• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಮೂರು ಪ್ರಶಸ್ತಿಗೆ ಮುತ್ತಿಕ್ಕಿದ್ದ ಡಿವೈನ್ ಸ್ಟಾರ್ ರಿಷಬ್

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ 2026: ಅತ್ಯುತ್ತಮ ನಟ ರಿಷಬ್ ಶೆಟ್ಟಿ, ಅತ್ಯುತ್ತಮ ನಟಿ ಆಶಿಕಾ ರಂಗನಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2026 - 7:45 pm
in Flash News, ಸಿನಿಮಾ
0 0
0
Untitled design 2026 04 02T193955.909

ಸಿನಿಮಾ ಪತ್ರಕರ್ತರ ಹೆಮ್ಮೆಯ 7ನೇ ವರ್ಷದ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳಲ್ಲಿ ಆಯ್ದ ಕಲಾವಿದರಿಗೆ ಮತ್ತು ತಂತ್ರಜ್ಞರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!

ADVERTISEMENT
ADVERTISEMENT

ಅತ್ಯುತ್ತಮ ನಟ ಪ್ರಶಸ್ತಿಯು ಕಾಂತಾರ ಅಧ್ಯಾಯ1 ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿ ಪಾಲಾದರೆ, ಅತ್ಯುತ್ತಮ ನಟಿ ಪ್ರಶಸ್ತಿಯು ಗತ ವೈಭವ ಚಿತ್ರದ ನಟನೆಗಾಗಿ ಆಶಿಕಾ ರಂಗನಾಥ್ ಪಡೆದರು. 2025ನೇ ಸಾಲಿನ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಕಾಂತಾರ ಅಧ್ಯಾಯ 1ರ ಪಾಲಾಯಿತು. ಕಾಂತಾರ ಸಿನಿಮಾ ಒಟ್ಟು ಒಂಬತ್ತು ವಿಭಾಗದಲ್ಲಿ ಪ್ರಶಸ್ತಿ ಪಡೆಯಿತು.

ಮೂರು ಟ್ರೋಫಿಗಳಿಗೆ ಡಿವೈನ್ ಸ್ಟಾರ್ ರಿಷಬ್ ಮುತ್ತಿಟ್ಟಿದ್ದು ವಿಶೇಷವಾಗಿತ್ತು. ಜೊತೆಗೆ ಕನ್ನಡದ ಟಾಕಿ ಚಿತ್ರಗಳ ಪ್ರಥಮ ನಾಯಕ ಸುಬ್ಬಯ್ಯ ನಾಯ್ಡು ಅವರ ಮರಿಮೊಮ್ಮಗ ಸುಕ್ರತ್ ಸೃಜನ್ ಲೋಕೇಶ್ ಅವರಿಗೆ ವಿಶೇಷ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜೀವಮಾನ ಸಾಧನೆಯ ಗೌರವವನ್ನು ಹಿರಿಯ ನಿರ್ದೇಶಕ ರಾಜೇಂದ್ರ್ ಸಿಂಗ್ ಬಾಬು ಅವರಿಗೆ ನೀಡಲಾಯಿತು.

