• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ʼನಂದಗೋಕುಲʼ ಧಾರಾವಾಹಿಗೆ ಹಿರಿ ಸೊಸೆ ಪ್ರಿಯಾ ಎಂಟ್ರಿ: ಮನೆಯಲ್ಲಿ ಶುರುವಾಗಲಿದೆಯೇ ವಾರಗಿತ್ತಿಯರ ಮುನಿಸು ?

admin by admin
February 26, 2026 - 5:49 pm
in ಕಿರುತೆರೆ, ಸಿನಿಮಾ
0 0
0

ಕಲರ್ಸ್ ಕನ್ನಡ ವಾಹಿನಿಯ ಜನಪ್ರಿಯ ಧಾರಾವಾಹಿ ‘ನಂದಗೋಕುಲ’ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9ಕ್ಕೆ ಪ್ರಸಾರವಾಗುತ್ತಿರುವ ಈ ಕೌಟುಂಬಿಕ ಕಥೆಯು ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸುತ್ತಿದ್ದು, ಇದೀಗ ಕಥೆಯ ಹಾದಿಯೇ ಬದಲಾಗುವ ಮುನ್ಸೂಚನೆ ಸಿಕ್ಕಿದೆ. ಈ ಸಂಚಲನಕ್ಕೆ ಪ್ರಮುಖ ಕಾರಣವಾಗಿರುವುದು ನಂದಕುಮಾರ್ ಅವರ ಮುದ್ದಿನ ಹಿರಿ ಸೊಸೆ ಪ್ರಿಯಾಳ ಆಗಮನ.

ತಾನು ತೋರಿಸಿದ ಹುಡುಗಿಯನ್ನೇ ತನ್ನ ಮೂರೂ ಮಕ್ಕಳು ಮದುವೆಯಾಗಬೇಕೆಂಬುದು ತಂದೆ ನಂದಕುಮಾರ್ ಅವರ ಅಚಲ ನಿರ್ಧಾರವಾಗಿತ್ತು. ಆದರೆ, ಕೇಶವ-ಮೀನಾ ಪ್ರೇಮ ವಿವಾಹವಾದರೆ, ಅತ್ತ ನಂದನಿಗೆ ತಿಳಿಯದಂತೆ ವಲ್ಲಭ ಕೂಡ ಅಮೂಲ್ಯಳನ್ನು ಮದುವೆಯಾಗಿದ್ದಾನೆ. ಈ ಎಲ್ಲ ಗೊಂದಲಗಳ ನಡುವೆ, ತಂದೆಯ ಮಾತಿಗೆ ಬೆಲೆ ನೀಡಿ ಆತ ತೋರಿಸಿದ ಹುಡುಗಿಯನ್ನೇ ಮದುವೆಯಾಗಿ ನಂದನ ಕನಸನ್ನು ನನಸು ಮಾಡಿದವನು ಮಗ ಮಾಧವ. ಹೀಗಾಗಿಯೇ ನಂದಕುಮಾರ್‌ಗೆ ಮಾಧವ ಮತ್ತು ಆತನ ಪತ್ನಿ ಪ್ರಿಯಾ ಮೇಲೆ ಅತೀವವಾದ ಪ್ರೀತಿ ಮತ್ತು ಹೆಮ್ಮೆ.

