• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದರ್ಶನ್‌ಗೆ ಇಂದು ಬಿಗ್ ಡೇ: ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಭವಿಷ್ಯ ನಿರ್ಧಾರ!

ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರ!

admin by admin
July 24, 2025 - 8:29 am
in Flash News, ಸಿನಿಮಾ
0 0
0
0 (11)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಸೇರಿದಂತೆ ಏಳು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಈ ವಿಚಾರಣೆಯಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳ ಪರವಾಗಿ ವಾದ ಮಂಡನೆಯಾಗಲಿದ್ದು, ಇದರ ಬೆನ್ನಲ್ಲೇ ನ್ಯಾಯಾಲಯವು ಆದೇಶ ಪ್ರಕಟಿಸುವ ಸಾಧ್ಯತೆಯಿದೆ.

2024ರ ಡಿಸೆಂಬರ್ 13ರಂದು ಕರ್ನಾಟಕ ಹೈಕೋರ್ಟ್ ದರ್ಶನ್, ಪವಿತ್ರಾ ಗೌಡ ಮತ್ತು ಇತರ ಐವರಿಗೆ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ದರ್ಶನ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ದವೆ ವಾದ ಮಂಡಿಸಲಿದ್ದಾರೆ.

RelatedPosts

ರಾಮನ ಯುಗದ ಆರಂಭ: ಯಶ್ ಐತಿಹಾಸಿಕ ದಾಖಲೆ!

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ಶಬರಿ ಚಿತ್ರದ `ತಂದಾನಿ ತಾನೋ’ ವೀಡಿಯೋ ಸಾಂಗ್ ಅನಾವರಣ!

ADVERTISEMENT
ADVERTISEMENT

ಮಂಗಳವಾರ (ಜುಲೈ 22) ನಡೆಯಬೇಕಿದ್ದ ವಿಚಾರಣೆಯಲ್ಲಿ, ಸಿದ್ಧಾರ್ಥ ದವೆ ಅವರು ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲದಿರುವುದರಿಂದ ಹೆಚ್ಚಿನ ಸಮಯ ಕೋರಿದ್ದರು. ಇದಕ್ಕೆ ಸ್ಪಂದಿಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲ ನೇತೃತ್ವದ ದ್ವಿಸದಸ್ಯ ಪೀಠವು ಜುಲೈ 24ಕ್ಕೆ ವಿಚಾರಣೆಯನ್ನು ಮುಂದೂಡಿತು. ಈ ಸಂದರ್ಭದಲ್ಲಿ, ಕೋರ್ಟ್ ಆರೋಪಿಗಳಿಗೆ ಲಿಖಿತ ದಾಖಲೆ ಸಿದ್ಧಪಡಿಸಲು ಮತ್ತು 75% ವಾದವನ್ನು ಲಿಖಿತ ರೂಪದಲ್ಲಿ ಮಂಡಿಸಲು ಸೂಚಿಸಿತು.

ರಾಜ್ಯ ಸರ್ಕಾರದ ಪರವಾಗಿ ವಕೀಲ ಸಿದ್ಧಾರ್ಥ ಲೂಥ್ರಾ ಈಗಾಗಲೇ ವಾದ ಮಂಡಿಸಿದ್ದು, ಆರೋಪಿಗಳು ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ವಾದಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ತೀರ್ಪಿನ ಮೇಲೆ ದರ್ಶನ್ ಮತ್ತು ಇತರ ಆರೋಪಿಗಳ ಭವಿಷ್ಯ ನಿಂತಿದೆ. ಒಂದು ವೇಳೆ ಜಾಮೀನು ರದ್ದಾದರೆ, ಆರೋಪಿಗಳು ಮತ್ತೆ ಜೈಲು ಸೇರಬೇಕಾಗುತ್ತದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (30)

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಂದಿನಿಂದ ಆನ್‌ಲೈನ್ ಲಗೇಜ್ ಬುಕ್ಕಿಂಗ್ ಸೇವೆ ಆರಂಭ

by ದಿಶಾ ಕೆ. ಎಸ್.
July 31, 2026 - 11:52 am
0

ಕೈಗೊಳ್ಳಲಿರುವ (29)

6 ನಗರ 10,000 ಟೆಕ್ಕಿಗಳು: ಭಾರತದಲ್ಲಿ ಕಾಗ್ನಿಜೆಂಟ್‌ನಿಂದ ಬೃಹತ್ ‘ಓಪನ್‌ಎಐ ಕೋಡೆಕ್ಸ್‌ ಹ್ಯಾಕಥಾನ್’! ಏನಿದರ ಉದ್ದೇಶ?

by ದಿಶಾ ಕೆ. ಎಸ್.
July 31, 2026 - 11:37 am
0

ಕೈಗೊಳ್ಳಲಿರುವ (28)

ವಿನಯ್ ಕುಲಕರ್ಣಿ ಗೆ ಬಿಗ್ ರಿಲೀಫ್: ಹೈ ಕೋರ್ಟ್ ನಿಂದ ಜಾಮೀನು ಮಂಜೂರು

by ದಿಶಾ ಕೆ. ಎಸ್.
July 31, 2026 - 11:18 am
0

ಕೈಗೊಳ್ಳಲಿರುವ (27)

ಭಿವಂಡಿಯಲ್ಲಿ ಭೀಕರ ದುರಂತ: ನಾಲ್ಕು ಮಹಡಿ ಕಟ್ಟಡ ಕುಸಿದು 6 ಮಂದಿ ಸಾವು

by ದಿಶಾ ಕೆ. ಎಸ್.
July 31, 2026 - 10:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version