• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

ಸಿಎಂ ಸ್ನೇಹದ ಪ್ರತೀಕ..ಟ್ರೆಂಡ್‌‌‌ಸೆಟ್ಟರ್ ರವಿಚಂದ್ರನ್ MLC

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:26 pm
in ಸಿನಿಮಾ
0 0
0
Untitled design 2026 08 29T142524.517

ಶಾಂತಿ ಕ್ರಾಂತಿ ರೀ-ರಿಲೀಸ್ ಆಗದಿದ್ರೂ ಸಹ ಇಷ್ಟು ದಿನ ಶಾಂತಿಯಿಂದಿದ್ದ ಸ್ಯಾಂಡಲ್‌ವುಡ್‌ನ ಟ್ರೆಂಡ್ ಸೆಟ್ಟರ್ ಕ್ರೇಜಿಸ್ಟಾರ್ ವಿ ರವಿಚಂದ್ರನ್.. ಇದೀಗ ದಿಢೀರ್ ಅಂತ ರಾಜಕಾರಣದಲ್ಲಿ ಕ್ರಾಂತಿ ಮಾಡೋಕೆ ಮುಂದಾಗಿದ್ದಾರೆ. ಯೆಸ್.. ಪಾಲಿಟಿಕ್ಸ್‌‌ಗೆ ಎಂಟ್ರಿ ಕೊಡ್ತಿರೋ ರವಿಮಾಮ, ಎಂಎಲ್‌ಸಿ ಆಗ್ತಿದ್ದಾರೆ. ಇದು ಸಿಎಂ ಡಿಕೆಶಿ ಸ್ನೇಹಲೋಕದ ಪ್ರತೀಕವಾಗಿದ್ದು, ಈ ಕುರಿತ ಒಂದು ಡಿಟೈಲ್ಡ್ ರಿಪೋರ್ಟ್ ಇಲ್ಲಿದೆ…

  • ‘ಶಾಂತಿ’ಯಿಂದಿದ್ದ ಕ್ರೇಜಿಸ್ಟಾರ್‌‌‌ ರಾಜಕೀಯ ‘ಕ್ರಾಂತಿ’ ಶುರು
  • ಸಿಎಂ ಸ್ನೇಹದ ಪ್ರತೀಕ.. ಟ್ರೆಂಡ್‌‌‌ಸೆಟ್ಟರ್ ರವಿಚಂದ್ರನ್ MLC
  • ಇದು 58 ವರ್ಷಗಳ ಕಲಾ ಸೇವೆಗೆ ಸಂದ ಅತಿದೊಡ್ಡ ಗೌರವ
  • ಡಿಕೆಶಿ ಜೊತೆ ಎಕ್ಸ್‌‌ಪೆರಿಮೆಂಟ್ಸ್ ಮಾಸ್ಟರ್‌‌‌ ಪೊಲಿಟಿಕಲ್ ಜರ್ನಿ

ಕ್ರೇಜಿಸ್ಟಾರ್ ಡಾ. ವಿ ರವಿಚಂದ್ರನ್.. ಇವರು ನಟ, ನಿರ್ದೇಶಕ, ನಿರ್ಮಾಪಕ, ಬರಹಗಾರ, ಸಂಗೀತ ಸಂಯೋಜಕರಾಗಿ ಅಷ್ಟೇ ಗೊತ್ತು. ಆದ್ರೆ ಇವ್ರ ಕುಟುಂಬ ಸತತವಾಗಿ ಮೂರು ತಲೆಮಾರುಗಳಿಂದ ಕಲಾಸೇವೆ ಮಾಡ್ತಾ ಬರ್ತಿರೋದು ಎಷ್ಟೋ ಮಂದಿಗೆ ಗೊತ್ತಿಲ್ಲ. ಅದ್ರಲ್ಲೂ ಕನ್ನಡದ ಲೆಜೆಂಡರಿ ಫಿಲ್ಮ್ ಮೇಕರ್ ವೀರಸ್ವಾಮಿ ಮಗ ರವಿಚಂದ್ರನ್, ಬಾಲನಟನಾಗಿಯೇ ಬಣ್ಣದ ಲೋಕಕ್ಕೆ ಕಾಲಿಟ್ಟವರು. ರೆಟ್ರೋ ಕಾಲದಲ್ಲೇ ಪ್ಯಾನ್ ಇಂಡಿಯಾ ಸಿನಿಮಾಗಳನ್ನ ಮಾಡಿ ಟ್ರೆಂಡ್ ಸೆಟ್ಟರ್ ಆದವರು.

