• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಾಮುಂಡಿ ತಾಯಿ ಬಳಿ ದರ್ಶನ್ ಶಪಥ..! ಹೊಸ ಲೈಫ್ ಶುಭಾರಂಭ..!

‘ಡೆವಿಲ್’ ಶೂಟಿಂಗ್ ಸೆಟ್ ಮೇಲೆ ಹದ್ದಿನ ಕಣ್ಣು..! ಸೆಕ್ಯೂರಿಟಿ ಫುಲ್ ಟೈಟ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2025 - 4:39 pm
in ಸಿನಿಮಾ
0 0
0
111 (13)

ಒಂದೇ ಒಂದು ಇನ್ಸಿಡೆಂಟ್ ಒಬ್ಬರ ಲೈಫ್ ಮೇಲೆ ಎಷ್ಟು ಇಂಪ್ಯಾಕ್ಟ್ ಮಾಡುತ್ತೆ ಅನ್ನೋದಕ್ಕೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಜೈಲಿಗೆ ಹೋಗಿ ಬಂದದ್ದು ಬೆಸ್ಟ್ ಎಕ್ಸಾಂಪಲ್ ಆಗಲಿದೆ. ಅವರು ತಪ್ಪು ಮಾಡಿದ್ದಾರೋ ಇಲ್ವೋ ಗೊತ್ತಿಲ್ಲ. ಅದಕ್ಕೆಲ್ಲಾ ಕೋರ್ಟ್, ಕಾನೂನಿದೆ. ಆದ್ರೆ ಆ ಘಟನೆಯಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಲೈಫ್ ನಲ್ಲಿ ಸಾಕಷ್ಟು ಬದಲಾವಣೆಗಳೇ ಆಗೋಗಿದೆ. ಅಧಿಕೃತ ಮೂಲಗಳ ಪ್ರಕಾರ ದರ್ಶನ್ ತುಂಬಾ ಬದಲಾಗಿದ್ದಾರೆ. ತನ್ನ ಸುತ್ತಲೂ ಇದ್ದ 200ಕ್ಕೂ ಅಧಿಕ ಮಂದಿಯ ಆಪ್ತ ಬಳದಲ್ಲಿ ಸುಮಾರು 159 ಮಂದಿಯನ್ನ ಆಲ್ಟ್ ಕಂಟ್ರೋಲ್ ಡಿಲೀಟ್ ಮಾಡಿದ್ದಾರೆ ಎನ್ನಲಾಗ್ತಿದೆ. ಕೇವಲ 41 ಮಂದಿ ನಂಬಿಕಸ್ಥರನ್ನಷ್ಟೇ ದರ್ಶನ್ ಅವರ ಆಪ್ತ ವಲಯದಲ್ಲಿ ಇರಿಸಿಕೊಳ್ಳಲಾಗಿದೆಯಂತೆ.

ಎಲ್ಲಕ್ಕಿಂತ ಹೆಚ್ಚಾಗಿ ದರ್ಶನ್ ಈಗ ಸಿಕ್ಕಾಪಟ್ಟೆ ಬದಲಾಗಿದ್ದಾರೆ. ಇನ್ಮೇಲೆ ಹೇಗಿರಬೇಕು..? ಯಾರೊಟ್ಟಿಗೆ ಇರಬೇಕು..? ಎಂತಹ ಸಿನಿಮಾಗಳನ್ನ ಮಾಡ್ಬೇಕು..? ಯಾವ ಕಾರ್ಯಕ್ರಮಗಳನ್ನ ಅಟೆಂಡ್ ಮಾಡ್ಬೇಕು ಅನ್ನೋ ವಿಚಾರಗಳಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಡೆವಿಲ್ ಸಿನಿಮಾ ಆರಂಭದಲ್ಲೇ ರೇಣುಕಾಸ್ವಾಮಿ ಪ್ರಕರಣ ನಡೆದ ಹಿನ್ನೆಲೆ ಅದು ಅಲ್ಲಿಗೇನೇ ನಿಂತು ಹೋಗಿತ್ತು. ಈ ಹಿಂದೆ ತಾರಕ್ ಸಿನಿಮಾನ ದರ್ಶನ್ ಗೆ ನಿರ್ದೇಶಿಸಿದ್ದ ಪ್ರಕಾಶ್ ವೀರ್ ಈಗಲೂ ಡೆವಿಲ್ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

RelatedPosts

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

ಕೋರ್ಟ್‌ನಲ್ಲಿ ಟೆನ್ಷನ್: ಒಟಿಟಿಯಲ್ಲಿ ಡೆವಿಲ್ ಅಬ್ಬರದ ಸೆನ್ಸೇಷನ್..!

ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ

ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್

ADVERTISEMENT
ADVERTISEMENT

ಬೆನ್ನು ನೋವು ಕಮ್ಮಿ ಆಗಲಿ, ಚಿತ್ರೀಕರಣ ಶುರು ಮಾಡೋಣ ಅಂತ ಕಾಯ್ತಿದ್ದ ದರ್ಶನ್, ಕೊನೆಗೂ ಮಾನಸಿಕವಾಗಿ, ದೈಹಿಕವಾಗಿ ಕೂಡ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. ಇಂದಿನಿಂದಲೇ ಡೆವಿಲ್ ದಿ ಹೀರೋ ಚಿತ್ರದ ಶೂಟಿಂಗ್ ಮೈಸೂರಿನಲ್ಲಿ ಕಿಕ್ ಸ್ಟಾರ್ಟ್ ಆಗಿದೆ. ಅದಕ್ಕೂ ಮುನ್ನ ಇಂದು ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ತೆರಳಿ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ ದರ್ಶನ್. ಹೌದು.. ಬರೀ ಪೂಜೆಯಷ್ಟೇ ಅಲ್ಲ, ತಾನು ಆರಾಧಿಸೋ ಆ ಚಾಮುಂಡಿ ತಾಯಿ ಬಳಿ ಶಪಥ ಕೂಡ ಮಾಡಿದ್ದಾರಂತೆ. ಇಲ್ಲಿಯವರೆಗೂ ಒಂದು ಲೆಕ್ಕ, ಇನ್ಮೇಲೆ ಒಂದು ಲೆಕ್ಕ ಅಂತ ಫಿಕ್ಸ್ ಆಗಿದ್ದಾರೆ ನಟ ದರ್ಶನ್.

ತಪ್ಪು, ಒಪ್ಪುಗಳನ್ನ ತಾಯಿಗೆ ಒಪ್ಪಿಸಿ ಇನ್ಮೇಲೆ ತಾವಾಯ್ತು, ತಮ್ಮ ಕೆಲಸ ಆಯ್ತು ಅಂತ ಬರೀ ಕೆಲಸದ ಬಗ್ಗೆ ಫೋಕಸ್ ಮಾಡೋ ಮನಸ್ಸು ಮಾಡಿದ್ದಾರೆ ದಾಸ ದರ್ಶನ್. ಯಾವ ಮೈಸೂರಿನಲ್ಲಿ ಶೂಟಿಂಗ್ ನಿಂತಿತ್ತೋ, ಅದೇ ಮೈಸೂರಿನಲ್ಲಿ ಇಂದು ಶೂಟಿಂಗ್ ಶುರು ಮಾಡಿದೆ ಟೀಂ. ಅಂದಹಾಗೆ ಯಾವ ಪರಿ ಸ್ಕ್ರಿಕ್ಟ್ ಮಾಡಿದೆ ಸೆಕ್ಯೂರಿಟಿ ಅಂತ ನೋಡಿದ್ರೆ ನೀವು ಶಾಕ್ ಆಗ್ತೀರಿ. ಮೈಸೂರಿನ ಸರ್ಕಾರಿ ಅತಿಥಿ ಗೃಹದ ಬಳಿ ಬೌನ್ಸರ್ ಗಳನ್ನ ನಿಯೋಜಿಸಿದ್ದು, ಸಾರ್ವಜನಿಕರಾರೂ ಒಳ ಹೋಗದಂತೆ ಭದ್ರತೆ ಕಲ್ಪಿಸಲಾಗಿದೆ. ನಜರ್ ಬಾದ್ ನಲ್ಲಿರೋ ಸರ್ಕಾರಿ ಅತಿಥಿ ಗೆಸ್ಟ್ ಹೌಸ್ ನಲ್ಲಿ ಶೂಟಿಂಗ್ ನಡೆಯುತ್ತಿದ್ದು, ಬರೀ ಚಿತ್ರತಂಡ ಹಾಗೂ ಶೂಟಿಂಗ್ ನಲ್ಲಿ ಭಾಗಿಯಾಗುವವರಿಗೆ ಮಾತ್ರ ಗೃಹಕ್ಕೆ ಅವಕಾಶ ಕಲ್ಪಿಸಲಾಗಿದೆ. ಅದಕ್ಕೆ ಒಟ್ಟು 3 ದ್ವಾರಗಳಿದ್ದು, ಎಲ್ಲೆಡೆ ಸೆಕ್ಯೂರಿಟಿ ಟೈಟ್ ಮಾಡಲಾಗಿದೆ.

