• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪೊಲೀಸ್ರು ಸೀಜ್ ಮಾಡಿದ ಹಣಕ್ಕೆ ಲೆಕ್ಕ ನೀಡಿದ ನಟ ದರ್ಶನ್

ಹಣದ ಮೂಲ ಕೃಷಿ ಹಾಗೂ ಬರ್ತಡೇ ಗಿಫ್ಟ್ ಎಂದಿರೋ ಗಜ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 5, 2025 - 6:37 pm
in ಸಿನಿಮಾ
0 0
0
Web 2025 12 05T183453.903

ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿರೋ ದರ್ಶನ್ ನೆಮ್ಮದಿಯೇ ಇಲ್ಲದಂತಾಗಿದೆ. ಒಂದೇ ಕಡೆ ಕೋರ್ಟ್ ನಲ್ಲಿ ಟ್ರಯಲ್ ಶುರುವಾಗಿದ್ದ ಸಾಕ್ಷಿಗಳು ಸಂಕಷ್ಟ ಎದುರಾಗಿದ್ರೆ, ಮತ್ತೊಂದೆಡೆ ಐಟಿ ವಶಕ್ಕೋಗಿರೋ ಹಣ ಲೆಕ್ಕ. ಮುಂದೆ ಯಾವ ಸಮಸ್ಯೆ ಏದುರಾಗುತ್ತೋ ಅನ್ನೋ ಟೆನ್ಷನ್ ಶುರುವಾಗಿದೆ. ಆಗಾದ್ರೆ ಐಟಿ ಇಲಾಖೆಗೆ ದರ್ಶನ್ ನೀಡಿರೋ ಲೆಕ್ಕವೇನು ಅನ್ನೋ ಮಾಹಿತಿ ಇಲ್ಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ ಭೇದಿಸಿದ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಸಾಕ್ಷಿ ನಾಶ ಪಡಿಸಲು ಬಳಕೆ ಮಾಡಿದ್ದ ಹಾಗೂ ಬಳಕೆಗೆ ಸಂಗ್ರಹಿಸಿದ್ದ 82 ಲಕ್ಷ ಹಣ ಸೀಜ್ ಮಾಡಿದ್ರು. ಬಳಿಕ ಹಣದ ಮೂಲ ಹಾಗೂ ದಾಖಲೆಗಳಿಲ್ಲದ ಹಿನ್ನೆಲೆ ಆದಾಯ ತೆರಿಗೆ ಇಲಾಖೆಗೆ ಪತ್ರ ಬರೆದು ಮಾಹಿತಿ ನೀಡಿದ್ರು. ಅದಕ್ಕೆ ಸಂಬಂಧಿಸಿದಂತೆ ಆದಾಯ ಇಲಾಖೆ ಅಧಿಕಾರಿಗಳು ದರ್ಶನ್ ಅವ್ರ ಬಳಿ ಮಾಹಿತಿ ಕೇಳಿದ್ದು ಅದಕ್ಕೆ ಉತ್ತರವನ್ನ ನೀಡಿದ್ದಾರೆ. ನವೆಂಬರ್ 2024 ರಲ್ಲಿ ನೀಡಿದ್ದ ನೋಟಿಸ್‌‌‌ಗೆ ಸಂಬಂಧಿಸಿದಂತೆ ಹೇಳಿಕೆ ನೀಡಿರೋ ದರ್ಶನ್ ನಾನು ಕೃಷಿ ಮಾಡಿದ್ದೇ, ಪ್ರಾಣಿಗಳ ಮಾರಾಟ ಮಾಡಿದ್ದೇ. ನನ್ನ ಅಭಿಮಾನಿಗಳು ನನಗೆ ಹುಟ್ಟುಹಬ್ಬದ ದಿನ ದುಡ್ಡುಕೊಟ್ಟಿದ್ರು. ಅವೆಲ್ಲವೂ ಸೇರಿ 82 ಲಕ್ಷ ರೂಪಾಯಿ ಆಗಿದೆ ಎಂದು ಐಟಿ ಇಲಾಖೆಗೆ ಉತ್ತರ ನೀಡಿದ್ದಾರೆ.

RelatedPosts

50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು

ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?

ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!

ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!