RelatedPosts

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

ಚಿಕ್ಕಣ್ಣ-ಪಾವನಾ ಮದುವೆ ಸಂಭ್ರಮ; ಇಂದು ಆರತಕ್ಷತೆ, ನಾಳೆ ಮುಹೂರ್ತ!

ADVERTISEMENT
ADVERTISEMENT

58 ವರ್ಷಗಳಿಂದ ಕಲಾ ಸೇವೆ ಮಾಡ್ತಾ ಬರ್ತಿರೋ ಈ ಸಿನಿಸಂತ ಅದೆಷ್ಟೋ ಮಂದಿಗೆ ಸ್ಫೂರ್ತಿಯ ಸೆಲೆ. ರೋಲ್ ಮಾಡೆಲ್. ಗೆದ್ದಾಗ ಹಿಗ್ಗದೆ.. ಸೋತಾಗ ಕುಗ್ಗದೆ.. ಸೋಲು-ಗೆಲುವುಗಳನ್ನ ಸಮಾನವಾಗಿ ಸ್ವೀಕರಿಸಿದ ಲಿವಿಂಗ್ ಲೆಜೆಂಡ್. ಅದೆಷ್ಟೋ ಮೊದಲುಗಳಿಗೆ ಮುನ್ನುಡಿ ಬರೆದ ಕನಸುಗಾರ. ಎಕ್ಸ್‌ಪೆರಿಮೆಂಟ್ಸ್‌‌‌ಗೆ ಇವರೊಂಥರಾ ಮಾಸ್ಟರ್. ಕನ್ನಡ ಚಿತ್ರರಂಗದಲ್ಲಿ ಫಿಲ್ಮ್ ಮೇಕಿಂಗ್ ಗೆ ಹೊಸ ರೂಪ ಕೊಟ್ಟವರು. ಅವ್ರ ನಿತ್ಯ, ನಿರಂತರ, ಅವಿರತ ಕಲಾ ಸೇವೆಗೆ ಇದೀಗ ರಾಜಕಾರಣ ಕೈ ಬೀಸಿ ಕರೆಯುತ್ತಿದೆ.

ಯೆಸ್.. ರಾಜಕಾರಣಕ್ಕೆ ಎಂಟ್ರಿ ಕೊಡ್ತಿದ್ದಾರೆ ಕನಸುಗಾರ ರವಿಚಂದ್ರನ್. ಶಾಂತಿ ಕ್ರಾಂತಿ ಸಿನಿಮಾ ರೀ-ರಿಲೀಸ್ ಆಗಲಿಲ್ಲ. ಆದ್ರೆ ಇಷ್ಟು ದಿನ ಬಹಳ ಶಾಂತಿಯಿಂದ ಇದ್ದಂತಹ ರವಿಮಾಮ ಇದೀಗ ದಿಢೀರ್ ಅಂತ ರಾಜಕಾರಣದಲ್ಲಿ ಕ್ರಾಂತಿ ಮಾಡಲು ಸಜ್ಜಾಗಿದ್ದಾರೆ. ವಿಧಾನ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ ಆಗ್ತಿದ್ದಾರೆ. ಅಂದಹಾಗೆ ಇದು ಅವರಾಗಿಯೇ ಆಯ್ಕೆ ಮಾಡಿಕೊಂಡಿದ್ದಲ್ಲ. ಸಿಎಂ ಡಿಕೆ ಶಿವಕುಮಾರ್ ಜೊತೆಗಿನ ಸ್ನೇಹದ ಪ್ರತೀಕ. ಸ್ಕೂಲ್‌ನಲ್ಲಿ ಕ್ಲಾಸ್‌ಮೇಟ್ಸ್ ಆಗಿದ್ದ ಡಿಕೆಶಿ-ರವಿಚಂದ್ರನ್.. ಇಂದಿಗೂ ಅದೇ ಬಾಂಧವ್ಯ ಹೊಂದಿದ್ದಾರೆ. ಹಾಗಾಗಿ ಸಿಎಂ ಡಿಕೆಶಿಯೇ ರವಿಮಾಮನನ್ನ ಎಂಎಲ್‌ಸಿ ಮಾಡೋಕೆ ಮುಂದಾಗಿದ್ದಾರೆ. ಇದು ಕ್ರೇಜಿಸ್ಟಾರ್ ಅಭಿಮಾನಿಗಳಲ್ಲಿ ಎಲ್ಲಿಲ್ಲದ ಖುಷಿ ಕೊಟ್ಟಿದೆ.

