• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಕೊ*ಲೆ ಕೇಸ್: ನಟ ದರ್ಶನ್ ಬೇಲ್‌ ಅರ್ಜಿ ವಿಚಾರಣೆ ಮೇ.14 ಕ್ಕೆ ಮುಂದೂಡಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 22, 2025 - 4:23 pm
in Flash News, ಸಿನಿಮಾ
0 0
0
Untitled design 2025 04 22t162102.281

ಸುಪ್ರೀಂ ಕೋರ್ಟ್‌ನಲ್ಲಿ ಇಂದು (ಏಪ್ರಿಲ್ 22) ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy Murder Case) ನಟ ದರ್ಶನ್‌ಗೆ (Darshan) ಕರ್ನಾಟಕ ಹೈಕೋರ್ಟ್ ನೀಡಿದ ಜಾಮೀನನ್ನು ರದ್ದುಗೊಳಿಸುವ ಮನವಿಯ ವಿಚಾರಣೆ ನಡೆದಿದೆ. ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ಮಂಡಿಸಿದ್ದರೆ, ದರ್ಶನ್ ಪರ ವಕೀಲ ಮನು ಸಿಂಘ್ವಿ ಪ್ರತಿವಾದ ಮಾಡಿದ್ದಾರೆ. 73 ನಿಮಿಷಗಳ ವಾದ-ಪ್ರತಿವಾದದ ನಂತರ, ಸುಪ್ರೀಂ ಕೋರ್ಟ್ ಮೇ 14ರಂದು ಮತ್ತೊಮ್ಮೆ ವಿಚಾರಣೆಗೆ ಮುಂದೂಡಿದೆ.

ಸರ್ಕಾರದ ಪರ ವಕೀಲರ ವಾದ

ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ಲೂಥ್ರಾ ವಾದ ನಡೆಸಿದರು. ಅವರು ರೇಣುಕಾಸ್ವಾಮಿ ಹತ್ಯೆಯ ಕ್ರೂರತೆಯನ್ನು ವಿವರಿಸುತ್ತಾ, “ದೇಹದ ಹಲವೆಡೆ ಮರ್ಮಾಂಗಕ್ಕೆ ಗಾಯಗಳಾಗಿವೆ. ರಕ್ತ ಸುರಿದಿದೆ, ಹೆಪ್ಪುಗಟ್ಟಿದೆ. ವಿದ್ಯುತ್ ಶಾಕ್ ನೀಡಲಾಗಿದೆ. ದೇಹದ ಕೆಲವು ಭಾಗಗಳನ್ನು ಪ್ರಾಣಿಗಳು ತಿಂದಿವೆ. ಈ ಎಲ್ಲವೂ ಅತ್ಯಂತ ಕ್ರೂರ ಮತ್ತು ಘೋರ ಕೃತ್ಯವೆಂದು ಸಾಬೀತುಪಡಿಸುತ್ತದೆ” ಎಂದರು.

RelatedPosts

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ

ADVERTISEMENT
ADVERTISEMENT
ದರ್ಶನ್ ಪರ ವಕೀಲರಿಂದ ಪ್ರತಿವಾದ

ದರ್ಶನ್ ಪರ ಹಿರಿಯ ವಕೀಲ ಮನು ಸಿಂಘ್ವಿ ಮಾತನಾಡುತ್ತಾ, “ದರ್ಶನ್ ವಿರುದ್ಧ ಯಾವುದೇ ನೇರ ಸಾಕ್ಷ್ಯಗಳು ಇಲ್ಲ. ಯಾವ ಸ್ಥಳದಲ್ಲಿಯೂ ಅವರ ಪಾಲ್ಗೊಳ್ಳುವಿಕೆ ಸಾಬೀತಾಗಿಲ್ಲ. ಈಗಿರುವ 3 ಸೆಕೆಂಡ್‌ ವಿಡಿಯೋ ಕೂಡ ಸಾಕ್ಷ್ಯವಲ್ಲ ಎಂದು ಪರಿಗಣಿಸಬೇಕಾಗಿಲ್ಲ” ಎಂದು ಪ್ರತಿಪಾದಿಸಿದರು.

ಸಿಂಘ್ವಿ ತಮ್ಮ ವಾದದಲ್ಲಿ, “ನಾನು ಆ ವಿಡಿಯೋವನ್ನು ನೋಡಿಲ್ಲ. ನನ್ನ ಕ್ಲೈಂಟ್‌ನ ಮೊಬೈಲ್‌ ಫೋನ್‌ನಿಂದ ಯಾವುದೇ ಚಿತ್ರೀಕರಣ ನಡೆಯಲಿಲ್ಲ. ಅವರಿಗೂ ಹತ್ಯೆಗೆ ಸಂಬಂಧವಿಲ್ಲ” ಎಂದು ಹೇಳಿದ್ದಾರೆ.