RelatedPosts

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ADVERTISEMENT
ADVERTISEMENT

ಸದ್ಯದ ಕಥೆಯಲ್ಲಿ, ಪ್ರಿಯಾ ಕೇವಲ ಸೊಸೆಯಾಗಿ ಮಾತ್ರವಲ್ಲದೆ ನಂದಕುಮಾರನ ಅತ್ಯಂತ ನೆಚ್ಚಿನ ಸೊಸೆಯಾಗಿ ಮನೆಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ. ಪ್ರಿಯಾ ಏನನ್ನು ಹೇಳಿದರೂ ಅದು ಸರಿಯಾಗಿಯೇ ಇರುತ್ತದೆ ಎಂಬ ಕುರುಡು ನಂಬಿಕೆ ನಂದನದ್ದು. ಆದರೆ ಮಾವನ ಈ ಅತಿಯಾದ ಪ್ರೀತಿಯನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಪ್ರಿಯಾ, ಪ್ರತಿಯೊಂದು ವಿಚಾರದಲ್ಲೂ ತನ್ನದೇ ಮೇಲುಗೈ ಇರಬೇಕೆಂದು ನಂದಕುಮಾರ್ ಮೇಲೆ ಇಂಪ್ರೆಷನ್ ಮಾಡಲು ಶುರು ಮಾಡಿದ್ದಾಳೆ. ಇದರಿಂದಾಗಿ ನಂದಗೋಕುಲದ ಮನೆಯ ಸ್ಥಿತಿ ಸಂಪೂರ್ಣವಾಗಿ ಬದಲಾಗುತ್ತಿದೆ.

ಅತ್ತೆ ಗಿರಿಜಾ, ಮೀನಾ ಮತ್ತು ಅಮೂಲ್ಯ ಒಂದು ಕಡೆಯಾದರೆ, ತನ್ನ ಚಾಣಾಕ್ಷ ನಡೆಯಿಂದ ಪ್ರಿಯಾ ಮತ್ತೊಂದು ಕಡೆ ನಿಂತಿದ್ದಾಳೆ. ಮೇಲ್ನೋಟಕ್ಕೆ ಸಮರದಂತೆ ಕಾಣದಿದ್ದರೂ, ಒಳಗೊಳಗೆ ವಾರಗಿತ್ತಿಯರ ನಡುವೆ ಕಿಡಿ ಹೊತ್ತಿಕೊಂಡಿದೆ. ಆ ಜಟಾಪಟಿಯಲ್ಲಿ ಕೆಲವೊಮ್ಮೆ ಮೀನಾ ಗೆದ್ದರೆ, ಮಗದೊಮ್ಮೆ ಪ್ರಿಯಾ ತನ್ನ ಪಟ್ಟು ಸಡಿಲಿಸದೆ ಗೆಲುವಿನ ನಗು ಬೀರುತ್ತಿದ್ದಾಳೆ.

ಈ ಎಲ್ಲ ಬೆಳವಣಿಗೆಗಳಿಂದ ನಂದಕುಮಾರನ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಕಾಣಿಸಿಕೊಳ್ಳಲು ಶುರುವಾಗಿವೆ. ಇದು ಮುಂದೆ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದು ಸದ್ಯದ ಕುತೂಹಲ. ಈ ಎಲ್ಲ ಗದ್ದಲಗಳ ನಡುವೆ ಪ್ರಿಯಾಳ ಈ ವರ್ತನೆ ನಿಜಕ್ಕೂ ಕುಟುಂಬದ ಹಿತಕ್ಕಾಗಿಯೋ ಅಥವಾ ಆಕೆಯ ಅಸಲಿ ಮುಖವಾಡವೇ ಬೇರೆಯಿದೆಯೋ ಎಂಬ ಪ್ರಶ್ನೆ ಮೂಡಿದೆ. ನಂದಕುಮಾರ್ ಅವರ ಕಣ್ಣಿಗೆ ಮಣ್ಣೆರಚಿ ಆಕೆ ಮನೆ ಮುರಿಯುವ ಕೆಲಸಕ್ಕೆ ಕೈ ಹಾಕಿದ್ದಾಳಾ ಎಂಬ ಆತಂಕವೂ ಮನೆ ಮಾಡಿದೆ.

