• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕಲರ್ಸ್‌ ದೊಡ್ಮನೆ ಹಬ್ಬದ ಮೆರುಗು: ಬಿಗ್ ಬಾಸ್ ಸ್ಪರ್ಧಿಗಳಿಂದ ಮನರಂಜನೆಯ ಮಹಾಪೂರ

admin by admin
February 10, 2026 - 4:17 pm
in ಕಿರುತೆರೆ, ಸಿನಿಮಾ
0 0
0
Untitled design 2026 02 10T161454.615

ಕನ್ನಡಿಗರ ನೆಚ್ಚಿನ ಮನರಂಜನಾ ವಾಹಿನಿ ‘ಕಲರ್ಸ್‌ ಕನ್ನಡ’ ಸದಾ ನವನವೀನ ಕಾರ್ಯಕ್ರಮಗಳ ಮೂಲಕ ವೀಕ್ಷಕರನ್ನು ಸೆಳೆಯುತ್ತಲೇ ಇರುತ್ತದೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 12 ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರವರಿ 14ರಂದು ಕಲರ್ಸ್‌ ದೊಡ್ಮನೆ ಹಬ್ಬ ಎಂಬ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ.

ಮೂರು ಗಂಟೆಗಳ ಕಾಲ ವೀಕ್ಷಕರನ್ನು ರಂಜಿಸಲಿರುವ ಈ ಕಾರ್ಯಕ್ರಮ, ಶನಿವಾರದಂದು (ಫೆ.14) ಕರುನಾಡಿನ ಮನೆ ಮಂದಿಯೆಲ್ಲ ಕುಳಿತು ನೋಡಬಹುದಾದ ಅತ್ಯುತ್ತಮ ಕಾರ್ಯಕ್ರಮ ಇದಾಗಲಿದೆ. ಅಂದಹಾಗೆ, ಈ ಕಲರ್ಸ್‌ ದೊಡ್ಮನೆ ಹಬ್ಬ ಇದೇ ಶನಿವಾರ ಸಂಜೆ 6:00 ಗಂಟೆಯಿಂದ ರಾತ್ರಿ 9:00 ಗಂಟೆಯವರೆಗೆ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.

RelatedPosts

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ಆಶಾ ಭೋಸ್ಲೆ ಅಂತ್ಯಕ್ರಿಯೆ: ಸರ್ಕಾರಿ ಗೌರವದೊಂದಿಗೆ ಮುಂಬೈಯಲ್ಲಿ ಅಂತಿಮ ನಮನ

ವಿಜಯ್ ವಿರುದ್ಧ ಕಮಲ್ ಕ್ಯಾಂಪೇನ್.. ಸ್ಟಾಲಿನ್ ಖುಷ್!

ಜೈಲಲ್ಲಿ ದಾಸನಿಗೆ ದಿಗ್ಬಂಧನ..11 ಸಾಕ್ಷಿಗಳಷ್ಟೇ ವಿಚಾರಣೆ..!!

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್‌ 12ರ ಎಲ್ಲಾ ಸ್ಪರ್ಧಿಗಳು ಹೊರಬಂದ ಮೇಲೆ ಇದೇ ಮೊದಲ ಬಾರಿಗೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮನೆಯೊಳಗಿನ ಗಂಭೀರ ವಾತಾವರಣದ ಬದಲು ಇಲ್ಲಿ ಕೇವಲ ನಗು, ಹರಟೆ ಮತ್ತು ಸಂಭ್ರಮಕ್ಕೆ ಮಾತ್ರ ಆದ್ಯತೆ ನೀಡಲಾಗಿದೆ. ನಕ್ಕು ನಗಿಸುವ ಸಾಕಷ್ಟು ಝಲಕ್‌ಗಳು ಈ ಕಲರ್ಸ್‌ ದೊಡ್ಮನೆ ಹಬ್ಬದ ಹೈಲೈಟ್‌.

ಭಾಗ್ಯಲಕ್ಷ್ಮೀ ಸೀರಿಯಲ್‌ ನಟಿ ಹಾಗೂ ನಿರೂಪಕಿ ಸುಷ್ಮಾ ರಾವ್ ತಮ್ಮ ಎಂದಿನ ಲವಲವಿಕೆಯಿಂದ ಈ ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ. ಬಿಗ್ ಬಾಸ್ ಸ್ಪರ್ಧಿಗಳ ಗುಟ್ಟುಗಳನ್ನು ಹೊರಹಾಕುವಲ್ಲಿ ಸುಷ್ಮಾ ಅವರ ಚಾತುರ್ಯ ಇಲ್ಲಿ ಹೈಲೈಟ್.

