಪಡಿಸಿತ್ತು. ಕಾನೂನು ಮತ್ತು ಸುವ್ಯವಸ್ಥೆ ರಾಜ್ಯದ ವಿಷಯವಾಗಿರುವುದರಿಂದ ರಾಜ್ಯ ಸರ್ಕಾರವೇ ತನಿಖೆ ನಡೆಸಲು ಸಮರ್ಥವಾಗಿದೆ ಎಂದು ಸರ್ಕಾರ ವಾದಿಸಿತ್ತು. ಈ ಉದ್ದೇಶದಿಂದ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿ ತನಿಖೆ ಆರಂಭಿಸಿತು. ರಾಜ್ಯ ಸರ್ಕಾರ, ನ್ಯಾಯಾಲಯದ ಮುಂದೆ SIT ಸಮರ್ಥವಾಗಿದ್ದು, ಘಟನೆಯ ಎಲ್ಲಾ ಆಯಾಮಗಳನ್ನು ಪರಿಶೀಲಿಸಲು ಸಾಧ್ಯವಿದೆ ಎಂದು ಸ್ಪಷ್ಟಪಡಿಸಿತ್ತು.

ಇದಾದ ಬಳಿಕ ಮೃತರ ಕುಟುಂಬಗಳಿಂದ ಹೆಚ್ಚಿದ ಒತ್ತಡದ ಹಿನ್ನೆಲೆಯಲ್ಲಿ, ತನಿಖೆ ಸಿಬಿಐ ಕೈಗೆ ಹೋಗಿತ್ತು. ಸಿಬಿಐ ತನಿಖಾಧಿಕಾರಿಗಳು ಈಗಾಗಲೇ ಟಿವಿಕೆ ಪಕ್ಷದ ಉನ್ನತ ಕಾರ್ಯಕರ್ತರು, ರ್ಯಾಲಿ ಆಯೋಜಕರು ಮತ್ತು ಸ್ಥಳೀಯ ಅಧಿಕಾರಿಗಳನ್ನು ಪ್ರಶ್ನಿಸಿ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಈ ತನಿಖೆಯ ಭಾಗವಾಗಿ ಇದೀಗ ವಿಜಯ್ ಅವರಿಗೆ ನೇರವಾಗಿ ಸಮನ್ಸ್ ಜಾರಿ ಮಾಡಲಾಗಿದೆ.

ದುರಂತದ ನಂತರ ವಿಜಯ್ ಸಾರ್ವಜನಿಕವಾಗಿ ಸಂತಾಪ ಸೂಚಿಸಿ, ಮೃತಪಟ್ಟವರ ಕುಟುಂಬಗಳಿಗೆ ತಲಾ 20 ಲಕ್ಷ ರೂ ಪರಿಹಾರ ಹಾಗೂ ಗಾಯಗೊಂಡವರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದರು. ಇದಲ್ಲದೆ, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಪಕ್ಷವೇ ಭರಿಸುವುದಾಗಿ ಘೋಷಣೆ ಮಾಡಿದ್ದರು.

ಸಿಬಿಐ ಸಮನ್ಸ್ ಹಿನ್ನೆಲೆಯಲ್ಲಿ, ವಿಜಯ್ ಅವರು ಜನವರಿ 12 ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡಬೇಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 14T130421.598

80ನೇ ಸ್ವಾತಂತ್ರ್ಯ ದಿನೋತ್ಸವ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಘೋಷಣೆ

by ದಿಶಾ ಕೆ. ಎಸ್.
August 14, 2026 - 1:06 pm
0

Untitled design 2026 08 14T123938.846

ನಾಳೆಯಿಂದ ಪುರುಷ, ಮಹಿಳಾ ಹಾಕಿ ವಿಶ್ವಕಪ್​ ಪ್ರಾರಂಭ

by ದಿಶಾ ಕೆ. ಎಸ್.
August 14, 2026 - 12:48 pm
0

Untitled design 2026 08 14T121515.868

ವಿಧಾನಪರಿಷತ್’ನ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

by ದಿಶಾ ಕೆ. ಎಸ್.
August 14, 2026 - 12:16 pm
0

Untitled design 2026 08 14T114503.538

ವಿಧಾನಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

by ದಿಶಾ ಕೆ. ಎಸ್.
August 14, 2026 - 11:49 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (14)
    ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ
    August 13, 2026 | 0
  • Untitled design (9)
    ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ
    August 13, 2026 | 0
  • ಶಾರೂಖ್
    ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್
    August 13, 2026 | 0
  • Untitled design 2026 08 13T120036.917
    ‘ನೆಕ್ಟ್ಸ್ ಲೆವೆಲ್’ ಚಿತ್ರಕ್ಕೆ ಅದ್ಧೂರಿ ಚಾಲನೆ: ಉಪ್ಪಿಗೆ ‘ಕಾಟೇರ’ ನಟಿ ಆರಾಧನಾ ರಾಮ್ ಜೋಡಿ!
    August 13, 2026 | 0
  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version