• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

ಭೀಮನ ಶಕ್ತಿ ಕನಕನ ಯುಕ್ತಿ.. ಎಷ್ಟೇ ಕಷ್ಟವಾದ್ರೂ ನಿಭಾಯಿಸ್ತಾರೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
in ಸಿನಿಮಾ
0 0
0
ಚಕಮಕಿ (11)

ವೈಫ್‌ಗೆ ಡಿವೋರ್ಸ್.. ಮಗನ ಮೇಲೆ ಎಫ್‌ಐಆರ್.. ಅರೇ ದುನಿಯಾ ವಿಜಯ್ ಲೈಫ್‌ಗೆ ಯಾಕಪ್ಪಾ ಹೀಗಾಯ್ತು ಅಂತ ಅಂದುಕೊಳ್ಳುವಂತಾಗಿದೆ. ಆದ್ರೆ ವಿಷಕಂಠನ ರೀತಿ ಎಲ್ಲಾ ನೋವನ್ನ ತನ್ನಲ್ಲೇ ಹುದುಗಿಟ್ಟಿಕೊಂಡು, ಮೇಲ್ನೋಟಕ್ಕೆ ಸಿಕ್ಕಾಪಟ್ಟೆ ಸಂತೋಷವಾಗಿದ್ದಾರೆ ಸ್ಯಾಂಡಲ್‌ವುಡ್ ಭೀಮ ವಿಜಯ್ ಕುಮಾರ್. ಅಷ್ಟೇ ಅಲ್ಲ.. ಅಲಕ್ ನಿರಂಜನ್ ಅಂತ ಸ್ಟೆಪ್ ಹಾಕೋ ಮೂಲಕ ಅಚ್ಚರಿ ಕೂಡ ಮೂಡಿಸಿದ್ದಾರೆ.

  •  ವೈಫ್, ಮಗ & ಲೈಫ್.. ನೋವ ನುಂಗಿ ಕುಣಿದ ನಟ ವಿಜಯ್
  • ಭೀಮನ ಶಕ್ತಿ ಕನಕನ ಯುಕ್ತಿ.. ಎಷ್ಟೇ ಕಷ್ಟವಾದ್ರೂ ನಿಭಾಯಿಸ್ತಾರೆ
  • ಸಿಟಿಲೈಟ್ಸ್ ಎನರ್ಜಿಟಿಕ್ ಱಪ್ ಸಾಂಗ್‌‌‌ ‘ಅಲಕ್ ನಿರಂಜನ್’
  • ಮಗಳಿಗಾಗಿ ಮನದ ನೋವು ಮರೆ ಮಾಚಿದ ರಿಯಲ್ ಹೀರೋ

ಯೆಸ್.. ಇದು ನಟ ದುನಿಯಾ ವಿಜಯ್ ನಿರ್ದೇಶನದ ಮತ್ತೊಂದು ಸಿನಿಮಾ ಸಿಟಿಲೈಟ್ಸ್ ಚಿತ್ರದ ಹೊಚ್ಚ ಹೊಸ ಸಾಂಗ್ ಅಲಕ್ ನಿರಂಜನ್. ಕೇಳೋಕೆ ಸಖತ್ ಸೈಕ್ ಆಗಿರೋ ಈ  ಎನರ್ಜಿಟಿಕ್ ಗೀತೆಗೆ ಆಧ್ಯಾತ್ಮ, ಜಾನಪದ ಹಾಗೂ ಆಧುನಿಕ ಱಪ್ ಸ್ಟೈಲ್‌ ಮಿಕ್ಸ್ ಆಗಿ ರೂಪುಗೊಂಡಿದೆ. ವಿನಯ್ ರಾಜ್‌‌ಕುಮಾರ್ ಹಾಗೂ ಮೋನಿಷಾ ವಿಜಯ್ ಕುಮಾರ್ ಲೀಡ್‌‌ನಲ್ಲಿ ನಟಿಸಿರೋ ಈ ಚಿತ್ರ ಬ್ಯಾಕ್ ಟು ಬ್ಯಾಕ್ ಸಾಂಗ್ಸ್‌ನಿಂದ ಸಖತ್ ಸೌಂಡ್ ಮಾಡ್ತಿದೆ.

