• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಂದು ಕ್ಲಾಸಿಕ್.. ಇಂದು ವೆಸ್ಟ್ರನ್.. ಝೈದ್ ಕಲ್ಟ್ ಕಮಾಲ್

ಹಾಟ್ ಗರ್ಲ್ಸ್ ನಡುವೆ ಝೈದ್ ಖಾನ್ ಮಾಸ್ ಮೂವ್ಸ್..!

admin by admin
October 26, 2025 - 6:38 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (82)

ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್

ಅಯ್ಯೋ ಶಿವನೇ ಸಾಂಗ್‌ನಿಂದ ಹಂಡ್ರೆಡ್ ಪರ್ಸೆಂಟ್ ಕ್ಲಾಸಿಕ್ ಫೀಲ್ ನೀಡಿದ್ದ ಕಲ್ಟ್ ಚಿತ್ರ, ಇದೀಗ ವೆಸ್ಟ್ರನ್ ಹಾಡೊಂದರ ಮೂಲಕ ಯೂತ್ ಹುಬ್ಬೇರಿಸಿದೆ. ಝೈದ್ ಖಾನ್ ಮತ್ತೊಮ್ಮೆ ಪ್ರೇಕ್ಷಕರನ್ನ ರಂಜಿಸೋಕೆ ಬರ್ತಿದ್ದು, ಕಿತ್ತೂರು ಉತ್ಸವದಲ್ಲಿ ಲಾಂಚ್ ಆದ ಕಲ್ಟ್ ಡ್ಯಾನ್ಸಿಂಗ್ ನಂಬರ್‌‌‌ನ  ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

RelatedPosts

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್

ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್

ADVERTISEMENT
ADVERTISEMENT

ಬನಾರಸ್ ಚಿತ್ರದ ಮೂಲಕ ಎಲ್ಲರ ಗಮನ ಸೆಳಿದಿದ್ದ ನಟ ಝೈದ್ ಖಾನ್ ಈಗ ಕಲ್ಟ್ ಮೂಲಕ ಕ್ಲಾಸಿಕ್ ಆಗಿ ತೆರೆಗೆ ಅಪ್ಪಳಿಸೋಕೆ ಸಜ್ಜಾಗಿದ್ದಾರೆ. ಇನ್ನು ಉಪಾಧ್ಯಕ್ಷ ಸೇರಿದಂತೆ ಯಶಸ್ವಿ ಚಿತ್ರಗಳ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ ಹಾಗೂ ರಚಿತರಾಮ್ ಮತ್ತು ಮಲೈಕಾ ನಾಯಕಿಯರಾಗಿ ಅಭಿನಯಿಸಿರುವ ಕಲ್ಟ್ ಚಿತ್ರದ ಎರಡನೇ ಹಾಡು ಬ್ಲಡಿ ಲವ್ ಕಿತ್ತೂರು ಉತ್ಸವದಲ್ಲಿ ಬಿಡುಗಡೆಯಾಗಿದೆ.

ಅಂದು ಕ್ಲಾಸಿಕ್.. ಇಂದು ವೆಸ್ಟ್ರನ್.. ಝೈದ್ ಕಲ್ಟ್ ಕಮಾಲ್

ಹಾಟ್ ಗರ್ಲ್ಸ್ ನಡುವೆ ಝೈದ್ ಖಾನ್ ಮಾಸ್ ಮೂವ್ಸ್..!

ಅಯ್ಯೋ ಶಿವನೇ ಮೆಲೋಡಿ ಸಾಂಗ್ ನಂತರ ಪಬ್ ಅಲ್ಲಿ ಮಸ್ತ್ ಸ್ಟೆಪ್ಸ್ ಹಾಕಿದ್ದಾರೆ ಝೈದ್. ನಿರ್ದೇಶಕ ಅನಿಲ್ ಕುಮಾರ್ ಅವರೆ ಬರೆದಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಡಿದ್ದಾರೆ.  ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಬಿಡುಗಡೆ ಆಗಿ ಕೆಲವೇ ಗಂಟೆಯಲ್ಲೂ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಕಲ್ಟ್ ಚಿತ್ರ 2026 ರ ಜನವರಿ 23 ರಂದು ಬಿಡುಗಡೆಯಾಗುತ್ತಿದೆ.

ಕಿತ್ತೂರು ಉತ್ಸವಕ್ಕೆ ಮೊದಲ ಬಾರಿಗೆ ಭೇಟಿ ಕೊಟ್ಟ ಝೈದ್ ಗೆ ಅಲ್ಲಿದ ಜನರು ಪ್ರೀತಿಯಿಂದ ಬರಮಾಡಿಕೊಂಡಿದ್ದಾರೆ. ಲವ್, ಆಕ್ಷನ್,‌ ಸೆಂಟಿಮೆಂಟ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ ಎಂದು ಝೈದ್ ಹೇಳಿಕೊಂಡಿದ್ದಾರೆ.

