• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 30, 2026 - 11:23 pm
in ಸಿನಿಮಾ
0 0
0
Untitled design 2026 05 30T232140.875

ಕನ್ನಡದ ಬಹುನಿರೀಕ್ಷಿತ ಕ್ರೈಂ ಥ್ರಿಲ್ಲರ್ ಸಿನಿಮಾ “ಚಾರ್ಜ್‌ಶೀಟ್ 03-08” ಸೆನ್ಸಾರ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಯಿಂದ ಯಾವುದೇ ವಿಡಿಯೋ ಕಟ್ ಇಲ್ಲದೆ U/A ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಚಿತ್ರದ ನಿರೂಪಣೆ ಹಾಗೂ ಕಥೆಯ ನಿರ್ವಹಣೆಯನ್ನು ಸೆನ್ಸಾರ್ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿರುವುದು ಚಿತ್ರತಂಡಕ್ಕೆ ಮತ್ತಷ್ಟು ಉತ್ಸಾಹ ತುಂಬಿದೆ.

ಎಂ/ಎಸ್ ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರದ ನಿರ್ಮಾಪಕರಾದ ದಿನೇಶ್ ಮತ್ತು ಲಕ್ಷ್ಮಣ್, “ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸಿಕ್ಕಿರುವ ಮೆಚ್ಚುಗೆ ಬಗ್ಗೆ ಅಪಾರ ಸಂತೋಷ ವ್ಯಕ್ತಪಡಿಸಿದ್ದಾರೆ. CBFC ಈ ಚಿತ್ರವನ್ನು ಅಧಿಕೃತವಾಗಿ “ಕ್ರೈಂ ಥ್ರಿಲ್ಲರ್” ಜಾನರ್‌ನಡಿ ಪ್ರಮಾಣೀಕರಿಸಿದೆ.

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

ಹಿರಿಯ ಪೊಲೀಸ್ ಅಧಿಕಾರಿ ಎಸ್. ಕೆ. ಉಮೇಶ್ ಅವರ ಮೂಲ ಕಥಾ ಹಂದರವನ್ನು ಆಧರಿಸಿಕೊಂಡು ನಿರ್ಮಾಣವಾಗಿರುವ ಈ ಚಿತ್ರವನ್ನು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಅವರು ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ವಾಸ್ತವಿಕತೆಯೊಂದಿಗೆ ಸಾಗುವ ತನಿಖಾ ಶೈಲಿಯ ಕಥಾಹಂದರ ಪ್ರೇಕ್ಷಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ಚಿತ್ರತಂಡದಲ್ಲಿದೆ.

ಇದೇ ವೇಳೆ ಚಿತ್ರದ ಆಡಿಯೋ ಹಕ್ಕುಗಳನ್ನು A2 ಮ್ಯೂಸಿಕ್ ಸಂಸ್ಥೆ ಪಡೆದುಕೊಂಡಿರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಚಿತ್ರದ ಪ್ರಚಾರ ಕಾರ್ಯಗಳನ್ನು ಈಗಾಗಲೇ ಸೂಕ್ತ ಯೋಜನೆಯೊಂದಿಗೆ ಆರಂಭಿಸಲಾಗಿದ್ದು, ಮೊದಲಿಗೆ ಟೀಸರ್, ನಂತರ ಎರಡು ಹಾಡುಗಳು ಹಾಗೂ ಕೊನೆಯಲ್ಲಿ ಟ್ರೈಲರ್ ಬಿಡುಗಡೆ ಮಾಡುವ ಯೋಜನೆಯನ್ನು ಚಿತ್ರತಂಡ ರೂಪಿಸಿಕೊಂಡಿದೆ.

“ಚಾರ್ಜ್‌ಶೀಟ್ 03-08” ಚಿತ್ರದ ಪ್ರಚಾರವನ್ನು ಕರ್ನಾಟಕದಾದ್ಯಂತ ಮಾತ್ರವಲ್ಲದೆ ವಿಶ್ವದ ಕನ್ನಡಿಗರಿಗೂ ತಲುಪಿಸುವ ಉದ್ದೇಶದಿಂದ ವಿಶೇಷವಾಗಿ ಯೋಜಿಸಲಾಗಿದೆ. ಜೊತೆಗೆ ಚೆನ್ನೈ, ಮುಂಬೈ ಸೇರಿದಂತೆ ಭಾರತದ ಪ್ರಮುಖ ಮೆಟ್ರೋ ನಗರಗಳಲ್ಲಿಯೂ ಚಿತ್ರವನ್ನು ಬಲವಾಗಿ ಪ್ರಚಾರ ಮಾಡಿ ಬಿಡುಗಡೆ ಮಾಡುವ ತಯಾರಿ ನಡೆದಿದೆ.

