• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿತ್ರರಂಗದ ಗಣ್ಯರಿಂದ “ಚಿತ್ರಲಹರಿ” ಚಿತ್ರದ ಟೀಸರ್ ಹಾಗೂ ಹಾಡುಗಳು ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 17, 2025 - 2:39 pm
in ಸಿನಿಮಾ
0 0
0
Untitled design 2025 11 17T143814.047

ಕೇಸರಿ ನಂದನ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನವನೀತ ಲಕ್ಷ್ಮೀ ಅವರು ನಿರ್ಮಿಸಿರುವ ಹಾಗೂ ಕೆ.ಆರ್ ಸುರೇಶ್ ನಿರ್ದೇಶನದ ” ಚಿತ್ರಲಹರಿ” ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಟೀಸರ್ ಅನ್ನು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಅವರು ಹಾಗೂ ಹಾಡುಗಳನ್ನು ಹಿರಿಯ ನಿರ್ದೇಶಕ ಪುರುಷೋತ್ತಮ್ ಬಿಡುಗಡೆ ಮಾಡಿದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಿರ್ದೇಶಕರು ಸಂಭಾಷಣೆ ಇಲ್ಲದೆ ಟೀಸರ್ ಸಿದ್ದ ಮಾಡಿದ್ದಾರೆ. ಇದು ಬಹಳ ನನಗೆ ಬಹಳ ಹಿಡಿಸಿತು. ಚಿತ್ರ ಅದ್ದೂರಿ ಯಶಸ್ಸು ಕಾಣಲಿ ಎಂದು ಹಾರೈಸಿದ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೃಷ್ಣೇಗೌಡ ಅವರು, ಸರ್ಕಾರ ಈ ವರ್ಷದಿಂದ ಚಿತ್ರಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ನಿಲ್ಲಿಸುವ ಯೋಚನೆಯಲ್ಲಿದೆ. ಹಾಗಾದರೆ ಕನ್ನಡ ಚಿತ್ರಗಳಿಗೆ ಬಹಳ ತೊಂದರೆಯಾಗುತ್ತದೆ. ಈ ಕುರಿತು ಸದ್ಯದಲ್ಲೇ ಚಿತ್ರರಂಗದ ಗಣ್ಯರ ಜೊತೆಗೂಡಿ ಸನ್ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಾಗುವುದು ಎಂದರು.

RelatedPosts

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ

ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ

ADVERTISEMENT
ADVERTISEMENT

ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರಕ್ಕೆ ಶುಭ ಹಾರೈಸಿದ ಹಿರಿಯ ನಿರ್ದೇಶಕ ಪುರುಷೋತ್ತಮ್, ನಾನು ಈ ಚಿತ್ರದಲ್ಲಿ ಅಭಿನಯಿಸಿರುವುದಾಗಿ ಹೇಳಿದರು.

“ಚಿತ್ರಲಹರಿ” ಎರಡು ಕಥೆಗಳ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. ಆದರೆ ಕ್ಲೈಮ್ಯಾಕ್ಸ್ ಒಂದೇ ಆಗಿರುತ್ತದೆ. ಕರೋನ ಸಮಯದಲ್ಲೇ ಸಿದ್ದವಾದ ಕಥೆಯಿದು. ಆದರೆ ಕಳೆದವರ್ಷ ಚಿತ್ರೀಕರಣ ಆರಂಭವಾಯಿತು. ಬೆಂಗಳೂರಿನಲ್ಲೇ ಬಹುತೇಕ ಚಿತ್ರೀಕರಣ ನಡೆದಿದೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸತೀಶ್ ಬಾಬು ಅವರು ಒಳ್ಳೆಯ ಹಾಡುಗಳನ್ನು ನೀಡಿದ್ದಾರೆ. ಅದರೆ ದುರದೃಷ್ಟವಶಾತ್ ಚಿತ್ರ ಬಿಡುಗಡೆ ಹೊತ್ತಿಗೆ ನಮ್ಮೊಂದಿಗೆ ಅವರಿಲ್ಲ. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಪ್ರೀತಿ, ಆಕ್ಷನ್ , ಸೆಂಟಿಮೆಂಟ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಈ ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ಎಂದರು ನಿರ್ದೇಶಕ ಕೆ.ಆರ್.ಸುರೇಶ್.

