• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಕನ್ನಡ ರಾಜ್ಯೋತ್ಸವ ವಿಶೇಷ: ಕಲರ್ಸ್ ಕನ್ನಡ ಧಾರಾವಾಹಿಗಳಲ್ಲಿ ತಿಂಗಳು ಪೂರ್ತಿ ಕನ್ನಡ ಹಬ್ಬ!!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 1, 2025 - 3:55 pm
in ಕಿರುತೆರೆ, ಸಿನಿಮಾ
0 0
0
Untitled design 2025 11 01t154857.264

ಕಲರ್ಸ್ ಕನ್ನಡ ಕನ್ನಡ ರಾಜ್ಯೋತ್ಸವವನ್ನು ತನ್ನ ಧಾರಾವಾಹಿಗಳಲ್ಲಿಯೂ ವಿಶಿಷ್ಟವಾಗಿ ಆಚರಿಸಲಿದೆ. ಕತೆಗಳಲ್ಲಿ ಕನ್ನಡತನ ತರುವ ಈ ಪ್ರಯತ್ನವನ್ನು ಪ್ರೋಮೋದಲ್ಲಿ ನೋಡಿರುವ ಕನ್ನಡದ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಒಟ್ಟಿನಲ್ಲಿ ನವೆಂಬರ್ ತಿಂಗಳು ಪೂರ್ತಿ ಕನ್ನಡದ ಸಂಭ್ರಮ ಕಲರ್ಸ್ ಕನ್ನಡದ ಧಾರಾವಾಹಿಗಳಲ್ಲಿ ಜೋರಾಗಿ ನಡೆಯಲಿದೆ. ಅದರ ವಿವರಗಳು ಹೀಗಿವೆ.

RelatedPosts

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ! ಪೊಲೀಸ್ ತಪಾಸಣೆಯಲ್ಲಿ ಸಿಕ್ಕಿದ್ದೇನು?

ಏಪ್ರಿಲ್ 16ಕ್ಕೆ ಪವನ್ ಕಲ್ಯಾಣ್ ಉಸ್ತಾದ್ ಓಟಿಟಿಗೆ ಲಗ್ಗೆ

ಮುಂಬೈನಲ್ಲಿ ಧುರಂಧರ್ ದಾಖಲೆ..ನೀತಾ ಅಂಬಾನಿ ಜೈ..!

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ADVERTISEMENT
ADVERTISEMENT

ರಾಮಾಚಾರಿ
ಚಾರು ದೇವಸ್ಥಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ ಮತ್ತು ಮಗುವಿಗೆ ಅರಿಶಿನ ಮತ್ತು ಕುಂಕುಮದಿಂದ ಕೂಡಿದ ಕನ್ನಡ ಧ್ವಜದ ಬಣ್ಣದ ಸೀರೆ ಹಾಕಲಾಗುತ್ತದೆ. ರಾಮಾಚಾರಿ ತನ್ನ ಮಗುವಿನ ಜನ್ಮವನ್ನು ಕನ್ನಡ ತಾಯಿ ಭುವನೇಶ್ವರಿಯ ಆಶೀರ್ವಾದ ಎಂದು ಹೇಳಿ ಅವನು ಮಾಡುವ ಪ್ರತಿಜ್ಞೆ ಏನು?

ಪ್ರೇಮ ಕಾವ್ಯ
ಕನ್ನಡ ರಾಜ್ಯೋತ್ಸವ ಆಚರಣೆಗಾಗಿ ಆಸ್ಪತ್ರೆಯಲ್ಲಿ ಹಬ್ಬದ ಅಲಂಕಾರ ಮಾಡಲಾಗುತ್ತದೆ. ಧನರಾಜ್, ರಾಮ್ ಮತ್ತು ಶ್ರಿಯಾ ವೇದಿಕೆಗೆ ಆಹ್ವಾನಿತರಾಗಿರುತ್ತಾರೆ ಮತ್ತು ರಾಮ್ ತನ್ನ ಹಳ್ಳಿಗೆ ಮಾಡಿದ ಸೇವೆಗೆ ಹೆಮ್ಮೆಪಡುತ್ತಾನೆ—ಅವನಿಗೆ ಹಲವಾರು ವಿದೇಶಿ ಅವಕಾಶಗಳಿದ್ದರೂ ಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿರುತ್ತಾನೆ. ರಾಮ್ ರಾಜ್ಯದ ಪ್ರೀತಿ ಮತ್ತು ಭಾಷೆಯ ಬಗ್ಗೆ ಭಾವುಕನಾಗಿ ಮಾತನಾಡುತ್ತಾನೆ. ಆಗ ಅವನಿಗೆ ಒದಗುವ ಅಚ್ಚರಿ ಏನು?

