• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, November 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕಲರ್ಸ್ ಕನ್ನಡದ ‘ದಶಕದ ಮಹೋತ್ಸವ’

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 5, 2025 - 5:57 pm
in ಕಿರುತೆರೆ, ಸಿನಿಮಾ
0 0
0
Untitled design 2025 06 05t175528.637

‘ಕಲರ್ಸ್‌ ಕನ್ನಡ’ದ ಕಾರ್ಯಕ್ರಮ ‘ದಶಕದ ಮಹೋತ್ಸವ’ದಲ್ಲಿ ಮನರಂಜನೆಯು ಮುಗಿಲು ಮುಟ್ಟಿತು. ಇದೇ ಶನಿವಾರ ಮತ್ತು ಭಾನುವಾರ (ಜೂನ್ 7 ಮತ್ತು 8) ‘ಕಲರ್ಸ್ ಕನ್ನಡ’ ವಾಹಿನಿಯಲ್ಲಿ ಸಂಜೆ 7 ಗಂಟೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು ರಾತ್ರಿ 10:30 ರ ವರೆಗೆ ಕನ್ನಡದ ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡಲಿದೆ.

ಇಪ್ಪತ್ತೈದು ವರ್ಷಗಳ ಹಿಂದೆ ಆರಂಭವಾದ ‘ಈ ಟಿವಿ ಕನ್ನಡ’ ‘ಕಲರ್ಸ್‌ ಕನ್ನಡ’ವಾಗಿ ಮಾರ್ಪಾಡುಗೊಂಡು ಇಂದಿಗೆ
10ನೇ ವರ್ಷದ ಮೈಲಿಗಲ್ಲನ್ನು ಮುಟ್ಟಿದೆ. ಕಳೆದ ಒಂದು ದಶಕದಿಂದ ಈ ವಾಹಿನಿ ತನ್ನ ವಿಭಿನ್ನ ಕತೆಗಳು ಹಾಗೂ ಕಾರ್ಯಕ್ರಮಗಳ ಮೂಲಕ ಕನ್ನಡಿಗರನ್ನು ರಂಜಿಸುತ್ತಾ ಬಂದಿದೆ.

RelatedPosts

‘ಮಾರ್ನಮಿ’ ಟ್ರೇಲರ್ ಮೆಚ್ಚಿದ ಕಿಚ್ಚ ಸುದೀಪ್: ನ. 28ಕ್ಕೆ ರಿತ್ವಿಕ್ ಮಠದ್-ಚೈತ್ರಾ ಆಚಾರ್ ಸಿನಿಮಾ ರಿಲೀಸ್

‘ಮ್ಯಾಂಗೋ ಪಚ್ಚ’ ಆಡಿಯೋ ರೈಟ್ಸ್ ಸೇಲ್‌: ಹೊಸ ಹೀರೋ ಸಂಚಿತ್ ಚಿತ್ರಕ್ಕೆ ಭರ್ಜರಿ ಡಿಮ್ಯಾಂಡ್

ಹೊಸ ಪ್ರತಿಭೆಗಳ ಬಿಗ್ ‘ಟಾಸ್ಕ್‌’ಗೆ ಶ್ರೀಮುರಳಿ ಸಾಥ್..!!

ಕನ್ನಡದ ಜೊತೆ ಆಂಧ್ರದಲ್ಲೂ ‘ಲವ್ OTP’ಗೆ ಬಹುಪರಾಕ್

ADVERTISEMENT
ADVERTISEMENT

ಇಂತಹ ಸಿಹಿ ಗಳಿಗೆಯಲ್ಲಿ ಹಲವು ಕಲಾವಿದರು ಮತ್ತು ಮಹನೀಯರನ್ನು ಸ್ಮರಿಸಿ ಗೌರವಿಸುವ ಮಹೋನ್ನತ ಪರಂಪರೆಯನ್ನು ಸಂಭ್ರಮಿಸುವ ಕಾರ್ಯಕ್ರಮವೇ ‘ದಶಕದ ಮಹೋತ್ಸವ’. ‘ಅದೇ ಬೇರು, ಹೊಸ ಚಿಗುರು’ ಹೆಸರಿನಲ್ಲಿ ಹೊಸ ಆರಂಭಗಳನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಆಳವಾಗಿ ಬೇರೂರಿರುವ ಪರಂಪರೆಯನ್ನು ಗೌರವಿಸುವ ಕಾರ್ಯಕ್ರಮ ಇದಾಗಿದೆ.