ನಮ್ಮ ಕೇಸರಿ ನಂದನ ಸಿನಿ ಕ್ರಿಯೇಷನ್ಸ್ ಮೂಲಕ ನಿರ್ಮಾಣವಾಗಿರುವ ಎರಡನೇ ಚಿತ್ರವಿದು. ಮೊದಲ ಚಿತ್ರ “ವಿಕ್ಕಿ”ಗೆ ನೀಡಿದ ಪ್ರೋತ್ಸಾಹ ಈ ಚಿತ್ರಕ್ಕೂ ಮುಂದುವರೆಯಲಿ. ಟೀಸರ್ ಹಾಗೂ ಹಾಡುಗಳನ್ನು ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದರು ನಿರ್ಮಾಪಕಿ ನವನೀತ ಲಕ್ಷ್ಮೀ.

ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದ ನಾಯಕರಾದ ವರುಣ್ ದೇವಯ್ಯ ಹಾಗೂ ಶ್ರೀಕಾಂತ್ ಚಿತ್ರತಂಡದ ಸದಸ್ಯರಿಗೆ ಧನ್ಯವಾದ ಹೇಳಿದರು‌.ಛಾಯಾಗ್ರಾಹಕ ಸೆಂಥಿಲ್ ಕುಮಾರ್, ಸಾಹಸ ನಿರ್ದೇಶಕ ಜಾಗ್ವರ್ ಸಣ್ಣಪ್ಪ, ನೃತ್ಯ ನಿರ್ದೇಶಕ ನಲ್ಮೆ ಶ್ರೀನಿವಾಸ್, ಕಲಾವಿದ ಸತೀಶ್ ಹಾಗೂ ಸಹ ನಿರ್ದೇಶಕರಾದ ದೀಪಕ್ ಎಸ್ ಆವಂದಕರ್ ಮತ್ತು ರಾಜೇಶ್ ಬೀರಬ್ಬಿ ಚಿತ್ರದ ಕುರಿತು ಮಾತನಾಡಿದರು.

ವರುಣ್ ದೇವಯ್ಯ ಹಾಗೂ ಶ್ರೀಕಾಂತ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯರಾಗಿ ಗಾನ್ವಿ ಹಾಗೂ ಹರ್ಷಿತ ಅಭಿನಯಿಸಿದ್ದಾರೆ.ಸೂರ್ಯತೇಜ, ಶ್ರೀನಾಥ್, ಪ್ರದೀಪ್, ಚಂದ್ರು, ರಂಗ, ಸತೀಶ್ ಗೌಡ, ತೇಜಸ್ವಿನಿ, ಪದ್ಮ, ಯುವಶ್ರೀ, ಗಾಯತ್ರಿ, ರಾಜಶೇಖರ ಮುಂತಾದವರು ತಾರಾಬಳಗದಲ್ಲಿದ್ದಾರೆ‌‌.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (16)

ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:28 pm
0

Untitled design (15)

ಆಗಸ್ಟ್ 7ಕ್ಕೆ ‘ಅಯೋಗ್ಯ 2’ ರಿಲೀಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 11:13 pm
0

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (16)
    ಕಾಶ್ಮೀರದಲ್ಲಿ ಚಿತ್ರೀಕರಣಗೊಂಡ ಮೊದಲ ತುಳು ಚಿತ್ರ ‘ಪಿಕ್ಚರ್’
    July 1, 2026 | 0
  • Untitled design (4)
    ಪ್ರಕಾಶ್ ಬೂದೂರು ನಿರ್ಮಿಸುತ್ತಿರುವ ಹೊಸಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ
    July 1, 2026 | 0
  • Untitled design (1)
    ಸಿಎಂ ಅವರನ್ನು ಭೇಟಿ ಮಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ
    July 1, 2026 | 0
  • ಗೆ (2)
    ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ
    July 1, 2026 | 0
  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version