• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮದ್ದಾನೆ ಟ್ರೈಲರ್ ಬಿಡುಗಡೆ..ಜೂನ್ 12ರಂದು ಸಿನಿಮಾ ರಿಲೀಸ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 27, 2026 - 12:13 pm
in ಸಿನಿಮಾ
0 0
0
Untitled design 2026 05 27T121113.498

ಈ ಹಿಂದೆ ಎಮ್ಮೆ ತಿಮ್ಮ, ಮೊದಲಮಳೆ ಚಿತ್ರಗಳನ್ನು ನಿರ್ದೇಶಿಸಿದ್ದ ಕೆ.ರಾಜ್ ಶರಣ್ ಅವರ ನಿರ್ದೇಶನದ ಮೂರನೇ ಚಿತ್ರ ಮದ್ದಾನೆ. ಎಲ್.ಎಂ. ಫಿಲಂಸ್ ಮೂಲಕ ಲತಾ ಮೂರ್ತಿ ಅವರ ನಿರ್ಮಾಣದ ಈ ಚಿತ್ರದಲ್ಲಿ ಆರ್ಯ ನಾಯಕನಾಗಿ ನಟಿಸಿದ್ದಾರೆ. ಸಹ-ನಿರ್ಮಾಪಕರಾಗಿ ಡಾ. ಮಾರುತಿ ಎನ್. ಈ. ಕೈಜೋಡಿಸಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ರಾಜ್ ಶರಣ್, ಮದ್ದಾನೆ ಎಂದರೆ ಆ್ಯಂಗ್ರಿ ಎಲಿಫೆಂಟ್, ಅದರಬಳಿ ಯಾರೂ ಹೋಗಲು ಸಾಧ್ಯವಿಲ್ಲ. ಆನೆ ರೀತಿಯ ವ್ಯಕ್ತಿ ಹೇಗೆ ಮದ್ದಾನೆಯಾಗಿ ಪರಿವರ್ತನೆಯಾಗ್ತಾನೆ? ಎಂದು ಈ ಚಿತ್ರದಲ್ಲಿ ಹೇಳಿದ್ದೇವೆ. ನಾಯಕನಿಗೆ ಆನೆ, ಮದ್ದಾನೆ ಹೀಗೆ 2 ಶೇಡ್ಸ್ ಪಾತ್ರವಿದೆ. ಮೈಸೂರು, ಮಂಡ್ಯ, ಬೆಂಗಳೂರು, ಚಿತ್ರದುರ್ಗ ಹಾಗೂ ಉತ್ತರ ಕರ್ನಾಟಕದ ಸುತ್ತಮುತ್ತ ಸುಮಾರು 30 ದಿನಗಳ ಕಾಲ ಚಿತ್ರೀಕರಣ ನಡೆಸಿದ್ದೇವೆ‌ ಎಂದು ಹೇಳಿದರು.

RelatedPosts

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ

ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”

ADVERTISEMENT
ADVERTISEMENT

ಚಿಕ್ಕ ವಯಸ್ಸಿನಲ್ಲೇ ಮನೆ ಬಿಟ್ಟು ಹೋದ ನಾಯಕ ಮುಂಬೈನಲ್ಲಿ ಆಂಟಿ-ಟೆರರಿಸಂ ಸ್ಕ್ಯಾಡ್ (ATS) ಆಗಿ, ಕುಟುಂಬದವರಿಗೆ ಗೊತ್ತಿಲ್ಲದಂತೆ ಕೆಲಸ ಮಾಡುತ್ತಿರುತ್ತಾನೆ. ಟೆರರಿಸಂ, ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದವರನ್ನು ಕಂಡು ಹಿಡಿಯಲು ರೌಡಿಸಂಗೆ ಇಳಿಯುತ್ತಾನೆ,ಜತೆಗೆ ಕಷ್ಟದಲ್ಲಿರುವ ತನ್ನ ಕುಟುಂಬವನ್ನು ಮತ್ತು ಶತೃಗಳಿಂದ ದೇಶವನ್ನು ಹೇಗೆ ರಕ್ಷಿಸಿಸುತ್ತಾನೆ ಎಂದು ಚಿತ್ರದಲ್ಲಿ ಹೇಳಲಾಗಿದೆ.

