• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶಸ್ಸಿನ ಹಾದಿಯಲ್ಲಿ ʼಕಂಗ್ರಾಜುಲೇಷನ್ಸ್ ಬ್ರದರ್ʼ

ಸಕ್ಸಸ್ ಮೀಟ್ ನಲ್ಲಿ ಖುಷಿ ಹಂಚಿಕೊಂಡ ಚಿತ್ರತಂಡ

admin by admin
December 3, 2025 - 7:26 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 03T192325.500

“ಕಂಗ್ರಾಜುಲೇಷನ್ಸ್ ಬ್ರದರ್” ಚಿತ್ರವು ಎರಡನೇ ವಾರದಲ್ಲೂ ಚಿತ್ರ ಮಂದಿರದಲ್ಲಿ ಮುಂದುವರೆದಿದ್ದು, ಈ ಯಶಸ್ಸಿನ ಖುಷಿಯನ್ನು ಹಂಚಿಕೊಳ್ಳಲು ಚಿತ್ರತಂಡವು ಸಕ್ಸಸ್ ಮೀಟ್ ಆಯೋಜಿಸಿತ್ತು. ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಮತ್ತು ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್ಸ್ ಬ್ಯಾನರ್‌ಗಳಲ್ಲಿ ನಿರ್ಮಾಣವಾದ ಈ ಚಿತ್ರವನ್ನು ಪ್ರಶಾಂತ್ ಕಲ್ಲೂರ್ ನಿರ್ಮಿಸಿದ್ದಾರೆ. ಪ್ರತಾಪ್ ಗಂಧರ್ವ ನಿರ್ದೇಶಿಸಿದ್ದರೆ, ಹೆಸರಾಂತ ನಿರ್ದೇಶಕ ಹರಿಸಂತೋಷ್ ಕಥೆ ಮತ್ತು ಸಂಭಾಷಣೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಯುವನಟ ರಕ್ಷಿತ್ ನಾಗ್ ನಾಯಕನಾಗಿ ನಟಿಸಿದ್ದಾರೆ. ಸಂಜನ್ ದಾಸ್ ಮತ್ತು ಅನುಷಾ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ADVERTISEMENT
ADVERTISEMENT

ನಿರ್ಮಾಪಕ ಪ್ರಶಾಂತ್ ಕಲ್ಲೂರ್ ಮಾತನಾಡಿ, ಸದ್ಯ ಚಿತ್ರನಿರ್ಮಾಣದ ಯೋಜನೆ ಇರಲಿಲ್ಲ. ಆದರೆ ಹರಿಸಂತೋಷ್ ಅವರು ನನ್ನನ್ನು ಬಿಡಲಿಲ್ಲ. ಹೊಸ ತಂಡದೊಂದಿಗೆ ಮಾಡಿದ ಈ ಚಿತ್ರ ಜನಪ್ರಿಯವಾಗಿದೆ. ಹರಿಸಂತೋಷ್ ಕ್ರಿಯೇಟಿವ್ ಹೆಡ್‌ ಆಗಿ ಉತ್ತಮ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ನನ್ನ ಕುಟುಂಬದೊಂದಿಗೆ ಚಿತ್ರ ನೋಡಿದೆ. ನನ್ನ ಅಪ್ಪ ಬೆನ್ನು ತಟ್ಟಿದ್ರು ಇದು ನಿಜವಾದ ಗೆಲುವು. ಮುಂದೆ ಎರಡು ವರ್ಷಗಳಲ್ಲಿ ನಮ್ಮ ಬ್ಯಾನರ್‌ನಿಂದ ಮೂರು ಚಿತ್ರಗಲು ಬರುವ ಯೋಜನೆ ಇದೆ. ಎಂದು ಹೇಳಿದ್ದಾರೆ.

