• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!

ಎಂಎಲ್‌ಸಿ ಆಗಿ ಕ್ರೇಜಿಸ್ಟಾರ್ ರವಿಚಂದ್ರನ್ ಗ್ರ್ಯಾಂಡ್ ಎಂಟ್ರಿ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 29, 2026 - 9:27 am
in Flash News, ಸಿನಿಮಾ
0 0
0
Untitled design 2026 08 29T092627.745

ಬೆಂಗಳೂರು: ಕನ್ನಡ ಚಿತ್ರರಂಗದ ಕನಸುಗಾರ, ಕ್ರೇಜಿಸ್ಟಾರ್ ಎಂದೇ ಖ್ಯಾತರಾಗಿರುವ ಹಿರಿಯ ನಟ ರವಿಚಂದ್ರನ್ ಅವರು ಇದೀಗ ರಾಜಕೀಯ ಅಖಾಡಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ ಮಾಡಲು ರವಿಚಂದ್ರನ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗಿದ್ದು, ಕಾಂಗ್ರೆಸ್ ಹೈಕಮಾಂಡ್‌ನಿಂದಲೂ ಇದಕ್ಕೆ ಗ್ರೀನ್ ಸಿಗ್ನಲ್ ದೊರೆತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ರಾಜ್ಯಪಾಲರಿಂದ ಅಧಿಕೃತ ನಾಮನಿರ್ದೇಶನ ಹೊರಬೀಳುವುದಷ್ಟೇ ಬಾಕಿ ಇದೆ ಎನ್ನಲಾಗಿದೆ.

ಕಲಾ ಕ್ಷೇತ್ರಕ್ಕೆ ರವಿಚಂದ್ರನ್ ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರವಿಚಂದ್ರನ್ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ ಎನ್ನಲಾಗಿದೆ. 

RelatedPosts

ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

‘ಟಾಕ್ಸಿಕ್’ ಚಿತ್ರ ನೋಡಿ ಫಿದಾ ಆದ ಕಿಚ್ಚ ಸುದೀಪ್: ಯಶ್ ಹೊಸ ಪ್ರಯತ್ನಕ್ಕೆ ಭಾರೀ ಮೆಚ್ಚುಗೆ

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

ADVERTISEMENT
ADVERTISEMENT
ಡಿಕೆಶಿ-ರವಿಚಂದ್ರನ್ ಸ್ಕೂಲ್ ಫ್ರೆಂಡ್ಸ್!

ನಟ ರವಿಚಂದ್ರನ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶಾಲಾ ದಿನಗಳಿಂದಲೂ ಸ್ನೇಹಿತರು. ಈ ಹಳೆಯ ಸ್ನೇಹದ ಹಿನ್ನೆಲೆ ರವಿಚಂದ್ರನ್ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವ ಪ್ರಸ್ತಾಪಕ್ಕೆ ಡಿಕೆಶಿ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.

ಚಿತ್ರರಂಗದಲ್ಲಿ ನಟನಾಗಿ ಮಾತ್ರವಲ್ಲದೆ, ನಿರ್ದೇಶಕ, ನಿರ್ಮಾಪಕ ಹಾಗೂ ಹೊಸ ಪ್ರಯೋಗಗಳಿಗೆ ಹೆಸರಾದ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇದೇ ಕಾರಣಕ್ಕೆ ಕಲಾ ಕ್ಷೇತ್ರದ ಕೊಡುಗೆಯನ್ನು ಪರಿಗಣಿಸಿ ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ನಾಮನಿರ್ದೇಶನ ಅಧಿಕೃತವಾದರೆ ರವಿಚಂದ್ರನ್ ಅವರು ಆರು ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. 

ಮೂವರ ನಾಮನಿರ್ದೇಶನಕ್ಕೆ ಮೂರು ಹೆಸರು

ವಿಧಾನ ಪರಿಷತ್‌ನ ಮೂರು ನಾಮನಿರ್ದೇಶಿತ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡುವ ವಿಚಾರದಲ್ಲೂ ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿದೆ. ಮೂರು ಸ್ಥಾನಗಳಿಗೆ ತಲಾ ಒಂದು ಹೆಸರನ್ನು ಕಳುಹಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು ಎನ್ನಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕೋಟಾದಲ್ಲಿ ನಟ ರವಿಚಂದ್ರನ್ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೋಟಾದಲ್ಲಿ ಪ್ರಭಾಕರ್ ಎಂಬವರ ಹೆಸರು ಪ್ರಸ್ತಾಪಗೊಂಡಿದೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ಸುತ್ತಮುತ್ತ ಇರುವ ಕೆಲ ಶಾಸಕರು ಪ್ರಭಾಕರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಸಿದ್ದರಾಮಯ್ಯ ಅವರ ರಾಜಕೀಯ ಪಯಣದಲ್ಲಿ ಪ್ರಭಾಕರ್ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. 

ಮಂಜುಳಾ ನಾಯ್ಡು ಹೆಸರು ಕೂಡ ಮುನ್ನೆಲೆಗೆ

ಇನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಕೋಟಾದಲ್ಲಿ ಆಪ್ತೆ ಮಂಜುಳಾ ನಾಯ್ಡು ಅವರ ಹೆಸರು ಶಿಫಾರಸಾಗಿದೆ ಎನ್ನಲಾಗಿದೆ. ಮಂಜುಳಾ ನಾಯ್ಡು ಅವರು ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿಯೂ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿಯೂ ಕಣಕ್ಕಿಳಿದಿದ್ದರು.

ಹೀಗಾಗಿ ಮೂರು ಸ್ಥಾನಗಳಿಗೆ ರವಿಚಂದ್ರನ್, ಪ್ರಭಾಕರ್ ಹಾಗೂ ಮಂಜುಳಾ ನಾಯ್ಡು ಅವರ ಹೆಸರುಗಳು ಅಂತಿಮ ಪಟ್ಟಿಯಲ್ಲಿ ಇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ಒಪ್ಪಿಗೆಯ ಬಳಿಕ ರಾಜ್ಯ ಸರ್ಕಾರದಿಂದ ಅಧಿಕೃತ ಪ್ರಕ್ರಿಯೆ ಮುಂದುವರಿಯಲಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 29T102102.791

ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ

by ಶಾಲಿನಿ ಕೆ. ಡಿ
August 29, 2026 - 10:23 am
0

Untitled design 2026 08 29T092627.745

‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!

by ಶಾಲಿನಿ ಕೆ. ಡಿ
August 29, 2026 - 9:27 am
0

Untitled design 2026 08 29T090228.014

‘ಟಾಕ್ಸಿಕ್’ ಚಿತ್ರ ನೋಡಿ ಫಿದಾ ಆದ ಕಿಚ್ಚ ಸುದೀಪ್: ಯಶ್ ಹೊಸ ಪ್ರಯತ್ನಕ್ಕೆ ಭಾರೀ ಮೆಚ್ಚುಗೆ

by ಶಾಲಿನಿ ಕೆ. ಡಿ
August 29, 2026 - 9:04 am
0

ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್ ಫೇಕ್ ವಿಡಿಯೋ ಇಬ್ಬರ ವಿರುದ್ಧ FIR

ಸೋನಿಯಾ, ರಾಹುಲ್ ಗಾಂಧಿ ಅಶ್ಲೀಲ ಡೀಪ್‌ಫೇಕ್ ವಿಡಿಯೋ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
August 29, 2026 - 8:31 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version