• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡ್ಯಾನ್ಸ್ ಫ್ಲೋರ್‌ನಲ್ಲಿ ತಾಯಂದಿರ ಮ್ಯಾಜಿಕ್: ಶುರುವಾಗ್ತಿದೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್- ಸೂಪರ್ ಮಾಮ್’

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 11, 2026 - 10:49 am
in ಸಿನಿಮಾ
0 0
0
ಪಟ್ಟೆ ತಲೆ ಹೆಬ್ಬಾತು ಪ್ರಕರಣ (9)

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ವಾಹಿನಿ ‘ಜೀ ಕನ್ನಡ’ಕರ್ನಾಟಕದ ತಾಯಂದಿರ ನೃತ್ಯ ಪ್ರತಿಭೆ ಮತ್ತು ಕನಸುಗಳಿಗೆ ಹೊಸ ರೆಕ್ಕೆ ನೀಡಲು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ರಿಯಾಲಿಟಿ ಶೋನೊಂದಿಗೆ ಮತ್ತೊಮ್ಮೆ ವೀಕ್ಷಕರ ಮನೆಮನ ತಲುಪಲು ಸಜ್ಜಾಗಿದೆ. ಇದೇ ಸೆಪ್ಟೆಂಬರ್ 12ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ.

ಕುಟುಂಬ, ಉದ್ಯೋಗ ಹಾಗೂ ದಿನನಿತ್ಯದ ನೂರಾರು ಜವಾಬ್ದಾರಿಗಳ ನಡುವೆಯೂ ತಮ್ಮ ಆಸಕ್ತಿ ಮತ್ತು ನೃತ್ಯದ ಮೇಲಿನ ಪ್ರೀತಿಯನ್ನು ಜೀವಂತವಾಗಿರಿಸಿಕೊಂಡಿರುವ ಸ್ಪೂರ್ತಿದಾಯಕ ಅಮ್ಮಂದಿರ ಕಥೆಗಳೇ ಈ ಶೋನ ಪ್ರಮುಖ ಆಕರ್ಷಣೆಯಾಗಲಿವೆ.

RelatedPosts

ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್

DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!

ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?

ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!

ADVERTISEMENT
ADVERTISEMENT

ಅಮ್ಮಂದಿರು ತಮ್ಮ ಜೀವನದ ಬಹುಪಾಲು ಸಮಯವನ್ನು ಕುಟುಂಬ ಮತ್ತು ಮನೆಗಾಗಿ ಮುಡಿಪಾಗಿಡುತ್ತಾರೆ. ಈ ಜವಾಬ್ದಾರಿಗಳ ನಡುವೆ ಅವರ ಸ್ವಂತ ಆಸೆ-ಆಕಾಂಕ್ಷೆಗಳು ಮತ್ತು ಕನಸುಗಳು ಕೆಲವೊಮ್ಮೆ ಹಿಂದೆ ಸರಿಯುತ್ತವೆ. ಅಂತಹ ತಾಯಂದಿರಿಗೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ತಮ್ಮ ನೃತ್ಯದ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ಕಂಡುಕೊಳ್ಳಲು ಹಾಗೂ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಲು ಒಂದು ಉತ್ತಮ ವೇದಿಕೆಯಾಗಲಿದೆ.

ವರ್ಷಗಳಿಂದ ಬದಿಗೊತ್ತಿದ್ದ ಕನಸುಗಳಿಗೆ ಮರುಜೀವ ನೀಡುವುದರ ಜೊತೆಗೆ, ತಮ್ಮ ಪ್ರತಿಭೆ ಮತ್ತು ಆತ್ಮವಿಶ್ವಾಸವನ್ನು ಮತ್ತೊಮ್ಮೆ ಪ್ರದರ್ಶಿಸಲು ಈ ರಿಯಾಲಿಟಿ ಶೋ ತಾಯಂದಿರಿಗೆ ಅವಕಾಶ ಕಲ್ಪಿಸುತ್ತಿದೆ.

ಆಡಿಷನ್ ಸಂಚಿಕೆಗಳಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಿರುವ ತಾಯಂದಿರನ್ನು ವೀಕ್ಷಕರಿಗೆ ಪರಿಚಯಿಸಲಾಗುತ್ತದೆ. ನೃತ್ಯದ ಮೇಲಿನ ತಮ್ಮ ಆಸಕ್ತಿ ಮತ್ತು ಪ್ರತಿಭೆಯನ್ನು ವೇದಿಕೆಯಲ್ಲಿ ಪ್ರದರ್ಶಿಸಲಿರುವ ಈ ತಾಯಂದಿರು, ತಮ್ಮ ವೈಯಕ್ತಿಕ ಬದುಕಿನ ಪಯಣ, ಕನಸುಗಳು ಹಾಗೂ ಆಕಾಂಕ್ಷೆಗಳನ್ನೂ ಹಂಚಿಕೊಳ್ಳಲಿದ್ದಾರೆ. ಕುಟುಂಬ ಮತ್ತು ಇತರ ಜವಾಬ್ದಾರಿಗಳ ನಡುವೆ ತಮ್ಮ ಕನಸುಗಳಿಗೆ ಮತ್ತೊಮ್ಮೆ ಆದ್ಯತೆ ನೀಡುವ ಅವರ ಪ್ರಯತ್ನಗಳು ಕಾರ್ಯಕ್ರಮದ ಪ್ರಮುಖ ಹೈಲೈಟ್‌ಗಳಾಗಲಿವೆ. ಪ್ರತಿಯೊಬ್ಬ ಸ್ಪರ್ಧಿಯೂ ತನ್ನದೇ ಆದ ಕಥೆ ಮತ್ತು ನೃತ್ಯ ಶೈಲಿಯೊಂದಿಗೆ ವೇದಿಕೆಯೇರಲಿದ್ದು, ಅವರ ವೈವಿಧ್ಯಮಯ ಪ್ರದರ್ಶನಗಳು ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿವೆ.