ADVERTISEMENT
ADVERTISEMENT

 ಪೊಲೀಸ್ರು ಸೀಜ್ ಮಾಡಿದ ಹಣಕ್ಕೆ ಲೆಕ್ಕ ನೀಡಿದ ನಟ ದರ್ಶನ್

ಹಣದ ಮೂಲ ಕೃಷಿ ಹಾಗೂ ಬರ್ತಡೇ ಗಿಫ್ಟ್ ಎಂದಿರೋ ಗಜ

ಕಳೆದ ಮೂರು ವರ್ಷಗಳಿಂದ ನಾನು ಕೃಷಿಯಲ್ಲಿ ಸಕ್ರಿಯನಾಗಿದ್ದೇನೆ. ಕೃಷಿಯಿಂದ ಒಂದಷ್ಟು ಹಣ ಬಂದಿದೆ. ಅದರ ಜೊತೆಗೆ ನಮ್ಮ ಫಾರ್ಮ್ ಹೌಸ್‌ನಲ್ಲಿ ಕೆಲ ಸಾಕು ಪ್ರಾಣಿಗಳನ್ನ ಸಾಕಿದ್ದೇನೆ. ಅವುಗಳನ್ನ ಮಾರಾಟ ಮಾಡಿ ಬಂದ ಹಣವು ಆಗಿದೆ. ಆದ್ರೆ, ಅವುಗಳಿಗೆ ಯಾವುದೇ ದಾಖಲೆ ಇಲ್ಲ ಅನ್ನೋ ಹೇಳಿಕೆ ನೀಡಿದ್ದಾರೆ. ಅದರ ಜೊತೆಯಲ್ಲಿ ನನ್ನ ಬರ್ತಡೇ ದಿನ ನನ್ನ ಅಭಿಮಾನಿಗಳು ಹಾಗೂ ಸ್ನೇಹಿತರು ಕೆಲ ಗಿಫ್ಟ್ ಗಳನ್ನ ನೀಡಿದ್ದಾರೆ.ಅದ್ಯಾವುದಕ್ಕೂ ದಾಖಲೆಗಳಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಹೀಗಾಗಿ ದಾಖಲೆಗಳಿಲ್ಲದೇ ನೀಡಿರೋ ಹೇಳಿಕೆಯನ್ನ ತಿರಸ್ಕರಿಸಿ ಆದಾಯ ತೆರಿಗೆ ಇಲಾಖೆ ವಿಜಯಲಕ್ಷ್ಮಿ ನಿವಾಸದಲ್ಲಿ ಪತ್ತೆಯಾದ ಹಣ ಹಾಗೂ ದರ್ಶನ್ ಬಳಿ ಪತ್ತೆಯಾದ ಹಣಕ್ಕೆ ದಾಖಲೆಗಳಿಲ್ಲ ಹಣ ಎಂದು ಪರಿಗಣಿಸಿರೋ ಐಟಿ ಹಣಕ್ಕೆ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

5265

ಕೇರಳದ ಹೊಸ ಮುಖ್ಯಮಂತ್ರಿ ವಿ.ಡಿ. ಸತೀಶನ್: 11 ದಿನಗಳ ಹೈಡ್ರಾಮಾಕ್ಕೆ ಫುಲ್‌ ಸ್ಟಾಪ್‌..!

by ಪವಿತ್ರಾ ಗಣಪತಿ
May 14, 2026 - 12:42 pm
0

526

ದೇಶಾದ್ಯಂತ ಮತ್ತೆ ವರ್ಕ್ ಫ್ರಂ ಹೋಂ ಜ್ವರ: ಪೆಟ್ರೋಲ್-ಡೀಸೆಲ್ ಉಳಿಸಲು ಹೊಸ ಕ್ರಮ

by ಪವಿತ್ರಾ ಗಣಪತಿ
May 14, 2026 - 12:25 pm
0

562

ಶೀಘ್ರದಲ್ಲೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಸಾಧ್ಯತೆ: ಲೀಟರ್‌ಗೆ 4-5 ರೂ. ಹೆಚ್ಚಳ?

by ಪವಿತ್ರಾ ಗಣಪತಿ
May 14, 2026 - 11:55 am
0

236

ಚಿನ್ನದ ಬೆಲೆ ಗ್ರಾಮ್‌ಗೆ 510 ರೂ. ಇಳಿಕೆ: ಮಾರುಕಟ್ಟೆಯಲ್ಲಿ ಭಾರೀ ಕುಸಿತ

by ಪವಿತ್ರಾ ಗಣಪತಿ
May 14, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (46)
    50 ವರ್ಷದೊಳಗೆ ಹೃದಯಾಘಾತದಿಂದ ಕೊನೆಯುಸಿರೆಳೆದ ಕನ್ನಡದ ಈ ಸ್ಟಾರ್‌ಗಳು
    May 13, 2026 | 0
  • BeFunky collage (37)
    ಸ್ಮಾರ್ಟ್‌ವಾಚ್ ನಂಬಿ ಜೀವ ಕಳೆದುಕೊಂಡ್ರಾ ನಟ ದಿಲೀಪ್ ರಾಜ್?
    May 13, 2026 | 0
  • BeFunky collage (35)
    ಕಿರುತೆರೆಯಿಂದ ಬೆಳ್ಳಿತೆರೆವರೆಗೂ ದಿಲೀಪ್ ರಾಜ್ ಯಶಸ್ಸಿನ ಪಯಣ!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (4)
    ಜೈಲಿನಲ್ಲಿ ಕೆಲಸ ಮಾಡಿದ್ರೆ ನಟ ದರ್ಶನ್‌ಗೆ ‘ಆ’ ನೋವಂತೆ..!
    May 13, 2026 | 0
  • ಇರಾನ್ ವಿಚಾರದಲ್ಲಿ ಚೀನಾದ ಸಹಾಯ ನಮಗೆ ಅಗತ್ಯವಿಲ್ಲ ಎಂದ ಟ್ರಂಪ್ (3)
    ರಾಮನಗರದ ಫಾರ್ಮ್‌ಹೌಸ್‌ನಲ್ಲಿ ಇಂದು ನಟ ದಿಲೀಪ್ ರಾಜ್ ಅಂತ್ಯಕ್ರಿಯೆ
    May 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version