ನಾಯಕ ನಟ ಆರ್ಯ ಮಾತನಾಡುತ್ತ ಮೂಲತಃ ನಾನೊಬ್ಬ ಉಪನ್ಯಾಸಕ, ಕಲೆಯ ಬಗ್ಗೆ ಮೊದಲಿಂದಲೂ ಆಸಕ್ತಿಯಿತ್ತು. ಪಿಹೆಚ್ ಡಿ ಮಾಡುವಾಗ ಯಾಕೆ ನಾನೂ ಆ್ಯಕ್ಟ್ ಮಾಡಬಾರದು ಎನಿಸಿತು. ಈ ಹಿಂದೆ ಕ್ಯಾಂಪಸ್ ಕ್ರಾಂತಿ ಎಂಬ ಚಿತ್ರದಲ್ಲಿ ನಟಿಸಿದ್ದೆ. ಈ ಚಿತ್ರದಲ್ಲಿ ಆ್ಯಂಟಿ ಟೆರರಿಸ್ಟ್ ಸ್ಕ್ಯಾಡ್(ಎಟಿಎಸ್), ದೇಶವಿರೋಧಿಗಳ ವಿರುದ್ದ ಹೋರಾಡುವ ಯುವಕನ ಪಾತ್ರ ಮಾಡಿದ್ದೇನೆ. ದೇಶಭಕ್ತಿ, ಲವ್ ಸ್ಟೋರಿ, ಫ್ಯಾಮಿಲಿ ಸೆಂಟಿಮೆಂಟ್ ನಂಥ ಎಲ್ಲ ಎಂಟರ್ ಟೈನಿಂಗ್ ಅಂಶಗಳನ್ನು ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇವೆ. ಈಗಾಗಲೇ ಚಿತ್ರಕ್ಕೆ ಯು/ಎ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿದೆ. ಜೂನ್ 12ರಂದು ಚಿತ್ರ ರಿಲೀಸಾಗುತ್ತಿದೆ ಎಂದರು.

ಚಿತ್ರದ ಛಾಯಾಗ್ರಾಹಕ ನಾಗಭೂಷಣ್ ಪೂಜಾರ್ ಮಾತನಾಡುತ್ತ ಈ ಚಿತ್ರಕ್ಕೆ ನಾಲ್ಕು ಹಂತಗಳಲ್ಲಿ ಚಿತ್ರೀಕರಣ ನಡೆಸಿದ್ದೇವೆ ಎಂದರೆ, ಸಂಗೀತ ಹಿನ್ನೆಲೆ ಸಂಗೀತ ನೀಡಿರುವ ಪ್ರಸನ್ನ ಭೋಜಶೆಟ್ಟರ್ ಮಾತನಾಡಿ ನಿರ್ದೇಶಕರ ಜತೆ ಇದು ಮೂರನೇ ಚಿತ್ರ. ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿದ್ದು, ಅನಿರುಥ್ ಶಾಸ್ತ್ರಿ, ಅಜಯ್ ವಾರಿಯರ್, ರಶ್ಮಿ ಶ್ರೀನಿವಾಸ್ ಜತೆ ನಾನೂ ಸಹ ಹಾಡಿದ್ದೇನೆ ಎಂದರು.