RelatedPosts

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ADVERTISEMENT
ADVERTISEMENT

ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿರೋ ಈ ಅಲಕ್ ನಿರಂಜನ್ ಹಾಡಿನಲ್ಲಿ ಮಳವಳ್ಳಿ ಎಂ. ಮಹದೇವಸ್ವಾಮಿ, ವೀರ ,ವಿಜಯಕುಮಾರ್ ಅವರ ಧ್ವನಿಯೊಂದಿಗೆ ಪಾಷಾ ಭಾಯ್ ಅವರ ಱಪ್ ಹಾಗೂ ಕೀರ್ತನ್ ಹೊಳ್ಳ ಅವರ ಶಾಸ್ತ್ರೀಯ ಗಾಯನವನ್ನ ಬಳಸಿಕೊಳ್ಳಲಾಗಿದೆ. ಸಾಂಪ್ರದಾಯಿಕ ಜಾನಪದ ಗೀತೆಯಿಂದ ಸಾಹಿತ್ಯವನ್ನು ಅಳವಡಿಸಿಕೊಳ್ಳಲಾಗಿದ್ದು, ಱಪ್ ಭಾಗದ ಸಾಹಿತ್ಯವನ್ನ ಪಾಷಾ ಭಾಯ್ ಬರೆದಿರೋದು ವಿಶೇಷ.

ಜಾನಪದ ಸೊಗಡಿಗೆ ಸಮಕಾಲೀನ ಱಪ್ ಎಲಿಮೆಂಟ್ಸ್ ಸೇರಿಸಿರುವುದು ಹಾಡಿನ ಪ್ರಮುಖ ಆಕರ್ಷಣೆಯಾಗಿದೆ. ಈ ಸಿಟಿಲೈಟ್ಸ್ ಸಿನಿಮಾ ಹಳ್ಳಿಯಿಂದ ಬೆಂಗಳೂರಿಗೆ ಬರುವ ಇಬ್ಬರು ಯುವಜನರು ನಗರ ಜೀವನದಲ್ಲಿ ಎದುರಿಸುವ ಕಷ್ಟಗಳು, ಬದುಕಿನ ಹೋರಾಟ ಮತ್ತು ತಮ್ಮ ನೆಲೆ ಕಂಡುಕೊಳ್ಳುವ ಪ್ರಯತ್ನದ ಕಥೆಯನ್ನು ಹೇಳುತ್ತದೆ. ಚಿತ್ರದ ಕಥೆ, ಚಿತ್ರಕಥೆ ಹಾಗೂ ನಿರ್ದೇಶನವನ್ನ ದುನಿಯಾ ವಿಜಯ್ ನಿರ್ವಹಿಸಿದ್ದು, ಅವರ ಪುತ್ರಿ ಮೋನಿಷಾ ವಿಜಯ್‌ಕುಮಾರ್ ನಾಯಕಿಯಾಗಿ ನಟಿಸಿದ್ದಾರೆ.

