• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮೈಸೂರಿನ ಫಾರಂ ಹೌಸ್‌ನಲ್ಲಿ ಚಾಮುಂಡಿ ಪೂಜೆ ನೆರವೇರಿಸಿದ ದರ್ಶನ್

admin by admin
July 5, 2025 - 2:28 pm
in ಸಿನಿಮಾ
0 0
0
1 (2)

ಮೈಸೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ (Darshan) ಅವರು ಮೈಸೂರಿನ ತಮ್ಮ ನಿವಾಸ ಹಾಗೂ ಫಾರಂ ಹೌಸ್‌ನಲ್ಲಿ ಕುಟುಂಬಸ್ಥರೊಂದಿಗೆ ಚಾಮುಂಡೇಶ್ವರಿ ತಾಯಿಯ ಪೂಜೆಯನ್ನು ಭಕ್ತಿಭಾವದಿಂದ ನೆರವೇರಿಸಿದ್ದಾರೆ.

ಎರಡನೇ ಆಷಾಢ ಶುಕ್ರವಾರದ (ಜುಲೈ 4) ಸಂದರ್ಭದಲ್ಲಿ ದರ್ಶನ್ ಅವರು ತಮ್ಮ ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮೀ, ಮತ್ತು ಸಹೋದರರ ಜೊತೆಗೆ ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಪೂಜೆಯನ್ನು ನಡೆಸಿದರು. ಇದೇ ವೇಳೆ, ಚಾಮುಂಡಿ ಬೆಟ್ಟಕ್ಕೆ ಕುಟುಂಬದವರೊಂದಿಗೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಮತ್ತು ಪೂಜೆಯನ್ನು ಸಹ ನೆರವೇರಿಸಿದರು.

RelatedPosts

‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ

ಯಶ್‌ಗೆ ತೃಪ್ತಿ ದಿಮ್ರಿ ನಾಯಕಿ..ನರ್ತನ್ ಶಾಕಿಂಗ್ ಸ್ಟೇಟ್ಮೆಂಟ್

ಶ್ರದ್ಧಾಗೆ ಸಂಕಷ್ಟ.. ವಿಘ್ನ ತಂದಿಟ್ಟ ಈಥಾ ಚಿತ್ರದ ಟೈಟಲ್

ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್

ADVERTISEMENT
ADVERTISEMENT

1 (3)ದರ್ಶನ್ ಅವರು ಪ್ರತಿ ವರ್ಷ ಆಷಾಢ ಮಾಸದಲ್ಲಿ ಚಾಮುಂಡಿ ಹಬ್ಬವನ್ನು ಆಚರಿಸುವ ಸಂಪ್ರದಾಯವನ್ನು ಹೊಂದಿದ್ದಾರೆ. ಈ ಹಿಂದೆ ಸಾಮಾನ್ಯವಾಗಿ ಸ್ನೇಹಿತರೊಂದಿಗೆ ಫಾರಂ ಹೌಸ್‌ನಲ್ಲಿ ಈ ಪೂಜೆಯನ್ನು ಆಚರಿಸುತ್ತಿದ್ದ ಅವರು, ಈ ಬಾರಿ ಕುಟುಂಬದವರೊಂದಿಗೆ ಈ ಕಾರ್ಯಕ್ರಮವನ್ನು ಆಚರಿಸಿದ್ದಾರೆ.

Befunky collage (1)ಪ್ರಸ್ತುತ, ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲಿರುವ ದರ್ಶನ್ ಅವರಿಗೆ, 57ನೇ ಸಿಸಿಎಚ್ ಕೋರ್ಟ್ ಇತ್ತೀಚೆಗೆ ತಮ್ಮ ಚಿತ್ರ “ಡೆವಿಲ್” ಶೂಟಿಂಗ್‌ಗಾಗಿ ಜೂನ್ 1ರಿಂದ 25, 2025ರವರೆಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 30T204151.902

ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ!

by ಕವಿತಾ
June 30, 2026 - 8:42 pm
0

Untitled design 2026 06 30T201950.837

ಕೊಳವೆಬಾವಿಗೆ ಬಿದ್ದ ಬಾಲಕ; ರಕ್ಷಣೆಗೆ ಸೇನೆ, SDRF ಕಾರ್ಯಾಚರಣೆ

by ಕವಿತಾ
June 30, 2026 - 8:22 pm
0

Untitled design 2026 06 30T194027.861

‘ಸಿಯಾ ಪಾಯಿಂಟ್’: ಲೋಹಗಡ ಕೋಟೆಗೆ ಹೆಚ್ಚಿದ ಪ್ರವಾಸಿಗರು!

by ಕವಿತಾ
June 30, 2026 - 7:41 pm
0

Untitled design 2026 06 30T185943.858

ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್ ದರ ಏರಿಕೆ?

by ಕವಿತಾ
June 30, 2026 - 7:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T152448.911
    ‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ
    June 30, 2026 | 0
  • ಸಿ (8)
    ಯಶ್‌ಗೆ ತೃಪ್ತಿ ದಿಮ್ರಿ ನಾಯಕಿ..ನರ್ತನ್ ಶಾಕಿಂಗ್ ಸ್ಟೇಟ್ಮೆಂಟ್
    June 30, 2026 | 0
  • Untitled design 2026 06 29T230855.874
    ಶ್ರದ್ಧಾಗೆ ಸಂಕಷ್ಟ.. ವಿಘ್ನ ತಂದಿಟ್ಟ ಈಥಾ ಚಿತ್ರದ ಟೈಟಲ್
    June 29, 2026 | 0
  • Untitled design 2026 06 29T213205.814
    ವಿಜಯಂ ಸಿನಿಮಾ ಮೂಲಕ ಮತ್ತೆ ಒಂದಾದ ಪ್ರೇಮಂ ಹೀರೋ-ಡೈರೆಕ್ಟರ್
    June 29, 2026 | 0
  • Untitled design 2026 06 29T193314.897
    ಶರ್ಮಿಳಾ-ಸುಧನ್ ಎಂಗೇಜ್: ಸೇತುವೆಯಾದ ಸಂಯುಕ್ತಾ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version