• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಿ ಬಾಸ್ ಬರ್ತ್‌ ಡೇಗೆ ಧನ್ವೀರ್ ಗೌಡ ಕೊಡ್ತಾರೆ ಸರ್‌ಪ್ರೈಸ್

49ನೇ ವಸಂತಕ್ಕೆ ದರ್ಶನ್ ಎಂಟ್ರಿ..ಸೆಲೆಬ್ರೇಷನ್‌ಗೆ ದಿನಗಣನೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 13, 2026 - 5:03 pm
in ಸಿನಿಮಾ
0 0
0
BeFunky collage 2026 02 13T165914.187

ದಾಸ ದರ್ಶನ್ ಅಭಿಮಾನಿಗಳಿಗೆ ದರ್ಶನ ಕೊಡೋಕೆ ಆಗಲ್ಲ ಅಂತ ಗೊತ್ತಿದ್ರೂ ಸಹ ಫ್ಯಾನ್ಸ್ ಮಾತ್ರ ಅದ್ಧೂರಿ ಸೆಲೆಬ್ರೇಷನ್‌ಗೆ ಸಕಲ ಸಿದ್ಧತೆ ನಡೆಸ್ತಿದ್ದಾರೆ. ದಚ್ಚು ಭಂಟ ಧನ್ವೀರ್ ಕೂಡ ಸ್ಯಾಂಡಲ್‌ವುಡ್ ಸುಲ್ತಾನನಿಗೆ ಸರ್‌‌ಪ್ರೈಸ್ ಗಿಫ್ಟ್ ಕೊಡ್ತಿದ್ದಾರೆ. ಅದೇನು ಅನ್ನೋ ಕ್ಯೂರಿಯಾಸಿಟಿ ನಿಮಗಿದ್ರೆ, ಇಲ್ಲಿರೋ ಈ ಸ್ಪೆಷಲ್ ಸ್ಟೋರಿಯನ್ನ ಒಮ್ಮೆ ನೋಡ್ಕೊಂಡ್ ಬನ್ನಿ.

ಫೆಬ್ರವರಿ 16.. ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತ್ ಡೇ ದಿನ. ಹಾಗಾಗಿ ಇದು ಡಿಬಾಸ್ ಅಭಿಮಾನಿಗಳಿಗೆ ಎಲ್ಲಿಲ್ಲದ ಸಂಭ್ರಮ, ಸಡಗರ. ಅದ್ರಲ್ಲೂ ರಾಬರ್ಟ್ ಹಾಗೂ ಕಾಟೇರ ಚಿತ್ರಗಳ ಸಕ್ಸಸ್ ಬಳಿಕ ಆ ಕ್ರೇಜ್ ಮತ್ತಷ್ಟು ಹೆಚ್ಚಾಗಿತ್ತು. ಆದ್ರೀಗ ದಾಸ ಜೈಲು ಕೈದಿ ಆಗಿರೋದ್ರಿಂದ ಬೇಸರದಲ್ಲೂ ಒಲ್ಲದ ಮನಸ್ಸಿನಿಂದಲೇ ಬರ್ತ್ ಡೇನ ಸಂಭ್ರಮಿಸೋಕೆ ಸಜ್ಜಾಗ್ತಿದ್ದಾರೆ ಡಿ ಸೆಲೆಬ್ರಿಟೀಸ್.

