• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇಂದು ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಮಹತ್ವದ ಭವಿಷ್ಯ!

admin by admin
April 2, 2025 - 12:55 pm
in ಸಿನಿಮಾ
0 0
0
Film 2025 04 02t122633.172

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಅವರ ಜಾಮೀನು ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದ್ದು, ಪವಿತ್ರಾ ಗೌಡ ಮುಖ್ಯ ಆರೋಪಿಯಾಗಿದ್ದಾರೆ.

ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ.ದರ್ಶನ್ ನ ಸೇರಿದಂತೆ 7 ಆರೋಪಿಗಳಿಗೆ ಜಾಮೀನು ರದ್ದತಿಗೆ ರಾಜ್ಯ ಸರ್ಕಾರ ಕೋರಿದೆ.

RelatedPosts

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!

ADVERTISEMENT
ADVERTISEMENT

ಇಂದು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ಪರ್ದೀವಾಲ ಮತ್ತು ನ್ಯಾಯಮೂರ್ತಿ ಮಹದೇವನ್‌‌ ಪೀಠದ ಮುಂದೆ ಈ ಅರ್ಜಿಯ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ದರ್ಶನ್ ಮತ್ತು ಇತರ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕೋರಿದೆ. ಪ್ರಾಸಿಕ್ಯೂಷನ್ ಪ್ರಕಾರ, ಹೈಕೋರ್ಟ್ ಆದೇಶ ಅವಸರದಲ್ಲಿ ಕೈಗೊಂಡಿದ್ದು, ದರ್ಶನ್ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ ಎಂದು ವಾದಿಸಲಾಗಿದೆ. ಅಲ್ಲದೆ, ಪ್ರಕರಣದಲ್ಲಿ ಪ್ರಬಲ ಸಾಕ್ಷ್ಯಗಳಿದ್ದರೂ ಹೈಕೋರ್ಟ್ ಅವುಗಳನ್ನು ಸರಿಯಾಗಿ ಪರಿಗಣಿಸಿಲ್ಲ ಎಂದು ಆರೋಪಿಸಲಾಗಿದೆ.

ಸೆಷನ್ಸ್ ಕೋರ್ಟ್​ನಲ್ಲಿ ಕೇಸ್ ಚಾರ್ಜ್ ಫ್ರೇಮ್ ಇನ್ನೂ ಹಂತಕ್ಕೆ ಬಂದಿಲ್ಲ. ನಟ ದರ್ಶನ್​ಗೆ 6 ವಾರಗಳು ಮಧ್ಯಂತರ ಬೇಲ್ ನೀಡಿದ್ದಾಗಲೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ. ನಟ ದರ್ಶನ್​ ಮತ್ತು ಗ್ಯಾಂಗ್ ಹೈಕೋರ್ಟ್​ ಜಾಮೀನಿಗೆ ಅರ್ಹರಾಗಿಲ್ಲ. ಕೇಸ್​​ನಲ್ಲಿ ಪ್ರಬಲ ಸಾಕ್ಷಿಗಳಿದ್ದರೂ ಪರಿಗಣಿಸಲು ಕೋರ್ಟ್​​​​ ವಿಫಲವಾಗಿದೆ. ಹೀಗಾಗಿ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡುವಂತೆ ವಕೀಲರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಿದ್ದಾರೆ.

ಕೇಸ್​ನಲ್ಲಿ ಟೆಕ್ನಿಕಲ್ ಹಾಗೂ ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಲು ಹೈಕೋರ್ಟ್​ ವಿಫಲವಾಗಿದೆ. ಹೀಗಾಗಿ ಮಧ್ಯಂತರ ಪರಿಹಾರವಾಗಿ ಏಕಪಕ್ಷೀಯ ಆದೇಶ ನೀಡಬೇಕು ಅಂತ ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಅರ್ಜಿಯಲ್ಲಿ ಕೋರಲಾಗಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ್ರೆ ಮತ್ತೆ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಸಂಕಷ್ಟ ಎದುರಾಗಲಿದೆ.

ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದರೆ, ದರ್ಶನ್ ಮತ್ತೆ ಜೈಲು ಸೇರಬೇಕಾಗುತ್ತದೆ. ಈ ಪ್ರಕರಣದ ಇತ್ತೀಚಿನ ಬೆಳವಣಿಗೆಗಳನ್ನು ತಿಳಿಯಲು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಿ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ವೋಟ್ (12)

ಪ್ರೀ-ವೆಡ್ಡಿಂಗ್ ಶೂಟ್, ಬರ್ತ್‌ಡೇ ಸೆಲೆಬ್ರೇಷನ್‌ಗೆ ಬಾಡಿಗೆಗೆ ಸಿಗಲಿದೆ ಅಂಬಾರಿ ಬಸ್‌! ದರ ಎಷ್ಟು?

by ಶಾಲಿನಿ ಕೆ. ಡಿ
August 9, 2026 - 10:54 pm
0

ವೋಟ್ (11)

ಹೋಟೆಲ್‌‌ಗಳ ಮೇಲೆ ಅಧಿಕಾರಿಗಳ ದಾಳಿ: ಯುಬಿ ಸಿಟಿಯಲ್ಲಿ ಕೊಳೆತ ಮಾಂಸ ಪತ್ತೆ!

by ಶಾಲಿನಿ ಕೆ. ಡಿ
August 9, 2026 - 9:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
  • ವೋಟ್ (3)
    ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ
    August 9, 2026 | 0
  • Untitled design 2026 08 09T163701.949
    ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ
    August 9, 2026 | 0
  • Untitled design 2026 08 09T154003.888
    ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!
    August 9, 2026 | 0
  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version