• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಕ್ಟೇಲ್-2 ಚಿತ್ರದಲ್ಲಿ ಸಲಿಂಗ ಕಾಮಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 20, 2026 - 8:25 pm
in ಸಿನಿಮಾ
0 0
0
Untitled design 2026 02 20T202346.557

RelatedPosts

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!

ADVERTISEMENT
ADVERTISEMENT

2012ರಲ್ಲಿ ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ಪಡೆದಿದ್ದ ಕಾಕ್‌ಟೇಲ್ ಚಿತ್ರದ ಮುಂದುವರಿದ ಭಾಗ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ‘ಕಾಕ್‌ಟೇಲ್ 2’ ಚಿತ್ರೀಕರಣ ಅಧಿಕೃತವಾಗಿ ಪೂರ್ಣಗೊಂಡಿದೆ ಎಂಬ ಮಾಹಿತಿ ಹೊರಬಿದ್ದಿದ್ದು, ಚಿತ್ರಪ್ರೇಮಿಗಳಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ. ಈ ಬಾರಿ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ, ಕೃತಿ ಸನೋನ್ ಹಾಗೂ ಶಾಹಿದ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರಕ್ಕೆ ಮತ್ತೆ ಹೋಮಿ ಅದಜಾನಿಯಾ ನಿರ್ದೇಶನ ಮಾಡುತ್ತಿದ್ದಾರೆ..

ಸಲಿಂಗ ಕಾಮಿ ಪಾತ್ರದ ಊಹಾಪೋಹ

ಚಿತ್ರದ ಕಥಾಹಂದರದ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಹಿರಂಗವಾಗಿಲ್ಲ. ಆದರೆ ಚಿತ್ರರಂಗದಲ್ಲಿ ಹರಿದಾಡುತ್ತಿರುವ ವರದಿಗಳ ಪ್ರಕಾರ, ರಶ್ಮಿಕಾ ಮತ್ತು ಕೃತಿ ಸಲಿಂಗ ಕಾಮಿ ಜೋಡಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ..

ರಶ್ಮಿಕಾ ಮಂದಣ್ಣ ಇಂತಹ ಪಾತ್ರದಲ್ಲಿ ಇದೇ ಮೊದಲ ಬಾರಿಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿವೆ. ಆದರೆ ಈ ಬಗ್ಗೆ ನಿರ್ಮಾಪಕರು ಅಥವಾ ನಟಿಯರು ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ.

ವಿಭಿನ್ನ ಕಥಾಹಂದರದ ಪ್ರಯತ್ನ?

ಮೊದಲ ಭಾಗದ ‘ಕಾಕ್‌ಟೇಲ್’ ಸಿನಿಮಾ ಆಧುನಿಕ ಸಂಬಂಧಗಳು, ಸ್ನೇಹ ಮತ್ತು ಪ್ರೇಮದ ಭಾವನಾತ್ಮಕ ಸಂಕೀರ್ಣತೆಗಳ ಸುತ್ತ ಸಾಗಿತ್ತು. ಆ ಚಿತ್ರದಲ್ಲಿ ಸೈಫ್ ಅಲಿಖಾನ್, ದೀಪಿಕಾ ಪಡುಕೋಣೆ ಮತ್ತು ಬೊಮಾನ್ ಇರಾನಿ ಅಭಿನಯಿಸಿದ್ದರು. ಆ ಸಿನಿಮಾ ನಗರ ಜೀವನದ ಸಂಬಂಧಗಳನ್ನು ನೈಜವಾಗಿ ತೆರೆದಿಟ್ಟಿತ್ತು.

ಈ ಬಾರಿ ಎರಡನೇ ಭಾಗದಲ್ಲಿ ಮತ್ತಷ್ಟು ಧೈರ್ಯಶಾಲಿ ಹಾಗೂ ಅಸಾಂಪ್ರದಾಯಿಕ ವಿಷಯವನ್ನು ಸ್ಪರ್ಶಿಸುವ ಪ್ರಯತ್ನ ಮಾಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಚಿತ್ರವನ್ನು ಮಡೋಕ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗಿದೆ. ನಿರ್ಮಾಪಕ ದಿನೇಶ್ ವಿಜನ್ ಈ ಯೋಜನೆಗೆ ಹಣಹೂಡಿದ್ದಾರೆ. ಮೊದಲ ಭಾಗದಂತೆ ಈ ಭಾಗವೂ ಸ್ಟೈಲಿಷ್ ಪ್ರೆಸೆಂಟೇಶನ್ ಹಾಗೂ ಸಂಗೀತಕ್ಕೆ ಹೆಚ್ಚು ಒತ್ತು ನೀಡಲಿದೆ ಎನ್ನಲಾಗುತ್ತಿದೆ.