RelatedPosts

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ADVERTISEMENT
ADVERTISEMENT

126880123 220145669478827 2061827411490449515 n

ಡಿ ಬಾಸ್ ಬರ್ತ್‌ ಡೇಗೆ ಧನ್ವೀರ್ ಗೌಡ ಕೊಡ್ತಾರೆ ಸರ್‌ಪ್ರೈಸ್

49ನೇ ವಸಂತಕ್ಕೆ ದರ್ಶನ್ ಎಂಟ್ರಿ.. ಸೆಲೆಬ್ರೇಷನ್‌ಗೆ ದಿನಗಣನೆ

ಇದೇ ಫೆಬ್ರವರಿ 11ರ ಮಧ್ಯೆರಾತ್ರಿ 12 ಗಂಟೆಗೆ ದರ್ಶನ್ 49ನೇ ವಸಂತಕ್ಕೆ ಕಾಲಿಡ್ತಿದ್ದಾರೆ. ಕಳೆದ ವರ್ಷ 48ನೇ ಬರ್ತ್ ಡೇನ ಸಂಭ್ರಮಿಸೋಕೂ ಒಂದಷ್ಟು ಅಡ್ಡಿ ಆತಂಕಗಳಿದ್ದವು. ಅದಕ್ಕಿಂತ ಹೆಚ್ಚಾಗಿ ಟೆನ್ಷನ್ ಇತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರೋ ದರ್ಶನ್‌‌ಗೆ ಅಕ್ಷರಶಃ ನೆಮ್ಮದಿ ಇಲ್ಲದಂತಾಗಿದೆ.

603848863 1282857547205209 2028639380770112306 n

ಕಳೆದ ವರ್ಷ ಆಗಷ್ಟೇ ರೆಗ್ಯುಲರ್ ಬೇಲ್ ಪಡೆದು ಡೆವಿಲ್ ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಿದ್ರು ದಾಸ ದರ್ಶನ್. ಲೋ ಪ್ರೊಫೈಲ್ ಮೈಂಟೇನ್ ಮಾಡಬೇಕಿತ್ತು. ಅದ್ಧೂರಿ ಆಚರಣೆಗೆಲ್ಲಾ ಬ್ರೇಕ್ ಹಾಕಬೇಕಿತ್ತು. ಹಾಗಾಗಿ ಸಿಕ್ಕಿರೋ ಬೇಲ್ ಎಲ್ಲಿ ಕ್ಯಾನ್ಸಲ್ ಆಗುತ್ತೋ ಅನ್ನೋ ಭಯದಲ್ಲಿ ಕೂಡ ಇದ್ರು. ಅದೇ ಕಾರಣದಿಂದಾಗಿ ಕಳೆದ ವರ್ಷ ಸೆಲೆಬ್ರೇಷನ್ ಮಾಡಿಕೊಂಡಿರಲಿಲ್ಲ. ವಿಡಿಯೋ ಮೂಲಕ ಎಲ್ಲಾ ಫ್ಯಾನ್ಸ್‌ಗೆ ಧನ್ಯವಾದ ತಿಳಿಸಿದ್ರು. ಮಾಡಿದ್ರೆ ಕನ್ನಡದಲ್ಲಷ್ಟೇ ಸಿನಿಮಾಗಳನ್ನ ಮಾಡೋ ಶಪಥ ಕೂಡ ಮಾಡಿದ್ರು ದಾಸ ದರ್ಶನ್.

607191845 1288222306668733 102995478411282634 n

ಕಳೆದ ವರ್ಷ ಹೊರಗಿದ್ರೂ ಸಂಭ್ರಮ ಇಲ್ಲ..ಈ ಬಾರಿ ಅಂದರ್

ದಾಸನ ಜನುಮ ದಿನಕ್ಕೆ ಧನ್ವೀರ್ ಹಯಗ್ರೀವ ಟ್ರೈಲರ್ ಲಾಂಚ್

ಕಳೆದ ವರ್ಷ ಹೊರಗಿದ್ರೂ ಬರ್ತ್ ಡೇ ಸೆಲೆಬ್ರೇಷನ್ ಮಾಡಿಕೊಂಡಿರಲಿಲ್ಲ. ಈ ವರ್ಷ ಒಳಗಿರೋದ್ರಿಂದ ಮಾಡಿಕೊಳ್ಳೋಕೆ ಆಗ್ತಿಲ್ಲ. ಡೆವಿಲ್ ಚಿತ್ರ ಹಿಟ್ ಆಗಿದ್ದು, ಒಂಥರಾ ಅವ್ರ ಕುಟುಂಬಸ್ಥರು ಹಾಗೂ ಫ್ಯಾನ್ಸ್ ಮುಖದಲ್ಲಿ ಜೋಶ್ ತಂದಿದೆ. ಆದ್ರೆ ದಾಸನೇ ಇಲ್ವಲ್ಲಾ ಅದನ್ನ ಸಂಭ್ರಮಿಸೋಕೆ ಅನ್ನೋ ನೋವು ಕೂಡ ಅವರಿಗೆ ಕಾಡ್ತಿದೆ. ಈ ಮಧ್ಯೆ ಫ್ಯಾನ್ಸ್ ಎಂದಿನಂತೆ ಅವ್ರ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಕಿ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸಿ, ಅನ್ನದಾನ ಮಾಡಿ ಸಂಭ್ರಮಾಚರಣೆಗೆ ಸಜ್ಜಾಗ್ತಿದ್ದಾರೆ.

