• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 25, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಲ್ತುಳಿತ: ಜನರ ಮಧ್ಯೆ ಉಸಿರಾಡಲಾಗದ ಸ್ಥಿತಿ, ಅನುಭವ ಹಂಚಿಕೊಂಡ ನಟ ಚಂದನ್ ಶೆಟ್ಟಿ

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
June 5, 2025 - 2:05 pm
in ಸಿನಿಮಾ
0 0
0
Befunky collage 2025 06 05t140453.873

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ 18 ವರ್ಷಗಳ ನಂತರದ ಐಪಿಎಲ್ 2025 ಟ್ರೋಫಿ ಗೆಲುವಿನ ಸಂಭ್ರಮಾಚರಣೆಯನ್ನು ಕಣ್ತುಂಬಿಕೊಳ್ಳಲು ನಟ ಮತ್ತು ರ್ಯಾಪರ್ ಚಂದನ್ ಶೆಟ್ಟಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದರು. ಆದರೆ, ಈ ಸಂಭ್ರಮದ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಅವರಿಗೆ ಆತಂಕಕಾರಿ ಅನುಭವವಾಗಿದ್ದು, ಇದರ ಬಗ್ಗೆ ಚಂದನ್ ಶೆಟ್ಟಿ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

“18 ವರ್ಷಗಳ ನಂತರ ಆರ್‌ಸಿಬಿ ಟ್ರೋಫಿ ಗೆದ್ದಿದ್ದಕ್ಕೆ ಬೆಳಗ್ಗೆಯಿಂದ ತುಂಬಾ ಖುಷಿಯಾಗಿತ್ತು. ನಾನು ಆ ಜನಸಾಗರದ ಮಧ್ಯೆ ಇದ್ದೆ. ಗೇಟ್ ನಂಬರ್ 3ಕ್ಕೆ ಹೋಗಲು ನನಗೆ ಪಾಸ್ ಸಿಕ್ಕಿತ್ತು, ಆದರೆ ಗೇಟ್‌ಗೆ ಹೋಗುವುದು ಬಿಟ್ಟು, ಅದರ ಹತ್ತಿರಕ್ಕೂ ತಲುಪಲಾಗಲಿಲ್ಲ,” ಎಂದು ಚಂದನ್ ಶೆಟ್ಟಿ ಹೇಳಿದರು.

RelatedPosts

ಮೊದಲ ದಿನವೇ ಬಾಕ್ಸ್ ಆಫೀಸ್‌ ಕಲೆಕ್ಷನ್‌ನಲ್ಲಿ ದಾಖಲೆ ಬರೆದ ಪವನ್ ಕಲ್ಯಾಣ್‌ರ ‘ಹರಿ ಹರ ವೀರ ಮಲ್ಲು’

ಹೊಸಕೊಟೆಯಲ್ಲಿ ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಚಾಲನೆ

ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ: ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ರಿಯಾಕ್ಷನ್‌

DCMಗೆ ಭಾರೀ ಮುಖಭಂಗ.. ವೀರಮಲ್ಲು ಅಟ್ಟರ್ ಫ್ಲಾಪ್

ADVERTISEMENT
ADVERTISEMENT

View this post on Instagram

 

A post shared by Chandan Shetty (@chandanshettyofficial)

“ಗೇಟ್ ನಂಬರ್ 3ಕ್ಕೆ ಹೋಗಲಾಗದೇ, ಹೇಗೋ ಗೇಟ್ ನಂಬರ್ 10ರ ಬಳಿಗೆ ತಲುಪಿದೆ. ಆದರೆ ಅಲ್ಲಿ ಇನ್ನೂ ದೊಡ್ಡ ಜನಸಂದಣಿ ಇತ್ತು. ಒಂದು ಕ್ಷಣ, ಉಸಿರಾಡಲು ನನಗೇ ತುಂಬಾ ಕಷ್ಟವಾಯಿತು. ಆ 11 ಜೀವಗಳಿಗೆ ಎಷ್ಟು ಕಷ್ಟವಾಗಿರಬಹುದು ಎಂದು ಊಹಿಸಿಕೊಳ್ಳಲು ಆಗುತ್ತಿಲ್ಲ. ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರ ಆತ್ಮಕ್ಕೆ ಶಾಂತಿ ಸಿಗಲಿ. ಈ ಘಟನೆ ನಿಜಕ್ಕೂ ತುಂಬಾ ಬೇಸರವನ್ನುಂಟುಮಾಡಿದೆ,” ಎಂದು ಚಂದನ್ ಭಾವುಕರಾಗಿ ಹೇಳಿದರು.