ಜನಪ್ರಿಯ ನಿರೂಪಕಿ ಅನುಶ್ರೀ ಅವರು ತಮ್ಮ ವಿಶಿಷ್ಟ ನಿರೂಪಣಾ ಶೈಲಿಯ ಮೂಲಕ ಈ ಶೋವನ್ನು ನಡೆಸಿಕೊಡಲಿದ್ದಾರೆ. ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡಲಿರುವ ತೀರ್ಪುಗಾರರ ಬಳಗದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಖ್ಯಾತ ನಿರ್ದೇಶಕ ತರುಣ್ ಸುಧೀರ್, ನಟ ವಿಜಯ್ ರಾಘವೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಇರಲಿದ್ದಾರೆ. ತಮ್ಮ ಅನುಭವ ಮತ್ತು ವಿಭಿನ್ನ ದೃಷ್ಟಿಕೋನಗಳ ಮೂಲಕ ತೀರ್ಪುಗಾರರು ಸ್ಪರ್ಧಿಗಳ ಪ್ರದರ್ಶನವನ್ನು ಮೌಲ್ಯಮಾಪನ ಮಾಡುವುದರ ಜೊತೆಗೆ, ಅವರಿಗೆ ಮಾರ್ಗದರ್ಶನ ನೀಡಲಿದ್ದಾರೆ.

ವಿವಿಧ ಹಿನ್ನೆಲೆಯಿಂದ ಬಂದಿರುವ ಅಮ್ಮಂದಿರು ತಮ್ಮದೇ ಆದ ಅನುಭವ, ವ್ಯಕ್ತಿತ್ವ ಮತ್ತು ನೃತ್ಯ ಪ್ರತಿಭೆಯೊಂದಿಗೆ ವೇದಿಕೆಯೇರಲಿದ್ದು, ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ನಲ್ಲಿ ವಿಭಿನ್ನ ಪ್ರದರ್ಶನಗಳು ಹಾಗೂ ಅವರ ಬದುಕಿನ ಕಥೆಗಳು ವೀಕ್ಷಕರಿಗೆ ಪರಿಚಯವಾಗಲಿವೆ. ಕುಟುಂಬದವರ ಕನಸುಗಳಿಗೆ ಸದಾ ಬೆಂಬಲವಾಗಿ ನಿಂತಿರುವ ಈ ತಾಯಂದಿರು, ಇದೀಗ ತಮ್ಮದೇ ಕನಸುಗಳನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡುತ್ತಿದ್ದಾರೆ.

ಸೆಪ್ಟೆಂಬರ್ 12 ಮತ್ತು 13ರಂದು ರಾತ್ರಿ 7:30ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ಕಾರ್ಯಕ್ರಮವನ್ನು ವೀಕ್ಷಿಸಿ. ಹಾಗೆಯೇ ಈ ಕಾರ್ಯಕ್ರಮವನ್ನು ಯಾವುದೇ ಸಮಯದಲ್ಲೂ ಕನ್ನಡ ZEE5 ವೀಕ್ಷಿಸಬಹುದು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಛಾವಣಿ (6)

ಲಂಡನ್‌ನಲ್ಲಿ ವಿರಾಟ್ ಕೊಹ್ಲಿ-ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಭೇಟಿ

by ಕವಿತಾ
September 11, 2026 - 10:32 pm
0

ಛಾವಣಿ (4)

IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!

by ಕವಿತಾ
September 11, 2026 - 10:28 pm
0

ಛಾವಣಿ (5)

ಫಿಲಿಪೈನ್ಸ್‌ನಲ್ಲಿ ಭೀಕರ ದೋಣಿ ಅಗ್ನಿ ದುರಂತ; ಸಾವಿನ ಸಂಖ್ಯೆ 35ಕ್ಕೆ ಏರಿಕೆ!

by ಕವಿತಾ
September 11, 2026 - 10:24 pm
0

ಛಾವಣಿ (3)

ವಿಷಪೂರಿತ ದ್ರವ್ಯ ಕುಡಿದು ಯುವಕ ಸಾ*ವು

by ಕವಿತಾ
September 11, 2026 - 9:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (78)
    ಲೆನಿನ್ ಸಕ್ಸಸ್.. ಹಲ್ಕಾ ಡಾನ್ ಪ್ರಮೋದ್ ಮನೆಗೆ ಥಾರ್
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (23)
    DC ಬ್ಲಾಕ್‌ಬಸ್ಟರ್ ಸಕ್ಸಸ್: ಲೋಕೇಶ್-ಅರುಣ್-ಅನಿರುದ್ಧ್ ಗೆ BMW ಕಾರ್‌‌ ಗಿಫ್ಟ್!
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (21)
    ಇಂಡಿಯನ್ 3 ಬಾಕಿ ಪ್ಯಾಚ್‌ವರ್ಕ್‌ಗೆ ಸಿದ್ಧತೆ: ರಿಲೀಸ್ ಯಾವಾಗ?
    September 11, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (20)
    ಸಿನಿಮಾಗಾಗಿ ಬೌಂಡರಿ ದಾಟಲ್ಲ: ಸಾಯಿ ಪಲ್ಲವಿ ಹೇಳಿಕೆ ಈಗ ವೈರಲ್!
    September 11, 2026 | 0
  • ಸಿಂಗಸಂದ್ರ (14)
    250 ಕೋಟಿ ಕ್ಲಬ್ ಸೇರಿದ ‘ಇರುಮುಡಿ’; ಶೀಘ್ರದಲ್ಲೇ ಒಟಿಟಿ ಎಂಟ್ರಿ!
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version