ಚಿತ್ರಕ್ಕೆ ಶಿವಸೇನಾ ಹಾಗೂ ಹರ್ಷ ಗೌಡ ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಮತ್ತು ಮಾಸ್ತಿ ಸಂಭಾಷಣೆ ಇದೆ. ದುನಿಯಾ ಟಾಕೀಸ್ ಹಾಗೂ ಯಂತ್ರೋಧಾರಕ ಬ್ಯಾನರ್ ನಡಿ ದುನಿಯಾ ವಿಜಯ್ ಹಾಗೂ ವಿಕ್ರಂ ಆರ್ಯ ನಿರ್ಮಾಣ ಮಾಡಿದ್ದಾರೆ.  ಅಂದಹಾಗೆ ಚಿತ್ರ ಇದೇ ಸೆಪ್ಟೆಂಬರ್ 18ಕ್ಕೆ ಪ್ರೇಕ್ಷಕರ ಮುಂದೆ ಬರ್ತಿದೆ. ಅಂದಹಾಗೆ ಸದ್ಯ ದುನಿಯಾ ವಿಜಯ್ ಅವ್ರ ಪರಿಸ್ಥಿತಿ ತುಂಬಾ ಬಿಗಡಾಯಿಸಿದೆ. ವೈಯಕ್ತಿಕ ಜೀವನದಲ್ಲಿ ಸಿಕ್ಕಾಪಟ್ಟೆ ನೊಂದು, ಬೆಂದಿದ್ದಾರೆ. ಒಂದ್ಕಡೆ ಪತ್ನಿಗೆ ಡಿವೋರ್ಸ್. ಮತ್ತೊಂದ್ಕಡೆ ಮಗ ಸಾಮ್ರಾಟ್ ಮೇಲೆ ಎಫ್‌ಐಆರ್. ಆದ್ರೂ ಕೂಡ ಮಗಳಿಗಾಗಿ, ಅವ್ರ ಭವಿಷ್ಯಕ್ಕಾಗಿ ಎಲ್ಲಾ ನೋವನ್ನ ನುಂಗಿಕೊಂಡೇ ಜೀವಿಸ್ತಿದ್ದಾರೆ. ಆ ನೋವಿಂದ ಹೊರಬರೋಕೆ ಸಣ್ಣ ಮಗು ತರಹ ಅಲಕ್ ನಿರಂಜನ್ ಸಾಂಗ್‌ಗೆ ವೇದಿಕೆಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ.

ಸ್ಯಾಂಡಲ್‌ವುಡ್ ಭೀಮ ಅನ್ನೋ ಬಿರುದಾಂಕಿತ ವಿಜಯ್, ಆ ಭೀಮನಷ್ಟೇ ಮಾನಸಿಕವಾಗಿ ಶಕ್ತಿವಂತ ಹಾಗೂ ಕನಕನಷ್ಟೇ ಯುಕ್ತಿವಂತ ಅನ್ನೋದನ್ನ ಸಾರುತ್ತಿದ್ದಾರೆ. ಕೋರ್ಟ್ ಆರ್ಡರ್‌ನ ಕೂಡ ಲೆಕ್ಕಿಸದೆ, ಮತ್ತೊಮ್ಮೆ ತಮ್ಮ ಮೊನಚಾದ ಪದಪುಂಜಗಳಿಂದ ವಿಜಯ್‌‌‌ಗೆ ಛೇಡಿಸಿ ಪೋಸ್ಟ್ ಹಾಕಿದ್ರು ಮಾಜಿ ಪತ್ನಿ ನಾಗರತ್ನ. ಅದು ಕಂಟೆಮ್ಟ್ ಆಫ್ ಕೋರ್ಟ್ ಆದ್ರೂ ಸಹ ಆಕೆಯ ಮೇಲೆ ಮತ್ತೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಬಹಳ ಮೆಚ್ಯೂರ್ಡ್ ಆಗಿ ನಡೆದುಕೊಳ್ತಿದ್ದಾರೆ ವಿಜಯ್. ಇದು ಅವ್ರ ಭವಿಷ್ಯದ ಶ್ರೇಯಕ್ಕೂ ಒಳಿತಾಗಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಚಕಮಕಿ (14)

ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ

by ಶಾಲಿನಿ ಕೆ. ಡಿ
September 5, 2026 - 9:39 pm
0

ಚಕಮಕಿ (13)

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

by ಶಾಲಿನಿ ಕೆ. ಡಿ
September 5, 2026 - 9:16 pm
0

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (15)
    ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ
    September 5, 2026 | 0
  • ಚಕಮಕಿ (13)
    “ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್
    September 5, 2026 | 0
  • ಚಕಮಕಿ (12)
    ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (7)
    ಇದು ಡಬಲ್ ಇಂಜಿನ್, ಫಾರೆಸ್ಟ್ ಡೈರೆಕ್ಟರ್‌‌ ಲವ್ ಫ್ಯಾಮಿಲಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version