• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾಲಿ ಧನಂಜಯ ಅಭಿನಯದ ಹೊಸ ಸಿನಿಮಾ ‘ಮದರ್‌ ಪ್ರಾಮಿಸ್’‌

‘ಮದರ್‌ ಪ್ರಾಮಿಸ್’‌ ಇದು ಪಕ್ಕಾ ಕನ್ನಡದ ಪ್ಯಾನ್‌ ಎಮೋಷನಲ್‌ ಸಿನಿಮಾ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 3, 2026 - 12:37 pm
in ಸಿನಿಮಾ
0 0
0
BeFunky collage (9)

ಇತ್ತೀಚಿಗಷ್ಟೇ ‘ಹೆಗ್ಗಣ ಮುದ್ದು’ ಸಿನಿಮಾ ಅನೌನ್ಸ್‌ ಮಾಡಿದ್ದ ಡಾಲಿ ಧನಂಜಯ್‌, ಸದ್ಯ ತಾವೇ ನಟಿಸುತ್ತಿರುವ ಮತ್ತೊಂದು ಹೊಸ ಸಿನಿಮಾವನ್ನ ಘೋಷಣೆ ಮಾಡಿದ್ದಾರೆ. ಟೈಟಲ್‌ ಗೆಸ್‌ ಮಾಡಿ ಅಂತ ಕಳೆದ ಎರಡು ಮೂರು ದಿನಗಳಿಂದ ಸಿನಿಮಾ ಪ್ರೇಮಿಗಳ ತಲೆಗೆ ಹುಳ ಬಿಟ್ಟಿದ್ದ ಟೀಂ ಸದ್ಯ ಸಿನಿಮಾದ ಟೈಟಲ್‌ ರಿವಿಲ್‌ ಮಾಡಿದ್ದಾರೆ.

ಡಾಲಿ ಧನಂಜಯ ಹಾಗೂ ಗೆಳೆಯರು ಸೇರಿ ಮಾಡಿರೋ ಸಿನಿಮಾ ‘ಮದರ್‌ ಪ್ರಾಮಿಸ್’.. ತಮ್ಮದೇ ಸ್ನೇಹಿತರ ಬಳಗವೆಲ್ಲಾ ಸೇರಿಸಿಕೊಂಡು ಸಿನಿಮಾ ಮಾಡಿದ್ದು ಡಾಲಿ ಗೆಳೆಯ ಪೂರ್ಣ ಮೈಸೂರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಡಾಲಿ ಧನಂಜಯ್ ಮತ್ತು ಅವರ ಮೈಸೂರಿನ ಗೆಳೆಯರು ಕೆಇಬಿ ಹೆಸರಿನ ಯೂಟ್ಯೂಬ್ ಚಾನೆಲ್ ಮಾಡಿ ತಮಾಷೆಯ, ಜಾಗೃತಿಯ ಕಂಟೆಂಟ್ ಹಂಚಿಕೊಳ್ಳುತ್ತಿದ್ದರು. ಇದೀಗ ಅದೇ ಕೆಇಬಿ ಹಾಗೂ ಡಾಲಿ ಪಿಕ್ಚರ್ಸ್ ಸಹಯೋಗದೊಂದಿಗೆ ಗೆಳೆಯ ಹರ್ಷ ಅವರನ್ನ ಸೇರಿಸಿಕೊಂಡು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

RelatedPosts

ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!

‘ಅಮೃತಧಾರೆ’: ಮಲ್ಲಿಗೆ ದೊಡ್ಡ ಸಕ್ಸ್‌‌ಸ್‌, ಉಲ್ಟಾ ಆಯ್ತಾ ಜಯದೇವ್ ಪ್ಲಾನ್

ಕನ್ನಡತಿ ಸೀರಿಯಲ್ ನಾಯಕಿ ಈಗ ಫುಲ್​ ಟೈಂ ನಿರ್ದೇಶಕಿ..!

