• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲ್ಯಾಂಡ್‌‌ಲಾರ್ಡ್‌ ಚಿತ್ರಕ್ಕೆ ಕರ್ನಾಟಕದಲ್ಲಿ ಟ್ಯಾಕ್ಸ್ ಫ್ರೀ

ದುನಿಯಾ ವಿಜಯ್ ಲ್ಯಾಂಡ್‌ಲಾರ್ಡ್‌ಗೆ ಸಿಎಂ ಗಿಫ್ಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 3, 2026 - 4:43 pm
in ಸಿನಿಮಾ
0 0
0
BeFunky collage 2026 02 03T163939.658

ದುನಿಯಾ ವಿಜಯ್ ನಟನೆಯ ಲ್ಯಾಂಡ್‌ಲಾರ್ಡ್‌ ಸಿನಿಮಾಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್ ನೀಡಿದ್ದಾರೆ. ಇತ್ತೀಚೆಗೆ ಸಿನಿಮಾ ನೋಡುವ ಭರವಸೆ ನೀಡಿದ್ದ ಮುಖ್ಯಮಂತ್ರಿಗಳು, ಚಿತ್ರ ಕಣ್ತುಂಬಿಕೊಳ್ಳುವ ಮೊದಲೇ ಬಿಗ್ ಬ್ರೇಕಿಂಗ್ ನ್ಯೂಸ್ ನೀಡಿದ್ದಾರೆ. ಅದೇನು ಅನ್ನೋ ಕುತೂಹಲಕ್ಕೆ ಉತ್ತರ ಇಲ್ಲಿದೆ ನೋಡಿ.

ಇತ್ತೀಚೆಗೆ ದುನಿಯಾ ವಿಜಯ್ ಹಾಗೂ ನಿರ್ದೇಶಕ ಜಡೇಶ್ ಕೆ ಹಂಪಿ ಭೇಟಿ ಆದಾಗ ಲ್ಯಾಂಡ್‌ಲಾರ್ಡ್ ಸಿನಿಮಾನ ನೋಡುವ ಭರವಸೆ ನೀಡಿದ್ರು ಸಿಎಂ ಸಿದ್ದರಾಮಯ್ಯ. ಆದ್ರೀಗ ಸಿನಿಮಾಗೆ ಎಲ್ಲೆಡೆ ಬರ್ತಿರೋ ಅಭೂತಪೂರ್ವ ಪ್ರಶಂಸೆ ಹಾಗೂ ಪ್ರತಿಕ್ರಿಯೆಗಳನ್ನ ನೋಡಿ, ಚಿತ್ರ ವೀಕ್ಷಿಸುವ ಮೊದಲೇ ಭರ್ಜರಿ ಗಿಫ್ಟ್ ನೀಡಿದ್ದಾರೆ ಸಿಎಂ ಸಿದ್ದು. ಯೆಸ್.. ಕರ್ನಾಟಕದಲ್ಲಿ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ಟ್ಯಾಕ್ಸ್ ಫ್ರೀ ಮಾಡುವ ಮೂಲಕ ಬಿಗ್ ಬ್ರೇಕಿಂಗ್ ನ್ಯೂಸ್ ನೀಡಿದ್ದಾರೆ ಸಿಎಂ.

RelatedPosts

ದಳಪತಿ ರಾಜಕೀಯಕ್ಕೆ ಜನನಾಯಗನ್ ಬಲಿ..ಗುಟ್ಟು ರಟ್ಟು

ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು..Exclusive ಡೈಲಾಗ್..!

ಧುರಂಧರ್ ರಿವೆಂಜ್..ಸೀಕ್ವೆಲ್‌‌ನಲ್ಲಿ ಮತ್ತಷ್ಟು ರೋಚಕ..!

ಕಮೋಡ್ to ಕಾಂಡೋಮ್..ಅನ್ನದಾತ ಅಪ್ಸೆಟ್..ಏನೀ ಚಕ್ರಿ ವಿವಾದ..?

ADVERTISEMENT
ADVERTISEMENT

621714675 1463703798458821 6339133214005288535 n

ಲ್ಯಾಂಡ್‌‌ಲಾರ್ಡ್‌ ಚಿತ್ರಕ್ಕೆ ಕರ್ನಾಟಕದಲ್ಲಿ ಟ್ಯಾಕ್ಸ್ ಫ್ರೀ

ದುನಿಯಾ ವಿಜಯ್ ಲ್ಯಾಂಡ್‌ಲಾರ್ಡ್‌ಗೆ ಸಿಎಂ ಗಿಫ್ಟ್

619898733 1463703698458831 2853518420027900084 nಸಾಮಾಜಿಕ ಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯದ ದುನಿಯಾ ವಿಜಯ್ ನಾಯಕತ್ವದ ಲ್ಯಾಂಡ್‌ಲಾರ್ಡ್‌ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಅಂತ ಸ್ವತಃ ಸಿಎಂ ಸಿದ್ದರಾಮಯ್ಯ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದು ಇಡೀ ತಂಡಕ್ಕೆ ಖುಷಿ ಕೊಟ್ಟಿದ್ದು, ಸಿಎಂ ನಿರ್ಧಾರಕ್ಕೆ ಚಿತ್ರಪ್ರೇಮಿಗಳು, ವಿಜಯ್, ರಾಜ್ ಶೆಟ್ಟಿ, ರಚಿತಾ ಅಭಿಮಾನಿಗಳು ಹಾಗೂ ಚಿತ್ರರಂಗ ಕೂಡ ಖುಷಿ ವ್ಯಕ್ತಪಡಿಸಿದೆ.

