• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

‘ಕಾಮಿಡಿ ಕಿಲಾಡಿಗಳು’ ನಟ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 10, 2025 - 1:07 pm
in ಕಿರುತೆರೆ, ಸಿನಿಮಾ
0 0
0
Untitled design 2025 08 10t125219.842

RelatedPosts

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

ಜುಲೈ 24ರಂದು ರಾಮಾಯಣ ಟ್ರೇಲರ್ ಬಿಡುಗಡೆ: ಚಿತ್ರದ ಬಗ್ಗೆ ಯಶ್ ಹೇಳಿದ್ದೇನು?

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ

ಮತ್ತೊಮ್ಮೆ ಕಿರುತೆರೆಗೆ ಅಮಿತಾಬ್ ಬಚ್ಚನ್ ಎಂಟ್ರಿ: ಆಗಸ್ಟ್ 10ರಿಂದ ಕೆಬಿಸಿ 18 ಸೀಸನ್ ಆರಂಭ..!

ADVERTISEMENT
ADVERTISEMENT

ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್‌ನಲ್ಲಿ ಪ್ರೇಕ್ಷಕರ ಮನ ಗೆದ್ದಿದ್ದ ನಟ ಚಂದ್ರಶೇಖರ ಸಿದ್ದಿ ಜುಲೈ 31ರಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಕಾಮಿಡಿ ಕಿಲಾಡಿಗಳ ಖ್ಯಾತಿಯ ಈ ನಟನ ಆತ್ಮಹತ್ಯೆಗೆ ಸಂಬಂಧಿಸಿದಂತೆ ಆತನ ಪತ್ನಿ ಕಮಲಾಕ್ಷಿಯ ಕಿರುಕುಳವೇ ಕಾರಣ ಎಂದು ಆರೋಪಿಸಲಾಗಿದೆ.

ಚಂದ್ರಶೇಖರ್‌ರವರ ತಾಯಿ ಲಕ್ಷ್ಮೀ, ತಮ್ಮ ಮಗನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ, ಪತ್ನಿಯ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪತ್ನಿಯಿಂದ ನೀಡಿದ್ದ ಕಿರುಕುಳ, ಹಲ್ಲೆಯಿಂದ ಬೇಸತ್ತು ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾದ ಆರೋಪವಿದೆ. ಪತ್ನಿ ಕಮಲಾಕ್ಷಿಯಿಂದ ಕಟ್ಟಿಗೆ, ಪೊರಕೆಯಿಂದ ಹಲ್ಲೆ ನಡೆಸಿರುವ ದೃಶ್ಯ ಒಳಗೊಂಡ ವಿಡಿಯೋ ವೈರಲ್ ಆಗಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

ಚಂದ್ರಶೇಖರ ಸಿದ್ದಿ, ಕಾಮಿಡಿ ಕಿಲಾಡಿಗಳ ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದರು. ಈ ಕಾರ್ಯಕ್ರಮದಲ್ಲಿ ತಮ್ಮ ಹಾಸ್ಯ ಪ್ರತಿಭೆಯಿಂದ ಗಮನ ಸೆಳೆದಿದ್ದ ಅವರು, ನಂತರ ಕೆಲವು ಕಿರುತೆರೆ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಕಿರುತೆರೆಯಲ್ಲಿ ಸತತವಾಗಿ ಅವಕಾಶಗಳು ಸಿಗದಿರುವುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಜನವರಿ 2025 ರಿಂದ ಚಂದ್ರಶೇಖರ್ ಮಾನಸಿಕವಾಗಿ ಜರ್ಜರಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಊರಾದ ಚಿಮನಳ್ಳಿಗೆ ವಾಪಸಾಗಿ, ಕಬ್ಬಿಗೆ ಗ್ರಾಮದಲ್ಲಿ ಪತ್ನಿಯೊಂದಿಗೆ ಕೂಲಿ ಕೆಲಸಕ್ಕೆ ತೆರಳಿದ್ದರು.

ನಟನೆಯಲ್ಲಿ ಆಸಕ್ತಿ ಹೊಂದಿದ್ದ ಚಂದ್ರಶೇಖರ್, ನಾಟಕ ತರಬೇತಿ ಪಡೆದಿದ್ದರು. ಕಾಮಿಡಿ ಕಿಲಾಡಿಗಳ ಶೋ ಜನಪ್ರಿಯತೆಯ ನಂತರದ ದಿನಗಳಲ್ಲಿ ಅವಕಾಶಗಳ ಕೊರತೆಯಿಂದ ಕೂಲಿ ಕೆಲಸಕ್ಕೆ ತಿರುಗಿದ್ದರು. ಈ ಸಂದರ್ಭದಲ್ಲಿ ದಾಂಪತ್ಯ ಕಲಹವೂ ತೀವ್ರಗೊಂಡಿತ್ತು. ಚಂದ್ರಶೇಖರ್‌ರವರ ತಾಯಿ ಲಕ್ಷ್ಮೀ, ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ತಮ್ಮ ಮಗನ ಮತ್ತು ಆತನ ಪತ್ನಿಯ ನಡುವೆ ಪದೇ ಪದೇ ಜಗಳಗಳು ನಡೆಯುತ್ತಿದ್ದವು ಎಂದು ಲಕ್ಷ್ಮೀ ತಿಳಿಸಿದ್ದಾರೆ.

ಪತ್ನಿ ಕಮಲಾಕ್ಷಿಯಿಂದ ದೈಹಿಕ ಹಾಗೂ ಮಾನಸಿಕ ಕಿರುಕುಳವೇ ಚಂದ್ರಶೇಖರ್‌ರವರ ಆತ್ಮಹತ್ಯೆಗೆ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಕಮಲಾಕ್ಷಿ, ಚಂದ್ರಶೇಖರ್‌ರವರನ್ನು ಕಟ್ಟಿಗೆ ಮತ್ತು ಪೊರಕೆಯಿಂದ ಹೊಡೆಯುತ್ತಿರುವ ದೃಶ್ಯ ಕಂಡುಬಂದಿದೆ. ಈ ವಿಡಿಯೋ ಪೊಲೀಸ್ ತನಿಖೆಗೆ ಪ್ರಮುಖ ಸಾಕ್ಷ್ಯವಾಗಿದ್ದು, ಪ್ರಕರಣದಲ್ಲಿ ಆರೋಪಿತ ಪತ್ನಿಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್

ಇಂದು ಫಿಫಾ ವಿಶ್ವಕಪ್ 2026 ಫೈನಲ್: ವಿಶ್ವ ಚಾಂಪಿಯನ್ ಪಟ್ಟಕ್ಕಾಗಿ ಮಹಾಸಮರ

by ದಿಶಾ ಕೆ. ಎಸ್.
July 19, 2026 - 8:00 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (1)

ಚೆನ್ನಮ್ಮಗೆ ನಾಳೆ ಹಾಸನದಲ್ಲಿ ಅಂತಿಮ ವಿದಾಯ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 19, 2026 - 7:18 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5

ಲಾರ್ಡ್ಸ್‌ನಲ್ಲಿ ಇಂದು ಭಾರತ-ಇಂಗ್ಲೆಂಡ್ ಹೈವೋಲ್ಟೇಜ್ ಪಂದ್ಯ: ಸರಣಿ ಯಾರ ಪಾಲು?

by ದಿಶಾ ಕೆ. ಎಸ್.
July 19, 2026 - 6:58 am
0

Untitled design 2026 07 19T062714.694

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 19, 2026 - 6:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version