• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಟೀಸರ್ ನೋಡಿ ಹೇಳೋಕೆ ಆಗಲ್ಲ- ಫಿಲ್ಮ್ ಚೇಂಬರ್

ಯಶಸ್ವಿನಿ ಎಂ by ಯಶಸ್ವಿನಿ ಎಂ
February 11, 2026 - 5:38 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 11T172350.281

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಚಕ್ರವರ್ತಿ ಚಂದ್ರಚೂಡ್ ಕಮೋಡ್ ಟು ಕಾಂಡೋಮ್ ವಿವಾದಾತ್ಮಕ ಹೇಳಿಕೆ ಚಿತ್ರರಂಗದಲ್ಲಿ ತಾರಕಕ್ಕೇರಿತ್ತು. ಕೆ ಮಂಜು ಹಾಗೂ ಚಂದ್ರಚೂಡ್ ನಡುವೆ ಟಾಕ್ ವಾರ್ ಆಗಿತ್ತು. ಆದ್ರೀಗ ಫಿಲ್ಮ್ ಚೇಂಬರ್ ಅಧ್ಯಕ್ಷೆ ಜಯಮಾಲಾ ಮುಂದಾಳತ್ವದಲ್ಲಿ ಸಂಧಾನ ಸಫಲವಾಗಿದೆ. ಅಷ್ಟೇ ಅಲ್ಲ.. ರಾಕಿಂಗ್ ಟಾಕ್ಸಿಕ್‌ಗೆ ಚಿತ್ರರಂಗ ಸಾಥ್ ನೀಡಿದೆ.

RelatedPosts

ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ

ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ

ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

ADVERTISEMENT
ADVERTISEMENT

ಕ್ಷಮೆಯಾಚಿಸಿದ ಚಂದ್ರಚೂಡ್.. ವಿವಾದ ಸುಖಾಂತ್ಯ

ತಾಯಿ ಸಮಾನ ಜಯಮಾಲಾ ನಿರ್ಧಾರಕ್ಕೆ ಚಕ್ರಿ ಬದ್ಧ

ಕನ್ನಡ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾದ ಚಕ್ರವರ್ತಿ ಚಂದ್ರಚೂಡ್ ಅವರ ಹೇಳಿಕೆ ಕೊನೆಗೂ ಸುಖಾಂತ್ಯ ಕಂಡಂತಾಗಿದೆ. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ಹೊರಬಂದ ಕ್ಷಣದಿಂದಲೇ ನಿರ್ಮಾಪಕರ ವಲಯದಲ್ಲಿ ಆಕ್ರೋಶ ಜ್ವಾಲೆ ಹೊತ್ತಿಕೊಂಡಿತ್ತು. ನಿರ್ಮಾಪಕರ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದರೆ, ಕೆ. ಮಂಜು ಸೇರಿದಂತೆ ಹಲವರು ಕಿಡಿಕಾರಿದ್ದರು.

ಇದೇ ಹಿನ್ನೆಲೆಯಲ್ಲಿ ಇಂದು ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ಅವರ ನೇತೃತ್ವದಲ್ಲಿ ಸಂಧಾನ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ಚಕ್ರವರ್ತಿ ಚಂದ್ರಚೂಡ್, ಈ ಹಿಂದೆ ಹೇಳಿಕೆಗೆ ಕ್ಷಮೆ ಕೇಳಿದ್ದೇನೆ, ಈಗಲೂ ಕೇಳುತ್ತೇನೆ. ಜಯಮಾಲಾ ಅವರು ನನ್ನ ತಾಯಿ ಸಮಾನರು. ಅವರ ಮಾತಿಗೆ ಬದ್ಧನಾಗಿ ನಿಲ್ಲುತ್ತೇನೆ. ಚಿತ್ರೋದ್ಯಮದ ನಿರ್ಮಾಪಕರಿಗೆ ನೋವು ಉಂಟುಮಾಡುವ ಉದ್ದೇಶ ನನಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಮಾತನಾಡಿದ ಜಯಮಾಲಾ, ಬಾಯಿ ತಪ್ಪಿ ಹೇಳಿದ ಮಾತಿಗೆ ಚಂದ್ರಚೂಡ್ ಅವರು ಕ್ಷಮೆ ಕೇಳಿದ್ದಾರೆ. ಇಲ್ಲಿಗೇ ವಿಷಯವನ್ನು ನಿಲ್ಲಿಸೋಣ, ಸುಖಾಂತ್ಯವಾಗಲಿ ಎಂದು ಸಮಾಧಾನಕರ ಧ್ವನಿಯಲ್ಲಿ ಹೇಳಿದರು. ಆದರೆ ಮತ್ತೊಂದೆಡೆ ಟಾಕ್ಸಿಕ್ ಸಿನಿಮಾ ಬಿಡುಗಡೆಗೂ ಮುನ್ನವೇ ಮತ್ತೊಂದು ದೊಡ್ಡ ವಿವಾದದ ಸುಳಿಗೆ ಸಿಲುಕಿದೆ. ಸಿನಿಮಾದ ಕೆಲ ದೃಶ್ಯಗಳು ಕ್ರೈಸ್ತ ಧರ್ಮದ ಭಾವನೆಗಳಿಗೆ ಧಕ್ಕೆ ತರುತ್ತವೆ ಎಂಬ ಆರೋಪದೊಂದಿಗೆ ‘ರಾಷ್ಟ್ರೀಯ ಕ್ರೈಸ್ತ ಒಕ್ಕೂಟ’ ಚಿತ್ರತಂಡದ ವಿರುದ್ಧ ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ. ಫಿಲಂ ಚೇಂಬರ್‌ಗೆ ಕೂಡ ದೂರು ಸಲ್ಲಿಸಲಾಗಿದೆ. ಈ ಬೆಳವಣಿಗೆಯ ಬಗ್ಗೆ ಜಯಮಾಲಾ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಟೀಸರ್ ನೋಡಿ ಹೇಳೋಕೆ ಆಗಲ್ಲ- ಫಿಲ್ಮ್ ಚೇಂಬರ್