629842335 1324008606423436 3413393486887763699 nಆದ್ರೆ ದರ್ಶನ್ ಪರಮಾಪ್ತ, ಸಹೋದರ ಸಮಾನ, ರಾಮ ಭಂಟ ಹನುಮನಂತಹ ವ್ಯಕ್ತಿ ಧನ್ವೀರ್ ಗೌಡ ಮಾತ್ರ ಸಂಥಿಂಗ್ ಸ್ಪೆಷಲ್ ಗಿಫ್ಟ್ ಕೊಡೋಕೆ ಯೋಜನೆ ರೂಪಿಸಿದ್ದಾರೆ. ಇದೇ ತಿಂಗಳಾಂತ್ಯಕ್ಕೆ ಹಯಗ್ರೀವ ಸಿನಿಮಾ ತೆರೆಗೆ ಬರ್ತಿದ್ದು, ಅದ್ರ ರಿಲೀಸ್‌ಗೂ ಮೊದಲೇ ಟ್ರೈಲರ್ ಲಾಂಚ್ ಮಾಡ್ತಿದ್ದಾರೆ. ಅದರ ಟ್ರೈಲರ್‌ನ ದಚ್ಚು ಬರ್ತ್ ಡೇ ವಿಶೇಷ ಫೆಬ್ರವರಿ 16ರಂದು ಬಿಡುಗಡೆ ಮಾಡ್ತಿರೋದು ಇಂಟರೆಸ್ಟಿಂಗ್. ಇದೊಂಥರಾ ಸ್ಪೆಷಲ್ ಉಡುಗೊರೆಯೂ ಹೌದು. ಆದ್ರೆ ಯಾವಾಗ ಹೊರಬರ್ತಾರೆ ತಮ್ಮ ನೆಚ್ಚಿನ ನಟ ಅಂತ ಬಕ ಪಕ್ಷಿಗಳಂತೆ ಕಾಯ್ತಿರೋ ಫ್ಯಾನ್ಸ್‌ಗೆ ಮಾತ್ರ ಇದು ನಿಜಕ್ಕೂ ಜೀರ್ಣಿಸಿಕೊಳ್ಳಲಾಗದ ಕ್ಷಣಗಳು ಅಂದ್ರೆ ತಪ್ಪಾಗಲ್ಲ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ

by ಶಾಲಿನಿ ಕೆ. ಡಿ
August 16, 2026 - 1:49 pm
0

Untitled design 2026 08 16T130432.349

ಜರ್ಮನಿ-ಭಾರತ ನಡುವೆ 70,000 ಕೋಟಿ ಜಲಾಂತರ್ಗಾಮಿ ಡೀಲ್: ಶೀಘ್ರದಲ್ಲೇ ಮಹತ್ವದ ಸಭೆ

by ಶಾಲಿನಿ ಕೆ. ಡಿ
August 16, 2026 - 1:08 pm
0

Untitled design 2026 08 16T123640.363

ವೀಕೆಂಡ್‌ನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ, ಬೆಳ್ಳಿ ದರ ಇಳಿಕೆ

by ಶಾಲಿನಿ ಕೆ. ಡಿ
August 16, 2026 - 12:37 pm
0

Untitled design 2026 08 16T122008.344

ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ

by ಶಾಲಿನಿ ಕೆ. ಡಿ
August 16, 2026 - 12:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
  • ChatGPT Image Aug 15, 2026, 04 42 07 PM
    ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version