ಬಿಡುಗಡೆ ಯಾವಾಗ?

ಚಿತ್ರದ ಅಧಿಕೃತ ಬಿಡುಗಡೆ ದಿನಾಂಕವನ್ನು ಇನ್ನೂ ಪ್ರಕಟಿಸಲಾಗಿಲ್ಲ. ಆದರೆ ಕೆಲವು ವರದಿಗಳ ಪ್ರಕಾರ, ನಿರ್ಮಾಪಕರು ಸೆಪ್ಟೆಂಬರ್‌ನಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆಯಲ್ಲಿ ಶಾಹಿದ್ ಕಪೂರ್ ಅಭಿನಯದ ಮತ್ತೊಂದು ಸಿನಿಮಾ ಬಿಡುಗಡೆಯಾಗಿರುವುದರಿಂದ ‘ಕಾಕ್‌ಟೇಲ್ 2’ ಬಿಡುಗಡೆ ದಿನಾಂಕವನ್ನು ಸ್ವಲ್ಪ ಮುಂದೂಡಲಾಗಿದೆ ಎಂಬ ಮಾಹಿತಿ ಇದೆ.

ರಶ್ಮಿಕಾ ಬಾಲಿವುಡ್ ಪಯಣ

ರಶ್ಮಿಕಾ ಮಂದಣ್ಣ ಬಾಲಿವುಡ್‌ಗೆ ಪ್ರವೇಶಿಸಿದ್ದು ಗುಡ್‌ಬೈ ಚಿತ್ರದ ಮೂಲಕ. ನಂತರ ಅವರು ಅನಿಮಲ್ ಸೇರಿದಂತೆ ಹಲವು ಹಿಂದಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಹೊಸ ಕಥಾಹಂದರ ಹಾಗೂ ವಿಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವ ರಶ್ಮಿಕಾ, ‘ಕಾಕ್‌ಟೇಲ್ 2’ ಮೂಲಕ ಮತ್ತೊಮ್ಮೆ ವಿಭಿನ್ನ ಇಮೇಜ್ ತೋರಿಸಲು ಸಿದ್ಧರಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 17T190608.901

ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 17, 2026 - 7:06 pm
0

Untitled design 2026 06 17T184326.621

ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್

by ಶಾಲಿನಿ ಕೆ. ಡಿ
June 17, 2026 - 6:45 pm
0

Untitled design 2026 06 17T164329.604

ವಿಧಾನಪರಿಷತ್ ಚುನಾವಣೆಗೆ ಕ್ಷಣಗಣನೆ: ನಾಳೆ ಏಳು ಸ್ಥಾನಗಳಿಗೆ ಮತದಾನ

by ದಿಶಾ ಕೆ. ಎಸ್.
June 17, 2026 - 6:36 pm
0

Untitled design (37)

ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!

by ಕವಿತಾ
June 17, 2026 - 6:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 17T190608.901
    ಗಣೇಶ್, ಮಾಧವನ್ ಮೆಥೆಡ್ ಆ್ಯಕ್ಟಿಂಗ್‌‌..ಶೀಲಂ ಮಾಡಿದ್ದೇನು?
    June 17, 2026 | 0
  • Untitled design 2026 06 17T184326.621
    ಅಭಿಮಾನಿಯ ಮನೆಗೆ ಭೇಟಿ ನೀಡಿ, ಬಾಲಕನ ಕೊನೆ ಆಸೆ ಈಡೇರಿಸಿದ ಪವನ್ ಕಲ್ಯಾಣ್
    June 17, 2026 | 0
  • Untitled design (37)
    ನೋಲನ್ ಭಾರತಕ್ಕೆ ಆಗಮನ: ‘ದಿ ಒಡಿಸ್ಸಿ’ ಪ್ರೀಮಿಯರ್‌ಗೆ ಮುಂಬೈ ಸಜ್ಜು!
    June 17, 2026 | 0
  • Untitled design 2026 06 17T175456.531
    ಪ್ರಕಾಶ್ ರಾಜ್‌ಗೆ ಬ್ಯಾನ್ ಭಯ..ನಿಮಗಿದು ಬೇಕಿತ್ತಾ ಸರ್?!
    June 17, 2026 | 0
  • Untitled design 2026 06 17T170206.674
    ಶರ್ಮಿಳಾ ಮಾಂಡ್ರೆಗೆ ಕಂಕಣಭಾಗ್ಯ..ಯಾರೀ ತಮಿಳು ಪ್ರೊಡ್ಯೂಸರ್.?
    June 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version