• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು

ಕವಿತಾ by ಕವಿತಾ
August 29, 2026 - 4:51 pm
in ಸಿನಿಮಾ
0 0
0
ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (3)

ಸ್ಯಾಂಡಲ್‌ವುಡ್ ಉಪಾಧ್ಯಕ್ಷ ಚಿಕ್ಕಣ್ಣನ ಲೈಫ್ ಇಲ್ಲಿಯ ತನಕ ಒಂದು ಲೆಕ್ಕ ಆದ್ರೆ ಇನ್ಮೇಲೆ ಹೊಸ ಲೆಕ್ಕ. ಯಾಕಂದ್ರೆ ಅವ್ರ ಲೈಫ್‌ಗೆ ವೈಫ್ ಬಂದಾಯ್ತು. ಚಿಕ್ಕು ಜೀವನ ಪಾವನ ಆಗಿಸೋಕೆ ಪಾವನಾ ಗೌಡ ಎಂಟ್ರಿ ಕೊಟ್ಟಿದ್ದು, ಅರಮನೆ ನಗರಿ ಮೈಸೂರಲ್ಲಿ ಅರ್ಥಪೂರ್ಣ ಹಾಗೂ ಅವಿಸ್ಮರಣೀಯವಾಗಿ ಸಪ್ತಪದಿ ತುಳಿಯುತ್ತಿದ್ದಾರೆ.

  • ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು
  • ಸ್ಪೆಕ್ಟ್ರಾ ಸೆಂಟರ್‌ನಲ್ಲಿ ಸಿಂಗಾರ.. ಒಕ್ಕಲಿಗ ಸಂಪ್ರದಾಯದಂತೆ ಮದ್ವೆ
  •  ರಿಸೆಪ್ಷನ್‌ಗೆ ಗಣ್ಯರ ದಂಡು.. ಹುಣಸೂರು ರಸ್ತೆ ಟ್ರಾಫಿಕ್ ಅಲರ್ಟ್
  • ಚಿಕ್ಕಣ್ಣ ಕಲ್ಯಾಣಕ್ಕೆ ಹೈಟೆಕ್ ಸೆಕ್ಯೂರಿಟಿ.. AI ಕ್ಯಾಮೆರಾ ಕಣ್ಗಾವಲು..!

ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೇ ಆದ ವಿಶಿಷ್ಟ ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ಚಿಕ್ಕಣ್ಣ, ಇದೀಗ ಬ್ಯಾಚುಲರ್ ಲೈಫ್‌ಗೆ ಗುಡ್‌ಬೈ ಹೇಳಿ ಸಪ್ತಪದಿ ತುಳಿಯಲು ಸಂಪೂರ್ಣವಾಗಿ ಸಜ್ಜಾಗಿದ್ದಾರೆ. ಹಿರಿಯರು ನಿಶ್ಚಯಿಸಿರುವ ಈ ಶುಭ ವಿವಾಹದಲ್ಲಿ ಉದ್ಯಮಿ ಪಾವನಾ ಗೌಡ ಅವರ ಕೈಹಿಡಿಯುತ್ತಿರುವ ಚಿಕ್ಕಣ್ಣ, ಮೈಸೂರಿನ ಪ್ರಸಿದ್ಧ ಹುಣಸೂರು ರಸ್ತೆಯಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಸೆಂಟರ್ ನಲ್ಲಿ ಹೊಸ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ಮದುವೆ ಮುನ್ನ ನಡೆದ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ನ ಮುದ್ದಾದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಈ ಹೊಸ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

RelatedPosts

ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

ADVERTISEMENT
ADVERTISEMENT

ಶ್ರೀರಂಗಪಟ್ಟಣದ ಮಹದೇವಪುರದಲ್ಲಿರುವ ಭಾವಿ ವಧು ಪಾವನಾ ನಿವಾಸದಲ್ಲಿ ಆಪ್ತರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಅರಿಶಿಣ ಶಾಸ್ತ್ರ ಅದ್ಧೂರಿಯಾಗಿ ನೆರವೇರಿದೆ. ಹಳದಿ ಬಣ್ಣದ ಸೀರೆಯಲ್ಲಿ ಮಿಂಚಿದ ಪಾವನಾ ಹಾಗೂ ಚಿಕ್ಕಣ್ಣ ಜೋಡಿಯ ಹಳದಿ ಸಂಭ್ರಮದ ವೀಡಿಯೋಗಳು ಜಾಲತಾಣಗಳಲ್ಲಿ ವೈರಲ್ ಆಗಿವೆ. ಇಂದಿನಿಂದಲೇ ಮದುವೆಯ ಅಸಲಿ ಹವಾ ಆರಂಭವಾಗುತ್ತಿದ್ದು, ಸಂಜೆ ಸ್ಪೆಕ್ಟ್ರಾ ಕನ್ವೆನ್ಷನ್ ಸೆಂಟರ್‌ನಲ್ಲಿ ಅದ್ಧೂರಿ ಆರತಕ್ಷತೆ  ಹಮ್ಮಿಕೊಳ್ಳಲಾಗಿದೆ. ನಾಳೆ ಅಂದರೆ ಆಗಸ್ಟ್ 30 ರಂದು ಬೆಳಗಿನ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ನೆರವೇರಲಿದೆ. ಇಬ್ಬರೂ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಸಂಪೂರ್ಣ ಹಿಂದೂ ಒಕ್ಕಲಿಗ ಸಂಪ್ರದಾಯದಂತೆ ವೈಭವದಿಂದ ವಿವಾಹ ಮಹೋತ್ಸವ ಜರುಗಲಿದೆ.

