• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್‌ಗೆ ಬೇಲ್ ಟೆನ್ಷನ್: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2025 - 8:21 pm
in Flash News, ಸಿನಿಮಾ
0 0
0
111222

RelatedPosts

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!

ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ADVERTISEMENT
ADVERTISEMENT

ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ಜುಲೈ 17ರಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.

ಈ ಪ್ರಕರಣದಲ್ಲಿ ದರ್ಶನ್ ಮತ್ತು ಇತರ 16 ಆರೋಪಿಗಳು ಸುಮಾರು ಆರು ತಿಂಗಳ ಕಾಲ ಜೈಲು ಶಿಕ್ಷೆಯನ್ನು ಅನುಭವಿಸಿದ್ದರು. ಕರ್ನಾಟಕ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿದ್ದರೂ, ಪ್ರಮುಖ ಏಳು ಆರೋಪಿಗಳಿಗೆ ಜಾಮೀನು ನೀಡಿರುವುದನ್ನು ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಒತ್ತಾಯದಿಂದ ಪ್ರಶ್ನಿಸಿದ್ದಾರೆ. ಮೇ 21ರಂದು ನಡೆದ ವಿಚಾರಣೆಯ ಬಳಿಕ, ಸುಪ್ರೀಂ ಕೋರ್ಟ್ ಈ ವಿಷಯವನ್ನು ಜುಲೈ 17ಕ್ಕೆ ಮುಂದೂಡಿತ್ತು.

ಈ ಪ್ರಕರಣದಲ್ಲಿ ದರ್ಶನ್ ಮತ್ತು ಆತನ ಗ್ಯಾಂಗ್‌ನವರು ಬಂಧನಕ್ಕೊಳಗಾಗಿದ್ದರು. ಜಾಮೀನು ಪಡೆದ ಬಳಿಕ ದರ್ಶನ್ ತಮ್ಮ ಸಿನಿಮಾ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ, ದರ್ಶನ್ ತಮ್ಮ ಮುಂಬರುವ ಚಿತ್ರ “ದಿ ಡೆವಿಲ್” ಚಿತ್ರೀಕರಣಕ್ಕಾಗಿ ಥಾಯ್ಲೆಂಡ್‌ಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಏರ್‌ಪೋರ್ಟ್‌ನಲ್ಲಿ ಕುಟುಂಬದೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

“ದಿ ಡೆವಿಲ್” ಚಿತ್ರದ ಚಿತ್ರೀಕರಣವು ಥಾಯ್ಲೆಂಡ್‌ನಲ್ಲಿ ಸುಮಾರು 11 ದಿನಗಳ ಕಾಲ ನಡೆಯಲಿದೆ. ಈ ಚಿತ್ರದಲ್ಲಿ ಕೆಲವು ಹಾಡುಗಳ ಚಿತ್ರೀಕರಣ ಹಾಗೂ ಒಂದು ಸಾಹಸ ದೃಶ್ಯವನ್ನು ಚಿತ್ರೀಕರಿಸಲಾಗುತ್ತಿದೆ. ದರ್ಶನ್‌ಗೆ ಈ ಚಿತ್ರೀಕರಣದಲ್ಲಿ ಅವರ ಪತ್ನಿ ವಿಜಯಲಕ್ಷ್ಮಿ ಮತ್ತು ಮಗ ವಿನೀಶ್ ಕೂಡ ಸಾಥ್‌ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 25T161231.219

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
June 25, 2026 - 4:14 pm
0

Untitled design 2026 06 25T155114.759

ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!

by ಶಾಲಿನಿ ಕೆ. ಡಿ
June 25, 2026 - 3:53 pm
0

Untitled design 2026 06 25T152204.650

ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
June 25, 2026 - 3:22 pm
0

Web Photo Editor (43)

ಭಾರತದಲ್ಲಿ ನಾಲ್ಕೂವರೆ ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಅಮೇಜಾನ್ ನಿರ್ಧಾರ!

by ದಿಶಾ ಕೆ. ಎಸ್.
June 25, 2026 - 2:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • Untitled design 2026 06 25T155114.759
    ವೆನೆಜುವೆಲಾದಲ್ಲಿ ಪ್ರಬಲ ಭೂಕಂಪ: ಸುಮಾರು 1 ಲಕ್ಷ ಜನರ ಸಾವಿನ ಭೀತಿ..!
    June 25, 2026 | 0
  • Untitled design 2026 06 25T152204.650
    ಸೂಪರ್ ಎಲ್ ನೀನೋ ಪರಿಣಾಮ ಎದುರಿಸಲು ಸಜ್ಜಾಗಿ: ಡಿಸಿಎಂ ಡಾ.ಜಿ. ಪರಮೇಶ್ವರ
    June 25, 2026 | 0
  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version