ಚಿತ್ರದಲ್ಲಿ ಸುಂದರ್ ರಾಜ್, ಹರ್ಷ್ ಅರ್ಜುನ್, ಸತ್ಯಶ್ರೀ, ಅಮರ್, ರೂಪೇಶ್, ಡಾ. ಪ್ರಮೋದ್, ಡಾ. ಸುಧಾಕರ್ ಶೆಟ್ಟಿ, ಚೇತನ ಖೋಟ್ ಹಾಗೂ ವೆಂಕಟ್ ಭಾರದ್ವಾಜ್ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ಅಭಿನಯಿಸಿದ್ದಾರೆ. ಪ್ರಬಲ ಪಾತ್ರ ನಿರ್ವಹಣೆ ಮತ್ತು ಗಟ್ಟಿಯಾದ ಕಥಾನಿರೂಪಣೆ ಚಿತ್ರದ ಪ್ರಮುಖ ಆಕರ್ಷಣೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.. ತಾಂತ್ರಿಕ ವರ್ಗದಲ್ಲಿ ಸಮೀರ್ ಕುಲಕರ್ಣಿ ಸಂಗೀತ ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡಿದ್ದಾರೆ, ಛಾಯಾಗ್ರಹಣದಲ್ಲಿ ಪ್ರಮೋದ್ ಭಾರತೀಯ , ಸಂಕಲನ ಮತ್ತು ಶಬ್ದ ಗ್ರಹಣ ಶಮೀಕ್ ವಿ ಭರದ್ವಾಜ್ ನಿರ್ವಹಿಸಿದ್ದಾರೆ. ಚಿತ್ರಕ್ಕೆ ಲಾರೆನ್ಸ್ ಪ್ರೀತಮ್ ಸಹ ನಿರ್ದೇಶನವಿದೆ.

ಈಗಾಗಲೇ ಸೆನ್ಸಾರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, “ಚಾರ್ಜ್‌ಶೀಟ್ 03-08” ಶೀಘ್ರದಲ್ಲೇ ರಾಜ್ಯದಾದ್ಯಂತ ಬೆಳ್ಳಿ ಪರದೆ ಮೇಲೆ ಬಿಡುಗಡೆಯಾಗಲು ಸಜ್ಜಾಗಿದೆ. ಕುತೂಹಲ, ರೋಚಕ ತನಿಖೆ, ಭಾವನಾತ್ಮಕ ಅಂಶಗಳು ಮತ್ತು ತೀವ್ರತೆಯಿಂದ ಕೂಡಿದ ವಿಭಿನ್ನ ಸಿನೆಮಾ ಅನುಭವವನ್ನು ಈ ಚಿತ್ರ ಪ್ರೇಕ್ಷಕರಿಗೆ ನೀಡಲಿದೆ ಎಂಬ ನಿರೀಕ್ಷೆ ಹೆಚ್ಚಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (12)

ನಾಗಾಲ್ಯಾಂಡ್‌ನಲ್ಲಿ ಭೂಕುಸಿತ: 8 ಮಂದಿ ಸಾ*ವು, ನಾಲ್ವರ ಶವ ಪತ್ತೆ

by ಶಾಲಿನಿ ಕೆ. ಡಿ
July 19, 2026 - 8:43 pm
0

ಮೇಘಸ್ಫೋಟ (11)

IND vs ENG 3rd ODI: ಭಾರತಕ್ಕೆ ದಾಖಲೆಯ ಗುರಿ ನೀಡಿದ ಇಂಗ್ಲೆಂಡ್

by ಶಾಲಿನಿ ಕೆ. ಡಿ
July 19, 2026 - 8:27 pm
0

ಮೇಘಸ್ಫೋಟ (10)

ಚೆನ್ನಮ್ಮ ಅಂತ್ಯಕ್ರಿಯೆಗೆ ಸ್ಥಳ ನಿಗದಿ: 2,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
July 19, 2026 - 7:59 pm
0

ಮೇಘಸ್ಫೋಟ (8)

ಫಿಫಾ ವಿಶ್ವಕಪ್ ಫೈನಲ್ ಕ್ರೇಜ್: ಕೇರಳ, ಮೇಘಾಲಯದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಶಾಲಿನಿ ಕೆ. ಡಿ
July 19, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version