• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, February 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 13, 2026 - 9:02 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 13T210005.007

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜಾ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ – ಮೇಘ ಶೆಟ್ಟಿ ನಾಯಕ – ನಾಯಕಿಯಾಗಿ ನಟಿಸಿರುವ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಕ್ಲೈನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿದ್ದ ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಮೇಘ ಶೆಟ್ಟಿ ಅಭಿನಯದಲ್ಲಿ ಮೂಡಿಬಂದ ಯುಗಳಗೀತೆಯೊಂದರ ಚಿತ್ರೀಕರಣದೊಂದಿಗೆ ಈ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಅಂತಿಮ ದಿನದ ಚಿತ್ರೀಕರಣದ ದಿನ ಮಾಧ್ಯಮದವರನ್ನು ಚಿತ್ರೀಕರಣದ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡ ಅದೇ ಸ್ಥಳದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಚಿತ್ರದ ಕುರಿತು ಮಾಹಿತಿ ನೀಡಿದರು.

RelatedPosts

“ಮದುವೆಯ ಮಮತೆಯ ಕರೆಯೋಲೆ” ಖ್ಯಾತಿಯ ನಟ ಸೂರಜ್ ಗೌಡ ಹೊಸ ಚಿತ್ರಕ್ಕೆ ಚಾಲನೆ 

ವಿಷ್ಣುವರ್ಧನ್‌ಗೆ ‘ಸಾಹಸ ಸಿಂಹ’ ಪಟ್ಟ ಕೊಟ್ಟ ನಿರ್ದೇಶಕ ಜೋ ಸೈಮನ್

ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ

ಡಿ ಬಾಸ್ ಬರ್ತ್‌ ಡೇಗೆ ಧನ್ವೀರ್ ಗೌಡ ಕೊಡ್ತಾರೆ ಸರ್‌ಪ್ರೈಸ್

ADVERTISEMENT
ADVERTISEMENT

ನಾನು ಚಿತ್ರರಂಗಕ್ಕೆ ಬಂದು 25 ವರ್ಷಗಳಾಯಿತು. ನೃತ್ಯ ಕಲಾವಿದನಾಗಿ, ನೃತ್ಯ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನಾಡಿದ ನಿರ್ದೇಶಕ ರಾಜಾ ಕಲೈ ಕುಮಾರ್, ಇದು ನನ್ನ ನಿರ್ದೇಶನದ ಮೊದಲ ಚಿತ್ರ. “ಚೀತಾ”, ಮಾರ್ಕೆಟ್ ನಲ್ಲೇ ನಡೆಯುವ ಕಥೆ. ಮಾರುಕಟ್ಟೆಯಲ್ಲೇ ಹುಟ್ಟಿಬೆಳೆದ ಹುಡುಗನೊಬ್ಬನ ಕಥೆ ಕೂಡ. ಆ ಹುಡುಗನ ಪಾತ್ರದಲ್ಲಿ ಪ್ರಜ್ವಲ್ ಅವರು ಅಭಿನಯಿಸಿದ್ದಾರೆ. ಮಾರುಕಟ್ಟೆಯಲ್ಲಿ ನಡೆಯುವ ಅವ್ಯವಹಾರಗಳ ವಿರುದ್ದ ಹೋರಾಟ ಮಾಡುವ ಹೋರಾಟಗಾರನ ಪಾತ್ರ ಅವರದು. ನಮ್ಮ ಚಿತ್ರದಲ್ಲಿ ಪ್ರೀತಿ , ಸೆಂಟಿಮೆಂಟ್ ಹೀಗೆ ಜನರಿಗೆ ಬೇಕಾಗುವ ಎಲ್ಲಾ ರೀತಿಯ ಅಂಶಗಳು ಇದೆ. ಇದು ಮಾರ್ಕೇಟ್ ನಲ್ಲೇ ನಡೆಯುವ ಕಥೆಯಾಗಿರುವುದರಿಂದ ಕಲಾ ನಿರ್ದೇಶಕ ಶಿವಕುಮಾರ್ ಅವರ ನೇತೃತ್ವದಲ್ಲಿ ಹೆಚ್ ಎಂ ಟಿ ಆವರಣದಲ್ಲಿ ಬೃಹತ್ ಸೆಟ್ ಹಾಕಿ ಅಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ.

