• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಬಲ

ಸಿನಿಮ್ಯಾಟಿಕ್ ಲಿಬರ್ಟಿ ಹೊರತುಪಡಿಸಿ ಮಾಡಿರೋ ಚಿತ್ರ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:19 pm
in ಸಿನಿಮಾ
0 0
0
ಸಿಟಿಲೈಟ್ಸ್..ಹ್ಯಾಟ್ರಿಕ್ ಡೈರೆಕ್ಟರ್ ಗೆ

ಸಿಟಿಲೈಟ್ಸ್ ಮೂಲಕ ಹ್ಯಾಟ್ರಿಕ್ ಡೈರೆಕ್ಟರ್ ಅನಿಸಿಕೊಂಡಿರೋ ದುನಿಯಾ ವಿಜಯ್‌‌ಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌‌ಕುಮಾರ್ ಸಾಥ್ ನೀಡಿದ್ದಾರೆ. ರಿಲೀಸ್ ದಿನವೇ ಸಿನಿಮಾ ನೋಡಿ ಶಹಬ್ಬಾಸ್ ಎಂದಿದ್ದಾರೆ. ಲೋಕೇಶ್ ಕನಕರಾಜ್ ಡಿಸಿಗೆ ಹೋಲಿಸಿದ ಶಿವಣ್ಣ, ಇದು ಸಿನಿಮ್ಯಾಟಿಕ್ ಲಿಬರ್ಟಿ ಹೊರತುಪಡಿಸಿ ಮಾಡಿರೋ ಸಿನಿಮಾ ಅಂತ ಕೊಂಡಾಡಿದ್ದಾರೆ.

  • ಸಿಟಿಲೈಟ್ಸ್.. ಹ್ಯಾಟ್ರಿಕ್ ಡೈರೆಕ್ಟರ್‌ಗೆ ಹ್ಯಾಟ್ರಿಕ್ ಹೀರೋ ಬಲ
  • ಸಿನಿಮ್ಯಾಟಿಕ್ ಲಿಬರ್ಟಿ ಹೊರತುಪಡಿಸಿ ಮಾಡಿರೋ ಚಿತ್ರ..!
  • ಅಶ್ಲೀಲತೆ ಇಲ್ಲದೆ ಸೆಕ್ಸ್ ಸ್ಕ್ಯಾಂಡಲ್‌‌ನ ತೋರಿಸಿದ್ದಾರೆ ವಿಜಯ್
  • ಪ್ರತಿ ಆರ್ಟಿಸ್ಟ್‌‌ಗೂ ಶಿವಣ್ಣ ಶಹಬ್ಬಾಸ್.. ಎಮೋಷನಲಿ ಕನೆಕ್ಟ್

ದುನಿಯಾ ವಿಜಯ್ ನಿರ್ದೇಶಿಸಿ, ವಿಕ್ರಮ್ ಜೊತೆ ನಿರ್ಮಾಣ ಕೂಡ ಮಾಡಿರೋ ಸಿಟಿಲೈಟ್ಸ್ ಸಿನಿಮಾ ನಿನ್ನೆ ತೆರೆಕಂಡು ಎಲ್ಲೆಡೆ ಅದ್ಭುತ ಪ್ರಶಂಸೆ ಹಾಗೂ ಪ್ರತಿಕ್ರಿಯೆಗಳನ್ನ ಪಡೆದುಕೊಳ್ತಿದೆ. ವಿಜಯ್ ಕಿರಿಯ ಮಗಳು ಮೋನಿಷಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದು, ದೊಡ್ಮನೆ ಹುಡ್ಗ ವಿನಯ್ ರಾಜ್‌‌ಕುಮಾರ್ ಲೀಡ್‌‌ನಲ್ಲಿ ನಟಿಸಿದ್ದಾರೆ. ಮಾಸ್ತಿ ಬರವಣಿಗೆ, ಪುನೀತ್, ವೀರ, ಮಲ್ಲಣ್ಣ, ಉಮಾಶ್ರೀ, ಸಂಪತ್, ಗೋಪಾಲ ಕೃಷ್ಣ ದೇಶಪಾಂಡೆ, ಗಿರಿರಾಜ್ ಸೇರಿದಂತೆ ಸಾಕಷ್ಟು ಮಂದಿ ಕಲಾವಿದರು ಬಣ್ಣ ಹಚ್ಚಿದ್ದಾರೆ.

RelatedPosts

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

‘ಮೈಸಾ’ ಟೀಸರ್ ರಿಲೀಸ್: ರಗಡ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?

ADVERTISEMENT
ADVERTISEMENT

ರಿಲೀಸ್ ದಿನವೇ ಒರಾಯನ್ ಮಾಲ್‌‌ನ ಪಿವಿಆರ್‌‌ನಲ್ಲಿ ಸಿಟಿಲೈಟ್ಸ್ ಕಣ್ತುಂಬಿಕೊಂಡ ಕರುನಾಡ ಚಕ್ರವರ್ತಿ ಡಾ ಶಿವರಾಜ್‌‌ಕುಮಾರ್ ಹಾಗೂ ಗೀತಾ ಶಿವರಾಜ್‌‌ಕುಮಾರ್ ದಂಪತಿ, ಎಮೋಷನಲಿ ಸಿನಿಮಾ ಕನೆಕ್ಟ್ ಆಗುತ್ತೆ ಅಂತ ಕೊಂಡಾಡಿದ್ದಾರೆ. ಸಿನಿಮ್ಯಾಟಿಕ್ ಲಿಬರ್ಟಿ ಹೊರತುಪಡಿಸಿ ದುನಿಯಾ ವಿಜಯ್ ಈ ಸಿನಿಮಾ ಮಾಡಿದ್ದಾರೆ. ಅಶ್ಲೀಲತೆ ಇಲ್ಲದೆ ಸೆಕ್ಸ್ ಸ್ಕ್ಯಾಂಡಲ್‌ನ ಬಹಳ ಗೌರವಯುತವಾಗಿ ತೋರಿಸಿದ್ದಾರೆ ಎಂದಿದ್ದಾರೆ ಶಿವಣ್ಣ.

