• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನವರಸನ್ ನೇತೃತ್ವದ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಗೆ ಚಂದನ್ ಶೆಟ್ಟಿ ಬರೆದರು ಚಂದದ ಥೀಮ್ ಸಾಂಗ್

ಏಪ್ರಿಲ್ 5 ಹಾಗೂ 6 ರಂದು ಅದ್ದೂರಿಯಾಗಿ ನಡೆಯಲಿದೆ "CWKL" ಪಂದ್ಯಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2025 - 7:35 pm
in ಸಿನಿಮಾ
0 0
0
1153

ನಿರ್ಮಾಪಕ, ನಿರ್ದೇಶಕ, ನಟನಾಗಿ ಹಾಗೂ ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಇವೆಂಟ್ ಗಳನ್ನು ಆಯೋಜಿಸುವ ಮೂಲಕ ಜನಪ್ರಿಯರಾಗಿರುವ ನವರಸನ್ “ಸೆಲೆಬ್ರಿಟಿ ವುಮೆನ್ಸ್ ಕಬ್ಬಡಿ ಲೀಗ್” ಆಯೋಜಿಸುವ ಮೂಲಕ ಕ್ರೀಡಾಲೋಕಕ್ಕೂ‌ ಪಾದಾರ್ಪಣೆ ಮಾಡಿರುವುದು ಎಲ್ಲರಿಗೂ ತಿಳಿದ ಸಂಗತಿ.

RelatedPosts

ನಟ ಸೂರ್ಯ ಅಭಿಮಾನಿಗಳಿಗೆ ಬಿಗ್ ಶಾಕ್: ‘ಕರುಪ್ಪು’ ರಿಲೀಸ್ ಕೊನೇ ಕ್ಷಣದಲ್ಲಿ ರದ್ದು

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?

ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!

ADVERTISEMENT
ADVERTISEMENT

ಕಳೆದ ಕೆಲವು ದಿನಗಳ ಹಿಂದೆ “CWKL” ಲೋಗೊ ಅನಾವರಣವನ್ನು ನವರಸನ್ ಅದ್ದೂರಿಯಾಗಿ ಬಿಡುಗಡೆ ಮಾಡಿದ್ದರು. ಪ್ರಸ್ತುತ ಹೆಸರಾಂತ ಗಾಯಕ, ನಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು “CWKL” ಗಾಗಿ “ಕಬ್ಬಡಿ ಕಬ್ಬಡಿ” ಎಂಬ ಚಂದದ ಥೀಮ್ ಸಾಂಗ್ ಬರೆದು ಸಂಗೀತ ಸಂಯೋಜಿಸಿದ್ದಾರೆ.

ಇದೇ ಸಂದರ್ಭದಲ್ಲಿ “CWKL” ಪಂದ್ಯಗಳು ನಡೆಯುವ ದಿನಾಂಕಗಳನ್ನು ಸಹ ತಿಳಿಸಲಾಯಿತು. ವಿಧಾನ ಪರಷತ್ ಸದಸ್ಯರು ಹಾಗೂ‌ ಸಾಯಿಗೋಲ್ಡ್ ಸಂಸ್ಥೆಯ ಮಾಲೀಕರಾದ ಶರವಣ ಅವರು ಪಂದ್ಯಗಳು ನಡೆಯುವ ದಿನಾಂಕಗಳ ಬಗ್ಗೆ ತಿಳಿಸಿ, “CWKL” ಯಶಸ್ವಿಯಾಗಲೆಂದು ಶುಭ ಹಾರೈಸಿದರು.

ಏಪ್ರಿಲ್ 5 ಹಾಗೂ 6 “CWKL” ನ ಪಂದ್ಯಗಳು ನಡೆಯಲಿದೆ. ಥೀಮ್ ಸಾಂಗ್ ಅನ್ನು ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಬಿಡುಗಡೆ ಮಾಡಿದರು.

“CWKL” ತಂಡಗಳ ಮಾಲೀಕರಾದ ಸಾಯಿಗೋಲ್ಡ್ ಪ್ಯಾಲೆಸ್ ನ ಶರವಣ,‌ “ವಾಮನ” ಚಿತ್ರದ ನಿರ್ಮಾಪಕ ಚೇತನ್ ಗೌಡ,‌ ನಿರ್ಮಾಪಕ ಸುರೇಶ್ ಗೌಡ, ನಿರ್ಮಾಪಕ ರಾಜೇಶ್ ಗೌಡ, ನಿರ್ಮಾಪಕ ಗೋವಿಂದರಾಜು ಹಾಗೂ ಗಜೇಂದ್ರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈ ಲೀಗ್ ನಲ್ಲಿ ಏಳು ತಂಡಗಳಿದ್ದು, ಏಳೂ ತಂಡಗಳ ನಾಯಕಿಯರು ಹಾಗೂ ಆಟಗಾರರು ಸಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಹಾಡು ಬಿಡುಗಡೆ ನಂತರ ಆಯೋಜಕರಾದ ನವರಸನ್ ಮಾತನಾಡಿದರು.

