• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟರಕ್ಷಕನ ‘ಜೆರಾಕ್ಸ್’ ಮಷಿನ್‌‌‌ನಲ್ಲಿ ಏನೆಲ್ಲಾ ಇದೆ ಗೊತ್ತಾ?

ಗೆಳೆಯ ನಾಗಭೂಷಣ್‌ಗಾಗಿ ಡಾಲಿಯಿಂದ ವೆಬ್ ಸೀರೀಸ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 4:45 pm
in ಸಿನಿಮಾ
0 0
0
BeFunky collage (29)

ಡಾಲಿ ಧನಂಜಯ..ನಟನೆಯಲ್ಲಿ ರಾಕ್ಷಸನಬೂ ಹೌದು..ಕಲಾವಿದರ ಕೈ ಹಿಡಿಯೋ ನಟ ರಕ್ಷಕನೂ ಹೌದು. ತಮ್ಮ ಸಿನಿಮಾಗಳ ಜೊತೆ ಜೊತೆಗೆ ಹೊಸಬರ ಕನಸುಗಳನ್ನ ನನಸು ಮಾಡೋ ಈ ಹೃದಯವಂತ ತಮ್ಮದೇ ಹೋಮ್ ಬ್ಯಾನರ್‌‌ನಡಿ ಸಾಕಷ್ಟು ಸಿನಿಮಾ, ಸೀರೀಸ್‌‌ಗಳನ್ನ ಪ್ರೊಡ್ಯೂಸ್ ಮಾಡ್ತಿರ್ತಾರೆ. ಸದ್ಯ ಇಂದಿನಿಂದ ಶುಭಾರಂಭ ಆಗ್ತಿರೋ ಜೆರಾಕ್ಸ್ ಸೀರೀಸ್‌‌ನ ಕಹಾನಿ ನಿಮಗಾಗಿ.

ಇದು ಡಾಲಿ ಪಿಕ್ಚರ್ಸ್‌ ಬ್ಯಾನರ್‌‌ನಡಿ ಮೂಡಿಬಂದಿರೋ ಜೆರಾಕ್ಸ್ ವೆಬ್ ಸರಣಿಯ ಟ್ರೈಲರ್ ಝಲಕ್. ಡಾ ರಾಜ್‌ಕುಮಾರ್ ಜಯಂತ್ಯೋತ್ಸವ ಹಿನ್ನೆಲೆ ಇಂದಿನಿಂದ ಝೀ5ನಲ್ಲಿ ಸ್ಟ್ರೀಮಿಂಗ್ ಆಗ್ತಿದೆ. ಹೀಗಾಗಿ ಇತ್ತೀಚೆಗೆ ಬೆಂಗಳೂರಿನ SRV ಥಿಯೇಟರ್‌‌‌ನಲ್ಲಿ ವೆಬ್ ಸರಣಿಯ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಹಮ್ಮಿಕೊಂಡಿತ್ತು ಟೀಂ. ನಿರ್ಮಾಪಕ ಡಾಲಿ ಧನಂಜಯ ಮಾತನಾಡಿ, ಜೆರಾಕ್ಸ್ ಸೀರೀಸ್‌‌ನ ಭಾಗವಾಗಿರುವುದು ನನಗೆ ಖುಷಿ ಕೊಟ್ಟಿದೆ. ಈ ಸೀರೀಸ್ ನಲ್ಲಿ ಒಳ್ಳೊಳ್ಳೆ‌ ಕಲಾವಿದರ ದಂಡು ಕೆಲಸ ಮಾಡಿದೆ. ಹೊಸ ಪ್ರತಿಭೆಗಳಿಂದ ಹಿಡಿದು ಅನುಭವಿ ಪ್ರತಿಭೆಗಳ ತನಕ ಎಲ್ಲರೂ ಚೆನ್ನಾಗಿ ಕೆಲಸ ಮಾಡಿದ್ದಾರೆ. ಬರವಣಿಗೆ ಹಾಗೂ ಎಕ್ಸಿಕ್ಯೂಷನ್ ಚೆನ್ನಾಗಿದೆ ಎಂದರು.

RelatedPosts

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?

ಡಾಲಿ ಕೊರಳಲ್ಲಿ ಕರ್ನಾಟಕ..ಅಣ್ಣಾವ್ರ ಬರ್ತ್ ಡೇಗೆ ಅಣ್ಣ ಫ್ರಮ್ ಮೆಕ್ಸಿಕೋ

ನಟಿ ರನ್ಯಾರಾವ್‌‌‌ಗೆ ತಪ್ಪದ ಇಡಿ ಸಂಕಷ್ಟ: ಜೈಲಿನಿಂದ ಬಂದ ಮರುದಿನವೇ ಕೋರ್ಟ್ ಕಟಕಟೆಯಲ್ಲಿ ಸ್ಯಾಂಡಲ್‌ವುಡ್ ಬ್ಯೂಟಿ!