ಇದರ ಜೊತೆಗೆ ಕಥೆಯಲ್ಲಿ ಮತ್ತೊಂದು ಭಾವನಾತ್ಮಕ ಎಳೆ ಕೂಡ ತೆರೆದುಕೊಳ್ಳುತ್ತಿದೆ. ಮದುವೆಯಾದ ಮೇಲೆ ಅಮೂಲ್ಯ ಈವರೆಗೂ ತನ್ನ ತವರಿಗೆ ಹೋಗಿಲ್ಲ. ಪತ್ನಿಯನ್ನು ಒಮ್ಮೆಯಾದರೂ ಅವಳ ತವರು ಮನೆಗೆ ಕಳಿಸಬೇಕು ಎನ್ನುವ ವಲ್ಲಭನ ಆಸೆ ಇನ್ನು ಈಡೇರಿಲ್ಲ. ಈ ನಡುವೆ ಹೋಳಿ ಹಬ್ಬದ ಸಂಭ್ರಮವನ್ನು ಬಳಸಿಕೊಂಡು ಅಮೂಲ್ಯಳನ್ನು ತವರಿಗೆ ಕಳಿಸಲು ವಲ್ಲಭ ಒಂದು ಮಾಸ್ಟರ್ ಪ್ಲಾನ್ ಮಾಡಿದ್ದಾನೆ.

ಅಮೂಲ್ಯಳ ತವರಿನ ಆಸೆ ಈಡೇರುತ್ತಾ ? ವಲ್ಲಭ ಹಾಕಿದ ಆ ಉಪಾಯವಾದರೂ ಏನು ? ಹಿರಿ ಸೊಸೆ ಪ್ರಿಯಾಳ ಅಸಲಿ ಮುಖ ನಂದಕುಮಾರ್ ಮುಂದೆ ಬಯಲಾಗುತ್ತಾ ? ಎಂಬ ಕುತೂಹಲಕಾರಿ ಸಂಚಿಕೆಗಳು ಮುಂಬರುವ ದಿನಗಳಲ್ಲಿ ತೆರೆದುಕೊಳ್ಳಲಿವೆ. ನಂದಗೋಕುಲದ ಒಗ್ಗಟ್ಟು ಉಳಿಯುತ್ತದೆಯೇ ಅಥವಾ ಸೊಸೆಯಂದಿರ ಶೀತಲ ಸಮರ ಕುಟುಂಬವನ್ನು ಹಾದಿ ತಪ್ಪಿಸುತ್ತದೆಯೇ ಎಂಬ ಉತ್ತರ ತಿಳಿಯಲು ತಪ್ಪದೇ ವೀಕ್ಷಿಸಿ ‘ನಂದಗೋಕುಲ’, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9ಕ್ಕೆ, ನಿಮ್ಮ ನೆಚ್ಚಿನ ಕಲರ್ಸ್ ಕನ್ನಡದಲ್ಲಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಡೈವರ್ಟ್ (1)

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

by ಕವಿತಾ
September 18, 2026 - 8:39 am
0

ಡೈವರ್ಟ್

ಭದ್ರೆ ನೀರು ಡೈವರ್ಟ್ ಮಾಡಲು ಕಾಲುವೆಯೇ ಒಡೆದ ಕಿಡಿಗೇಡಿಗಳು

by ಕವಿತಾ
September 18, 2026 - 8:22 am
0

Untitled design

ಮಂಗಳೂರಲ್ಲಿ ಇಂದು ಐತಿಹಾಸಿಕ ಸಂಪುಟ ಸಭೆ: ಕರಾವಳಿಗೆ ಸಿಗುತ್ತಾ ಭರ್ಜರಿ ಗಿಫ್ಟ್?

by ಕವಿತಾ
September 18, 2026 - 7:55 am
0

Untitled design 2026 09 18T070526.324

ಬೆಂಗಳೂರಲ್ಲಿ ಬಿಡಾಡಿ ವಾಹನಗಳ ವಿರುದ್ಧ ಜಿಬಿಎ ಕಠಿಣ ಕ್ರಮ; 5.45 ಲಕ್ಷ ದಂಡ ವಸೂಲಿ

by ಕವಿತಾ
September 18, 2026 - 7:07 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version