ಈ ವೈಭವದ ಕಾರ್ಯಕ್ರಮವು ಚಾನೆಲ್ ನ ಪಯಣಕ್ಕೆ ಹೃತ್ಪೂರ್ವಕ ಕಾಣಿಕೆಯಾಗಿದೆ. ಈ ಆಚರಣೆಯು ಸವಿನೆನಪು ಮತ್ತು ಉತ್ಸಾಹದ ಸುಂದರವಾದ ಮಿಶ್ರಣವಾಗಿದೆ. ಜನಪ್ರಿಯ ಧಾರಾವಾಹಿ ಮತ್ತು ಸೆಲೆಬ್ರಿಟಿ ಕಲಾವಿದರ ಬೆರಗುಗೊಳಿಸುವ ಪ್ರದರ್ಶನಗಳನ್ನು ಒಳಗೊಂಡಿರುತ್ತದೆ. ಚಾನೆಲ್ ನ ಮೆರುಗನ್ನು ಈ ದಶಕದಲ್ಲಿ ಹೆಚ್ಚಿಸಿದ ಹಳೆಯ ಕಲಾವಿದರು ಭರಪೂರ ಮನರಂಜನೆಯನ್ನು ನೀಡಲಿರುವುದು ವಿಶೇಷ.

ಇನ್ನೊಂದು ವಿಶಿಷ್ಟತೆ ಏನೆಂದರೆ ಶಿವರಾಜ್ ಕುಮಾರ್ ಅವರು ಚಿತ್ರರಂಗಕ್ಕೆ ಬಂದು 40 ವರ್ಷಗಳಾಗಿದೆ. ಈ ಸಂಭ್ರಮವನ್ನು ‘ಶಿವಣ್ಣ 40’ ಎಂದು ಕಲರ್ಸ್ ಕನ್ನಡ ವಾಹಿನಿ ಆಚರಿಸುತ್ತಿದ್ದು ಅವರನ್ನು ಆದರದಿಂದ ಗೌರವಿಸಲಿದೆ. ಈ ಮಹೋನ್ನತ ಕಾರ್ಯಕ್ರಮದಲ್ಲಿ ಶಿವಣ್ಣನವರಿಗೆ ಅವರ ಕುಟುಂಬ, ಸ್ನೇಹಿತರು ಮತ್ತು ಚಿತ್ರರಂಗದ ಮಹನೀಯರಿಂದ ಹಲವಾರು ಅಚ್ಚರಿಗಳಿವೆ.

ಈ ಹಬ್ಬದಂತ ಸಂಭ್ರಮದಲ್ಲಿ ಚಾನೆಲ್ ನ ಹೊಸ ಕಾರ್ಯಕ್ರಮಗಳ ಘೋಷಣೆಯು ಆಗಲಿದೆ. 10 ವರ್ಷಗಳ ವಾಹಿನಿಯ ಪಯಣದ ಮೈಲುಗಲ್ಲುಗಳನ್ನು ಅತ್ಯಂತ ಎಚ್ಚರಿಕೆಯಿಂದ ಕಾರ್ಯಕ್ರಮವನ್ನು ಹೆಣೆಯಲಾಗಿದ್ದು, ‘ದಶಕದ ಮಹೋತ್ಸವ’ವು ಕೌಟುಂಬಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಎತ್ತಿ ಹಿಡಿದ ಕಲರ್ಸ್ ಕನ್ನಡದ ವಿಶೇಷ ಸಂಭ್ರಮದ ಕಾರ್ಯಕ್ರಮವಾಗಿ ರೂಪುಗೊಂಡಿದೆ. ಗೆಲುವಿನ ಹಾದಿಯಲ್ಲಿ ಸಾಗಿ ಬರುತ್ತಿರುವ ಕಲರ್ಸ್‌ ಕನ್ನಡ ಈ ದಶಕದ ಹಬ್ಬದಲ್ಲಿ ಅದೇ ಬೇರಿನ ಜೊತೆ ಹೊಸ ಚಿಗುರನ್ನು ಆಚರಿಸಲು ಸಂಭ್ರಮಿಸುತ್ತಿದೆ.

ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಬ್ಲಾಕ್ ಕೋಬ್ರಾ ವಿಜಯ ಕುಮಾರ್, ಶ್ರೀ ಮುರಳಿ, ವಿಜಯ ರಾಘವೇಂದ್ರ, ಅನು ಪ್ರಭಾಕರ್, ಶ್ರುತಿ, ತಾರಾ ಅನೂರಾಧಾ, ಸೃಜನ್ ಲೋಕೇಶ್, ಟಿ ಎನ್ ಸೀತಾರಾಮ್, ಮುಖ್ಯಮಂತ್ರಿ ಚಂದ್ರು, ಸಿಹಿಕಹಿ ಚಂದ್ರು ಮತ್ತು ಕಿರುತೆರೆಯ ಜನಪ್ರಿಯ ಕಲಾವಿದರಾದ ಶ್ವೇತಾ ಪ್ರಸಾದ್, ರಂಜನಿ ರಾಘವನ್, ಧನುಷ್, ಸುಷ್ಮಾ ನಾಣಯ್ಯ ಮುಂತಾದವರು ‘ದಶಕದ ಮಹೋತ್ಸವ’ದ ಸಂಭ್ರಮ ಹೆಚ್ಚಿಸಲಿದ್ದಾರೆ.