ADVERTISEMENT
ADVERTISEMENT

650666874 1445055584329436 8178620254098916523 n

ನಟರಕ್ಷಕನ ‘ಜೆರಾಕ್ಸ್’ ಮಷಿನ್‌‌‌ನಲ್ಲಿ ಏನೆಲ್ಲಾ ಇದೆ ಗೊತ್ತಾ?

ಗೆಳೆಯ ನಾಗಭೂಷಣ್‌ಗಾಗಿ ಡಾಲಿಯಿಂದ ವೆಬ್ ಸೀರೀಸ್

678995057 1480844360750558 175147875668808132 n

ವೆಬ್ ಸೀರೀಸ್‌‌ನ ಮುಖ್ಯಸ್ಥ ಆರ್.ಜೆ. ಪ್ರದೀಪ್ ಮಾತನಾಡಿ, ಕರ್ನಾಟಕದ ಬೇರೆ ಭಾಗಗಳನ್ನು ಹೇಗೆ ಪ್ರತಿನಿಧಿಸುತ್ತೇವೆ ಎನ್ನುವುದು‌ ಝೀ5 ಕನ್ನಡದ ಉದ್ದೇಶವಾಗಿತ್ತು. ಅಯ್ಯನ‌ ಮನೆ ಮೂಲಕ ನಮ್ಮ ವೆಬ್ ಸೀರೀಸ್ ಜರ್ನಿ ಶುರುವಾಯ್ತು. ಬಳಿಕ ಮಾರಿಗಲ್ಲು, ಶೋಧ ನಂತರ ರಾಕ್ಷಸ ವೆಬ್ ಸೀರೀಸ್ ಮಾಡಿದೆವು. ಎಲ್ಲವೂ ಥ್ರಿಲ್ಲರ್ ವೆಬ್ ಸೀರೀಸ್ ಆಯ್ತು. ಅದನ್ನು  ಬ್ರೇಕ್ ಮಾಡಬೇಕು ಎಂದುಕೊಂಡಾಗ ಸಿಕ್ಕಿದ್ದು ಶ್ರೀನಿಧಿಯವರು. ಅವ್ರು ಬಂದು ಕಥೆ ಹೇಳಿದರು. ಅದ್ರಲ್ಲಿ ಜೆರಾಕ್ಸ್ ಮಿಷನ್ ಮನುಷ್ಯನನ್ನು ಡುಪ್ಲಿಕೇಟ್ ಮಾಡಿದಾಗ ಏನಾಗುತ್ತದೆ ಎಂಬ ಲೈನ್ ಬಹಳ ಇಷ್ಟವಾಯ್ತು. ನಮ್ ಟೀಂ, ಅವ್ರ ಟೀಂ ಕಥೆ ಮಾಡಿಕೊಂಡೆವು. ಬಳಿಕ ಧನಂಜಯ್ ಅವ್ರನ್ನು ಅಪ್ರೋಚ್ ಮಾಡಿದೆವು. ಅವ್ರು ಕಥೆ ಕೇಳಿ ಸಖತ್ ಆಗಿದೆ, ಮಾಡೋಣ ಅಂದ್ರು ಅಂತ ಪ್ರಾಸಸ್ ತಿಳಿಸಿದ್ರು.

678897811 1481290520705942 4155512258802765815 n

ಬ್ಲಿಂಕ್ ಡೈರೆಕ್ಟರ್‌ ಜೊತೆ ನಾಗಭೂಷಣ್-ಪಾಯಲ್ ಚೆಂಗಪ್ಪ

ವೆಬ್ ಸೀರೀಸ್ ಹೆಡ್ ಆರ್‌‌ಜೆ ಪ್ರದೀಪ್‌‌ಗೆ ಡಬಲ್ ಧಮಾಕ

670304407 1473130311521963 7955141628147505400 n

ಡಾಲಿ ಗೆಳೆಯ ನಾಗಭೂಷಣ್ ಹಾಗೂ ಪಾಯಲ್ ಚೆಂಗಪ್ಪ ಲೀಡ್‌‌ನಲ್ಲಿ ಕಾಣಿಸಿಕೊಂಡಿದ್ದು, ಮಂಜು ಪಾವಗಡ, ಓಂ ಪ್ರಕಾಶ್‌ ರಾವ್‌, ಶ್ರೀವತ್ಸ, ಯಶ್ವಂತ್‌ ಶೆಟ್ಟಿ, ವಿಜಯ್‌ ಪ್ರಸಾದ್‌, ತುಕಾಲಿ ಸಂತು, ಜಗ್ಗಪ್ಪ, ಸಿದ್ದು ಮಂಡ್ಯ, ಸುಧಾಕರ್‌ ಗೌಡ ಮುಂತಾದವರು ತಾರಾಬಳಗದಲ್ಲಿದ್ದಾರೆ.