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಈ ಅದ್ಧೂರಿ ಹಾಗೂ ವರ್ಣರಂಜಿತ ಸಮಾರಂಭವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ್, ಹೆಸರಾಂತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಖ್ಯಾತ ನಿರ್ದೇಶಕ ಬಿ.ಸುರೇಶ್, ಹಿರಿಯ ನಟಿ ಗಿರಿಜಾ ಲೋಕೇಶ್, ಖ್ಯಾತ ನಟಿ ಪೂಜಾ ಗಾಂಧಿ, ನಟಿ ಹಾಗೂ ಕನ್ನಡ ಪರ ಹೋರಾಟಗಾರ್ತಿ ಅಶ್ವಿನಿ ಗೌಡ, ಖ್ಯಾತ ನಟ ಮಾಸ್ಟರ್ ಮಂಜುನಾಥ್ ಟೈಟಲ್ ಸ್ಪಾನ್ಸರ್ ಅಂಬರ್ಸ್ಟೋನ್ ಪ್ರಾಪರ್ಟೀಸ್ ಮ್ಯಾನೇಜಿಂಗ್ ಡೈರೆಕ್ಟರ್ ಯಶ್ವಂತ್ ಕುಮಾರ್, ಕಿರಣ್ ಕುಮಾರ್, ಕೀರ್ತಿ, ಅಶ್ವಸೂರ್ಯ ರಿಯಾಲಿಟಿಸ್ ಡೈರೆಕ್ಟರ್ ಎಸ್ ರಂಜಿತ್ ಕುಮಾರ್ ಅಲೈನ್ಸ್ ಯೂನಿವರ್ಸಿಟಿಯ ರೆಜಿಸ್ಟರ್ ಸುರೇಖಾ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದರು. ಟೈಟಲ್ ಸ್ಪಾನ್ಸರ್ ಆಗಿ ಅಂಬರ್ಸ್ಟೋನ್ ಪ್ರಾಪರ್ಟೀಸ್ ಹಾಗೂ ಕೋ ಸ್ಪಾನ್ಸರ್ ಆಗಿ ಅಶ್ವಸೂರ್ಯ ರಿಯಾಲಿಟಿಸ್ ಪ್ರಶಸ್ತಿ ಸಮಾರಂಭಕ್ಕೆ ಜೊತೆಯಾಗಿತ್ತು.

