• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಲಿಯಾ-ರಣಬೀರ್ ದಾಂಪತ್ಯದಲ್ಲಿ ಬಿರುಕು ? ವದಂತಿಗಳಿಗೆ ನಗುತ್ತಲೇ ಉತ್ತರ ಕೊಟ್ಟ ಆಲಿಯಾ ಭಟ್

admin by admin
February 1, 2026 - 11:07 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 02 01T230602.434

ಬಾಲಿವುಡ್‌ನ ಪವರ್ ಕಪಲ್ ಎಂದೇ ಖ್ಯಾತಿ ಪಡೆದಿರುವ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರ ವೈಯಕ್ತಿಕ ಜೀವನದ ಬಗ್ಗೆ ಆಗಾಗ ಒಂದಿಲ್ಲೊಂದು ಸುಳ್ಳು ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಕಳೆದ ಕೆಲವು ವಾರಗಳಿಂದ ಈ ಜೋಡಿ ಬೇರೆಯಾಗುತ್ತಿದೆ ಎಂಬ ಚರ್ಚೆಗಳು ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದ್ದವು. ಇದಕ್ಕೆ ಕಾರಣವಾಗಿದ್ದು ದಂಪತಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ತೆಗೆದ ಕೆಲವು ಪುಟ್ಟ ವಿಡಿಯೋ ತುಣುಕುಗಳು. ಆದರೆ ಈ ಎಲ್ಲಾ ಊಹಾಪೋಹಗಳಿಗೆ ಆಲಿಯಾ ಭಟ್ ಈಗ ಪೂರ್ಣವಿರಾಮ ಇಟ್ಟಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಆಲಿಯಾ ಮನಬಿಚ್ಚಿ ಮಾತನಾಡಿದ್ದಾರೆ. ಇಂಟರ್ನೆಟ್‌ನಲ್ಲಿ ನಮ್ಮ ಬಗ್ಗೆ ಬರುವ ಮಾತುಗಳನ್ನು ನಾನು ಕೇವಲ ಒಂದು ರೀತಿಯ ಶಬ್ದ ಎಂದು ಪರಿಗಣಿಸುತ್ತೇನೆ. ಜನರು ಬರೀ ಮೂರ್ನಾಲ್ಕು ಸೆಕೆಂಡುಗಳ ಕ್ಲಿಪ್ಪಿಂಗ್ ನೋಡಿ ಒಬ್ಬರ ವೈಯಕ್ತಿಕ ಜೀವನ ಅಥವಾ ಸಂಬಂಧದ ಬಗ್ಗೆ ತೀರ್ಮಾನಕ್ಕೆ ಬರುವುದು ನಿಜಕ್ಕೂ ಆಶ್ಚರ್ಯಕರ. ಆದರೆ ವಾಸ್ತವ ಅವರಿಗೆ ತಿಳಿದಿರುವುದಿಲ್ಲ ಎಂದು ಅವರು ನೇರವಾಗಿ ಹೇಳಿದ್ದಾರೆ.

RelatedPosts

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

ADVERTISEMENT
ADVERTISEMENT

ತಮ್ಮ ಮತ್ತು ರಣಬೀರ್ ನಡುವಿನ ಬಾಂಧವ್ಯದ ಬಗ್ಗೆ ಮಾತನಾಡುತ್ತಾ ಆಲಿಯಾ, ನಾವು ಕಳೆದ ಏಳು ವರ್ಷಗಳಿಂದ ಜೊತೆಯಾಗಿದ್ದೇವೆ. ಜನರು ಕಾಮೆಂಟ್ ಮಾಡುವ ಆ ಕೆಲವು ಕ್ಷಣಗಳಿಗಿಂತ ನಮ್ಮ ಈ ಏಳು ವರ್ಷಗಳ ಸುದೀರ್ಘ ಪಯಣ ಮತ್ತು ಪರಸ್ಪರ ಇರುವ ವಿಶ್ವಾಸ ತುಂಬಾ ದೊಡ್ಡದು. ಇಂತಹ ವದಂತಿಗಳು ನಮ್ಮ ವೈಯಕ್ತಿಕ ಜೀವನದ ಮೇಲೆ ಅಥವಾ ನಮ್ಮಿಬ್ಬರ ನಡುವಿನ ಪ್ರೀತಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ನಾವು ಈ ಮೀಮ್‌ಗಳನ್ನು ನೋಡಿ ಒಟ್ಟಿಗೆ ನಗುತ್ತೇವೆ  ಎಂದು ಹೇಳುವ ಮೂಲಕ ಟ್ರೋಲರ್‌ಗಳ ಬಾಯಿ ಮುಚ್ಚಿಸಿದ್ದಾರೆ. ಬಳಿಕ ನನ್ನ ವಾಸ್ತವ ಬದಲಾಗುತ್ತಿಲ್ಲ ಮತ್ತು ನನ್ನ ಕುಟುಂಬದ ಶಾಂತಿ ಕೆಡುತ್ತಿಲ್ಲ. ನಾನು ಪ್ರತಿ ರಾತ್ರಿ ನೆಮ್ಮದಿಯಿಂದ ಮಲಗುತ್ತಿದ್ದೇನೆ ಎಂದು ಹೇಳಿದ್ದಾರೆ.