678920356 1480364067465254 7495635871753893241 nಬ್ಲಿಂಕ್‌ ಖ್ಯಾತಿಯ ನಿರ್ದೇಶಕ ಶ್ರೀನಿಧಿ ಬೆಂಗಳೂರು ಈ ಜೆರಾಕ್ಸ್ ಸೀರೀಸ್‌ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಅಪ್ಪಿ ತಪ್ಪಿ ಜೆರಾಕ್ಸ್ ಕಾಪಿಗಳಿಗೆ ಜೀವ ಬಂದ್ಬಿಟ್ರೆ ಏನಾಗುತ್ತೆ ಅನ್ನೋ ಎಳೆಯನ್ನ ಇಟ್ಕೊಂಡು ತಯಾರಾಗಿರೋ ಔಟ್ ಅಂಡ್ ಔಟ್ ಹಾಸ್ಯಭರಿತ ವೆಬ್ ಸೀರೀಸ್‌ ಈ ಜೆರಾಕ್ಸ್. ಡಾರ್ಕ್ ಕಾಮಿಡಿ, ಥ್ರಿಲ್ಲರ್, ಫ್ಯಾಂಟಸಿ ಅಂಶಗಳನ್ನ ಇದು ಒಳಗೊಂಡಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

BeFunky collage (33)

ವಿದ್ಯಾರ್ಥಿಗಳ ಜನಿವಾರ ತೆಗೆಸಿದವರ ತಲೆದಂಡ: ಮೂವರು ಪರೀಕ್ಷಾ ಸಿಬ್ಬಂದಿ ಸಸ್ಪೆಂಡ್

by ಶ್ರೀದೇವಿ ಬಿ. ವೈ
April 24, 2026 - 6:09 pm
0

BeFunky collage (32)

ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 5:42 pm
0

BeFunky collage (31)

ಒಳ ಮೀಸಲಾತಿ ಹಂಚಿಕೆ ಫೈನಲ್, ಯಾವ ಸಮುದಾಯಕ್ಕೆ ಸಿಕ್ಕಿದ್ದೆಷ್ಟು?

by ಶ್ರೀದೇವಿ ಬಿ. ವೈ
April 24, 2026 - 5:33 pm
0

BeFunky collage (30)

ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 24, 2026 - 5:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (32)
    ಸೌತ್ ಮೊರೆ ಹೋದ ಸಲ್ಮಾನ್ ಖಾನ್..ನ್ಯೂ ಪ್ರಾಜೆಕ್ಟ್ ಕಿಕ್‌‌ಸ್ಟಾರ್ಟ್
    April 24, 2026 | 0
  • BeFunky collage (30)
    ಯಶ್ ಪರಶುರಾಮನ ಅವತಾರ..ಏನಿದು ಸರ್‌‌ಪ್ರೈಸ್..?
    April 24, 2026 | 0
  • BeFunky collage (28)
    ಡಾಲಿ ಕೊರಳಲ್ಲಿ ಕರ್ನಾಟಕ..ಅಣ್ಣಾವ್ರ ಬರ್ತ್ ಡೇಗೆ ಅಣ್ಣ ಫ್ರಮ್ ಮೆಕ್ಸಿಕೋ
    April 24, 2026 | 0
  • BeFunky collage (25)
    ನಟಿ ರನ್ಯಾರಾವ್‌‌‌ಗೆ ತಪ್ಪದ ಇಡಿ ಸಂಕಷ್ಟ: ಜೈಲಿನಿಂದ ಬಂದ ಮರುದಿನವೇ ಕೋರ್ಟ್ ಕಟಕಟೆಯಲ್ಲಿ ಸ್ಯಾಂಡಲ್‌ವುಡ್ ಬ್ಯೂಟಿ!
    April 24, 2026 | 0
  • Untitled design 2026 04 23T224842.751
    ಅಮೆರಿಕದಲ್ಲಿ ಡಾ. ರಾಜ್‌ಕುಮಾರ್ ಸೂಪರ್ ಹಿಟ್ ಹಾಡು ಹಾಡಿದ ಮೋಹನ್‌ಲಾಲ್: ವಿಡಿಯೋ ವೈರಲ್
    April 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version