ಕಾರ್ಯಕ್ರಮದಲ್ಲಿ ಕೇವಲ ಹಾಡು-ಕುಣಿತ ಅಷ್ಟೇ ಅಲ್ಲದೆ, ಬಿಗ್ ಬಾಸ್ ಮನೆಯ ಟಾಸ್ಕ್‌ಗಳನ್ನು ನೆನಪಿಸುವಂತಹ ತಮಾಷೆಯ ಗೇಮ್‌ಗಳನ್ನು ಸುಷ್ಮಾ ಅವರು ಆಡಿಸಿ ರಂಜಿಸಿದ್ದಾರೆ. ಇದು ಸ್ಪರ್ಧಿಗಳ ನಡುವಿನ ಹಳೆಯ ಕಾಲೆಳೆಯುವ ಗುಣವನ್ನು ಮತ್ತೆ ನೆನಪಿಸಲಿದೆ.

ಈ ಬಾರಿಯ ಬಿಗ್ ಬಾಸ್‌ನಲ್ಲಿ ಅತಿ ಹೆಚ್ಚು ಚರ್ಚೆಗೊಳಗಾದವರೆಂದರೆ ಅದು ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟ. ಇದೀಗ ಇದೇ ದೊಡ್ಮನೆ ಹಬ್ಬ ಕಾರ್ಯಕ್ರಮದಲ್ಲಿ ಗಿಲ್ಲಿ ಅಭಿಮಾನಿಗಳಿಗಾಗಿಯೇ ವಿಶೇಷ ವೇದಿಕೆ ಕಲ್ಪಿಸಲಾಗಿದೆ. ಅವರ ಬಿಗ್‌ ಬಾಸ್‌ ಜರ್ನಿಯನ್ನು ಸಂಭ್ರಮಿಸುವ ಜೊತೆಗೆ, ಫ್ಯಾನ್ಸ್‌ ಸಹ ಈ ಸಂಭ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಬಿಗ್ ಬಾಸ್‌ ಸೀಸನ್‌ 12ರ ಸ್ಪರ್ಧಿಗಳು ವೇದಿಕೆ ಮೇಲೆ ತಮ್ಮಿಷ್ಟದ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ. ಬಿಗ್‌ ಬಾಸ್‌ ದಿನಗಳನ್ನು ಮೆಲುಕು ಹಾಕಿದ್ದಾರೆ. ಹೊರ ಬಂದ ಮೇಲೆ ಸಿಕ್ಕ ಪ್ರತಿಕ್ರಿಯೆ ಹೇಗಿತ್ತು ಅನ್ನೋದನ್ನೂ ಹೇಳಿಕೊಂಡಿದ್ದಾರೆ. ಇದೆಲ್ಲ ಮನರಂಜನೆಯ ರಸದೌತಣವನ್ನು ಸವಿಯಲು ಕಲರ್ಸ್‌ ದೊಡ್ಮನೆ ಹಬ್ಬ ಕಾರ್ಯಕ್ರಮವನ್ನು ಮಿಸ್‌ ಮಾಡಲೇಬೇಡಿ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (66)

SRH vs RR, IPL 2026: 91 ರನ್​ಗಳಿಸಿ ಅಬ್ಬರಿಸಿದ ಇಶಾನ್ ಕಿಶನ್!

by ಶ್ರೀದೇವಿ ಬಿ. ವೈ
April 13, 2026 - 9:55 pm
0

BeFunky collage (65)

ಅಮೆರಿಕಾ ಇರಾನ್ ಬಂದರುಗಳ ಮೇಲೆ ಬ್ಲಾಕೇಡ್ ಆರಂಭ! ಹಾರ್ಮುಜ್ ಕಾಲುವೆಯಲ್ಲಿ ಉದ್ವೇಗ

by ಶ್ರೀದೇವಿ ಬಿ. ವೈ
April 13, 2026 - 9:01 pm
0

BeFunky collage (60)

ಅಮೆರಿಕ-ಇರಾನ್ ಮಾತುಕತೆ ಹೊಟೆಲ್ ಬಿಲ್ ಯಾರು ಭರಿಸುತ್ತಾರೆ? ಪಾಕಿಸ್ತಾನಕ್ಕೆ ದೊಡ್ಡ ತಲೆನೋವು!

by ಶ್ರೀದೇವಿ ಬಿ. ವೈ
April 13, 2026 - 8:34 pm
0

BeFunky collage (64)

IPL 2026ಗೆ ಡಬಲ್ ಗುಡ್ ನ್ಯೂಸ್ ನೀಡಿದ BMRCL ಮತ್ತು BMTC

by ಶ್ರೀದೇವಿ ಬಿ. ವೈ
April 13, 2026 - 8:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
  • BeFunky collage (11)
    ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!
    April 3, 2026 | 0
  • BeFunky collage (1)
    ‘ಅಮೃತಧಾರೆ’: ಮಲ್ಲಿಗೆ ದೊಡ್ಡ ಸಕ್ಸ್‌‌ಸ್‌, ಉಲ್ಟಾ ಆಯ್ತಾ ಜಯದೇವ್ ಪ್ಲಾನ್
    April 3, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version