 ಬ್ಲಡಿ ಲವ್ ಗೀತೆಗೆ ಪ್ರೇಕ್ಷಕರು ಫಿದಾ.. ಕಿತ್ತೂರು ಉತ್ಸವ ರಂಗು

ಅನಿಲ್ ಸಾಹಿತ್ಯ.. ಅರ್ಜುನ್ ಸಂಗೀತ.. ಚಂದನ್ ಗಾಯನ..!

ಇನ್ನು ದಾವಣಗೆರೆ ಹುಡುಗಿ ಮಲೈಕಾ ನಾಯಕಿಯಾಗಿ ಅಭಿನಯಿಸಿರುವ ಎರಡನೇ ಚಿತ್ರ ಕಲ್ಟ್. ಅಯ್ಯೋ ಶಿವನೇ ಹಾಡಲ್ಲಿ ನಶೆ ಏರಿಸಿದ್ದ ಮಲೈಕ ಇನ್ನು ಸಿನಿಮಾದಲ್ಲಿ ಪರ್ಫಾರ್ಮೆನ್ಸ್ ಹೇಗಿರಬಹುದು ಎಂದು ಫ್ಯಾನ್ಸ್ ಕಾತುರದಿಂದ ಕಾಯ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಅರ್ಪಿಸುವ, ಲೋಕಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಜೆ.ಎಸ್ ವಾಲಿ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನವಿದೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 02T221909.481

ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ

by ಶಾಲಿನಿ ಕೆ. ಡಿ
October 2, 2026 - 10:19 pm
0

Untitled design 2026 10 02T220126.193

‘ಉದ್ಯಮಿ ಜೊತೆ ಸೇರಿ ನೈಸ್ ಯೋಜನೆ ಲಪಟಾಯಿಸಲು ಸಂಚು’: ಡಿಕೆಶಿ ವಿರುದ್ಧ ಹೆಚ್‌ಡಿಕೆ ಆರೋಪ

by ಶಾಲಿನಿ ಕೆ. ಡಿ
October 2, 2026 - 10:02 pm
0

Untitled design 2026 10 02T214440.535

ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್

by ಶಾಲಿನಿ ಕೆ. ಡಿ
October 2, 2026 - 9:50 pm
0

ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್: ಬೆಂಗಳೂರಿನಿಂದ 6 ಹೊಸ ಏರಿಯಾ, ಊರುಗಳಿಗೆ ಮೆಟ್ರೋ ಸಂಚಾರ

by ಶಾಲಿನಿ ಕೆ. ಡಿ
October 2, 2026 - 8:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 02T221909.481
    ರಿಷಬ್ ಶೆಟ್ಟಿ ಸಿನಿಮಾ ಆಡಿಷನ್‌ಗೆ ಭರ್ಜರಿ ರೆಸ್ಪಾನ್ಸ್: ಹೊಸ ಪ್ರತಿಭೆಗಳಿಗೆ ಧನ್ಯವಾದ ತಿಳಿಸಿದ ನಟ
    October 2, 2026 | 0
  • Untitled design 2026 10 02T214440.535
    ಕನ್ನಡದಲ್ಲಿ ರಮ್ಯಾ ಜೊತೆ ನಟಿಸಿದ್ದ ಬಾಲಿವುಡ್ ನಟ ಡಿನೊ ಮೊರಿಯಾ ಅರೆಸ್ಟ್
    October 2, 2026 | 0
  • Untitled design 2026 10 02T203656.237
    ಡಿ. 4 ರಂದು ಡಾರ್ಲಿಂಗ್ ಕೃಷ್ಣ-ಪ್ರಕಾಶ್ ರಾಜ್ ಅಭಿನಯದ “ಫಾದರ್” ಚಿತ್ರ ರಿಲೀಸ್
    October 2, 2026 | 0
  • Untitled design 2026 10 02T194622.865
    ಜೀ5 ಸೆಪ್ಟೆಂಬರ್ 25 ರಿಂದ ‘ಅಗಾಧ’ ಚಿತ್ರದ ಡಿಜಿಟಲ್ ಪ್ರೀಮಿಯರ್
    October 2, 2026 | 0
  • Untitled design 2026 10 02T173900.180
    ‘ರೆಸಾರ್ಟ್’ ಸೀರೀಸ್ ರೆಕಾರ್ಡ್..ದ್ವಾರಕೀಶ್ ಮಗ ರಾಕ್ಸ್‌
    October 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version