ಏಪ್ರಿಲ್ 10ಕ್ಕೆ ಪೀಟರ್ ಸಿನಿಮಾ ರಾಜ್ಯದಾದ್ಯಂತ ಬಿಡುಗಡೆ

ADVERTISEMENT
ADVERTISEMENT

ಕೆಲ ದಿನಗಳ ಹಿಂದಷ್ಟೆ ಸಿನಿಮಾದ ಇಂಟ್ರೆಸ್ಟಿಂಗ್‌ ಪೋಸ್ಟರ್ ಬಿಡುಗಡೆ ಮಾಡಿದ್ದರು. ಪೋಸ್ಟರ್ನಲ್ಲಿ ಯಾರ ಮುಖವನ್ನೂ ತೋರಿಸಿರಲಿಲ್ಲ ಬದಲಿಗೆ ನಟರೆಲ್ಲ ಕ್ಯಾಮೆರಾಗಿ ಹಿಮ್ಮುಖವಾಗಿ ನಿಂತಿದ್ದರು. ಸಿನಿಮಾದ ಹೆಸರನ್ನು ಸಹ ಬೇರೆ ಬೇರೆ ಭಾಷೆಗಳಲ್ಲಿ ನೀಡಲಾಗಿತ್ತು. ಜೊತೆಗೆ ಸಿನಿಮಾದ ಹೆಸರು ಗೆಸ್ ಮಾಡಿ ಎಂಬ ಸವಾಲನ್ನು ಸಹ ಚಿತ್ರತಂಡ ಪ್ರೇಕ್ಷಕರಿಗೆ ನೀಡಿತ್ತು. ಈಗ ಸಿನಿಮಾದಲ್ಲಿ ಅಭಿನಯ ಮಾಡಿರೋ ಪ್ರಮುಖ ಪಾತ್ರಧಾರಿಗಳ ಮುಖಗಳನ್ನ ರಿವಿಲ್‌ ಮಾಡುವುದರ ಜೊತೆಗೆ ಸಿನಿಮಾ ಟೈಟಲ್‌ ಕೂಡ ರಿವಿಲ್‌ ಮಾಡಿದ್ದಾರೆ.

ಮದರ್‌ ಪ್ರಾಮಿಸ್‌ ಇನ್ನುವ ಎಮೋಷನಲ್‌ ಈ ಟೈಟಲ್‌ ಇಟ್ಕೊಂಡು ಎಮೋಷನಲ್‌, ಕಾಮಿಡಿ ಹಾಗೂ ಥ್ರಿಲ್ ಇರೋ ಕಥೆಯನ್ನು ತೆರೆ ಮೇಲೆ ತರ್ತಿದ್ದಾರೆ ನಿರ್ದೇಶಕ ಪೂರ್ಣ. ಚಿತ್ರದಲ್ಲಿ ಡಾಲಿ ಧನಂಜಯ ಸೇರಿದಂತೆ ನಟ ನಾಗಭೂಷಣ್‌ , ಹಿರಿಯ ನಟಿ ವಿನಯಪ್ರಸಾದ್‌, ಗೀತಾ, ಗುರುದತ್‌ ಇನ್ನು ಅನೇಕರು ಅಭಿನಯ ಮಾಡಿದ್ದಾರೆ. ಫಸ್ಟ್‌ ಲುಕ್‌ ಪೋಸ್ಟರ್‌ ನಲ್ಲಿಯೇ ಬರೋಬ್ಬರಿ 36 ಮುಖ್ಯ ಕಲಾವಿದರನ್ನ ಪರಿಚಯಿಸಿರೋ ಚಿತ್ರತಂಡ ಒಂದೂಳ್ಳೆ ಉತ್ತಮ ಕಂಟೆಂಟ್‌ ಜೂತೆ ಪ್ರೇಕ್ಷಕರ ಮುಂದೆ ಬರ್ತಿದ್ದಾರೆ.