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ನೇ ಸಾಲಿನ ಪ್ರಶಸ್ತಿ ವಿಜೇತರು 

1. ಅತ್ಯುತ್ತಮ ಚೊಚ್ಚಲು ನಿರ್ಮಾಪಕ: ನಿವೇದಿತಾ ಶಿವರಾಜ್ ಕುಮಾರ್ (ಫೈರ್ ಪ್ಲೈ)
2. ಅತ್ಯುತ್ತಮ ಚೊಚ್ಚಲ ಬರಹಗಾರ: ಸುಮಂತ್ ಭಟ್ ( ಮಿಥ್ಯ)
3. ಅತ್ಯುತ್ತಮ ಚೊಚ್ಚಲ ಸಿನಿಮಾ ನಿರ್ದೇಶನ : ಭೀಮರಾವ್ ಪಿ (ಹೆಬ್ಬುಲಿ ಕಟ್)’
4. ಅತ್ಯುತ್ತಮ ಚೊಚ್ಚಲ ನಟಿ: ಪ್ರಿಯಾಂಕಾ ಆಚಾರ್ಯ ( ಏಳುಮಲೆ)
5. ಅತ್ಯುತ್ತಮ ಚೊಚ್ಚಲ ನಟ: ಕಿರಿಟಿ (ಜ್ಯೂನಿಯರ್) ಹಾಗೂ ದುಷ್ಯಂತ್ (ಗತ ವೈಭವ)
6. ಅತ್ಯುತ್ತಮ ಬಾಲ ನಟ: ಅತೀಶ್ ಶೆಟ್ಟಿ (ಮಿಥ್ಯ)
7. ಅತ್ಯುತ್ತಮ ವಿಎಫೆಕ್ಸ್: ಕೆ.ವಿ ಸಂಜಿತ್ (ಕಾಂತಾರ ಚಾಪ್ಟರ್ 1)
8. ಅತ್ಯುತ್ತಮ ಕಲಾ ನಿರ್ದೇಶನ : ಬೆಂಗಲನ್ ಮತ್ತು ಧರಣಿ ಗಂಗಾಪುತ್ರ (ಕಾಂತಾರ ಚಾಪ್ಟರ್ 1)9. ಅತ್ಯುತ್ತಮ ಸಾಹಸ ನಿರ್ದೇಶನ: ಅರ್ಜುನ್ ರಾಜ್ ( ಕಾಂತಾರ ಚಾಪ್ಟರ್ 1)
10. ಅತ್ಯುತ್ತಮ ಸಂಕಲನ: ಕೆ.ಎಂ ಪ್ರಕಾಶ್ (ಏಳುಮಲೆ)
11. ಅತ್ಯುತ್ತಮ ಸಂಭಾಷಣೆ: ಜೆ.ಪಿ ತುಮಿನಾಡು (ಸು ಫ್ರಂ ಸೋ)
12. ಅತ್ಯುತ್ತಮ ಸಿನಿಮಾಟೋಗ್ರಫಿ: ಅರವಿಂದ್ ಕಶ್ಯಪ್ (ಕಾಂತಾರ ಚಾಪ್ಟರ್ 1)
13. ಅತ್ಯುತ್ತಮ ನೃತ್ಯ ನಿರ್ದೇಶನ: ವಿನಾಯಕ ಆಚಾರ್ಯ ( ಸು ಫ್ರಂ ಸೋ)
14. ಅತ್ಯುತ್ತಮ ಗಾಯಕ: ಅಬ್ಬಿ ವಿ (ಕಾಂತಾರ ಚಾಪ್ಟರ್ 1)
15. ಅತ್ಯುತ್ತಮ ಗಾಯಕಿ: ಸಾನ್ವಿ ಸುದೀಪ್ ( ಮಾರ್ಕ್)
16. ಅತ್ಯುತ್ತಮ ಚಿತ್ರ ಸಾಹಿತ್ಯ: ಸಿಂಪಲ್ ಸುನಿ (ಗತ ವೈಭವ)
17. ಅತ್ಯುತ್ತಮ ಹಿನ್ನೆಲೆ ಸಂಗೀತ: ಸಂದೀಪ್ ತುಳಸಿದಾಸ್ ( ಸು ಫ್ರಂ ಸೋ)
18. ಅತ್ಯುತ್ತಮ ಸಂಗೀತ: ಅಜನೀಶ್ ಲೋಕನಾಥ್ (ಕಾಂತಾರ ಚಾಪ್ಟರ್ 1)
19. ಅತ್ಯುತ್ತಮ ಚಿತ್ರಕಥೆ: ಪುನೀತ್ ರಂಗಸ್ವಾಮಿ ( ಏಳು ಮಲೆ)
20. ಅತ್ಯುತ್ತಮ ಸಹ ನಟಿ: ಸಂಧ್ಯಾ ಅರಕೆರೆ ( ಸು ಫ್ರಂ ಸೋ)
21. ಅತ್ಯುತ್ತಮ ಸಹ ನಟ: ಮಹಾಂತೇಶ್ ಹಿರೇಮಠ (ಹೆಬ್ಬುಲಿ ಕಟ್)
22. ಅತ್ಯುತ್ತಮ ನಿರ್ದೇಶಕ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್ 1)
23. ಅತ್ಯುತ್ತಮ ನಟಿ ₹: ಆಶಿಕಾ ರಂಗನಾಥ್ ( ಗತ ವೈಭವ)
24. ಅತ್ಯುತ್ತಮ ನಟ ₹: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್
25. ಅತ್ಯುತ್ತಮ ಚಿತ್ರ: ಕಾಂತಾರ ಚಾಪ್ಟರ್ 1
26. ಜೀವಮಾನ ಸಾಧನೆ ಪ್ರಶಸ್ತಿ: ಎಸ್.ವಿ.ರಾಜೇಂದ್ರ ಸಿಂಗ್ ಬಾಬು

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T224602.094

ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್

by ದಿಶಾ ಕೆ. ಎಸ್.
August 11, 2026 - 10:48 pm
0

ಕೈಗೊಳ್ಳಲಿರುವ 2026 08 11T215752.236

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

by ದಿಶಾ ಕೆ. ಎಸ್.
August 11, 2026 - 9:59 pm
0

ಕೈಗೊಳ್ಳಲಿರುವ 2026 08 11T205917.020

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

by ದಿಶಾ ಕೆ. ಎಸ್.
August 11, 2026 - 9:02 pm
0

ಕೈಗೊಳ್ಳಲಿರುವ 2026 08 11T200300.929

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
August 11, 2026 - 8:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T143449.738
    ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • Untitled design 2026 08 11T115104.764
    ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version