2H5A1546

ಮೌಲ್ಯಯುತ ಸಂದೇಶ ಜನಕ್ಕೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಗೆ ಸಿನಿಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಅಂತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಸಿಎಂ ಸಿದ್ದು. ಸಾಮಾಜಿಕ ಕಳಕಳಿಯ ಸಿನಿಮಾಗಳನ್ನ ಮಾಡಿದಾಗ, ಅಂಥವ್ರ ಜೊತೆ ನಿಂತು ಬೆನ್ನು ತಟ್ಟುವುದು ಕೂಡ ಸರ್ಕಾರದ ನೈತಿಕ ಹೊಣೆ ಎಂದಿದ್ದಾರೆ. ಈ ರೀತಿಯ ಚಿತ್ರಗಳು ಮುಂದೆ ಮತ್ತಷ್ಟು ಮೂಡಿಬರಲು ಈ ನಿರ್ಧಾರ ಸ್ಫೂರ್ತಿಯಾಗಲಿದೆ ಎಂದಿದ್ದಾರೆ ಸಿಎಂ. ಇದು ಚಿತ್ರರಂಗದ ಮೇಲೆ ಸಿಎಂ ಸಿದ್ದುಗಿರೋ ಕಾಳಜಿ ಹಾಗೂ ಸಮಾಜಿಕ ಹೊಣೆಯ ಪ್ರತೀಕವೂ ಆಗಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 03T181029.480

ರಾತ್ರಿ ಪೂರ್ತಿ ನಿದ್ರಿಸಿದರೂ ಬೆಳಿಗ್ಗೆ ಸುಸ್ತಾಗುತ್ತಿದೆಯೇ? ಇಲ್ಲಿವೆ ಪರಿಣಾಮಕಾರಿ ಮನೆಮದ್ದುಗಳು

by ಯಶಸ್ವಿನಿ ಎಂ
February 3, 2026 - 6:15 pm
0

Untitled design 2026 02 03T175528.102

ಮೋದಿ ರಾಜಿಯಾಗಿ, ದೇಶವನ್ನೇ ಮಾರಿದ್ದಾರೆ: ಅಮೆರಿಕ ವ್ಯಪಾರ ಒಪ್ಪಂದ ಬೆನ್ನಲೆ ರಾಹುಲ್ ಗಾಂಧಿ ಹೇಳಿಕೆ

by ಯಶಸ್ವಿನಿ ಎಂ
February 3, 2026 - 5:57 pm
0

BeFunky collage 2026 02 03T174815.165

ಲಂಡನ್-ಬೆಂಗಳೂರು ಏರ್ ಇಂಡಿಯಾ ವಿಮಾನದಲ್ಲಿ ಇಂಧನ ಸ್ವಿಚ್ ದೋಷ, ಸ್ವಲ್ಪದರಲ್ಲೇ ತಪ್ಪಿತು ಭಾರೀ ಅನಾಹುತ!

by ಶ್ರೀದೇವಿ ಬಿ. ವೈ
February 3, 2026 - 5:49 pm
0

Untitled design 2026 02 03T171501.432

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ: ಭಾರತ ತೈಲ ಖರೀದಿ ನಿಲ್ಲಿಸುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದ ರಷ್ಯಾ

by ಯಶಸ್ವಿನಿ ಎಂ
February 3, 2026 - 5:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 03T171251.274
    ದಳಪತಿ ರಾಜಕೀಯಕ್ಕೆ ಜನನಾಯಗನ್ ಬಲಿ..ಗುಟ್ಟು ರಟ್ಟು
    February 3, 2026 | 0
  • BeFunky collage 2026 02 03T165545.829
    ಧ್ರುವ ಕ್ರಿಮಿನಲ್ ಅಡ್ಡಾಗೆ ರಚ್ಚು..Exclusive ಡೈಲಾಗ್..!
    February 3, 2026 | 0
  • BeFunky collage 2026 02 03T163029.324
    ಧುರಂಧರ್ ರಿವೆಂಜ್..ಸೀಕ್ವೆಲ್‌‌ನಲ್ಲಿ ಮತ್ತಷ್ಟು ರೋಚಕ..!
    February 3, 2026 | 0
  • BeFunky collage 2026 02 03T161641.202
    ಕಮೋಡ್ to ಕಾಂಡೋಮ್..ಅನ್ನದಾತ ಅಪ್ಸೆಟ್..ಏನೀ ಚಕ್ರಿ ವಿವಾದ..?
    February 3, 2026 | 0
  • Untitled design 2026 02 03T134026.180
    ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version