ಈ ದುರಂತಕ್ಕೆ ಯಾರನ್ನು ದೂಷಿಸುವುದು ಎಂಬುದರ ಬಗ್ಗೆ ಚಂದನ್ ಶೆಟ್ಟಿ ಮಾತನಾಡಿದರು. “ಈ ಘಟನೆಗೆ ಯಾರನ್ನು ಹೊಣೆಗಾರರನ್ನಾಗಿ ಮಾಡುವುದು ಎಂದು ಹೇಳಲು ಕಷ್ಟ. ಸರಿಯಾದ ವ್ಯವಸ್ಥೆಯನ್ನು ಮಾಡಿರಲಿಲ್ಲವೇ? 18 ವರ್ಷಗಳ ನಂತರ ಟ್ರೋಫಿ ಗೆದ್ದ ಖುಷಿಯ ತೀವ್ರತೆ ಯಾರಿಗೂ ಗೊತ್ತಾಗಿರಲಿಲ್ಲ. ಎರಡು ದಿನ ಬಿಟ್ಟು ಕಾರ್ಯಕ್ರಮ ಆಯೋಜಿಸಿದ್ದರೆ ಒಳ್ಳೆಯದಿತ್ತು. ಪಾಸ್‌ಗಳನ್ನು ಸರಿಯಾಗಿ ಹಂಚಿಕೆ ಮಾಡಿ, ಜನಸಂದಣಿಯನ್ನು ನಿಯಂತ್ರಿಸಬಹುದಿತ್ತು,” ಎಂದು ಅವರು ತಿಳಿಸಿದರು.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

111 (38)

ಮೊದಲ ದಿನವೇ ಬಾಕ್ಸ್ ಆಫೀಸ್‌ ಕಲೆಕ್ಷನ್‌ನಲ್ಲಿ ದಾಖಲೆ ಬರೆದ ಪವನ್ ಕಲ್ಯಾಣ್‌ರ ‘ಹರಿ ಹರ ವೀರ ಮಲ್ಲು’

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 8:39 am
0

111 (37)

ಮೈಸೂರು ದಸರಾ 2025: ಜಂಬೂ ಸವಾರಿಗೆ 9 ಆನೆಗಳ ಆಯ್ಕೆ ಅಂತಿಮ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 8:28 am
0

111 (36)

ಅತ್ಯಾ*ಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಇಂದು ಜಾಮೀನು ಭವಿಷ್ಯ ನಿರ್ಧಾರ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 7:53 am
0

0 (12)

ರಾಜ್ಯದಲ್ಲಿ ಮಳೆ ಆರ್ಭಟ: 1 ವಾರ ರಾಜ್ಯದಲ್ಲಿ ಭಾರೀ ಮಳೆ, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ!

by ಸಾಬಣ್ಣ ಎಚ್. ನಂದಿಹಳ್ಳಿ
July 25, 2025 - 7:27 am
0

ಸಂಬಂಧಿಸಿದ ಪೋಸ್ಟ್‌ಗಳು

  • 111 (38)
    ಮೊದಲ ದಿನವೇ ಬಾಕ್ಸ್ ಆಫೀಸ್‌ ಕಲೆಕ್ಷನ್‌ನಲ್ಲಿ ದಾಖಲೆ ಬರೆದ ಪವನ್ ಕಲ್ಯಾಣ್‌ರ ‘ಹರಿ ಹರ ವೀರ ಮಲ್ಲು’
    July 25, 2025 | 0
  • 21113 (4)
    ಹೊಸಕೊಟೆಯಲ್ಲಿ ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಚಾಲನೆ
    July 24, 2025 | 0
  • 21113 (2)
    ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಭರವಸೆ: ನಟ ದರ್ಶನ್ ಕೇಸ್ ಬಗ್ಗೆ ರಮ್ಯಾ ರಿಯಾಕ್ಷನ್‌
    July 24, 2025 | 0
  • 21113 (1)
    DCMಗೆ ಭಾರೀ ಮುಖಭಂಗ.. ವೀರಮಲ್ಲು ಅಟ್ಟರ್ ಫ್ಲಾಪ್
    July 24, 2025 | 0
  • 213 (11)
    ತೆರೆಯ ಮೇಲೆ ಮೋಡಿ ಮಾಡಲಿದೆ ತಂದೆ-ಮಗನ ಬಾಂಧವ್ಯದ “ಫಾದರ್ಸ್ ಡೇ”
    July 24, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version