ಈಗಾಗ್ಲೇ ರವಿಚಂದ್ರನ್ ಅವರ ಹೆಸರನ್ನ ಸರ್ಕಾರ ಕಾಂಗ್ರೆಸ್ ಹೈ ಕಮಾಂಡ್ ಬಳಿ ಪ್ರಸ್ತಾಪಿಸಿದ್ದು, ಕೈ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನೀಡಿ ಆಗಿದೆ. ಎಂಎಲ್‌ಸಿ ಸದಸ್ಯ ಸ್ಥಾನಕ್ಕೆ ಸರ್ಕಾರ ಈಗಾಗ್ಲೇ ರವಿಚಂದ್ರನ್ ಹೆಸರು ಫೈನಲ್ ಮಾಡಿದ್ದು, ರಾಜ್ಯಪಾಲರು ಅಧಿಕೃತವಾಗಿ ಅದನ್ನ ನಾಮ ನಿರ್ದೇಶನ ಮಾಡುವುದೊಂದೇ ಬಾಕಿ ಉಳಿದಿದೆ. ಮೂಲಗಳ ಪ್ರಕಾರ ಸೋಮವಾರದಂದು ಅಂದ್ರೆ ಆಗಸ್ಟ್ 31ರಂದು ಸರ್ಕಾರ ರವಿಚಂದ್ರನ್ ರಾಜಕೀಯ ರಂಗ ಪ್ರವೇಶದ ಬಗ್ಗೆ ಅಧಿಕೃತವಾಗಿ ಅನೌನ್ಸ್ ಮಾಡಲಿದೆ ಎನ್ನಲಾಗ್ತಿದೆ.

ಚಿತ್ರರಂಗದ ಪಾಲಿಟಿಕ್ಸ್‌ನಿಂದಲೇ ದೂರ ಇರ್ತಿದ್ದಂತಹ ಕ್ರೇಜಿಸ್ಟಾರ್ ರವಿಚಂದ್ರನ್.. ಏಕಾಏಕಿ ಮೈನ್‌ಸ್ಟ್ರೀಮ್ ಪಾಲಿಟಿಕ್ಸ್‌ಗೆ ಬರ್ತಿರೋದು ಕುತೂಹಲ ಮೂಡಿಸಿದೆ. ಇದು ಡಿಕೆಶಿ-ರವಿಮಾಮನ ಗೆಳೆತನಕ್ಕೆ ಹಿಡಿದ ಕನ್ನಡಿ ಅಂತ ಎಲ್ಲರೂ ಮಾತಾಡ್ತಿದ್ದು, ರವಿಚಂದ್ರನ್ ಎಂಎಲ್‌ಸಿ ಆಗ್ತಿರೋದ್ರಿಂದ ಚಿತ್ರರಂಗಕ್ಕೆ ಸಾಕಷ್ಟು ಪ್ಲಸ್ ಆಗಲಿದೆ ಎನ್ನಲಾಗ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 29T144230.633

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:43 pm
0

Untitled design 2026 08 29T142524.517

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:26 pm
0

Untitled design 2026 08 29T140710.534

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

by ಶಾಲಿನಿ ಕೆ. ಡಿ
August 29, 2026 - 2:07 pm
0

Untitled design 2026 08 29T133904.500

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

by ಶಾಲಿನಿ ಕೆ. ಡಿ
August 29, 2026 - 1:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T144230.633
    ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ
    August 29, 2026 | 0
  • Untitled design 2026 08 29T140710.534
    ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!
    August 29, 2026 | 0
  • Untitled design 2026 08 29T133904.500
    ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!
    August 29, 2026 | 0
  • Gemini Generated Image uk3ursuk3ursuk3u
    ಚಿಕ್ಕಣ್ಣ-ಪಾವನಾ ಮದುವೆ ಸಂಭ್ರಮ; ಇಂದು ಆರತಕ್ಷತೆ, ನಾಳೆ ಮುಹೂರ್ತ!
    August 29, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version