• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಥಾವರ ಡೈರೆಕ್ಟರ್‌‌ ಜೊತೆ ಪೃಥ್ವಿ-ಧನ್ಯಾ ರಾಮ್‌‌ಕುಮಾರ್..!

ಚೌಕಿದಾರ್‌ಗೆ ಶಿವಣ್ಣ ಸಾಥ್.. ಯಾರು ಅಸಲಿ ಚೌಕಿದಾರ್?

admin by admin
January 25, 2026 - 6:07 pm
in ಸಿನಿಮಾ
0 0
0
BeFunky collage (60)

ತಂದೆ-ಮಗನ ಬಾಂಧವ್ಯದ ಜೊತೆ ನವಿರಾದ ಪ್ರೇಮಕಥೆಯ ಚೌಕಿದಾರ್ ಟ್ರೈಲರ್ ರಿಲೀಸ್ ಆಗಿದೆ. ಸಾಯಿಕುಮಾರ್, ಧನ್ಯಾ, ಪೃಥ್ವಿ ಅಂಬರ್ ಕಾಂಬೋ ಚಿತ್ರಕ್ಕೆ ಲಿವಿಂಗ್ ಲೆಜೆಂಡ್ ಶಿವಣ್ಣ ಸಾಥ್ ನೀಡಿದ್ದಾರೆ. ಅಷ್ಟೇ ಅಲ್ಲ, ರಿಯಲ್ ಚೌಕಿದಾರ್ ಯಾರು ಅನ್ನೋದನ್ನ ಕೂಡ ಹೇಳಿದ್ದಾರೆ. ಅದ್ರ ಹೈಲೈಟ್ಸ್ ನಿಮಗಾಗಿ ಕಾಯ್ತಿದೆ.

ರಥಾವರ ಸಿನಿಮಾ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ನಿರ್ದೇಶನದ ಚೌಕಿದಾರ್ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 30ರಂದು ತೆರೆಗೆ ಎಂಟ್ರಿ ಕೊಡುತ್ತಿರುವ ಈ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಾಥ್ ಕೊಟ್ಟಿದ್ದಾರೆ. ಚೌಕಿದಾರ್ ಪ್ರೀ ರಿಲೀಸ್ ‌ ಕಾರ್ಯಕ್ರಮಕ್ಕೆ ಶಿವಣ್ಣ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ತಂಡಕ್ಕೆ ಶುಭ ಹಾರೈಸಿದರು.

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

💖

ಚೌಕಿದಾರ್‌ಗೆ ಶಿವಣ್ಣ ಸಾಥ್..ಯಾರು ಅಸಲಿ ಚೌಕಿದಾರ್?

ಸಾಯಿಕುಮಾರ್-ಪೃಥ್ವಿ ಅಂಬರ್ ತಂದೆ ಮಗನ ಬಾಂಧವ್ಯ

🔥 MASSIVE MILESTONE!The #Chowkidar Trailer has crossed 1.5 MILLION+ views on YouTube! 🚀🎬Thanಪೃಥ್ವಿ ಅಂಬಾರ್ ಈ ಚಿತ್ರದ ನಾಯಕರಾಗಿದ್ದಾರೆ. ನಾಯಕಿಯಾಗಿ ಧನ್ಯಾರಾಮ್ ಕುಮಾರ್ ಸಾಥ್ ಕೊಟ್ಟಿದ್ದಾರೆ.ಇನ್ನು ನಟ ಸಾಯಿ ಕುಮಾರ್ ವಿಶೇಷ ಪಾತ್ರದಲಿಯೇ ಅಭಿನಯಿಸಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ, ಧರ್ಮ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.ಇನ್ನು ಕಾರ್ಯಕ್ರಮಕ್ಕೆ ಆಗಮಿಸಿದ್ದ ಹ್ಯಾಟ್ರಿಕ್ ಹೀರೋ ಶಿವಣ್ಣ ಸಿನಿಮಾ ಕುರಿತು ಶುಭ ನುಡಿದರು.

WhatsApp Image 2026 01 25 at 1.43.50 PM

ರಥಾವರ ಡೈರೆಕ್ಟರ್‌‌ ಜೊತೆ ಪೃಥ್ವಿ-ಧನ್ಯಾ ರಾಮ್‌‌ಕುಮಾರ್..!

ಕಾಡುವ ಕಥೆ..ಮೋಡಿ ಮಾಡೋ ಪಾತ್ರ.. ಅದ್ಭುತ ಮೇಕಿಂಗ್

597794571 1924212248496706 8690145481541018388 n

ಚೌಕಿದಾರ್ ಚಿತ್ರದಲ್ಲಿ ತಂದೆ ಮತ್ತು ಮಗನ ಬಾಂಧವ್ಯದ ಕಥೆಯನ್ನು ಹೇಳಿದ್ದಾರೆ. ಫ್ಯಾಮಿಲಿ ಕಂಟೆಂಟ್ ಕೂಡ ಈ ಚಿತ್ರದಲ್ಲಿದೆ. ವಿಎಸ್ ಎಂಟರ್​​ಟೈನ್ಮೆಂಟ್ ಬ್ಯಾನರ್​ನಡಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (6)

IND vs ENG 3rd ODI: ಭಾರತದ ಎದುರು ಟಾಸ್‌ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್ ಆಯ್ಕೆ

by ಶಾಲಿನಿ ಕೆ. ಡಿ
July 19, 2026 - 5:27 pm
0

ಮೇಘಸ್ಫೋಟ (5)

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

by ಶಾಲಿನಿ ಕೆ. ಡಿ
July 19, 2026 - 5:10 pm
0

ಮೇಘಸ್ಫೋಟ (3)

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

by ಶಾಲಿನಿ ಕೆ. ಡಿ
July 19, 2026 - 4:48 pm
0

ಮೇಘಸ್ಫೋಟ (2)

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

by ಶಾಲಿನಿ ಕೆ. ಡಿ
July 19, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version