ಭಾಗ್ಯಲಕ್ಷ್ಮಿ
ಸಕಲೇಶಪುರದ ಶಾಲೆಯಲ್ಲಿ ಭಾಗ್ಯ ಮತ್ತು ಆದಿಯನ್ನು ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಗೌರವಿಸಲಾಗುತ್ತದೆ. ಬಿಗ್‌ಬಾಸ್ ಸ್ಪರ್ಧಿ ಕರಿಬಸಪ್ಪ ಕೂಡ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುತ್ತಾರೆ.

ಮುದ್ದು ಸೊಸೆ
ವಿದ್ಯಾ ಶಿವರಾಜಯೋಗಿಗಾಗಿ ಗ್ರಾಮದ ಮಟ್ಟದಲ್ಲಿ ಪ್ರಚಾರ ಮಾಡುತ್ತಾಳೆ. ಕನ್ನಡ ರಾಜ್ಯೋತ್ಸವ ಆಚರಣೆಗೆ ಯೋಜನೆ ರೂಪಿಸುತ್ತಾಳೆ. ಈಶ್ವರಿ ಇದನ್ನು ವಿಫಲಗೊಳಿಸಲು ಆಚರಣೆಗೆ ಅಡ್ಡಿಪಡಿಸಲು ಪ್ರಯತ್ನಿಸುತ್ತಾಳೆ. ಅದು ನೆರವೇರುತ್ತಾ?

ಗಂಧದ ಗುಡಿ
ತಿಂಗಳ ಆರಂಭದಲ್ಲಿ ಪೊಲೀಸ್ ಠಾಣೆಯಲ್ಲಿ ವಿಶೇಷ ಪೋಲೀಸ್ ಪಾತ್ರದಲ್ಲಿ ರವಿ ಕಾಳೆ ಕಾಣಿಸಿಕೊಳ್ಳುತ್ತಾರೆ ಮತ್ತು ಕನ್ನಡ ನಾಡಿನ ಹಾಡೊಂದನ್ನು ಹಾಡುತ್ತಾರೆ. ನಂತರ ತಿಂಗಳ ಕೊನೆಯಲ್ಲಿ ನಾಯಕ ನಾಯಕಿಯರು ರಾಜ್ಯೋತ್ಸವ ಸಂಬಂಧಿತ ಹಾಡುಗಳಿಗೆ ನೃತ್ಯ ಮಾಡುತ್ತಾರೆ.

ಭಾರ್ಗವಿ LLB
ಜೆಪಿ ಪಾಟೀಲ್ ವಿಕಿಯನ್ನು ರಕ್ಷಿಸಲು ಆಗುವುದಿಲ್ಲ. ವಿಕಿಗೆ ನ್ಯಾಯಾಲಯದಲ್ಲಿ ಜಾಮೀನು ಸಿಗುವುದಿಲ್ಲ. ಭಾರ್ಗವಿ ನ್ಯಾಯಾಲಯದಲ್ಲಿ ವಿಜಯ ಸಾಧಿಸುತ್ತಾಳೆ. ಕನ್ನಡದ ಹೆಣ್ಣು ಮಕ್ಕಳಿಗೆ ಅವಮಾನಿಸಿದರೆ ಇದೇ ಗತಿ ಎಂದು ಉದಾಹರಣೆ ಸಮೇತ ವಿಕಿಗೆ ವಾರ್ನಿಂಗ್ ಕೊಡುತ್ತಾಳೆ ಭಾರ್ಗವಿ. ನ್ಯಾಯಾಲಯದ ಹೊರ ಆವರಣದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ ನಡೆಯುತ್ತಿರುತ್ತದೆ.