ಈ ಅದ್ಧೂರಿ ಮದುವೆಗೆ ಸ್ಯಾಂಡಲ್‌ವುಡ್‌ನ ಪ್ರಮುಖ ಗಣ್ಯರು ಹರಿದುಬರಲಿದ್ದು,  ಚಿತ್ರರಂಗದ ತಾರೆಯರು, ರಾಜಕಾರಣಿಗಳು ಹಾಗೂ ಪ್ರಮುಖ ಗಣ್ಯರು ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಮದುವೆ ಮಂಟಪದ ಸುತ್ತ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ. ಜೊತೆಗೆ ಬಂದಿರುವ ಮಾಧ್ಯಮ ಮಿತ್ರರಿಗೆ ಸುಲಭವಾಗಿ ವರದಿ ಮಾಡಲು ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.

​ಸಾಂಸ್ಕೃತಿಕ ನಗರಿ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಸೆಂಟರ್ ಸುತ್ತಮುತ್ತ ಇಂದಿನಿಂದ ಭಾರಿ ಪ್ರಮಾಣದ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಇತ್ತೀಚೆಗಷ್ಟೇ ಮೈಸೂರು ನಗರ ಪೊಲೀಸರು ಈ ಭಾಗದ ಪ್ರಮುಖ ರಸ್ತೆಗಳಲ್ಲಿ ಎಐ  ತಂತ್ರಜ್ಞಾನದ ಹೈ-ಟೆಕ್ ಸಂಚಾರ ಕ್ಯಾಮೆರಾಗಳನ್ನು ಅಳವಡಿಸಿದ್ದು, ಸಂಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ದೊಡ್ಡ ಮಟ್ಟದ ಕಾರ್ಯಕ್ರಮ ಇರುವುದರಿಂದ ಹುಣಸೂರು ರಸ್ತೆಯಲ್ಲಿ ತಾತ್ಕಾಲಿಕವಾಗಿ ಟ್ರಾಫಿಕ್ ಡೈವರ್ಷನ್ ಮಾಡುವ ಸಾಧ್ಯತೆಯೂ ಇದೆ.

ಚಿಕ್ಕಣ್ಣ-ಪಾವನಾ ಕಲ್ಯಾಣ ಮಹೋತ್ಸವಕ್ಕೆ ಆಗಮಿಸುತ್ತಿರುವ ಅತಿಥಿಗಳು ಟ್ರಾಫಿಕ್ ಜಾಮ್ ಹಾಗೂ ಸೆಕ್ಯೂರಿಟಿ ತಪಾಸಣೆಯ ವಿಳಂಬ ತಪ್ಪಿಸಲು ಕನಿಷ್ಠ 30 ರಿಂದ 45 ನಿಮಿಷ ಮುಂಚಿತವಾಗಿ ತಲುಪುವುದು ಸೂಕ್ತ. ಟ್ರಾಫಿಕ್‌ನಿಂದ ಮುಕ್ತಿ ಪಡೆಯಲು ಹಿಂಕಳ ಜಂಕ್ಷನ್ ಬಳಿ ಇಳಿದು ಬರುವುದು ಉತ್ತಮ ಎಂದು ಸಲಹೆ ನೀಡಲಾಗಿದ್ದು, ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಹೈ-ಟೆಕ್ ಎಐ ಕ್ಯಾಮೆರಾಗಳ ಕಣ್ಗಾವಲಿನ ನಡುವೆ ಚಿಕ್ಕಣ್ಣ ಮದುವೆ ಸಂಭ್ರಮ ಭರ್ಜರಿಯಾಗಿ ಕಳೆಗಟ್ಟಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (7)

ಸೋನಿಯಾ ಗಾಂಧಿ ಪುಸ್ತಕಕ್ಕೆ ಬ್ರೇಕ್‌?: ಆತ್ಮಕಥೆ ಸುತ್ತ ರಾಜಕೀಯ ಕದನ!

by ಕವಿತಾ
August 29, 2026 - 5:42 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (6)

ವಿಧಾನಸೌಧಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯದ ನ್ಯಾಯಾಧೀಶ; ಶಾಸಕಾಂಗ-ನ್ಯಾಯಾಂಗ ಸಹಕಾರದ ಚರ್ಚೆ!

by ಕವಿತಾ
August 29, 2026 - 5:23 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (5)

ನೆಲಮಂಗಲದಲ್ಲಿ ವರುಣನ ಅಬ್ಬರ; ಧಾರಾಕಾರ ಮಳೆಗೆ ರೈತರ ಮೊಗದಲ್ಲಿ ಮಂದಹಾಸ!

by ಕವಿತಾ
August 29, 2026 - 5:13 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (4)

ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 4:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (4)
    ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!
    August 29, 2026 | 0
  • Untitled design 2026 08 29T144230.633
    ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ
    August 29, 2026 | 0
  • Untitled design 2026 08 29T142524.517
    ‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು
    August 29, 2026 | 0
  • Untitled design 2026 08 29T140710.534
    ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!
    August 29, 2026 | 0
  • Untitled design 2026 08 29T133904.500
    ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version