ಮದ್ದಾನೆ ಚಿತ್ರದ ನಿರ್ಮಾಪಕಿ ಲತಾ ಮೂರ್ತಿ ಮಾತನಾಡಿ ನಾನು ಈ ಹಿಂದೆ ಕೆಲ ಸೀರಿಯಲ್ ಗಳಲ್ಲಿ ಅಭಿನಯಿಸಿದ್ದೆ. ಇದರಲ್ಲಿ ನಾಯಕನ ತಾಯಿಯಾಗಿ ಕಾಣಿಸಿಕೊಂಡಿದ್ದೇನೆ. ಈ ಕಥೆ ಕೇಳಿ ಇನ್ ಸ್ಪೈರ್ ಆಗಿ ಚಿತ್ರ ನಿರ್ಮಾಣಕ್ಕೆ ಮುಂದಾದೆ, ಸಿನಿಮಾ ಚೆನ್ನಾಗಿ ಬಂದಿದೆ, ಸಪೋರ್ಟ್ ಮಾಡಿ ಎಂದರು.

ರಾಜೇಶ್ ಚೌಹಾನ್ ಅವರ ಸಂಕಲನ, ಡಾ.ಮಾರುತಿ ಎನ್. ಈ, ಎಸ್. ವಿ. ಶಿವಕುಮಾರ್ (ದಾವಣಗೆರೆ)ಅವರ ಸಾಹಿತ್ಯ, ಸ್ಟಾರ್ ನಾಗಿ ಅವರ ನೃತ್ಯ ಮದ್ದಾನೆ ಚಿತ್ರಕ್ಕಿದೆ. ಚಿತ್ರದ ಪ್ರಮುಖ ತಾರಾಗಣದಲ್ಲಿ ಆರ್ಯ, ರಾಣಿ, ಶ್ರೀನಿವಾಸ ಮೂರ್ತಿ, ಲತಾ ಮೂರ್ತಿ, ಏಕಾಂಬರಂ, ರಾಮಕೃಷ್ಣ, ಪೂಜಿತ್, ಸುಶ್ಮಿತಾ, ಮನು, ಶಿಶಿ‌ರ್ ಭಾರದ್ವಾಜ್, ಮುನಿ ಶ್ರೀಧರ್, ಲೋಕಿ ಮುಂತಾದವರಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಇರ್ತೀರಾ (4)

ಬಿಡದಿ ಟೌನ್‌ಶಿಪ್ ವಿವಾದ: ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ FIR

by ಶಾಲಿನಿ ಕೆ. ಡಿ
July 14, 2026 - 8:54 am
0

ಇರ್ತೀರಾ (3)

ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಾಧ್ಯತೆ

by ಶಾಲಿನಿ ಕೆ. ಡಿ
July 14, 2026 - 8:35 am
0

ಇರ್ತೀರಾ (2)

ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಕ್ಷಿಪಣಿ ದಾಳಿ: ಓರ್ವ ಭಾರತೀಯ ಸಾ*ವು, 6 ಮಂದಿಗೆ ಗಾಯ

by ಶಾಲಿನಿ ಕೆ. ಡಿ
July 14, 2026 - 8:21 am
0

ಇರ್ತೀರಾ (1)

ಶಾಸಕ ಹರೀಶ್‌ಗೌಡ ಪತ್ನಿಗೆ ಅಶ್ಲೀಲ ಕಮೆಂಟ್‌ ಪ್ರಕರಣ: ಜಿ.ಟಿ ದೇವೇಗೌಡರ ಅಳಿಯನಿಂದಲೇ ಕೃತ್ಯ

by ಶಾಲಿನಿ ಕೆ. ಡಿ
July 14, 2026 - 8:07 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (45)
    100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ
    July 13, 2026 | 0
  • Untitled design (43)
    ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!
    July 13, 2026 | 0
  • Untitled design (42)
    ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ಶರ್ಮಿಳಾ ಮಾಂಡ್ರೆ-ನಿರ್ಮಾಪಕ ಸುಂದರಂ
    July 13, 2026 | 0
  • Untitled design (41)
    ಜುಲೈ 17 ರಂದು ಚಿತ್ರಮಂದಿರಗಳಲ್ಲಿ “ಫಾದರ್ಸ್ ಡೇ”
    July 13, 2026 | 0
  • Untitled design (37)
    ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version