ವಕೀಲ ಸಿಂಘ್ವಿ ಆರೋಪಿಸಿ, “ಐವಿಟ್‌ನೆಸ್‌ಗಳ ಹೇಳಿಕೆಗಳನ್ನು ಬಂಧನೆಯ ಮೊದಲು ಪಡೆಯದೆ, ಬಂಧಿಸಿದ ನಂತರ ದಾಖಲಿಸಲಾಗಿದೆ. ದರ್ಶನ್ ಹತ್ಯೆಯಾದ ಸ್ಥಳದ ಮಾಲೀಕರಲ್ಲ, ಅಲ್ಲಿಯ ಸಿಬ್ಬಂದಿಯೂ ಅಲ್ಲ. ಆ ಜಾಗಕ್ಕೂ ದರ್ಶನ್‌ಗೂ ಯಾವುದೇ ನೇರ ಸಂಬಂಧವಿಲ್ಲ” ಎಂದು ವಾದಿಸಿದರು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ದರ್ಶನ್ ಮತ್ತು ಪವಿತ್ರಾ ಗೌಡರ ಸಂಬಂಧದ ಬಗ್ಗೆ ಪ್ರಶ್ನಿಸಿದಾಗ, ಸರ್ಕಾರದ ಪರ ವಕೀಲರು “ಪವಿತ್ರಾ ಗೌಡ ದರ್ಶನ್‌ನ ಮಿಸ್ಟ್ರೆಸ್ (ಇಟ್ಟುಕೊಂಡವಳು)” ಎಂದು ಉತ್ತರಿಸಿದ್ದು, ಇದು ವಿವಾದವನ್ನು ಉಂಟುಮಾಡಿದೆ.

‘ಮಿಸ್ಟ್ರೆಸ್’ ಪದದ ವಿವರಣೆ

ಅದರಲ್ಲಿ ‘ಮಿಸ್ಟ್ರೆಸ್’ ಪದ ಬಳಕೆಯೂ ಗಮನ ಸೆಳೆದಿದ್ದು, ಇದಕ್ಕೆ ಇಂಗ್ಲಿಷ್‌ನಲ್ಲಿ ಎರಡು ಪ್ರಮುಖ ಅರ್ಥಗಳಿವೆ. ಅಧಿಕಾರದಲ್ಲಿರುವ ಅಥವಾ ದೊಡ್ಡ ಸ್ಥಾನದಲ್ಲಿರುವ ಮಹಿಳೆ. ವಿವಾಹಿತ ಪುರುಷನೊಂದಿಗೆ ದೀರ್ಘಕಾಲದ ಲೈಂಗಿಕ ಸಂಬಂಧ ಹೊಂದಿರುವ ಮಹಿಳೆ

ಕನ್ನಡದಲ್ಲಿ ಈ ಪದಕ್ಕೆ ‘ಇಟ್ಟುಕೊಂಡವಳು’ ಎಂಬ ಅರ್ಥವಿದೆ. ಸುಪ್ರೀಂ ಕೋರ್ಟ್‌ ವಾದದ ಸಂದರ್ಭದಲ್ಲಿ ಇಂತಹ ಪದ ಬಳಕೆಯೇ ಚರ್ಚೆಗೆ ಕಾರಣವಾಗಿದೆ.

ಸದ್ಯದ ವಿಚಾರಣೆ ಮೇ 14ಕ್ಕೆ ಮುಂದೂಡಲಾಗಿದೆ. ಈ ಮಧ್ಯೆ ತನಿಖೆ, ಸಾಕ್ಷ್ಯಸಂಗ್ರಹ ಹಾಗೂ ನ್ಯಾಯಾಂಗ ಪ್ರಕ್ರಿಯೆಗಳ ಮೇಲೆ ಹೆಚ್ಚು ಗಮನ ಹರಿಸುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T222719.493

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

by ಶಾಲಿನಿ ಕೆ. ಡಿ
September 18, 2026 - 10:27 pm
0

Your paragraph text 2026 09 18T221135.496

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

by ಶಾಲಿನಿ ಕೆ. ಡಿ
September 18, 2026 - 10:12 pm
0

Your paragraph text 2026 09 18T215557.458

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

by ಶಾಲಿನಿ ಕೆ. ಡಿ
September 18, 2026 - 9:56 pm
0

Your paragraph text 2026 09 18T214009.451

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

by ಶಾಲಿನಿ ಕೆ. ಡಿ
September 18, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version