ಇನ್ನು ಈ ಸಿನಿಮಾ ಮೂಲಕ ಡಾಲಿ ಧನಂಜಯ ಅವರ ಸ್ನೇಹಿತ ಹರ್ಷ ಮುರುಂಡಿ ಶಿವಲಿಂಗಪ್ಪ ನಿರ್ಮಾಪಕರಾಗಿ ಸಿನಿಮಾರಂಗಕ್ಕೆ ಕಾಲಿಡುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿ ಪೂರ್ಣ ವಹಿಸಿಕೊಂಡಿದ್ದರೆ ‘ಡೇರ್‌ ಡೆವಿಲ್‌ ಮುಸ್ತಾಫ’ ಸಿನಿಮಾ ನಿರ್ದೇಶಕ ಶಶಾಂಕ್‌ ಕ್ರಿಯೇಟಿವ್‌ ಡೈರೆಕ್ಟರ್‌ ಆಗಿ ಕೆಲಸ ಮಾಡಿದ್ದಾರೆ.. ರಾಹುಲ್‌ ರಾಯ್‌ ಕ್ಯಾಮೆರಾ, ನವನೀತ್‌ ಶ್ಯಾಮ್‌ ಸಂಗೀತಾ ನಿರ್ದೇಶನ ಈ ಸಿನಿಮಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (13)

ಬಳ್ಳಾರಿ: ಮದುವೆಯಾದ ತಿಂಗಳಲ್ಲೇ ನವಜೋಡಿ ದುರಂತ ಸಾವು!

by ಶ್ರೀದೇವಿ ಬಿ. ವೈ
April 3, 2026 - 2:22 pm
0

BeFunky collage (12)

ಮಡಿಕೇರಿಯಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳ ಯುವತಿ ನಾಪತ್ತೆ: 4 ತಂಡಗಳಿಂದ ತೀವ್ರ ಶೋಧ ಕಾರ್ಯ

by ಶ್ರೀದೇವಿ ಬಿ. ವೈ
April 3, 2026 - 1:58 pm
0

BeFunky collage (11)

ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!

by ಶ್ರೀದೇವಿ ಬಿ. ವೈ
April 3, 2026 - 1:23 pm
0

BeFunky collage (10)

ಅಮೆರಿಕಕ್ಕೆ ಮತ್ತೊಂದು ಅವಮಾನ, 2ನೇ ಬಾರಿ ವಿಶ್ವದ ಅತ್ಯಾಧುನಿಕ ಸ್ಟೆಲ್ತ್ ಫೈಟರ್‌ ಜೆಟ್‌ F-35 ಧ್ವಂಸ ಮಾಡಿದ ಇರಾನ್‌

by ಶ್ರೀದೇವಿ ಬಿ. ವೈ
April 3, 2026 - 12:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (11)
    ಲಕ್ಷ್ಮೀ ನಿವಾಸ: 2 ವರ್ಷಗಳ ಬಳಿಕ ಸೈಕೋ ಜಯಂತ್‌ನ ಕರಾಳ ಮುಖ ರಿವೀಲ್!
    April 3, 2026 | 0
  • BeFunky collage (1)
    ‘ಅಮೃತಧಾರೆ’: ಮಲ್ಲಿಗೆ ದೊಡ್ಡ ಸಕ್ಸ್‌‌ಸ್‌, ಉಲ್ಟಾ ಆಯ್ತಾ ಜಯದೇವ್ ಪ್ಲಾನ್
    April 3, 2026 | 0
  • Untitled design 2026 04 02T222131.382
    ಕನ್ನಡತಿ ಸೀರಿಯಲ್ ನಾಯಕಿ ಈಗ ಫುಲ್​ ಟೈಂ ನಿರ್ದೇಶಕಿ..!
    April 2, 2026 | 0
  • Untitled design 2026 04 02T211534.586
    ಏಪ್ರಿಲ್ 10ಕ್ಕೆ ಪೀಟರ್ ಸಿನಿಮಾ ರಾಜ್ಯದಾದ್ಯಂತ ಬಿಡುಗಡೆ
    April 2, 2026 | 0
  • Untitled design 2026 04 02T204808.146
    ನಾವು ಈಗ ಮೂವರು..ರಶ್ಮಿಕಾ ಮಾತು ವೈರಲ್: ಪ್ರೆಗ್ನೆನ್ಸಿ ವಿಚಾರ ಸತ್ಯವೇ?
    April 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version