ರಾಕಿಭಾಯ್ ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್..!!

ಐದು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಜಯಮಾಲಾ, ಟಾಕ್ಸಿಕ್ ಸಿನಿಮಾ ಪರವಾಗಿ ಸ್ಪಷ್ಟ ನಿಲುವು ವ್ಯಕ್ತಪಡಿಸಿದ್ದಾರೆ. ನಿರ್ಮಾಪಕರ ಜೊತೆ ಮಾತನಾಡಿ ಹೇಳುತ್ತಿದ್ದೇನೆ ಧರ್ಮಕ್ಕೆ ಧಕ್ಕೆ ತರುವ ಕೆಲಸ ಟಾಕ್ಸಿಕ್ ತಂಡ ಮಾಡುವುದಿಲ್ಲ. ಯಶ್ ವಿಚಾರವಂತರಾಗಿ ಹೀಗೆ ಮಾಡೋವರಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೇವಲ ಟೀಸರ್ ನೋಡಿ ಸಿನಿಮಾವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ, ಪೂರ್ತಿ ಸಿನಿಮಾ ನೋಡಿ ಮಾತಾಡಬೇಕು ಎಂದು ಕನ್ನಡ ಸಿನಿಮಾ ಪರ ನಿಂತಿದ್ದಾರೆ ಜಯಮಾಲಾ. ವಿವಾದಗಳ ನಡುವೆ ಟಾಕ್ಸಿಕ್ ಸಿನಿಮಾದ ಬಗ್ಗೆ ಕುತೂಹಲ ಮತ್ತಷ್ಟು ಗಟ್ಟಿಯಾಗಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ದೃಷ್ಟಿ ನೆಟ್ಟಿದೆ.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 11T201028.868

ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ

by ಯಶಸ್ವಿನಿ ಎಂ
February 11, 2026 - 8:28 pm
0

Untitled design 2026 02 11T195820.129

ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ

by ಯಶಸ್ವಿನಿ ಎಂ
February 11, 2026 - 8:02 pm
0

Untitled design 2026 02 11T191313.660

ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್

by ಯಶಸ್ವಿನಿ ಎಂ
February 11, 2026 - 7:18 pm
0

Untitled design 2026 02 11T181812.657

ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್

by ಯಶಸ್ವಿನಿ ಎಂ
February 11, 2026 - 6:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T201028.868
    ಕಾರು, ಮನೆ ಖರೀದಿಸುವವರಿಗೆ ಭರ್ಜರಿ ಗುಡ್ ನ್ಯೂಸ್! ಪ್ಯಾನ್ ಕಾರ್ಡ್ ಹೊಸ ನಿಯಮ ಜಾರಿ
    February 11, 2026 | 0
  • Untitled design 2026 02 11T195820.129
    ಸೊಸೆಯ ಸೌಂದರ್ಯಕ್ಕೆ ಅಶ್ಲೀಲ ಪತ್ರ ಬರೆದು ವಿಕೃತಿ ಮೆರೆದ ಮಾವ
    February 11, 2026 | 0
  • Untitled design 2026 02 11T191313.660
    ವಿಶ್ವ ಭ್ರಷ್ಟಾಚಾರ ಸೂಚ್ಯಂಕ 2025: ಭಾರತಕ್ಕೆ ಎಷ್ಟನೇ ಸ್ಥಾನ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
    February 11, 2026 | 0
  • Untitled design 2026 02 11T181812.657
    ಯು-ಟರ್ನ್ ಹೊಡೆದ ಅಮೆರಿಕ: PoK ಒಳಗೊಂಡ ಭಾರತದ ಭೂಪಟದ ಪೋಸ್ಟ್ ಡಿಲೀಟ್
    February 11, 2026 | 0
  • Untitled design 2026 02 11T165619.221
    ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version