ನಂದ ಗೋಕುಲ
ಗಿರಿಜಾ ಯಾವ ರಂಗೋಲಿ ಇಡುವುದೆಂದು ಆಳವಾಗಿ ಯೋಚನೆಯಲ್ಲಿ ತೊಡಗಿರುವಾಗ, ಮೀನಾ ಅವಳಿಗೆ ಇವತ್ತು ವಿಶೇಷ ದಿನ ಎಂದು ನೆನಪಿಸುತ್ತಾಳೆ. ಭುವನೇಶ್ವರಿ ದೇವಿ , ರಾಜ್ಯೋತ್ಸವದ ಆಚರಣೆಯ ಮಾತುಕತೆಯ ನಂತರ ಅಮೂಲ್ಯ ಕೂಡ ಸೇರಿಕೊಂಡು ಅವರು ಕನ್ನಡ ರಾಜ್ಯೋತ್ಸವದ ಪರಿಕಲ್ಪನೆಯ ರಂಗೋಲಿ ಇಡುತ್ತಾರೆ. ಹಾಗೂ ಕನ್ನಡ ಸಾಹಿತ್ಯ ಸಂಸ್ಕೃತಿಯ ಕುರಿತಂತೆ ಮೀನಾ ತನ್ನ ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಕನ್ನಡ ಪುಸ್ತಕ ಮಳಿಗೆ ಇಡುತ್ತಾಳೆ. ಅಲ್ಲಿ ಒಬ್ಬ ಇಂಗ್ಲಿಷ್ ನಲ್ಲಿ ಮಾತನಾಡುವ ವ್ಯಕ್ತಿ ಕನ್ನಡವನ್ನು ನಿಂದಿಸಿದಾಗ, ಮೀನಾ ಅವನಿಗೆ ಹೇಗೆ ಪಾಠ ಕಲಿಸುತ್ತಾಳೆ?

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (58)

ನಟಿ ತ್ರಿಷಾ ಮನೆಗೆ ಬಾಂಬ್ ಬೆದರಿಕೆ! ಪೊಲೀಸ್ ತಪಾಸಣೆಯಲ್ಲಿ ಸಿಕ್ಕಿದ್ದೇನು?

by ಶ್ರೀದೇವಿ ಬಿ. ವೈ
April 13, 2026 - 6:18 pm
0

BeFunky collage (56)

BMTC ಶಕ್ತಿ ಯೋಜನೆಯಲ್ಲಿ ಕಂಡಕ್ಟರ್‌‌ಗಳಿಂದಲೇ ಲೂಟಿ..! ಕನ್ನಡ ಬಾರದ ಪುರುಷ ಪ್ರಯಾಣಿಕರೇ ಟಾರ್ಗೆಟ್

by ಶ್ರೀದೇವಿ ಬಿ. ವೈ
April 13, 2026 - 6:07 pm
0

BeFunky collage (55)

ಬೇಸಿಗೆಯ ಬಿಸಿಲಿನಲ್ಲಿ ತಂಪಾಗಿರಲು ಧರಿಸಬೇಕಾದ ಉಡುಪುಗಳ ಟಿಪ್ಸ್ ಇಲ್ಲಿವೆ

by ಶ್ರೀದೇವಿ ಬಿ. ವೈ
April 13, 2026 - 5:57 pm
0

BeFunky collage (54)

ಗಲ್ಫ್‌ನ ಯಾವುದೇ ಬಂದರು ಸುರಕ್ಷಿತವಲ್ಲ! ಅಮೆರಿಕಾ ಬ್ಲಾಕೇಡ್‌ಗೆ ಇರಾನ್‌ನ ಭಾರೀ ಎಚ್ಚರಿಕೆ

by ಶ್ರೀದೇವಿ ಬಿ. ವೈ
April 13, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
  • BeFunky collage (11)
    ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!
    April 3, 2026 | 0
  • BeFunky collage (1)
    ‘ಅಮೃತಧಾರೆ’: ಮಲ್ಲಿಗೆ ದೊಡ್ಡ ಸಕ್ಸ್‌‌ಸ್‌, ಉಲ್ಟಾ ಆಯ್ತಾ ಜಯದೇವ್ ಪ್ಲಾನ್
    April 3, 2026 | 0
  • Untitled design (1)
    ಇದೇ ಏಪ್ರಿಲ್ 4 ರಿಂದ ಜೀ ಕನ್ನಡದಲ್ಲಿ ವಾಹಿನಿಯಲ್ಲಿ ಶುರುವಾಗ್ತಿದೆ ಜೋಡಿ ನಂ.1
    April 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version