ರಾಮನಗರ, ಕೋಲಾರದಲ್ಲೂ ಚಿತ್ರೀಕರಣವಾಗಿದೆ. ಚಿತ್ರದಲ್ಲಿ ಐದು ಹಾಡುಗಳು ಹಾಗೂ ಆರು ಸಾಹಸ ಸನ್ನಿವೇಶಗಳಿದೆ. ಸುಮಾರು 150 ರಿಂದ 200 ಜನ ಸಹ ಕಲಾವಿದರು ಪ್ರತಿದಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಪ್ರಜ್ವಲ್ ದೇವರಾಜ್, ಮೇಘ ಶೆಟ್ಟಿ, ರಂಗಾಯಣ ರಘು, ಶೃತಿ ಹರಿಹರನ್, ಚಿನ್ನಿಪ್ರಕಾಶ್(ನೃತ್ಯ ನಿರ್ದೇಶಕ), ಗುರು ಜಗ್ಗೇಶ್, ಶಿವರಾಜ ಕೆ.ಆರ್ ಪೇಟೆ, ಸುನೀಲ್(ತೆಲುಗು), ಶ್ರೀಧರ್, ಬಲ ರಾಜ್ ವಾಡಿ, ಟೆನ್ನಿಸ್ ಕೃಷ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ನಿರ್ಮಾಪಕಿ ಪ್ರತಿಭಾ ಅವರು ಯಾವುದೇ ಕೊರತೆ ಬಾರದ ಹಾಗೆ ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ‌. ಇಂದು ರಾಕ್ಲೈನ್ ಸ್ಟುಡಿಯೋದಲ್ಲಿ ಮೂರು ವಿಭಿನ್ನ ಸೆಟ್ ಗಳನ್ನು ಹಾಕಿ ಯುಗಳಗೀತೆಯೊಂದನ್ನು ಚಿತ್ರಿಸಿಕೊಳ್ಳುವುದರೊಂದಿಗೆ “ಚೀತಾ” ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಲಾಗಿದೆ‌. ಚಿತ್ರತಂಡದ ಸಹಕಾರದಿಂದ “ಚೀತಾ” ಚೆನ್ನಾಗಿ ಮೂಡಿಬರುತ್ತಿದೆ. ಇದನ್ನು ಕಂಡು ಖುಷಿಯಾಗಿರುವ ನಿರ್ಮಾಪಕರು ಸದ್ಯದಲ್ಲೇ ಇದೇ ತಂಡದೊಂದಿಗೆ ಮತ್ತೊಂದು ಚಿತ್ರ ಮಾಡಲು ಮುಂದಾಗಿದ್ದಾರೆ‌ ಎಂದರು.

ನಿರ್ದೇಶಕರು ಹೇಳಿದ ಹಾಗೆ ನನ್ನದು ಈ ಚಿತ್ರದಲ್ಲಿ ಮಾರ್ಕೆಟ್ ನಲ್ಲೇ ಬೆಳೆಯುವ ಅನಾಥ ಹುಡುಗನ ಪಾತ್ರ. ಅಲ್ಲಿರುವ ಪ್ರತಿಯೊಬ್ಬರು ಜಾತಿಮತ ಭೇದವಿಲ್ಲದೆ ನನ್ನನ್ನು ಪ್ರೀತಿಸುತ್ತಿರುತ್ತಾರೆ. ನನಗೂ ಅವರನ್ನು ಕಂಡರೆ ಅಷ್ಟೇ ಪ್ರೀತಿ. ಅಲ್ಲಿ ನಡೆಯುವ ಕೆಮಿಕಲ್ ಮಾಫಿಯಾ ಸೇರಿದಂತೆ ಅನೇಕ ಅವ್ಯವಹಾರಗಳ ವಿರುದ್ಧ ಹೋರಾಡುತ್ತೇನೆ. ಮಾರ್ಕೆಟ್ ನಲ್ಲಿ “ಚೀತಾ” ಅಬ್ಬರ ಜೋರಾಗಿರುತ್ತದೆ. ಮುಂದೆ ಟೀಸರ್ ಹಾಗೂ ಟ್ರೇಲರ್ ನಲ್ಲಿ ಅದರ ಪರಿಚಯವಾಗುತ್ತದೆ. ಇಂದು ಚಿತ್ರೀಕರಣದ ಕೊನೆಯ ದಿನ. ಒಂದೊಳ್ಳೆ ಚಿತ್ರದಲ್ಲಿ ಅಭಿನಯಿಸಿರುವ ತೃಪ್ತಿಯಿದೆ. ಕಲೈ ಮಾಸ್ಟರ್ ಅವರ ನಿರ್ದೇಶನ, ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯ ವೈಖರಿ ಎಲ್ಲವೂ ಚೆನ್ನಾಗಿದೆ. “ಚೀತಾ” ಎಲ್ಲರಿಗೂ ಇಷ್ಟವಾಗುವ ಚಿತ್ರವಾಗಲಿದೆ ಎಂದು ನಾಯಕ ಪ್ರಜ್ವಲ್ ದೇವರಾಜ್ ತಿಳಿಸಿದರು.

ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ ಎಂದು ಮಾತನಾಡಿದ ನಾಯಕಿ ಮೇಘ ಶೆಟ್ಟಿ, ಚಿತ್ರದಲ್ಲಿ ನಟಿಸಲು ಅವಕಾಶ ಮಾಡಿಕೊಟ್ಟ ನಿರ್ದೇಶಕ ರಾಜಾ ಕಲೈಕುಮಾರ್ ಹಾಗೂ ನಿರ್ಮಪಕಿ ಪ್ರತಿಭಾ ಅವರಿಗೆ ಧನ್ಯವಾದ ಹೇಳಿದರು.

ನಿರ್ದೇಶಕರು ಹೇಳಿದ ಹಾಗೆ “ಚೀತಾ” ಚಿತ್ರದ ಚಿತ್ರೀಕರಣ ಮುಗಿಸಿ ಕೊಟ್ಟಿದ್ದಾರೆ. ಪ್ರಜ್ವಲ್ ದೇವರಾಜ್ ಅವರು ಸೇರಿದಂತೆ ಎಲ್ಲಾ ಕಲಾವಿದರು ಚೆನ್ನಾಗಿ ನಟಿಸಿದ್ದಾರೆ‌. ತಂತ್ರಜ್ಞರು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ ನಾನು ಇಡೀ ಚಿತ್ರತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ಮಾಪಕಿ ಪ್ರತಿಭಾ. ಛಾಯಾಗ್ರಾಹಕ ಗುರುಪ್ರಸಾದ್ ನಾರ್ನಾಡ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 13T223057.697

ಪ್ರೇಮಿಗಳೇ ಹೆದರಬೇಡಿ: ನಿಮ್ಮ ರಕ್ಷಣೆಗೆ ‘ಪ್ರೀತಿಯ ಸೈನಿಕರಾಗಿ’ ನಿಲ್ಲುತ್ತೇವೆ; ಯುವ ಕಾಂಗ್ರೆಸ್

by ಶಾಲಿನಿ ಕೆ. ಡಿ
February 13, 2026 - 10:31 pm
0

Untitled design 2026 02 13T215546.430

ಶಾಸಕ ಬೈರತಿ ಬಸವರಾಜ್ ಜಯದೇವ ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
February 13, 2026 - 10:10 pm
0

Untitled design 2026 02 13T211237.089

ಶಿವರಾತ್ರಿಗೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿ ಸುದ್ದಿ: ಹೆಚ್ಚುವರಿ ಬಸ್‌, ವಿಶೇಷ ರೈಲು ಸೌಲಭ್ಯ

by ಶಾಲಿನಿ ಕೆ. ಡಿ
February 13, 2026 - 9:19 pm
0

Untitled design 2026 02 13T210005.007

ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ ಮುಕ್ತಾಯ

by ಶಾಲಿನಿ ಕೆ. ಡಿ
February 13, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 13T201419.017
    “ಮದುವೆಯ ಮಮತೆಯ ಕರೆಯೋಲೆ” ಖ್ಯಾತಿಯ ನಟ ಸೂರಜ್ ಗೌಡ ಹೊಸ ಚಿತ್ರಕ್ಕೆ ಚಾಲನೆ 
    February 13, 2026 | 0
  • Untitled design 2026 02 13T183724.592
    ವಿಷ್ಣುವರ್ಧನ್‌ಗೆ ‘ಸಾಹಸ ಸಿಂಹ’ ಪಟ್ಟ ಕೊಟ್ಟ ನಿರ್ದೇಶಕ ಜೋ ಸೈಮನ್
    February 13, 2026 | 0
  • Untitled design 2026 02 13T174031.513
    ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ
    February 13, 2026 | 0
  • BeFunky collage 2026 02 13T165914.187
    ಡಿ ಬಾಸ್ ಬರ್ತ್‌ ಡೇಗೆ ಧನ್ವೀರ್ ಗೌಡ ಕೊಡ್ತಾರೆ ಸರ್‌ಪ್ರೈಸ್
    February 13, 2026 | 0
  • BeFunky collage 2026 02 13T164221.242
    ಕಿಂಗ್ ಆದ ಯೋಗಿ..ಶಿವಣ್ಣ, ತಮಿಳ್ ಡೈರೆಕ್ಟರ್ಸ್ ಏನಂದ್ರು ?
    February 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version