2018ರಲ್ಲಿ ‘ಬ್ರಹ್ಮಾಸ್ತ್ರ’ ಚಿತ್ರದ ಸೆಟ್‌ನಲ್ಲಿ ಶುರುವಾದ ಇವರ ಪ್ರೇಮ ಕಥೆ, 2022ರ ಏಪ್ರಿಲ್‌ನಲ್ಲಿ ಮದುವೆಯಾಗಿ ಸುಖಿ ಸಂಸಾರಕ್ಕೆ ನಾಂದಿ ಹಾಡಿತ್ತು. ಅದೇ ವರ್ಷ ನವೆಂಬರ್‌ನಲ್ಲಿ ಮಗಳು ರಾಹಾ ಜನಿಸಿದ ನಂತರ ಈ ಜೋಡಿಯ ಜೀವನ ಮತ್ತಷ್ಟು ಸುಂದರವಾಗಿದೆ. ಸದಾ ಮಗಳ ಆರೈಕೆ ಮತ್ತು ವೃತ್ತಿಜೀವನದಲ್ಲಿ ಬ್ಯುಸಿಯಾಗಿರುವ ಇವರು, ವದಂತಿಗಳಿಗೆ ಕಿವಿಗೊಡದೆ ತಮ್ಮ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ.

ವೃತ್ತಿಜೀವನದ ವಿಚಾರಕ್ಕೆ ಬಂದರೆ, ಸಂಜಯ್ ಲೀಲಾ ಬನ್ಸಾಲಿ ಅವರ ಬಹುನಿರೀಕ್ಷಿತ ಚಿತ್ರ ಲವ್ ಅಂಡ್ ವಾರ್ ನಲ್ಲಿ ಆಲಿಯಾ ಮತ್ತು ರಣಬೀರ್ ಮತ್ತೆ ಒಟ್ಟಾಗಿ ನಟಿಸಲಿದ್ದಾರೆ. ಇದಲ್ಲದೆ ಆಲಿಯಾ ಅವರು ಆಕ್ಷನ್ ಸಿನಿಮಾ ಆಲ್ಪಾ ದಲ್ಲಿ ಕಾಣಿಸಿಕೊಂಡರೆ, ರಣಬೀರ್ ಅವರು ನಿತೇಶ್ ತಿವಾರಿ ನಿರ್ದೇಶನದ ಬೃಹತ್ ಸಿನಿಮಾ ರಾಮಾಯಣದಲ್ಲಿ ಶ್ರೀರಾಮನ ಪಾತ್ರಕ್ಕಾಗಿ ಸಜ್ಜಾಗುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 14T110247.526

49 ರೂ.ಗೆ ಊಟ, ಜೊತೆಗೆ ಫ್ರೀ ಡೆಲಿವರಿ: ಆನ್‌ಲೈನ್ ಫುಡ್ ಆರ್ಡರ್ ಟ್ರೆಂಡ್ ಬದಲಿಸಿದ ಸ್ವಿಗ್ಗಿ ’99 ಸ್ಟೋರ್’!

by ದಿಶಾ ಕೆ. ಎಸ್.
August 14, 2026 - 11:13 am
0

Untitled design 2026 08 14T105227.222

ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ ಪ್ರೇಮಿಗಳು ದುರಂತ ಅಂತ್ಯ

by ದಿಶಾ ಕೆ. ಎಸ್.
August 14, 2026 - 10:57 am
0

Untitled design 2026 08 14T103414.570

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ: ಸಲೀಂ ಅಹ್ಮದ್‌ ಆಯ್ಕೆ ಬಹುತೇಕ ಖಚಿತ

by ದಿಶಾ ಕೆ. ಎಸ್.
August 14, 2026 - 9:38 am
0

Untitled design 2026 08 14T092645.817

ಇಂದು ಚಿನ್ನದ ಬೆಲೆ ಎಷ್ಟು? ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ಇಲ್ಲಿದೆ

by ದಿಶಾ ಕೆ. ಎಸ್.
August 14, 2026 - 9:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version