ಕಳೆದ ಕೆಲವು ದಿನಗಳ ಹಿಂದಷ್ಟೇ “CWKL” ಲೋಗೊ ಅನಾವರಣ ಮಾಡುವ ಮೂಲಕ ಅದ್ದೂರಿ ಚಾಲನೆ ನೀಡಲಾಗಿತ್ತು. ಈಗಂತೂ ಎಲ್ಲೆಲ್ಲೂ ನಮ್ಮ “CWKL” ದೇ ಮಾತು. ನಾನು ಇತ್ತೀಚೆಗೆ ಬೇರೆ ಭಾಷೆಗಳ ಸಿನಿಮಾ ಇವೆಂಟ್ ಗಳಿಗೆ ಹೋದಾಗಲೂ ಅಲ್ಲಿನ ಸೆಲೆಬ್ರಿಟಿಗಳು ಹಾಗೂ ನಮ್ಮ ಕನ್ನಡದ ಸೆಲೆಬ್ರಿಟಿಗಳು “CWKL” ಬಗ್ಗೆ ಮೆಚ್ಚುಗೆ ಮಾತುಗಳಾಡಿದ್ದು ನನಗೆ ಬಹಳ ಖುಷಿಯಾಗಿದೆ.

ಈ ಲೀಗ್ ಗಾಗಿ ಒಂದು ಹಾಡನ್ನು ಬರೆದು ಸಂಗೀತ ಸಂಯೋಜಿಸಿ ಕೊಡಿ ಎಂದು ಚಂದನ್ ಶೆಟ್ಟಿ ಅವರನ್ನು ಕೇಳಿದಾಗ ಅದ್ಭುತವಾದ ಥೀಮ್ ಸಾಂಗ್ ಬರೆದುಕೊಟ್ಟಿದ್ದಾರೆ.

ಚಂದನ್ ಶೆಟ್ಟಿ ಅವರ ತಮ್ಮ ಪುನೀತ್ ಈಗಿನ AI ತಂತ್ರಜ್ಞಾನದ ಮೂಲಕ ಈ ಹಾಡನ್ನು ಸಿದ್ದ ಮಾಡಿಕೊಟ್ಟಿದ್ದಾರೆ. ನಮ್ಮ “CWKL” ನ ಮುಂದಿನ ಎಲ್ಲಾ ಕಾರ್ಯಕ್ರಮಗಳಲ್ಲೂ ಈ ಥೀಮ್ ಸಾಂಗ್ ಅನ್ನು ಬಳಸಿಕೊಳ್ಳಲಾಗುವುದು.

ನಮ್ಮ ತಂಡಗಳ ಮಾಲೀಕರಾದ ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ,‌ “ವಾಮನ” ಚಿತ್ರದ ನಿರ್ಮಾಪಕ ಚೇತನ್ ಗೌಡ, ಸುರೇಶ್ ಗೌಡ, ರಾಜೇಶ್ ಗೌಡ, ಎ.ವಿ.ಅರ್ ಫಿಲಂಸ್ ನ ವೆಂಕಟೇಶ್ ರೆಡ್ಡಿ, ಗಜೇಂದ್ರ ಹಾಗೂ ಗೋವಿಂದರಾಜು ಅವರಿಗೆ, ನನಗೆ ಬೆನ್ನೆಲುಬಾಗಿ ನಿಂತಿರುವ ನನ್ನ ತಂಡಕ್ಕೆ ಹಾಗೂ ಈ ಲೀಗ್ ನಲ್ಲಿ ಭಾಗವಹಿಸುತ್ತಿರುವ ಎಲ್ಲಾ ಸೆಲೆಬ್ರಿಟಿ ನಟಿಯರಿಗೆ ನನ್ನ ಧನ್ಯವಾದ ಎಂದು ತಿಳಿಸಿದ ನವರಸನ್, ಏಪ್ರಿಲ್ 5 ಹಾಗೂ 6 ನಮ್ಮ “CWKL” ನ ಪಂದ್ಯಗಳು ಅದ್ದೂರಿಯಾಗಿ ನಡೆಯಲಿದೆ ಎಂದರು. ಎಲ್ಲಾ ತಂಡಗಳ ಮಾಲೀಕರು ಹಾಗೂ ನಾಯಕಿಯರು “CWKL” ಕುರಿತು ಮಾತನಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ದಾಳಿ

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಕ್ಷಿಪಣಿ ದಾಳಿ!

by ಪವಿತ್ರಾ ಗಣಪತಿ
May 14, 2026 - 7:14 pm
0

Gba

ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?

by ಪವಿತ್ರಾ ಗಣಪತಿ
May 14, 2026 - 6:58 pm
0

ಬಾಂಗ್ಲಾ

ಬೆಂಗಳೂರಿಗೆ ಬರ್ತಾರ ಬಾಂಗ್ಲಾ ವಲಸಿಗರು..?

by ಪವಿತ್ರಾ ಗಣಪತಿ
May 14, 2026 - 5:42 pm
0

Sir

ಕರ್ನಾಟಕದಲ್ಲಿ SIR ಜಾರಿ: ನಕಲಿ ಮತದಾರರ ವಿರುದ್ಧ ECI ಬೃಹತ್ ಕಾರ್ಯಾಚರಣೆ

by ಪವಿತ್ರಾ ಗಣಪತಿ
May 14, 2026 - 4:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • 569
    ನಟ ಸೂರ್ಯ ಅಭಿಮಾನಿಗಳಿಗೆ ಬಿಗ್ ಶಾಕ್: ‘ಕರುಪ್ಪು’ ರಿಲೀಸ್ ಕೊನೇ ಕ್ಷಣದಲ್ಲಿ ರದ್ದು
    May 14, 2026 | 0
  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
  • BeFunky collage (35)
    ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version