ತಮ್ಮ ಜೊತೆಗೇ ಇರುವ ಪುನೀತ್ ಖಳನಟನ ಪಾತ್ರ ಮಾಡಿದ್ದು, ಆತನಲ್ಲಿರೋ ಟ್ಯಾಲೆಂಟ್‌ನ ಶಿವಣ್ಣ ಮೆಚ್ಚಿದ್ದಾರೆ. ನಟ ವೀರ ಅಭಿನಯಕ್ಕೂ ಭೇಷ್ ಎಂದು, ಅಯ್ಯಪ್ಪಸ್ವಾಮಿ ಸಾಂಗ್ ಬರೆದ ಕೈಯಲ್ಲಿ ಈ ರೀತಿ ಲಾಂಗ್ ಹಿಡಿಸಿದ್ದಾರೆ. ಚೊಚ್ಚಲ ಚಿತ್ರದಲ್ಲೇ ಗಮನ ಸೆಳೆದ ಮೋನಿಷಾ ವಿಜಯ್ ಕುಮಾರ್ ಹಾಗೂ ವಿನಯ್‌‌ಗೆ ಅಪ್ಪುಗೆಯ ಮೂಲಕ ಭೇಷ್ ಅಂದಿದ್ದಾರೆ. ಉಮಾಶ್ರೀ ಕ್ಯಾರೆಕ್ಟರ್‌‌ನಲ್ಲಿರೋ ಫೋರ್ಸ್ ಬಗ್ಗೆ ಮಾತನಾಡಿದ್ದಾರೆ.

ಸಿನಿಮಾ ತುಂಬಾ ಎಂಟರ್‌ಟೈನಿಂಗ್ ಆಗಿದೆ.. ಲೆಂಥ್ ಇಲ್ಲ ಎಂದ ಶಿವಣ್ಣ, ತಮಿಳಲ್ಲಿ ಇತ್ತೀಚೆಗೆ ಡಿಸಿ ಸಿನಿಮಾ ನೊಡಿದೆ.. ಲೋಕೇಶ್ ಕನಕರಾಜ್‌‌ದು. ಅದರಂತೆ ಇದು ಕೂಡ ಸೂಪರ್. ಸಿನಿಮಾ ಅಂದ್ಮೇಲೆ ಉಪ್ಪು, ಹುಳಿ, ಖಾರ ಎಲ್ಲವೂ ಬೇಕಾಗುತ್ತೆ. ನಾವು ಚೆನ್ನೈನಲ್ಲಿ ಬೆಳೆದೆವು.. ಇಲ್ಲಿಗೆ ಬಂದ್ವಿ.. ನನಗೂ ಎರಡು ಹೆಣ್ಣು ಮಕ್ಕಳಿದ್ದಾರೆ.. ಹಾಗಾಗಿ ಎಮೋಷನಲ್ ಆದೆ. ಈ ಸಿನಿಮಾ ಎಮೋಷನಲಿ ಕನೆಕ್ಟ್ ಆಗುತ್ತೆ ಅಂತ ಇಡೀ ಟೀಂ ಎಫರ್ಟ್ಸ್‌‌ನ ಮನಸಾಗೆ ಹಾಡಿ ಹೊಗಳಿದ್ದಾರೆ.

ಒಟ್ಟಾರೆ ಎಲ್ಲೆಡೆ ಹೌಸ್‌‌ಫುಲ್ ಪ್ರದರ್ಶನದ ಮೂಲಕ ಸಿಟಿಲೈಟ್ಸ್ ನೋಡುಗರಿಗೆ ಕನೆಕ್ಟ್ ಆಗ್ತಿದೆ. ಬಾಕ್ಸ್ ಆಫೀಸ್‌‌ನಲ್ಲಿ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಕಮಾಯಿ ಮಾಡಲಿ. ಇಡೀ ಟೀಂನ ಸಿನಿಮೋತ್ಸಾಹವನ್ನ ಮಗದಷ್ಟು ಹೆಚ್ಚಿಸಲಿ ಅನ್ನೋದು ನಮ್ಮ ಆಶಯ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ದಿಶಾ ಕೆ. ಎಸ್.
September 21, 2026 - 11:58 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

by ದಿಶಾ ಕೆ. ಎಸ್.
September 21, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)
    ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (42)
    ‘ಮೈಸಾ’ ಟೀಸರ್ ರಿಲೀಸ್: ರಗಡ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ
    September 21, 2026 | 0
  • Untitled design 2026 09 20T194512.242
    ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್
    September 20, 2026 | 0
  • Untitled design 2026 09 20T184050.285
    ‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?
    September 20, 2026 | 0
  • Untitled design 2026 09 20T172616.307
    ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version