ಕ್ರಿಯೇಟಿವ್ ಹೆಡ್ ಹರಿಸಂತೋಷ್ ಮಾತನಾಡಿ, ನಾನು ಕೆಲಸವನ್ನು ಇಷ್ಟಪಡುವವನು. ನನ್ನ ತಂಡವೂ ಹಾಗೆ. ಎಲ್ಲರೂ ಹಗಲಿರುಳು ಶ್ರಮಿಸಿದ್ದಾರೆ. ಬಿಡುಗಡೆಗೆ ಮುನ್ನ ರಾಜ್ಯದ 24 ಜಿಲ್ಲೆಗಳಲ್ಲಿ ಪ್ರಚಾರ ಮಾಡಿದ್ದೇವೆ. ಇದರಿಂದ ಚಿತ್ರ ಎಲ್ಲರನ್ನು ತಲುಪಿದೆ. ನಿರ್ಮಾಪಕ ಪ್ರಶಾಂತ್ ಕಲ್ಲೂರ್, ರವಿಕುಮಾರ್ ಮತ್ತು ಹರೀಶ್ ರೆಡ್ಡಿ ಅವರ ಸಹಕಾರ ಅಪಾರ. ನಮ್ಮ ಚಿತ್ರದ ತಂಡದ ಕಲಾವಿದರಿಗೆ, ತಂತ್ರಜ್ಞರಿಗೆ ಇತರ ಚಿತ್ರಗಳಲ್ಲಿ ಅವಕಾಶ ಸಿಕ್ಕಿದೆ. ಇದಕ್ಕಿಂತ ಸಂತೋಷ ಬೇರೇನು? ಎಂದು ಸಂತೋಷ ವ್ಯಕ್ತಪಡಿಸಿದರು.
ನಿರ್ದೇಶಕ ಪ್ರತಾಪ್ ಗಂಧರ್ವ ಮಾತನಾಡಿ,ಧಾರಾವಾಹಿ ನಿರ್ದೇಶಕ ಸಿನಿಮಾ ಮಾಡಿದ್ದಾರೆಂಬ ಭಾವನೆ ಹಲವರಿಗಿತ್ತು. ಆದರೆ ಚಿತ್ರ ನೋಡಿದವರು ಅದರ ಛಾಯೆ ಇಲ್ಲವೆಂದು ಹೇಳಿದ್ದಾರೆ. ನನ್ನನ್ನು ನಂಬಿ ಬಂಡವಾಳ ಹಾಕಿದ ನಿರ್ಮಾಪಕರಿಗೆ, ನನಗೆ ಪೂರ್ಣ ಸ್ವಾತಂತ್ರ್ಯ ನೀಡಿದ ಹರಿಸಂತೋಷ್ ಅವರಿಗೆ, ಇಡೀ ತಂಡಕ್ಕೆ ಧನ್ಯವಾದಗಳು ಎಂದು ಹೇಳಿದರು.

ನಾಯಕ ರಕ್ಷಿತ್ ನಾಗ್ ಅವರು ಸಂಭ್ರಮದಿಂದ ಹೇಳಿದರು, “ಈ ಚಿತ್ರದ ನಂತರ ನನಗೆ ಮತ್ತೆರಡು ಚಿತ್ರಗಳ ಅವಕಾಶ ಬಂದಿದೆ. ಇದು ನಿರ್ಮಾಪಕರು ಮತ್ತು ಹರಿಸಂತೋಷ್ ಅವರ ಕಾರಣದಿಂದ ಸಾಧ್ಯವಾಗಿದೆ. ಇನ್ನೂ ನಾಯಕಿಯರಾದ ಸಂಜನಾ ದಾಸ್, ಅನುಷಾ ಹಾಗೂ ಸಹನಟರು ಸುದರ್ಶನ್, ಚೇತನ್ ದುರ್ಗ ಸೇರಿದಂತೆ ಇಡೀ ತಂಡವು ಯಶಸ್ಸಿನ ಸಂತೋಷವನ್ನು ಹಂಚಿಕೊಂಡರು. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ

“ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ”: ಸ್ಪರ್ಧಿಗಳ ಅತಿರೇಕದ ವರ್ತನೆಗೆ ಕಿಚ್ಚ ಗರಂ

by ಶಾಲಿನಿ ಕೆ. ಡಿ
October 10, 2026 - 5:57 pm
0

Untitled design 2026 10 10T174600.495

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

by ಶಾಲಿನಿ ಕೆ. ಡಿ
October 10, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version