ರೇಂಜ್ ರೋವರ್ ಕಾರ್ ನಲ್ಲಿ ಗವರ್ನಮೆಂಟ್ ಗೆಸ್ಟ್ ಹೌಸ್ ಗೆ ಆಗಮಿಸಿದ ನಟ ದರ್ಶನ್, ಇಂದಿನಿಂದ ಅಫಿಶಿಯಲಿ ತಮ್ಮ ಸಿನಿಯಾನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಇದನ್ನೆಲ್ಲಾ ನೋಡ್ತಿದ್ರೆ ಇನ್ಮೇಲೆ ದಾಸನ ಹೊಸ ದುನಿಯಾ ಸಖತ್ ಸರ್ ಪ್ರೈಸಿಂಗ್ ಆಗಿರಲಿದೆ ಅನ್ನೋದ್ರಲ್ಲಿ ಯಾವುದೇ ಡೌಟ್ ಇಲ್ಲ.

– ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್
ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 21T110143.049

ಜೂನ್‌ 21 ರಂದೇ ಯೋಗ ದಿನಾಚರಣೆ ಆಚರಿಸುವುದರ ಹಿಂದಿದೆ ಅಚ್ಚರಿ ಕಾರಣ, ಏನಿದರ ಮಹತ್ವ?

by ಶಾಲಿನಿ ಕೆ. ಡಿ
June 21, 2026 - 11:02 am
0

Untitled design (76)

ಮಧ್ಯಪ್ರಾಚ್ಯದಲ್ಲಿ ಮತ್ತೆ ಬಿಕ್ಕಟ್ಟು: ಹರ್ಮುಜ್ ಜಲಸಂಧಿ ಬಂದ್ ಮಾಡಿದ ಇರಾನ್!

by ಕವಿತಾ
June 21, 2026 - 10:38 am
0

Untitled design 2026 06 21T102417.822

ಅಂತರರಾಷ್ಟ್ರೀಯ ಯೋಗ ದಿನದ ಸಂಭ್ರಮ: ದೇಶಾದ್ಯಂತ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಯೋಗಾಭ್ಯಾಸ

by ಶಾಲಿನಿ ಕೆ. ಡಿ
June 21, 2026 - 10:32 am
0

Web Photo Editor (15)

ಕೆಪಿಸಿಸಿ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್ ಅಧಿಕಾರ ಸ್ವೀಕಾರಕ್ಕೆ ಕ್ಷಣಗಣನೆ

by ದಿಶಾ ಕೆ. ಎಸ್.
June 21, 2026 - 10:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T184045.593
    ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?
    June 20, 2026 | 0
  • ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್ ಮೂವರು ಆರೋಪಿಗಳು ಅರೆಸ್ಟ್ (5)
    ಕೋರ್ಟ್‌ನಲ್ಲಿ ಟೆನ್ಷನ್: ಒಟಿಟಿಯಲ್ಲಿ ಡೆವಿಲ್ ಅಬ್ಬರದ ಸೆನ್ಸೇಷನ್..!
    June 20, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 20T131152.126
    ರುಕ್ಕಿಣಿ ವಸಂತ್ AI ಅಶ್ಲೀಲ ಫೋಟೋ ವೈರಲ್ ಕೇಸ್‌: ಮೂವರು ಆರೋಪಿಗಳು ಅರೆಸ್ಟ್
    June 20, 2026 | 0
  • Untitled design 2026 06 20T124455.859
    ನಜ್ರಿಯಾ ನಜೀಮ್ ಬಾಳಲ್ಲಿ ಬಿರುಕು?: ನಟಿಯ ಪೋಸ್ಟ್‌ ವೈರಲ್‌
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version