ಕಲರ್ಸ್ ಕನ್ನಡದ ಅತ್ಯಂತ ಜನಪ್ರಿಯ ಧಾರಾವಾಹಿಗಳು : ಭಾಗ್ಯಲಕ್ಷ್ಮಿ, ಅಗ್ನಿ ಸಾಕ್ಷಿ, ಪುಟ್ಟ ಗೌರಿ ಮದುವೆ, ಮಂಗಳ ಗೌರಿ ಮದುವೆ, ರಾಧಾ ರಮಣ, ಅಕ್ಕ, ನಮ್ಮನೆ ಯುವರಾಣಿ, ಕುಲವಧು, ಕನ್ನಡತಿ, ಗೀತಾ, ಲಕ್ಷ್ಮಿ ಬಾರಮ್ಮ , ಶಾಂತಂ ಪಾಪಂ ಮುಂತಾದವು.

ಕಲರ್ಸ್ ಕನ್ನಡದ ಅತ್ಯಂತ ಜನಪ್ರಿಯ ನಾನ್ ಫಿಕ್ಷನ್ ಷೋಗಳು : ಬಿಗ್ ಬಾಸ್ ಕನ್ನಡ, ಅನುಬಂಧ ಅವಾರ್ಡ್ಸ್, ಮಜಾ ಟಾಕೀಸ್, ಗಿಚ್ಚಿ ಗಿಲಿಗಿಲಿ, ನನ್ನಮ್ಮ ಸೂಪರ್ ಸ್ಟಾರ್, ರಾಜಾ ರಾಣಿ, ಬಾಯ್ಸ್ ವರ್ಸಸ್ ಗರ್ಲ್ಸ್, ಮಹರ್ಷಿ ದರ್ಶನ ಮುಂತಾದವು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (19)

ಬಿಹಾರ ವಿಧಾನಸಭಾ ಚುನಾವಣೆ 2025: ಮತ ಎಣಿಕೆಗೆ ಕ್ಷಣಗಣನೆ

by ಯಶಸ್ವಿನಿ ಎಂ
November 14, 2025 - 6:27 am
0

Untitled design 2025 11 13T231322.086

BBK 12: ಈ ವಾರ ಕಾಕ್ರೋಚ್ ಸುಧಿ ಬಿಗ್‌ಬಾಸ್‌ ಮನೆಯಿಂದ ಹೊರ ಹೋಗ್ತಾರಾ..?

by ಶಾಲಿನಿ ಕೆ. ಡಿ
November 13, 2025 - 11:22 pm
0

Untitled design 2025 11 13T230314.700

ಬಾಗಲಕೋಟೆಯಲ್ಲಿ ರೈತರ ಉಗ್ರ ಪ್ರತಿಭಟನೆ: ಎಸ್‌ಪಿಗೆ ಗಂಭೀರ ಗಾಯ, ನಿಷೇಧಾಜ್ಞೆ ಜಾರಿ

by ಶಾಲಿನಿ ಕೆ. ಡಿ
November 13, 2025 - 11:10 pm
0

Untitled design 2025 11 13T224632.056

ಪತ್ನಿಗೆ ಬೀದಿ ನಾಯಿ ಮೇಲೆ ಅತಿಯಾದ ಪ್ರೀತಿ: ವಿಚ್ಛೇದನ ಕೋರಿದ ಪತಿ..!

by ಶಾಲಿನಿ ಕೆ. ಡಿ
November 13, 2025 - 10:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (30)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಮೃತವರ್ಷಿಣಿ ಧಾರಾವಾಹಿ ನಟಿ ರಜಿನಿ
    November 10, 2025 | 0
  • Untitled design 2025 11 07t133913.615
    ಯಾರ ಪಾಲಾಗಲಿದೆ ಕರ್ನಾಟಕದ ‘ಮಹಾನಟಿ’ ಕಿರೀಟ?: ನವೆಂಬರ್ 8, 9 ರಂದು ಗ್ರ್ಯಾಂಡ್ ಫಿನಾಲೆ
    November 7, 2025 | 0
  • Untitled design 2025 11 06t191105.538
    ಕಲರ್ಸ್ ಕನ್ನಡದ ‘ಶ್ರೀಗಂಧದಗುಡಿ’ಯಲ್ಲಿ ರವಿ ಕಾಳೆ ಎಂಟ್ರಿ..!
    November 6, 2025 | 0
  • Untitled design 2025 11 04t090904.088
    ಗುಪ್ತಾಂಗದ ವಿಡಿಯೋ ಕಳಿಸಿ ನಟಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್‌
    November 4, 2025 | 0
  • Untitled design 2025 11 01t154857.264
    ಕನ್ನಡ ರಾಜ್ಯೋತ್ಸವ ವಿಶೇಷ: ಕಲರ್ಸ್ ಕನ್ನಡ ಧಾರಾವಾಹಿಗಳಲ್ಲಿ ತಿಂಗಳು ಪೂರ್ತಿ ಕನ್ನಡ ಹಬ್ಬ!!
    November 1, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version